By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಶೆಡ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ, ಗೋಧಿ ಜಪ್ತಿ
    ಶೆಡ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ, ಗೋಧಿ ಜಪ್ತಿ
    2 hours ago
    ಸುದ್ದಿಗೋಷ್ಠಿಯಲ್ಲಿ ಶ್ವೇತಾ ಲಮಾಣಿ ಮಾತನಾಡಿದರು
    ಚಿತ್ರದುರ್ಗದಲ್ಲಿ ಸೋಮನಾಥ ಜ್ಯೋತಿರ್ಲಿಂಗ ದರ್ಶನ | ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ಆಯೋಜನೆ
    3 hours ago
    ಅರ್ಜಿ ಅಹ್ವಾನ
    6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    4 hours ago
    ಪ್ರಥಮ PUC ಪ್ರವೇಶಕ್ಕೆ ಅರ್ಜಿ ಆಹ್ವಾನ
    5 hours ago
    ಜಿಲ್ಲಾಸ್ಪತ್ರೆ
    ಜಿಲ್ಲಾಸ್ಪತ್ರೆಯಲ್ಲಿ ಏ.28ರಂದು ಉಚಿತ ಗ್ಯಾಸ್ಟೊ ಶಿಬಿರ
    10 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    1 week ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 weeks ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    3 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    3 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    3 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 week ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    1 day ago
    arecanut price list
    ಅಡಿಕೆ ಧಾರಣೆ | 23 ಏಪ್ರಿಲ್‌ | ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ಏಪ್ರಿಲ್‌ 22 | ಇಂದಿನ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 25 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ದೀರ್ಘಕಾಲದ ಸಮಸ್ಯೆಗಳಿಂದ ಪರಿಹಾರ
    15 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 24 | ಕೈಗೊಳ್ಳುವ ಕೆಲಸದಲ್ಲಿ ಯಶಸ್ಸು, ಆರ್ಥಿಕ ಲಾಭ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 23 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಪ್ರಯಾಣದ ಸೂಚನೆ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 22 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 21 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ಶುಭ ಸುದ್ದಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 25 | ಹತ್ತಿ ರೇಟ್…
    8 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 24 | ಮೆಕ್ಕೆಜೋಳ, ರಾಗಿ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 23 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    4 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 weeks ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 weeks ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 week ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • Life Style
    Life StyleShow More
    Orange juice
    ಪ್ರತಿದಿನ ಬೆಳಿಗ್ಗೆ ಒಂದು ಲೋಟ ತಾಜಾ ಕಿತ್ತಳೆ ರಸ ಕುಡಿಯಿರಿ, ಈ ಪ್ರಯೋಜನ ಪಡೆಯಿರಿ
    13 hours ago
    Thigh itching problem
    ಬೇಸಿಗೆಯಲ್ಲಿ ತೊಡೆಯ ತುರಿಕೆ ಸಮಸ್ಯೆ ನಿಮ್ಮ ಕಾಡುತ್ತಿದೆಯೇ? ಹಾಗಾದ್ರೆ ಈ ಸಲಹೆ ಅನುಸರಿಸಿ
    14 hours ago
    PCOS for women
    ಯಾವ ಮಹಿಳೆಯರಿಗೆ ಪಿಸಿಓಎಸ್ ಬರುವ ಅಪಾಯ ಹೆಚ್ಚಿರುತ್ತದೆ
    2 days ago
    herbal tea
    ಈ ಗಿಡಮೂಲಿಕೆ ಚಹಾಗಳು ನಿಮ್ಮ ಕಿಡ್ನಿಯನ್ನು ಸ್ವಚ್ಛಗೊಳಿಸಲು ಸಹಾಯ ಮಾಡುತ್ತವೆ
    2 days ago
    Fatty liver problem, fish
    ಕೊಬ್ಬಿನ ಲಿವರ್‍ ಸಮಸ್ಯೆ ಇರುವವರು ಮೀನು ತಿನ್ನಬಹುದೇ?
    3 days ago
Reading: ಶ್ರೀಕೃಷ್ಣ ದೇವಸ್ಥಾನ, ಶಾಲೆ, ಆಸ್ಪತ್ರೆ ನಿರ್ಮಿಸುವಷ್ಟು ಜಾಗ ಕೊಡಿ | ಪೇಜಾವರ ಶ್ರೀ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಶ್ರೀಕೃಷ್ಣ ದೇವಸ್ಥಾನ, ಶಾಲೆ, ಆಸ್ಪತ್ರೆ ನಿರ್ಮಿಸುವಷ್ಟು ಜಾಗ ಕೊಡಿ | ಪೇಜಾವರ ಶ್ರೀ

News Desk Chitradurga News
Last updated: 6 January 2026 12:34
News Desk Chitradurga News
4 months ago
Share
25 ನೇ ವರ್ಷದ ಹರಿದಾಸ ಹಬ್ಬ
25 ನೇ ವರ್ಷದ ಹರಿದಾಸ ಹಬ್ಬ
SHARE

CHITRADURGA NEWS | 06 JANUARY 2026

ಚಿತ್ರದುರ್ಗ: ಚಿತ್ರದುರ್ಗದಲ್ಲಿ ವಿಪ್ರ ಸಮಾಜಕ್ಕೆ ಜಾಗ ನೀಡುವುದಾದರೆ ಒಂದೇ ಕಡೆಯಲ್ಲಿ ಭವ್ಯವಾದ ಶ್ರೀಕೃಷ್ಣ ದೇವಸ್ಥಾನ, ಶಾಲೆ ಹಾಗೂ ಆಸ್ಪತ್ರೆ ನಿರ್ಮಾಣ ಮಾಡುವಷ್ಟು ನೀಡಿ ಎಂದು ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ಶ್ರೀಪಾದರು ತಿಳಿಸಿದರು.

ಇದನ್ನೂ ಓದಿ: ಅಮ್ಮ ದುಡ್ಡು ಕೊಡಲಿಲ್ಲ ಅಂತಾ ಬೆಂಕಿ ಹಚ್ಚಿಕೊಂಡ ಮಗ

ಹರಿವಾಯು ಗುರು ಸೇವಾ ಸಮಿತಿಯಿಂದ ನಗರದ ವಾಸವಿ ವಿದ್ಯಾಸಂಸ್ಥೆ ಆವರಣದಲ್ಲಿ ಆರಂಭವಾದ 25 ನೇ ವರ್ಷದ ಹರಿದಾಸ ಹಬ್ಬದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಹರಿವಾಯು ಗುರು ಸೇವಾ ಸಮಿತಿ ನಿರಂತರವಾಗಿ 25 ವರ್ಷಗಳಿಂದ ಹರಿದಾಸ ಹಬ್ಬ ಆಚರಿಸಿಕೊಂಡು ಬರುತ್ತಿರುವುದನ್ನು ಗಮನಿಸಿದಾಗ ಇವರಲ್ಲಿ ಒಗ್ಗಟ್ಟಿದೆ ಎನ್ನುವುದು ತಿಳಿಯುತ್ತದೆ. ಯಾವುದೇ ಸಂಸ್ಥೆಯನ್ನು ಹುಟ್ಟುಹಾಕುವುದು ದೊಡ್ಡದಲ್ಲ. ಮುನ್ನಡೆಸಿಕೊಂಡು ಹೋಗುವುದು ಸಾಹಸದ ಕೆಲಸ. ವೈಮನಸ್ಸು ಬಂದರೆ ಹೋಳಾಗುತ್ತದೆ. ಬಾಲಗ್ರಹ ಪೀಡೆಗಳನ್ನು ದಾಟಿ ಬೆಳೆಯುತ್ತಿದೆಯೆಂದರೆ ಕಡಿಮೆ ಸಾಧನೆಯಲ್ಲ ಎಂದು ಪ್ರಶಂಶಿಸಿದರು.

ಹುಟ್ಟಿದ ಪ್ರತಿಯೊಬ್ಬರು ಬೆಳೆಯಲು ಎಷ್ಟೋ ಅವಕಾಶಗಳಿವೆ. ಹರಿ ಎಂದರೆ ಸಮಸ್ತ ಸದ್ಗುಣಗಳ ಗಣಿ. ಸದ್ಗುಣಗಳ ದಾಸರಾದಾಗ ಬದುಕು ಹಬ್ಬವಾಗುತ್ತದೆ. ದುರ್ಗುಣಗಳನ್ನು ದೂರ ಮಾಡಿಕೊಂಡು ಸದ್ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದರು.

ಇದನ್ನೂ ಓದಿ: ಕನಕ ಗುರುಪೀಠದ ಈಶ್ವರಾನಂದಪುರಿ ಶ್ರೀ ಸಾನ್ನಿಧ್ಯದಲ್ಲಿ ಸಜ್ಜನಕೆರೆ ಭಕ್ತರ ಸಭೆ

ಸಂಸದ ಗೋವಿಂದ ಕಾರಜೋಳ ಮಾತನಾಡಿ, ಧಾರ್ಮಿಕ ಐಕ್ಯತೆ ಸಮಗ್ರತೆಯಲ್ಲಿ ಉಡುಪಿಯ ಪೇಜಾವರ ಮಠ ಅನಾದಿ ಕಾಲದಿಂದಲೂ ಅಪಾರ ಕೊಡುಗೆ ನೀಡುತ್ತ ಬರುತ್ತಿದೆ ಎಂದು ಗುಣಗಾನ ಮಾಡಿದರು.

ಭೀಮ ನದಿ ಉಕ್ಕಿ ಹರಿದು ಇಡಿ ಗ್ರಾಮವೇ ಕೊಚ್ಚಿಕೊಂಡು ಹೋದಾಗ ಅಲ್ಲಿಗೆ ಭೇಟಿ ನೀಡಿದ ಪೇಜಾವರ ಮಠದ ಹಿಂದಿನ ಪೀಠಾಧ್ಯಕ್ಷರಾಗಿದ್ದ ವಿಶ್ವೇಶತೀರ್ಥ ಶ್ರೀಪಾದಂಗಳು ನೆಲೆ ಕಳೆದುಕೊಂಡ ಎಲ್ಲರಿಗೂ ಮನೆಗಳನ್ನು ಕಟ್ಟಿಸಿ ಜೊತೆಗೆ ಒಂದೊಂದು ಹಸುಗಳನ್ನು ನೀಡಿದರು. 

ಆಗ ಆ ಗ್ರಾಮದ ಹೆಸರೆ ಗೋವಿಂದಪುರ ಎಂದು ಬದಲಾಯಿತು. ಯಾವ ಸರ್ಕಾರಗಳು ಇಂತಹ ಯೋಜನೆಗಳನ್ನು ತರಲಿಲ್ಲ. ಇಂದಿನ ಪೀಠಾಧಿಪತಿ ವಿಶ್ವಪ್ರಸನ್ನತೀರ್ಥ ಶ್ರೀಪಾದರು ವಿಶ್ವೇಶತೀರ್ಥ ಶ್ರೀಪಾದಂಗಳವರ ಹೆಜ್ಜೆಯಲ್ಲಿ ಸಾಗುತ್ತಿದ್ದಾರೆಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಇದನ್ನೂ ಓದಿ: ಹಾಸ್ಟೆಲ್‍ನಲ್ಲಿ ಸಿಗಬೇಕಾದ ಸೌಲಭ್ಯಗಳು ಸಿಗುತ್ತಿಲ್ಲ | ವಿದ್ಯಾರ್ಥಿಗಳಿಗೆ ಮೂಲ ಸೌಕರ್ಯ ಕಲ್ಪಿಸಿ | ಅಧಿಕಾರಿಗಳಿಗೆ ಡಾ.ಆಕಾಶ್ ಸೂಚನೆ

ಶರಣ ಸಂಸ್ಕøತಿ, ಸೂಫಿ ಸಂಸ್ಕøತಿ, ದಾಸ ಸಂಸ್ಕøತಿ ಮೂರು ಹುಟ್ಟಿದೆ. ಸರಸ್ವತಿ ಕೃಪೆ ಯಾರಿಗಾಗುತ್ತದೋ ಅವರೆ ಭಾಗ್ಯವಂತರು. ಕನಕದಾಸ, ಪುರಸಂದರದಾಸ, ವ್ಯಾಸರಾಯರು ಮೂಢನಂಬಿಕೆ, ಕಂದಾಚಾರ, ಗೊಡ್ಡು ಸಂಪ್ರದಾಯಗಳ ವಿರುದ್ದ ಈಜಿದವರು ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ, ಅಯೋಧ್ಯೆಯಲ್ಲಿ ನಡೆದ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆಯಲ್ಲಿ ಪೇಜಾವರ ಮಠದ ಶ್ರೀಗಳು ಇದ್ದರೆಂದರೆ ಅದು ಸುಲಭದ ಮಾತಲ್ಲ. ಈಗಿನ ವಿಶ್ವಪ್ರಸನ್ನತೀರ್ಥ ಶ್ರೀಪಾದಂಗಳವರು ಎಲ್ಲಾ ಕಡೆ ಕಾರ್ಯತಂತ್ರ ವಿಸ್ತರಿಸಿದ್ದಾರೆ. ವಿಪ್ರ ಸಮಾಜ ಚಿತ್ರದುರ್ಗಕ್ಕೆ ದೊಡ್ಡ ಕೊಡುಗೆ ನೀಡಿದೆ ಎನ್ನುತ್ತಾ ತ.ರಾ.ಸು. ಸಿದ್ದವ್ವನಹಳ್ಳಿ ಕೃಷ್ಣಶರ್ಮರ ಹೆಸರುಗಳನ್ನು ಸ್ಮರಿಸಿದರು.

ಚಿತ್ರದುರ್ಗದಲ್ಲಿ ಭವ್ಯವಾದ ಶ್ರೀಕೃಷ್ಣನ ದೇವಸ್ಥಾನ ನಿರ್ಮಾಣ ಆಗಬೇಕಾಗಿರುವುದರಿಂದ ದೊಡ್ಡ ಜಾಗ ನೀಡುವಂತೆ ಸಂಸದರಲ್ಲಿ ಎಂಎಲ್ಸಿ ಕೆ.ಎಸ್.ನವೀನ್ ಮನವಿ ಮಾಡಿದರು.

ಬ್ರಾಹ್ಮಣ ಸಮುದಾಯಕ್ಕೆ ಸಂಸ್ಕಾರವಿದೆ. ದೇಶದ ಸ್ವಾತಂತ್ರ್ಯಕ್ಕಾಗಿ ನಡೆದ ಹೋರಾಟದಲ್ಲಿ ಈ ಸಮಾಜ ಮುಂಚೂಣಿಯಲ್ಲಿತ್ತು. ಉಡುಪಿಗೆ ಪ್ರಥಮವಾಗಿ ಬಸ್ ಬಿಟ್ಟಿದ್ದು ನಾವು, ತಿರುಪತಿ, ಶೃಂಗೇರಿ, ಧರ್ಮಸ್ಥಳಕ್ಕೂ ಬಸ್ ಸಂಚಾರ ಆರಂಭಿಸಿದ್ದು ನಮ್ಮ ಕುಟುಂಬ ಎಂದು ಸ್ಮರಿಸಿದರು.

ಇದನ್ನೂ ಓದಿ: ಬಿ.ವಿಮಲಾಕ್ಷಿಗೆ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿ ಪ್ರದಾನ

ರಾಘವೇಂದ್ರಸ್ವಾಮಿಗಳ ಮಠದ ವ್ಯವಸ್ಥಾಪಕ ಪ್ರಾಣೇಶಾಚಾರ್ಯ ಕೊಪ್ಪದ, ವಾಸವಿ ವಿದ್ಯಾಸಂಸ್ಥೆಯ ಅಧ್ಯಕ್ಷ ಎಸ್.ಎ.ಸತ್ಯನಾರಾಯಣಶೆಟ್ಟಿ, ನಗರಸಭೆ ಸದಸ್ಯ ಜಿ.ಹರೀಶ್, ವೈಷ್ಣವ ಸಭಾ ಅಧ್ಯಕ್ಷ ಜಗದೀಶ್ ಜೆ.ಅಯ್ಯಂಗಾರ್, ಚಿತ್ರದುರ್ಗ ಬಡಗನಾಡು ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ಎ.ಶೇಷಗಿರಿರಾವ್, ಉತ್ತರಾಧಿಮಠದ ವ್ಯವಸ್ಥಾಪಕ ಪ್ರಭಂಜನಾಚಾರ್ಯ ಕೂಸನೂರು, ಹೊಸದುರ್ಗ ತಾಲ್ಲೂಕು ಬ್ರಾಹ್ಮಣ ಸಮಾಜದ ಅಧ್ಯಕ್ಷ ಬಿ.ಚಂದ್ರಪ್ರಕಾಶ್, ಸಂಸ್ಕಾರ ಭಾರತಿಯ ರಾಮಚಂದ್ರ ವೇದಿಕೆಯಲ್ಲಿದ್ದರು.

ಹರಿವಾಯು ಗುರುಸೇವಾ ಸಮಿತಿ ಅಧ್ಯಕ್ಷ ಟಿ.ಕೆ.ನಾಗರಾಜ್, ಕಾರ್ಯದರ್ಶಿ ಜೋಯಿಸ್ ಹುಲಿರಾಜ್ ಸೇರಿದಂತೆ ಕಾರ್ಯಕಾರಿ ಸಮಿತಿ ಪದಾಧಿಕಾರಿಗಳು ಹರಿದಾಸ ಹಬ್ಬದಲ್ಲಿ ಹಾಜರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsHaridasa festivalPejawar Sriಚಿತ್ರದುರ್ಗಚಿತ್ರದುರ್ಗ ನ್ಯೂಸ್ಪೇಜಾವರ ಶ್ರೀಹರಿದಾಸ ಹಬ್ಬ
Share This Article
Facebook Email Print
Previous Article ರೈತ ಸಂಘದಿಂದ ಪ್ರತಿಭಟನೆ ಬೈಪಾಸ್ ನಲ್ಲಿ ಓಡುವ ಬಸ್ಸುಗಳಿಂದ ವಿದ್ಯಾರ್ಥಿ, ರೈತರಿಗೆ ತೊಂದರೆ | ರೈತ ಸಂಘದಿಂದ ಪ್ರತಿಭಟನೆ
Next Article ಮಾರುಕಟ್ಟೆ ಧಾರಣೆ ಮಾರುಕಟ್ಟೆ ಧಾರಣೆ | ಜನವರಿ 06| ಹತ್ತಿ ರೇಟ್ ಎಷ್ಟಿದೆ?
Leave a Comment

Leave a Reply Cancel reply

Your email address will not be published. Required fields are marked *

ಶೆಡ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ, ಗೋಧಿ ಜಪ್ತಿ
ಶೆಡ್ ನಲ್ಲಿ ಅಕ್ರಮವಾಗಿ ಸಂಗ್ರಹಿಸಿದ್ದ ಅಕ್ಕಿ, ಗೋಧಿ ಜಪ್ತಿ
ಮುಖ್ಯ ಸುದ್ದಿ
ಸುದ್ದಿಗೋಷ್ಠಿಯಲ್ಲಿ ಶ್ವೇತಾ ಲಮಾಣಿ ಮಾತನಾಡಿದರು
ಚಿತ್ರದುರ್ಗದಲ್ಲಿ ಸೋಮನಾಥ ಜ್ಯೋತಿರ್ಲಿಂಗ ದರ್ಶನ | ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಿಂದ ಆಯೋಜನೆ
ಮುಖ್ಯ ಸುದ್ದಿ
ಅರ್ಜಿ ಅಹ್ವಾನ
6ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಪ್ರಥಮ PUC ಪ್ರವೇಶಕ್ಕೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up