By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ | ಚಿತ್ರದುರ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
    ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ | ಚಿತ್ರದುರ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ 
    7 hours ago
    ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಮಾತನಾಡಿದರು
    KDP ಸಭೆಗೆ ಹಾಜರಾಗದ ಅಧಿಕಾರಿಗಳಿಗೆ ನೋಟಿಸ್ ನೀಡಿ | ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ)
    8 hours ago
    AICC ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಹುಟ್ಟುಹಬ್ಬ ಆಚರಣೆ
    ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ AICC ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹುಟ್ಟುಹಬ್ಬ ಆಚರಣೆ 
    8 hours ago
    ಪದವಿ ಪೂರ್ವ ಕಾಲೇಜು ಪ್ರಾಚಾರ್ಯರ ಸಂಘಕ್ಕೆ ಜಿಲ್ಲಾಧ್ಯಕ್ಷರಾಗಿ ಡಾ.ಕೃಷ್ಣಪ್ಪ ಆಯ್ಕೆ
    ಪದವಿ ಪೂರ್ವ ಕಾಲೇಜು ಪ್ರಾಚಾರ್ಯರ ಸಂಘಕ್ಕೆ ಜಿಲ್ಲಾಧ್ಯಕ್ಷರಾಗಿ ಡಾ.ಕೃಷ್ಣಪ್ಪ ಆಯ್ಕೆ
    9 hours ago
    ಅರ್ಜಿ ಅಹ್ವಾನ
    ಕ್ರೀಡಾಪಟುಗಳಿಗೆ ವಿವಿಧ ಪ್ರಶಸ್ತಿ, ಪ್ರೋತ್ಸಾಹಧನಕ್ಕೆ ಅರ್ಜಿ ಅಹ್ವಾನ 
    19 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 week ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 weeks ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 month ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    2 months ago
  • ತಾಲೂಕು
    ತಾಲೂಕುShow More
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 week ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 week ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 weeks ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 month ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಜುಲೈ 21 | ಆರ್ಥಿಕ ಪರಿಸ್ಥಿತಿ ಅನುಕೂಲಕರ, ಉದ್ಯೋಗದಲ್ಲಿ ಕೆಲಸದ ಒತ್ತಡ
    21 hours ago
    today bhavishya
    ದಿನ ಭವಿಷ್ಯ | ಜುಲೈ 20 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗಾವಕಾಶಗಳು, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಜುಲೈ 19 | ಆಕಸ್ಮಿಕ ಧನಲಾಭದ ಸೂಚನೆ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಜುಲೈ 18 | ಕೈಗೊಂಡ ಕೆಲಸಗಳಲ್ಲಿ ಅಡೆತಡೆಗಳು, ದೂರದ ಪ್ರಯಾಣ, ಶುಭ ಸುದ್ದಿ
    4 days ago
    today bhavishya
    ದಿನ ಭವಿಷ್ಯ | ಜುಲೈ 17 | ಕೆಲಸದ ಒತ್ತಡ ಹೆಚ್ಚು, ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಜುಲೈ 21 | ಹತ್ತಿ ರೇಟ್ ಎಷ್ಟಿದೆ?
    14 hours ago
    ಮಾರುಕಟ್ಟೆ ಧಾರಣೆ | ಜುಲೈ 20 | ಮೆಕ್ಕೆಜೋಳ, ರಾಗಿ ರೇಟ್…
    2 days ago
    12 ಸಾವಿರ ದಾಟಿದ ಹತ್ತಿ | ಇಂದಿನ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಜುಲೈ 17 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಜುಲೈ 15 | ಶೇಂಗಾ, ರಾಗಿ ರೇಟ್ ಎಷ್ಟಿದೆ?
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    3 days ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    3 days ago
    ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    ಹೊಳಲ್ಕೆರೆ : ಪೂರ್ವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಇಸಿಸಿಇ ತರಬೇತಿ ಕಾರ್ಯಾಗಾರ
    4 days ago
    ಪುರಾತನ ದೇವಾಲಯದ ಜೀರ್ಣೋದ್ಧಾರ, ವಿಶೇಷ ಪೂಜಾ ಕಾರ್ಯಕ್ರಮ
    ಈಗೀಗ ಮನುಷ್ಯ- ಮನುಷ್ಯರ ನಡುವೆ ಹೊಂದಾಣಿಕೆ, ಸಹಬಾಳ್ವೆ ಇಲ್ಲ | ಡಾ.ಕೇದಾರಲಿಂಗ ಶ್ರೀಗಳು
    1 week ago
    ಶಾಸಕ ಡಾ.ಎಂ.ಚಂದ್ರಪ್ಪ ಭೋವಿ ಸಮಾಜದ ಮುಖಂಡರುಗಳೊಂದಿಗೆ ಸಭೆ
    ಜುಲೈ 19 ರಂದು ಭೋವಿ ಜನೋತ್ಸವ | ಹೊಳಲ್ಕೆರೆಯಲ್ಲಿ ಶಾಸಕ ಎಂ.ಚಂದ್ರಪ್ಪ ನೇತೃತ್ವದಲ್ಲಿ ಸಭೆ 
    1 week ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 weeks ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    1 month ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    2 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    5 months ago
  • ಹೊಸದುರ್ಗ
    ಹೊಸದುರ್ಗShow More
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    3 weeks ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    1 month ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    1 month ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 months ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 months ago
  • Life Style
    Life StyleShow More
    Obesity
    ಅತಿಯಾಗಿ ತಿನ್ನುವುದರಿಂದ ಮಾತ್ರವಲ್ಲ ಈ ಹಾರ್ಮೋನುಗಳ ಸಮಸ್ಯೆಯಿಂದ ಬೊಜ್ಜು ಹೆಚ್ಚಾಗುತ್ತದೆಯಂತೆ
    20 hours ago
    Gas stove
    ಮಹಿಳೆಯರಿಗೆ ಎಚ್ಚರ; ನಿಮ್ಮ ಅಡುಗೆ ಮನೆಯಲ್ಲಿರುವ ಗ್ಯಾಸ್ ಸ್ಟೌವ್ ಶ್ವಾಸಕೋಶವನ್ನು ಹಾನಿಗೊಳಿಸುತ್ತದೆಯಂತೆ
    21 hours ago
    Swollen foot
    ಊದಿಕೊಂಡ ಪಾದಗಳನ್ನು ತೊಡೆದುಹಾಕಲು ಪ್ರತಿದಿನ ಈ 5 ಕ್ರಮಗಳನ್ನು ಅನುಸರಿಸಿ
    2 days ago
    Skin stickiness and acne during the monsoon
    ಮಳೆಗಾಲದಲ್ಲಿ ಚರ್ಮದ ಜಿಗುಟುತನ ಮತ್ತು ಮೊಡವೆಗಳಿಂದ ತೊಂದರೆಗೊಳಗಾಗಿದ್ದೀರಾ? ಹಾಗಾದ್ರೆ ಅದನ್ನು ನಿವಾರಿಸಲು ಈ ಸರಳ ವಿಧಾನವನ್ನು ಪ್ರಯತ್ನಿಸಿ
    2 days ago
    Sandalwood
    ತಲೆಹೊಟ್ಟು ಸಮಸ್ಯೆಗೆ ಶ್ರೀಗಂಧ ಎಷ್ಟು ಪ್ರಯೋಜನಕಾರಿ ತಿಳಿಯಿರಿ
    3 days ago
Reading: ಮನೆಯಲ್ಲೇ ಕುಳಿತು ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿಗಳಿಗೆ ಇ-ಖಾತಾ ಪಡೆಯಿರಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮನೆಯಲ್ಲೇ ಕುಳಿತು ಇ-ಆಸ್ತಿ ತಂತ್ರಾಂಶದಲ್ಲಿ ಆಸ್ತಿಗಳಿಗೆ ಇ-ಖಾತಾ ಪಡೆಯಿರಿ

News Desk Chitradurga News
Last updated: 26 December 2025 19:14
News Desk Chitradurga News
7 months ago
Share
ಇ-ಖಾತಾ
ಇ-ಖಾತಾ
SHARE

CHITRADURGA NEWS | 26 DECEMBER 2025

ಚಿತ್ರದುರ್ಗ: ಇ-ಆಸ್ತಿ ತಂತ್ರಾಶದಲ್ಲಿ ನಗರ ಸ್ಥಳೀಯ ಸಂಸ್ಥೆಗಳ ಆಸ್ತಿಗಳಿಗೆ ಮನೆಯಲ್ಲೇ ಕುಳಿತು ಸುಲಭವಾಗಿ ಇ-ಖಾತಾವನ್ನು ಯಾವುದೇ ಮಧ್ಯವರ್ತಿಗಳು ಹಾಗೂ ಅಧಿಕಾರಿಗಳ ಸಂಪರ್ಕಿಸದೇ ಪಡೆದುಕೊಳ್ಳಲು ಸರ್ಕಾರ ಅವಕಾಶ ಕಲ್ಪಿಸಿದೆ.

ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಡಿಸೆಂಬರ್ 25 | ಮೆಕ್ಕೆಜೋಳ ರೇಟ್ ಎಷ್ಟಿದೆ?

ಇ-ಆಸ್ತಿ ತಂತ್ರಾಂಶದೊಂದಿಗೆ ಕಾವೇರಿ 2.0 ಆಧಾರ್ (ಇ-ಕೆವೈಸಿ) ಮತ್ತು ಬೆಸ್ಕಾಂ ತಂತ್ರಾಂಶಗಳು ಸಂಯೋಜನೆಗೊಂಡಿದ್ದು, ಆಸ್ತಿ ಮಾಲೀಕರು ನೈಜ ದಾಖಲೆಗಳನ್ನು ನೇರವಾಗಿ ಪಡೆದುಕೊಳ್ಳಬಹುದಾಗಿದೆ. ಈ ಸಂಬಂದ ಆಸ್ತಿ ಕಣಜದಲ್ಲಿನ ಮಾಹಿತಿ ಆಧಾರದ ಮೇಲೆ ಕರಡು ಇ-ಖಾತಾವನ್ನು ಪ್ರಕಟಿಸಲಾಗಿದೆ. 

ಈ ಮಾಹಿತಿಗಳ ಬಗ್ಗೆ ತರಕರಾರಿದ್ದಲ್ಲಿ ಸಾರ್ವಜನಿಕರು ಇ-ಆಸ್ತಿ ತಂತ್ರಾಂಶದಲ್ಲಿ ಹೆಚ್ಚಿನ ಮಾಹಿತಿಯನ್ನು ನೇರವಾಗಿ ನಮೂದಿಸಬಹುದು. ಮಾಹಿತಿಯ ನಿಖರತೆಯನ್ನು ನಗರ ಸ್ಥಳೀಯ ಸಂಸ್ಥೆಗಳು ಪರಿಶೀಲಿಸಿ, ಅನುಮೋದಿಸಲಾಗುವುದು. ಅಂತಿಮ ಇ-ಖಾತಾವನ್ನು ಮನೆಗಳಲ್ಲೇ ಕುಳಿತು ಪಡೆಯಬಹುದು.

ಸಾರ್ವಜನಿಕರು ಸರ್ಕಾರ ಅಥವಾ ನಿಗಮ ಮಂಡಳಿಗಳಿಂದ ನೀಡಲಾದ ಹಕ್ಕು ಪತ್ರ, ಮಂಜೂರಾತಿ ಪತ್ರ ಕಂದಾಯ ಇಲಾಖೆಯಿಂದ 94ಸಿಸಿ ಅಡಿ ನೀಡಲಾದ ಹಕ್ಕುಪತ್ರಗಳು, ಸಕ್ಷಮ ಪ್ರಾಧಿಕಾರದಿಂದ ವಿನ್ಯಾಸ ನಕ್ಷೆ ಅನುಮೋದನೆಯಾದ ದೃಢೀಕೃತ ಪ್ರತಿ ಮತ್ತು ನಿವೇಶನಗಳ ಬಿಡುಗಡೆ ಪತ್ರ, ಮಾಲೀಕರ ಭಾವಚಿತ್ರ ಮತ್ತು ಆಧಾರ್, ಆಸ್ತಿ ತೆರಿಗೆ ಎಸ್.ಎ.ಎಸ್ ಚಲನ್ ಸಂಖ್ಯೆ, ಸ್ವತ್ತಿನ ಕ್ರಯ ಅಥವಾ ನೋಂದಾಯಿತ ಪತ್ರ ಸಂಖ್ಯೆ, ವಿದ್ಯುತ್ ಆರ್.ಸಿ.ಸಿ. ಸಂಖ್ಯೆ, ಖಾಲಿ ನಿವೇಶನಗಳಿಗೆ ವಿದ್ಯುತ್ ಆರ್.ಸಿ.ಸಿ ಅಗತ್ಯವಿಲ್ಲ, ಸ್ವತ್ತಿನ ಛಾಯಾಚಿತ್ರ, ಇ.ಸಿ.ನಮೂನೆ 15/16 ದಾಖಲೆಗಳೊಂದಿಗೆ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಿ ನಿಗಧಿತ ಕಾಲಾವಧಿಯೊಳಗೆ ಇ-ಖಾತಾ ಪಡೆಯಬಹುದು.

ಇದನ್ನೂ ಓದಿ: ಅಂಚೆ ಕಛೇರಿಗಳ ಕಟ್ಟಡ ನಿರ್ಮಾಣ | ಕೇಂದ್ರದಿಂದ 3.40 ಕೋಟಿ ಬಿಡುಗಡೆ | ಗೋವಿಂದ ಕಾರಜೋಳ

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 7259585959 ಅಥವಾ ವೆಬ್‍ಸೈಟ್‍ನ್ನು www.eaasthi.karnataka.gov.in ಸಂಪರ್ಕಿಸಬಹುದು. ಇದರ ಸದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsE-Asset SoftwareE-Khataಅಸ್ತಿಇ-ಆಸ್ತಿ ತಂತ್ರಾಂಶಇ-ಖಾತಾಚಿತ್ರದುರ್ಗಚಿತ್ರದುರ್ಗ ನ್ಯೂಸ್
Share This Article
Facebook Email Print
Previous Article ಗೋವಿಂದ ಕಾರಜೋಳ ಅಂಚೆ ಕಛೇರಿಗಳ ಕಟ್ಟಡ ನಿರ್ಮಾಣ | ಕೇಂದ್ರದಿಂದ 3.40 ಕೋಟಿ ಬಿಡುಗಡೆ | ಗೋವಿಂದ ಕಾರಜೋಳ
Next Article DVS SCHOOL BHARAMASAGARA ಭರಮಸಾಗರ ಡಿವಿಎಸ್‌ ಶಾಲೆಯಲ್ಲಿ ಅದ್ದೂರಿ ವಾರ್ಷಿಕೋತ್ಸವ | ಮೇಳೈಸಿದ ಸಾಂಸ್ಕೃತಿಕ ಕಲಾ ವೈಭವ | 30 ವೈದ್ಯರಿಗೆ ಸನ್ಮಾನ
Leave a Comment

Leave a Reply Cancel reply

Your email address will not be published. Required fields are marked *

ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ | ಚಿತ್ರದುರ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ದೆಹಲಿಯಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್ | ಚಿತ್ರದುರ್ಗದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ 
ಮುಖ್ಯ ಸುದ್ದಿ
ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಮಾತನಾಡಿದರು
KDP ಸಭೆಗೆ ಹಾಜರಾಗದ ಅಧಿಕಾರಿಗಳಿಗೆ ನೋಟಿಸ್ ನೀಡಿ | ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ)
ಮುಖ್ಯ ಸುದ್ದಿ
AICC ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಹುಟ್ಟುಹಬ್ಬ ಆಚರಣೆ
ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ AICC ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಹುಟ್ಟುಹಬ್ಬ ಆಚರಣೆ 
ಮುಖ್ಯ ಸುದ್ದಿ
ಪದವಿ ಪೂರ್ವ ಕಾಲೇಜು ಪ್ರಾಚಾರ್ಯರ ಸಂಘಕ್ಕೆ ಜಿಲ್ಲಾಧ್ಯಕ್ಷರಾಗಿ ಡಾ.ಕೃಷ್ಣಪ್ಪ ಆಯ್ಕೆ
ಪದವಿ ಪೂರ್ವ ಕಾಲೇಜು ಪ್ರಾಚಾರ್ಯರ ಸಂಘಕ್ಕೆ ಜಿಲ್ಲಾಧ್ಯಕ್ಷರಾಗಿ ಡಾ.ಕೃಷ್ಣಪ್ಪ ಆಯ್ಕೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up