By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಡಾ.ಮೇಘ
    ಮೆಡಿಕಲ್ ಕಾಲೇಜಿನ ಡಾ.ಮೇಘ ಅವರಿಗೆ ಪ್ರತಿಷ್ಠಿತ ವಿವಿಯಿಂದ AI ಪದವಿ
    2 hours ago
    ಡಾ.ಸಾಧನಾ
    ದಂತ ವೈದ್ಯಕೀಯ ಪರೀಕ್ಷೆಯಲ್ಲಿ 5ನೇ ರ್ಯಾಂಕ್‌ | ಸಾಧನೆ‌ ಮಾಡಿದ ಡಾ.ಸಾಧನಾ
    2 hours ago
    ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಸಮನ್ವಯ ಸಮಿತಿಯ ಪ್ರಗತಿ ಪರಿಶೀಲನಾ ಸಭೆ
    ಜಿಲ್ಲೆಯಲ್ಲಿ ತಂಬಾಕು ಮುಕ್ತ ಗ್ರಾಮ ನಿರ್ಮಾಣಕ್ಕೆ ಅಧಿಕಾರಿಗಳಿಗೆ ಸೂಚನೆ
    3 hours ago
    ಹಜ್ ಯಾತ್ರಾರ್ಥಿಗಳಿಗೆ ಆರೋಗ್ಯ ತಪಾಸಣೆ
    ಹಜ್ ಯಾತ್ರಾರ್ಥಿಗಳಿಗೆ ಆರೋಗ್ಯ ತಪಾಸಣೆ
    18 hours ago
    ಎಚ್.ಪಿ.ವಿ ಲಸಿಕಾ ಅಭಿಯಾನ
    ಮಹಿಳೆಯರಲ್ಲಿ ಗರ್ಭಕಂಠ‌‌ ಕ್ಯಾನ್ಸರ್ ತಪ್ಪಿಸಲು HPV ಲಸಿಕೆ‌ ಸಹಕಾರಿ | ಡಾ.ಮೆಲ್ವಿನ್ ಕುಮಾರ್
    18 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಕುಡಿಯಲು ಹಣ ಕೊಡದಿದ್ದಕ್ಕೆ ಹೆತ್ತ ತಾಯಿಯನ್ನೇ ಕೊಂದ ಪಾಪಿಗೆ ಜೀವಾವಧಿ ಶಿಕ್ಷೆ
    2 weeks ago
    SP Ranjith Kumar Bandaru
    ಚಾಕು ಇರಿದ ಆರೋಪಿ ಬಂಧನ | ಕೆಲವೇ ಗಂಟೆಗಳಲ್ಲಿ ಆರೋಪಿ ಪತ್ತೆ ಮಾಡಿದ ಪೊಲೀಸರು
    2 weeks ago
    sp visit hospital
    ಮೊಬೈಲ್‌ ಅಂಗಡಿ ಮಾಲಿಕನಿಗೆ ಚಾಕುವಿನಿಂದ ಹಲ್ಲೆ | ಆಸ್ಪತ್ರೆ ಬಳಿ ಹಿಂದೂ ಸಂಘಟನೆಗಳ ಪ್ರತಿಭಟನೆ | ಆರೋಪಿ ಬಂಧನಕ್ಕೆ ಬಲೆ
    2 weeks ago
    bus accident
    ಎತ್ತಿನ ಗಾಡಿಗೆ ಬಸ್ ಡಿಕ್ಕಿ ಒಬ್ಬರು ಮೃತ, ಐದು ಜನ ಗಂಭೀರ
    3 weeks ago
    ದ್ವೇಷಕ್ಕೆ ಸುಟ್ಟು ಹೋಯ್ತು 22 ಲೋಡ್ ಮೆಕ್ಕೆಜೋಳ
    4 weeks ago
  • ತಾಲೂಕು
    ತಾಲೂಕುShow More
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    3 days ago
    ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ
    ನಾಯಕನಹಟ್ಟಿ ರಥೋತ್ಸವ | ಮುಕ್ತಿ ಭಾವುಟ ಹರಾಜು | ಈ ವರ್ಷ ಎಷ್ಟು ಮೊತ್ತಕ್ಕೆ ?
    1 week ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    2 weeks ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    2 weeks ago
    CAR ACCIDENT NEAR HIREHALLY
    ಭೀಕರ ಅಪಘಾತ | ಮೂರು ಮಂದಿ ಸ್ಥಳದಲ್ಲೇ ಸಾವು | ನಜ್ಜುಗುಜ್ಜಾದ ಕಾರು
    2 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 13 ಮಾರ್ಚ್‌ | ರಾಶಿ ಅಡಿಕೆ ಧಾರಣೆಯಲ್ಲಿ ಹಲ್‌ಚಲ್‌
    18 hours ago
    ARECANUT RATE
    ಅಡಿಕೆ ಧಾರಣೆ | 12 ಮಾರ್ಚ್‌ | ಭೀಮಸಮುದ್ರ, ಚನ್ನಗಿರಿ ಅಡಿಕೆ ಮಾರುಕಟ್ಟೆ ರೇಟ್‌
    2 days ago
    ARECANUT RATE
    ಅಡಿಕೆ ಧಾರಣೆ | 11 ಮಾರ್ಚ್‌ | ರಾಶಿ ಅಡಿಕೆ ಬೆಲೆ ಎಷ್ಟಿದೆ
    3 days ago
    ARECANUT RATE
    ಅಡಿಕೆ ಧಾರಣೆ | 10 ಮಾರ್ಚ್‌ | ರಾಜ್ಯದ ಪ್ರಮುಖ ಮಾರುಕಟ್ಟೆಗಳ ರೇಟ್‌
    4 days ago
    ARECANUT RATE
    ಸಾಗರದಲ್ಲಿ ರಾಶಿ ಅಡಿಕೆ ಬೆಲೆಯಲ್ಲಿ ಭರ್ಜರಿ ಏರಿಕೆ
    5 days ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 14 | ಉದ್ಯೋಗಿಗಳಿಗೆ ಬಡ್ತಿ, ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ
    7 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 13 | ಹಠಾತ್ ಆರ್ಥಿಕ ಲಾಭ, ದೂರದ ಪ್ರಯಾಣ ಬೇಡ, ಆರೋಗ್ಯದಲ್ಲಿ ಎಚ್ಚರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 12 | ಕೈಗೊಂಡ ಕಾರ್ಯಕ್ರಮಗಳಲ್ಲಿ ಅಡೆತಡೆಗಳು, ದೀರ್ಘಾವಧಿಯ ಸಾಲದ ಒತ್ತಡ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 11 | ಹಠಾತ್ ಆರ್ಥಿಕ ಲಾಭಗಳು, ಶುಭ ಸುದ್ದಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 10 | ನಿರುದ್ಯೋಗಿಗಳಿಗೆ ಉದ್ಯೋಗ, ದೂರದ ಪ್ರಯಾಣ ಬೇಡ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    49 minutes ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 13 | ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ ಎಷ್ಟಿದೆ..
    23 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 12 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 11 | ಮೆಕ್ಕೆಜೋಳ, ಶೇಂಗಾ ರೇಟ್..
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 09 | ಮೆಕ್ಕೆಜೋಳ ರೇಟ್..
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ | ಶಿಮುಲ್ ನಿರ್ದೇಶಕ ಶೇಖರ್ ಉದ್ಘಾಟನೆ 
    18 hours ago
    Rank Winners
    ಮಲ್ಲಾಡಿಹಳ್ಳಿ ಆಯುರ್ವೇದ ವೈದ್ಯಕೀಯ ಕಾಲೇಜಿಗೆ 15 ರ‍್ಯಾಂಕ್‌ 
    2 days ago
    ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸಮ್ಮೇಳನ
    ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಜೀವನದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ | ಶಾಸಕ ಎಂ.ಚಂದ್ರಪ್ಪ 
    6 days ago
    ಎಚ್‌.ಡಿ.ಪುರ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನ
    ರಕ್ತ ಚಂದ್ರಗ್ರಹಣ | ನಾಲ್ಕು ತಾಸು ಮೊದಲೇ ಬ್ರಹ್ಮ ರಥೋತ್ಸವ | ಎಚ್‌.ಡಿ.ಪುರ ದೇವಸ್ಥಾನದ ಬಾಗಿಲು ಬಂದ್‌
    2 weeks ago
    ಹೊಳಲ್ಕೆರೆ ಮಂಡಲ ಪದಾಧಿಕಾರಿಗಳು, ವಿವಿಧ ಮೋರ್ಚಾಗಳ ಅಧ್ಯಕ್ಷರು ಪದಾಧಿಕಾರಿಗಳ ಪದಗ್ರಹಣ ಸಮಾರಂಭ
    ಪ್ರಾಮಾಣಿಕವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿ | ಶಾಸಕ ಎಂ.ಚಂದ್ರಪ್ಪ 
    3 weeks ago
  • ಹಿರಿಯೂರು
    ಹಿರಿಯೂರುShow More
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 weeks ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    1 month ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    1 month ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    1 month ago
    Hosayalanadu school anniversery
    ಹೊಸಯಳನಾಡು ಪಬ್ಲಿಕ್‌ ಶಾಲೆ ವಾರ್ಷಿಕೋತ್ಸವ | ಯದುವೀರ ಕೃಷ್ಣದತ್ತ ಒಡೆಯರ್‌, ನಟ ರಮೇಶ್‌ ಅರವಿಂದ್‌ ಭಾಗೀ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    3 days ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    2 weeks ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    2 weeks ago
    MUDHOL HOUND
    ಸ್ಫೋಟಕ ಸೇವಿಸಿ ಮುಧೋಳ ನಾಯಿ ಸಾವು!
    3 weeks ago
    ಸುಜ್ಞಾನ ಸಂಗಮ ಕಾರ್ಯಕ್ರಮ
    ಆಲಸ್ಯದಿಂದ ಆರೋಗ್ಯ ಹಾಳು | ಶ್ರೀ ಶಾಂತಿವೀರ ಸ್ವಾಮೀಜಿ
    4 weeks ago
  • Life Style
    Life StyleShow More
    vitamin D
    ಬಿಸಿಲಿನಲ್ಲಿಟ್ಟ ನೀರನ್ನು ಕುಡಿಯುವುದರಿಂದ ದೇಹಕ್ಕೆ ವಿಟಮಿನ್ ಡಿ ಸಿಗುತ್ತದೆಯೇ?
    5 hours ago
    protein
    ಈ ಸಮಸ್ಯೆ ಇರುವವರು ಹೆಚ್ಚು ಪ್ರೋಟೀನ್ ಇರುವ ಆಹಾರ ಸೇವಿಸಬೇಡಿ 
    6 hours ago
    Those who use vinegar for dandruff should know this
    ತಲೆಹೊಟ್ಟಿನ ಸಮಸ್ಯೆಗೆ ವಿನೆಗರ್ ಬಳಸುವವರು ಈ ವಿಚಾರ ತಿಳಿದಿರಿ
    1 day ago
    Chia seed
    ನಿಮ್ಮ ಹೊಟ್ಟೆ ಸ್ವಚ್ಛವಾಗಲು ಈ 3 ಬೀಜಗಳನ್ನು ತಿನ್ನಿ
    1 day ago
    Soybeans or chicken
    ಸೋಯಾಬೀನ್ ಅಥವಾ ಚಿಕನ್: ಯಾವುದರಲ್ಲಿ ಹೆಚ್ಚು ಪ್ರೋಟೀನ್ ಇದೆ? 
    2 days ago
Reading: ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಜೀವನದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ | ಶಾಸಕ ಎಂ.ಚಂದ್ರಪ್ಪ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಹೊಳಲ್ಕೆರೆ

ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿ ಜೀವನದಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಿ | ಶಾಸಕ ಎಂ.ಚಂದ್ರಪ್ಪ 

News Desk Chitradurga News
Last updated: 8 March 2026 11:08
News Desk Chitradurga News
6 days ago
Share
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸಮ್ಮೇಳನ
ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸಮ್ಮೇಳನ
SHARE

CHITRADURGA NEWS | 08 MARCH 2026

ಹೊಳಲ್ಕೆರೆ: ಭಾರತ ಸರ್ಕಾರ ಶಿಕ್ಷಣಕ್ಕೆ ಹೆಚ್ಚಿನ ಮಹತ್ವ ಕೊಡುತ್ತಿದ್ದು, ರಾಜ್ಯದಲ್ಲಿಯೂ ಶಿಕ್ಷಣಕ್ಕೆ ಒತ್ತು ಕೊಡುವ ಕೆಲಸವಾಗುತ್ತಿದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಗುರು-ಹಿರಿಯರು, ಪೋಷಕರುಗಳಿಗೆ ಕೀರ್ತಿ ತರುವಂತೆ ಶಾಸಕ ಡಾ.ಎಂ.ಚಂದ್ರಪ್ಪ ಮನವಿ ಮಾಡಿದರು.

ಇದನ್ನೂ ಓದಿ: ಉಪವಾಸ ಸತ್ಯಾಗ್ರಹ ಕುಳಿತಿದ್ದ ರೈತರು ಅಸ್ವಸ್ಥ | ರೈತ ಸಂಘದ ಜಿಲ್ಲಾಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ ತುಮಕೂರು ಆಸ್ಪತ್ರೆಗೆ ದಾಖಲು

ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತಶಾಸ್ತ್ರ, ಪಿಎಂ. ಉಷ ಸಾಫ್ಟ್ ಕಾಂಪೊನೆಂಟ್ ಐಕ್ಯುಎಸಿ ವಿಭಾಗದ ವತಿಯಿಂದ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದರು.

ಹೊಳಲ್ಕೆರೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರಾಜ್ಯದಲ್ಲಿಯೇ ಹೆಸರು ಪಡೆಯುವ ರೀತಿಯಲ್ಲಿ ಸಾಗುತ್ತಿದೆಯೆಂದರೆ ಇಲ್ಲಿನ ಉಪನ್ಯಾಸಕರು, ಪ್ರಾಧ್ಯಾಪಕರು ಹಾಗೂ ಪ್ರಾಂಶುಪಾಲರ ಪರಿಶ್ರಮವಿದೆ. 

ಹೆಚ್ಚುವರಿ ಕಟ್ಟಡ, ಗ್ರಂಥಾಲಯ, ಕಂಪ್ಯೂಟರ್ ಸೌಲಭ್ಯ ಕಲ್ಪಿಸಿ ಶಿಕ್ಷಣಕ್ಕೆ ಪೂರಕವಾದ ಮೂಲಭೂತ ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗೆ ದೊರಕಿಸಿ ಸದಾ ಸಹಕಾರ ಕೊಡುತ್ತೇನೆ. ಭಾರತ ಸರ್ಕಾರದ ಪಿಎಂ. ಉಷ ಯೋಜನೆಗಳನ್ನು ನಿಮಗೆ ಕಾಲೇಜಿನವರು ತಲುಪಿಸುತ್ತಾರೆ. 

ಶಿಕ್ಷಣದ ಕಡೆ ಹೆಚ್ಚಿನ ನಿಗಾ ಹರಿಸಿ ಜೀವನದಲ್ಲಿ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಿ ಎಂದು ವಿದ್ಯಾರ್ಥಿಗಳಿಗೆ ಶಾಸಕ ಡಾ.ಎಂ.ಚಂದ್ರಪ್ಪ ಕರೆ ನೀಡಿದರು.

ಇದನ್ನೂ ಓದಿ: ರೈತ ಮುಖಂಡ ಕೆ.ಟಿ.ತಿಪ್ಪೇಸ್ವಾಮಿ ಚಿಕಿತ್ಸಾ ವೆಚ್ಚ ಭರಿಸಲು ಜಿಲ್ಲಾಡಳಿತಕ್ಕೆ ಆಗ್ರಹ

ಎಂಜಿನಿಯರಿಂಗ್ ವಿಜ್ಞಾನ ಮತ್ತು ತಂತ್ರಜ್ಞಾನ ಸಂಶೋಧನಾ ಪಾರ್ಕ್ ತಿರುವನಂತಪುರದ ಅಧ್ಯಕ್ಷ ಪ್ರೊ.ಸಾಬು ಥಾಮಸ್, ಬೆಂಗಳೂರು ಎಂ.ಎಸ್.ರಾಮಯ್ಯ ಇನ್ಸ್‍ಟಿಟ್ಯುಟ್ ಆಫ್ ಟೆಕ್ನಾಲಜಿಯ ಡಾ.ದಿನೇಶ್ ಪಿ.ಎ. ಬೆಂಗಳೂರು ಜವಾಹರಲಾಲ್ ನೆಹರು ಸುಧಾರಿತ ವೈಜ್ಞಾನಿಕ ಸಂಶೋಧನಾ ಕೇಂದ್ರದ ಫ್ರೊಫೆಸರ್ ಪ್ರತಾಪ್ ವಿಷ್ಣೋಯಿ, ಬಳ್ಳಾರಿ ಕಿಷ್ಕಿಂದಾ ವಿಶ್ವವಿದ್ಯಾನಿಲಯದ ಡೀನ್ ಡಾ. ಮಂಜುನಾಥ ಎಸ್. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯರಾದ ಡಾ.ದಿನೇಶ್‍ಕುಮಾರ್ ಎಸ್.ಟಿ. ಕಾಲೇಜು ಅಭಿವೃದ್ದಿ ಸಮಿತಿ ಸದಸ್ಯರಾದ ಪಿ.ಹೆಚ್.ಮುರುಗೇಶ್, ಡಿ.ಸಿ.ಮೋಹನ್, ಉಪನ್ಯಾಸಕರು ಮತ್ತು ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsEducationHolalkereMLA M. Chandrappaಚಿತ್ರದುರ್ಗಚಿತ್ರದುರ್ಗ ನ್ಯೂಸ್ಶಾಸಕ ಎಂ.ಚಂದ್ರಪ್ಪಶಿಕ್ಷಣಹೊಳಲ್ಕೆರೆ
Share This Article
Facebook Email Print
Previous Article ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಂದ ಪ್ರತಿಭಟನೆ. 6ನೇ ಗ್ಯಾರೆಂಟಿಯಾಗಿ ಗೌರವ ಧನ ಹೆಚ್ಚಿಸದ ರಾಜ್ಯ ಸರ್ಕಾರ | ಅಂಗನವಾಡಿ ಕಾರ್ಯಕರ್ತೆಯರಿಗೆ ಸೀರೆ ಕೊಟ್ಟು ಅವಮಾನ
Next Article Bjp padayatre ಚಿತ್ರದುರ್ಗದಿಂದಲೇ ಬಿಜೆಪಿ ರಣಕಹಳೆ | ಎಸ್‌ಸಿ-ಎಸ್‌ಟಿ ಮೀಸಲಾತಿ ಕಡಿತ ವಿರೋಧಿಸಿ ಪಾದಯಾತ್ರೆಗೆ ನಿರ್ಧಾರ | ಮಾರ್ಚ್ 22ರಿಂದ ಚಿತ್ರದುರ್ಗದಿಂದ ಬೆಂಗಳೂರಿನವರೆಗೆ ಬೃಹತ್ ಪಾದಯಾತ್ರೆ
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ
ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
ಮಾರುಕಟ್ಟೆ ಧಾರಣೆ
ಡಾ.ಮೇಘ
ಮೆಡಿಕಲ್ ಕಾಲೇಜಿನ ಡಾ.ಮೇಘ ಅವರಿಗೆ ಪ್ರತಿಷ್ಠಿತ ವಿವಿಯಿಂದ AI ಪದವಿ
ಮುಖ್ಯ ಸುದ್ದಿ
ಡಾ.ಸಾಧನಾ
ದಂತ ವೈದ್ಯಕೀಯ ಪರೀಕ್ಷೆಯಲ್ಲಿ 5ನೇ ರ್ಯಾಂಕ್‌ | ಸಾಧನೆ‌ ಮಾಡಿದ ಡಾ.ಸಾಧನಾ
ಮುಖ್ಯ ಸುದ್ದಿ
ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ತ್ರೈಮಾಸಿಕ ಸಮನ್ವಯ ಸಮಿತಿಯ ಪ್ರಗತಿ ಪರಿಶೀಲನಾ ಸಭೆ
ಜಿಲ್ಲೆಯಲ್ಲಿ ತಂಬಾಕು ಮುಕ್ತ ಗ್ರಾಮ ನಿರ್ಮಾಣಕ್ಕೆ ಅಧಿಕಾರಿಗಳಿಗೆ ಸೂಚನೆ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up