By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: Exam; ಗೆಜೆಟೆಡ್ ಪ್ರೋಬೇಷನರ್ಸ್ ಪರೀಕ್ಷೆ | ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » Exam; ಗೆಜೆಟೆಡ್ ಪ್ರೋಬೇಷನರ್ಸ್ ಪರೀಕ್ಷೆ | ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

ಮುಖ್ಯ ಸುದ್ದಿ

Exam; ಗೆಜೆಟೆಡ್ ಪ್ರೋಬೇಷನರ್ಸ್ ಪರೀಕ್ಷೆ | ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

News Desk Chitradurga News
Last updated: 24 August 2024 19:00
News Desk Chitradurga News
10 months ago
Share
ಜಿಲ್ಲಾಧಿಕಾರಿ ಟಿ.ವೆಂಕಟೇಶ್
ಜಿಲ್ಲಾಧಿಕಾರಿ ಟಿ.ವೆಂಕಟೇಶ್
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 24 AUGUST 2024

ಚಿತ್ರದುರ್ಗ: ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಗೆಜೆಟೆಡ್ ಪ್ರೋಬೇಷನರ್ಸ್ ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಹುದ್ದೆಗಳ ಸ್ಪರ್ಧಾತ್ಮಕ ಪರೀಕ್ಷೆ(Exam)ಯು ಇದೇ ಆಗಸ್ಟ್ 27ರಂದು ಚಿತ್ರದುರ್ಗ ನಗರದ 24 ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ.

ಕ್ಲಿಕ್ ಮಾಡಿ ಓದಿ: Protest: ಸಿದ್ದರಾಮಯ್ಯ ಹಠಾವೋ ದಲಿತ್ ಬಚವೋ | 28ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ ಹೋರಾಟ

ಪರೀಕ್ಷಾ ಕೇಂದ್ರಗಳಲ್ಲಿನ ಅವ್ಯವಹಾರ ತಡೆಗಟ್ಟುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ದಂಡಾಧಿಕಾರಿ ಟಿ.ವೆಂಕಟೇಶ್ ಆದೇಶ ಹೊರಡಿಸಿದ್ದಾರೆ.

ಪರೀಕ್ಷೆ ನಡೆಯುವ ದಿನಾಂಕದಂದು ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿನ ಜೆರಾಕ್ಸ್ ಅಂಗಡಿ ಹಾಗೂ ಕಂಪ್ಯೂಟರ್ ಇಂಟರ್‍ನೆಟ್ ಕೇಂದ್ರಗಳನ್ನು ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ಮುಚ್ಚುವಂತೆ ಮತ್ತು ಪರೀಕ್ಷಾ ಕೇಂದ್ರಗಳಿಗೆ ಅಭ್ಯರ್ಥಿಯು ಯಾವುದೇ ಕಾರಣಕ್ಕೂ ಮೊಬೈಲ್ ಫೋನ್ ಹಾಗೂ ಇನ್ನಿತರೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ತರದಂತೆ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಆದೇಶಿಸಿದ್ದಾರೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:centerChitradurgaChitradurga newsGazetted ProbationersImplementationKannada Latest NewsProhibitiontestಕನ್ನಡ ಲೇಟೆಸ್ಟ್ ನ್ಯೂಸ್ಕೇಂದ್ರಗೆಜೆಟೆಡ್ ಪ್ರೋಬೇಷನರ್ಸ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಾರಿನಿಷೇಧಾಜ್ಞೆಪರೀಕ್ಷೆ
Share This Article
Facebook Email Print
Previous Article Tallent award for students Lingayatha: ಕುಂಚಿಗ ವೀರಶೈವ ಸಮಾಜದಿಂದ ಪ್ರತಿಭಾ ಪುರಸ್ಕಾರ | ಮಾಜಿ ಶಾಸಕರಾದ ಪಿ.ರಮೇಶ್, ಎಂ.ಬಿ.ತಿಪ್ಪೇರುದ್ರಪ್ಪ ಭಾಗೀ
Next Article Application; ಜೀವಮಾನ ಸಾಧನೆ ಮತ್ತು ಕರ್ನಾಟಕ ಕ್ರೀಡಾ ರತ್ನ ಪ್ರಶಸ್ತಿ | ಅರ್ಜಿ ಆಹ್ವಾನ
Leave a Comment

Leave a Reply Cancel reply

Your email address will not be published. Required fields are marked *

ಉಸಿರಾಟದ ಕಾಯಿಲೆಗಳಿಗೆ ಈ ಎಲೆಯನ್ನು ಬಳಸಿ
Life Style
ಹೃದಯಾಘಾತದ ನಂತರ ಈ ತಪ್ಪುಗಳನ್ನು ಮಾಡಬೇಡಿ
Life Style
ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up