By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಭಾರೀ ಮಳೆಗೆ ಮನೆಗೆ ನುಗ್ಗಿದ ನೀರು | ರಾತ್ರಿ‌ ಜನಜೀವನ ಅಸ್ತವ್ಯಸ್ತ
    10 hours ago
    ಜಿಲ್ಲಾ ಪ್ರಶಿಕ್ಷಣ ವರ್ಗದ ಕಾರ್ಯಾಗಾರ
    ಚಿತ್ರದುರ್ಗ ಬಿಜೆಪಿ ಕಾರ್ಯಕರ್ತರಿಗೆ ಶಿವಮೊಗ್ಗದಲ್ಲಿ ಪ್ರಶಿಕ್ಷಣ ವರ್ಗ | ಬಿ.ವೈ.ವಿಜಯೇಂದ್ರ ಭಾಗೀ
    10 hours ago
    ಪೂರ್ವಭಾವಿ ಸಭೆ ಕೆಪಿಸಿಸಿ ಉಪಾಧ್ಯಕ್ಷ ಮುರುಳಿಧರ ಹಾಲಪ್ಪ ಮಾತನಾಡಿದರು
    ಕಾಂಗ್ರೆಸ್‌ನಲ್ಲಿ ಅಶಿಸ್ತಿಗೆ ಅವಕಾಶವಿಲ್ಲ | ಮುರುಳೀಧರ ಹಾಲಪ್ಪ ಎಚ್ಚರಿಕೆ
    12 hours ago
    ಸಹಜ ಕೃಷಿ ತರಬೇತಿ ಕಾರ್ಯಾಗಾರ
    ವಿಷಯುಕ್ತ ಆಹಾರಕ್ಕಾಗಿ ಸಹಜ ಕೃಷಿ ಅನಿವಾರ್ಯ | ಐಕಾಂತಿಕ ರಾಘವ
    13 hours ago
    ಶಾಲೆ ಸಂಸತ್ತಿನ ಚುನಾವಣೆ
    ಶಾಲೆಗೆ‌‌ ಆಧಾರ್ ಕಾರ್ಡ್ ತಂದು ಮತದಾನ ಮಾಡಿದ ಮಕ್ಕಳು | ಕ್ಯಾದಿಗೆರೆ ಶಾಲೆಯಲ್ಲಿ ಚುನಾವಣೆ 
    13 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    3 days ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    3 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    3 weeks ago
  • ತಾಲೂಕು
    ತಾಲೂಕುShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    5 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 week ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 16 | ಹೊಸ ವ್ಯವಹಾರಗಳಲ್ಲಿ ಹೂಡಿಕೆ, ಮಕ್ಕಳ ಆರೋಗ್ಯದಲ್ಲಿ ಜಾಗೃತಿ ವಹಿಸಿ
    2 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 15 | ವ್ಯವಹಾರದಲ್ಲಿ ಆರ್ಥಿಕ ಪ್ರಗತಿ, ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 14 | ವೃತ್ತಿ ಮತ್ತು ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರ ಪ್ರಯಾಣ ಬೇಡ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 13 | ಕೈಗೊಂಡ ಕೆಲಸಗಳಲ್ಲಿ ಅಡಚಣೆಗಳು, ಅರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 12 | ಕೈಗೊಂಡ ಕೆಲಸದಲ್ಲಿ ವಿಳಂಬ, ಆರ್ಥಿಕ ಸಂಕಷ್ಟ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    17 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    7 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    5 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    4 weeks ago
  • Life Style
    Life StyleShow More
    Eat these fruits to stay healthy during the rainy season
    ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಹಣ್ಣುಗಳನ್ನು ಸೇವಿಸಿ
    55 minutes ago
    eyes
    ಕಣ್ಣುಗಳಲ್ಲಿನ ಈ ಬದಲಾವಣೆಗಳು ರೋಗಗಳನ್ನು ಸೂಚಿಸುತ್ತವೆಯಂತೆ
    24 hours ago
    care of your skin during pregnancy
    ಗರ್ಭಾವಸ್ಥೆಯಲ್ಲಿ ಚರ್ಮದ ಆರೈಕೆ ಮಾಡುವಾಗ ಈ ವಿಷಯಗಳನ್ನು ನೆನಪಿನಲ್ಲಿಡಿ
    1 day ago
    teeth
    ವೃದ್ಧರಾದ ಮೇಲೂ ನಿಮ್ಮ ಹಲ್ಲುಗಳು ಗಟ್ಟಿಯಾಗಿರಲು ಈ ಸಲಹೆ ಅನುಸರಿಸಿ
    2 days ago
    heart disease
    ದೇಹದಲ್ಲಿನ ಈ ಬದಲಾವಣೆಗಳು ಹೃದಯ ಕಾಯಿಲೆಯ ಲಕ್ಷಣವಾಗಿದೆ
    2 days ago
Reading: ಜಾಗತಿಕ ಲಿಂಗಾಯತ ಮಹಾಸಭಾದ 2026ರ ಕ್ಯಾಲೆಂಡರ್ ಬಿಡುಗಡೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಜಾಗತಿಕ ಲಿಂಗಾಯತ ಮಹಾಸಭಾದ 2026ರ ಕ್ಯಾಲೆಂಡರ್ ಬಿಡುಗಡೆ

News Desk Chitradurga News
Last updated: 13 January 2026 19:25
News Desk Chitradurga News
5 months ago
Share
ಜಾಗತಿಕ ಲಿಂಗಾಯತ ಮಹಾಸಭಾದ 2026ರ ಕ್ಯಾಲೆಂಡರ್ ಬಿಡುಗಡೆ
ಜಾಗತಿಕ ಲಿಂಗಾಯತ ಮಹಾಸಭಾದ 2026ರ ಕ್ಯಾಲೆಂಡರ್ ಬಿಡುಗಡೆ
SHARE

CHITRADURGA NEWS | 13 JANUARY 2026

ಚಿತ್ರದುರ್ಗ: ಜಾಗತಿಕ ಲಿಂಗಾಯತ ಮಹಾಸಭಾದ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕು ಘಟಕದ ಪದಾಧಿಕಾರಿಗಳು ಹೊರತಂದಿರುವ 2026ರ ತೂಗು ದಿನದರ್ಶಿಕೆ (ಕ್ಯಾಲೆಂಡರ್)ಯನ್ನು ಶ್ರೀ ಜಗದ್ಗುರು ಮುರುಘಾರಾಜೇಂದ್ರ ಬೃಹನ್ಮಠದಲ್ಲಿ ಆಡಳಿತ ಮಂಡಳಿಯ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ ಬಿಡುಗಡೆಗೊಳಿಸಿದರು.

ಇದನ್ನೂ ಓದಿ: ಅಡಿಕೆ ಧಾರಣೆ | 13 ಜನವರಿ | ಭೀಮಸಮುದ್ರ ಸೇರಿ ರಾಜ್ಯದ ಅಡಿಕೆ ಮಾರ್ಕೇಟ್‌ ರೇಟ್‌

ಲಿಂಗಾಯತ ಧರ್ಮ, ಅದರ ಉದ್ದೇಶ, ಅದರಿಂದಾಗುವ ಉಪಯೋಗ ಸೇರಿದಂತೆ ವೈಚಾರಿಕ ನಿಲುವುಗಳ ವಿಶೇಷ ಮಾಹಿತಿ ಇದೆ ಎಂದು ಸ್ವಾಮೀಜಿ ನುಡಿದರು.

ಈ ದಿನದರ್ಶಿಕೆಯಲ್ಲಿ 12 ತಿಂಗಳ ದಿನಾಂಕ ಸಾಂಕೇತಿಕವಾಗಿದ್ದು ರಾಷ್ಟ್ರೀಯ ಹಾಗೂ ರಾಜ್ಯದ ಹಬ್ಬಗಳು ಹಾಗೂ ಶರಣ ಜಯಂತಿಗಳು ಅಷ್ಟೇ ನಮೂದಿಸಲಾಗಿದೆ. ಉಳಿದಂತೆ ಜನವರಿ ತಿಂಗಳಲ್ಲಿ ಬಸವಸಂಸ್ಕೃತಿ ಅಭಿಯಾನದ ಉದ್ದೇಶಗಳಾದ ಸ್ತ್ರೀ-ಪುರುಷ ಸಮಾನತೆ, ಬಸವಣ್ಣನವರ ಜಾತ್ಯಾತೀತ ಭಾರತದ ಕಲ್ಪನೆ, ದಾಸೋಹತತ್ತ್ವ ಹಾಗೂ ಕಾಯಕವೇ ಕೈಲಾಸ ವಿಚಾರಗಳ ಬಗ್ಗೆ ಮಾಹಿತಿ ಇದೆ. 

ಫೆಬ್ರವರಿ ತಿಂಗಳಲ್ಲಿ ಬಸವಾದಿ ಶರಣರ ದೃಷ್ಟಿಯಲ್ಲಿ ದೇವರು ಎಂದರೆ ಯಾರು? ಅವರು ಸ್ಥಾವರವನ್ನು ಏಕೆ ಕೈಬಿಟ್ಟು ಇಷ್ಟಲಿಂಗಕ್ಕೆ ಮಹತ್ವ ಕೊಟ್ಟರೆಂಬ ವಿಚಾರ, ಮಾರ್ಚ್ ತಿಂಗಳಲ್ಲಿ ಲಿಂಗಾಯತ ಧರ್ಮದ ಬಗ್ಗೆ ಉಲ್ಲೇಖವಿದೆ. ಏಪ್ರಿಲ್‌ನಲ್ಲಿ 12ನೇ ಶತಮಾನದಲ್ಲಿ ಬಸವಾದಿ ಶರಣರು ತಳಸಮುದಾಯವನ್ನು ಮುಖ್ಯವಾಹಿನಿಗೆ ತರಲು ಪ್ರಯತ್ನಿಸಿದ ವಿಚಾರವಿದೆ. 

ಇದನ್ನೂ ಓದಿ: ಸರ್ಕಾರಿ ಅಧಿಕಾರಿಗಳ ವಿರುದ್ಧದ ಅನಾಮಿಕ ದೂರುಗಳ‌ ಪರಿಗಣನೆ ಬೇಡ | ADC ಕುಮಾರಸ್ವಾಮಿ

ಮೇ ತಿಂಗಳಲ್ಲಿ 12ನೇ ಶತಮಾನದ ಎಲ್ಲರ ಪ್ರೀತಿಯ ಮತ್ತು ಚುಂಬಕ ಶಕ್ತಿಯಾಗಿ ಕಲ್ಯಾಣಕ್ಕೆ ನಾಡಿನೆಲ್ಲೆಡೆಯಿಂದ ಕರೆಯಿಸಿಕೊಂಡ ಬಸವಣ್ಣನವರ ಬಗ್ಗೆ ಮಾಹಿತಿ, ಜೂನ್ ತಿಂಗಳಲ್ಲಿ ಬಸವಣ್ಣನವರು ದೇವರೇ, ಪವಾಡ ಪುರುಷರೆ? ಹೀಗೆ ಹಲವು ವಿಚಾರಗಳ ಮೇಲೆ ಬೆಳಕು ಚೆಲ್ಲುವ ವಿವರವಿದೆ.

ಜುಲೈ ತಿಂಗಳಲ್ಲಿ ಲಿಂಗಾಯತ ಧರ್ಮದ ಅಡಿಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮಕ್ಕೆ ಹೋರಾಟ ಮಾಡುತ್ತಿರುವ ಬಗ್ಗೆ, ಆ ಬಗ್ಗೆ ಪ್ರಯೋಜನ, ಸೌಲಭ್ಯ ಹಾಗೂ ಧಾರ್ಮಿಕ ವಿಚಾರವಾಗಿ ವಿವರ ನೀಡಲಾಗಿದ್ದು, ಆಗಸ್ಟ್ನಲ್ಲಿ ದೇವರ ಹೆಸರಲ್ಲಿ ಪ್ರಾಣಿಬಲಿ ಕೊಡುವುದು ಎಷ್ಟು ಸರಿ ಎಂಬುದಿದೆ.

ಸೆಪ್ಟೆಂಬರ್‌ನಲ್ಲಿ ಕೆಲಮಾನವರು ತಾವು ನಂಬಿರುವ ತಮ್ಮ ಸುಖ ದುಃಖಗಳಿಗೆ ಗ್ರಹಗಳ ಪ್ರಭಾವ ಕಾರಣವೆ? ಎಂಬ ಬರಹವಿದೆ. ಅಕ್ಟೋಬರ್‌ನಲ್ಲಿ ರಾಶಿ ಚಕ್ರದ ಬಗ್ಗೆ ವೈಜ್ಞಾನಿಕ ವಿವರಣೆಯೂ ಇದೆ. 

ನವೆಂಬರ್ ತಿಂಗಳಲ್ಲಿ ವಾಸ್ತು ಎಂಬ ವಿಚಾರವಾಗಿ ಎನ್.ಶಂಕರಪ್ಪ ಅವರ ವಿಚಾರವಿದೆ. ಇನ್ನು ಡಿಸೆಂಬರ್‌ನಲ್ಲಿ ಕಾಯಕ ಆಧಾರಿತ ಲಿಂಗಾಯತ ಧರ್ಮದ 102 ಪಂಗಡಗಳ ಪಟ್ಟಿ ಮುದ್ರಿಸಲಾಗಿದೆ. ದಿನದ ದಿನಾಂಕದ ಜತೆಗೆ ಒಂದು ಉಪಯುಕ್ತ ಮಾಹಿತಿ ನೀಡಿ ಮಾಹಿತಿ ತಿಳಿದುಕೊಳ್ಳಲು ಸಹಕಾರಿಯಾಗಿದೆ.

ಇದನ್ನೂ ಓದಿ: ಚಿತ್ರದುರ್ಗ ಮಾರುಕಟ್ಟೆ | ಜನವರಿ 13 | ಹತ್ತಿ ರೇಟ್ ಎಷ್ಟಿದೆ?

ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ಜೆ.ಮಲ್ಲೇಶ್ ರೇಷ್ಮೆರಾಜ, ಉಪಾಧ್ಯಕ್ಷರಾದ ಚಂದ್ರಪ್ಪ, ಪ್ರಧಾನ ಕಾರ್ಯದರ್ಶಿ ಎಂ.ರಂಗನಾಥ್, ಖಜಾಂಚಿ ಮುರುಘೇಶ್, ನಿರ್ದೇಶಕರಾದ ಬಸವರಾಜ, ಮಹಾಲಿಂಗಪ್ಪ, ಮಂಜುನಾಥ, ಜಗದೀಶ್ವರಪ್ಪ ಸೇರಿದಂತೆ ಚಿತ್ರದುರ್ಗ ಜಿಲ್ಲಾ ಘಟಕದ ಪದಾಧಿಕಾರಿಗಳಾದ ಬಸವರಾಜ ಕಟ್ಟಿ ಹಾಗೂ ಜಿ.ಟಿ.ನಂದೀಶ್ ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:CalendarChitradurgaChitradurga newsGlobal Lingayat Mahasabhaಕ್ಯಾಲೆಂಡರ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಾಗತಿಕ ಲಿಂಗಾಯತ ಮಹಾಸಭಾ
Share This Article
Facebook Email Print
Previous Article Adike ಅಡಿಕೆ ಧಾರಣೆ | 13 ಜನವರಿ | ಭೀಮಸಮುದ್ರ ಸೇರಿ ರಾಜ್ಯದ ಅಡಿಕೆ ಮಾರ್ಕೇಟ್‌ ರೇಟ್‌
Next Article ಗಣಿತ ಗಣಕ ಗಣಿತ ಗಣಕ ಕಾರ್ಯಕ್ರಮದಲ್ಲಿ ಚಿತ್ರದುರ್ಗ ಜಿಲ್ಲೆ ನಂಬರ್ ಒನ್
Leave a Comment

Leave a Reply Cancel reply

Your email address will not be published. Required fields are marked *

Eat these fruits to stay healthy during the rainy season
ಮಳೆಗಾಲದಲ್ಲಿ ಆರೋಗ್ಯವಾಗಿರಲು ಈ ಹಣ್ಣುಗಳನ್ನು ಸೇವಿಸಿ
Life Style
ದಿನ ಭವಿಷ್ಯ
ದಿನ ಭವಿಷ್ಯ | ಜೂನ್ 16 | ಹೊಸ ವ್ಯವಹಾರಗಳಲ್ಲಿ ಹೂಡಿಕೆ, ಮಕ್ಕಳ ಆರೋಗ್ಯದಲ್ಲಿ ಜಾಗೃತಿ ವಹಿಸಿ
Dina Bhavishya
ಭಾರೀ ಮಳೆಗೆ ಮನೆಗೆ ನುಗ್ಗಿದ ನೀರು | ರಾತ್ರಿ‌ ಜನಜೀವನ ಅಸ್ತವ್ಯಸ್ತ
ಮುಖ್ಯ ಸುದ್ದಿ
ಜಿಲ್ಲಾ ಪ್ರಶಿಕ್ಷಣ ವರ್ಗದ ಕಾರ್ಯಾಗಾರ
ಚಿತ್ರದುರ್ಗ ಬಿಜೆಪಿ ಕಾರ್ಯಕರ್ತರಿಗೆ ಶಿವಮೊಗ್ಗದಲ್ಲಿ ಪ್ರಶಿಕ್ಷಣ ವರ್ಗ | ಬಿ.ವೈ.ವಿಜಯೇಂದ್ರ ಭಾಗೀ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up