CHITRADURGA NEWS | 26 MARCH 2026
ಚಿತ್ರದುರ್ಗ: ಮೊಳಕಾಲ್ಮೂರು ತಾಲ್ಲೂಕಿನ ಬೊಮ್ಮದೇವರಹಳ್ಳಿ ಗ್ರಾಮದಲ್ಲಿ ಗ್ಯಾಸ್ ಸಿಲಿಂಡರ್ ಬದಲಿಸುವಾಗ ಸ್ಫೋಟವಾಗಿ ಅಪ್ಪ- ಮಗ ಮೃತಪಟ್ಟಿರುವ ಘಟನೆ ನಡೆದಿದೆ.
ಘಟನೆಯಲ್ಲಿ ತಂದೆ ಈಶ್ವರ್ (45) ಪುತ್ರ ಸೋಮಲಿಂಗ (19) ಮೃತರು. ಗ್ಯಾಸ್ ಸಿಲಿಂಡರ್ ಬದಲಾಯಿಸುವ ವೇಳೆ ಬೆಂಕಿ ಹತ್ತಿಕೊಂಡಿದೆ.
ಇದನ್ನೂ ಓದಿ: ಅಡಿಕೆ ಸಿಪ್ಪೆಯಲ್ಲಿ ಕಾಂಪೋಸ್ಟ್ ತಯಾರಿಕೆ ಕುರಿತು ತರಬೇತಿ
ಮೃತ ಈಶ್ವರ ಪತ್ನಿ ಅಶ್ವಿನಿಗೆ ಗಂಭೀರ ಗಾಯವಾಗಿದ್ದು, ಬಳ್ಳಾರಿ ವೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಮಾ.17 ರಂದು ಈ ಘಟನೆ ನಡೆದಿದ್ದು. ಚಿಕಿತ್ಸೆ ಫಲಿಸದೆ ನಿನ್ನೆ ಅಪ್ಪ- ಮಗ ಮೃತಪಟ್ಟಿದ್ದಾರೆ. ರಾಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಲಾಗಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
