
CHITRADURGA NEWS | 19 AUGUST 2925
ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲ್ಲೂಕು ಗೌರಸಮುದ್ರ ಗ್ರಾಮದ ಗೌರಸಮುದ್ರ ಮಾರಮ್ಮ ದೇವಿ ಜಾತ್ರೆಯು ಇದೇ ಆಗಸ್ಟ್ 25 ಮತ್ತು 26ರಂದು ನಡೆಯಲಿದ್ದು, ಈ ಜಾತ್ರೆಗೆ ಲಕ್ಷಾಂತರ ಜನ ಭಕ್ತಾದಿಗಳು ಆಗಮಿಸಲಿದ್ದಾರೆ.

ಇದನ್ನೂ ಓದಿ: ಇನ್ಸ್ಟಾದಲ್ಲಿ ಶುರುವಾಯ್ತು ಪ್ರೀತಿ |ಯುವತಿಯ ಮನೆಗೆ ಬಂದ ಯುವಕ | ಮೈನಾ ಸಿನಿಮಾ ಹೋಲುವ ದುರ್ಗದ ಪ್ರೇಮಕಥೆ
ಜಾತ್ರೆಗೆ ಬರುವ ಭಕ್ತಾದಿಗಳು ಜಾತ್ರೆಯಲ್ಲಿ ಯಾವುದೇ ರೀತಿಯ ಪ್ರಾಣಿಬಲಿ ಮಾಡಬಾರದು ಹಾಗೂ ಅಕ್ರಮ ಮದ್ಯ ಮಾರಾಟ ಮತ್ತು ಜೂಜಾಟ ಆಡಬಾರದೆಂದು ಸಾರ್ವಜನಿಕರಿಗೆ ತಿಳಿಯಪಡಿಸಿದೆ.
ಪ್ರಾಣಿಬಲಿ, ಅಕ್ರಮ ಮದ್ಯ ಮಾರಾಟ ಮತ್ತು ಜೂಜಾಟವಾಡಿದ ಪಕ್ಷದಲ್ಲಿ ಶಿಕ್ಷೆಗೆ ಗುರಿಪಡಿಸಲಾಗುವುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
