
CHITRADURGA NEWS | 24 JUNE 2024
ಚಿತ್ರದುರ್ಗ: ಚಿತ್ರದುರ್ಗದ ಪ್ರತಿಷ್ಠಿತ ಪತಂಜಲಿ ಸ್ಕೂಲ್ ಆಫ್ ನರ್ಸಿಂಗ್ ಕಾಲೇಜಿನಲ್ಲಿ 2024-25ನೇ ಸಾಲಿಗೆ ಪ್ರವೇಶ ಪ್ರಾರಂಭವಾಗಿದೆ.
ಇದನ್ನೂ ಓದಿ: ದಾರುಕಾ ಬಡಾವಣೆಯಲ್ಲಿ ಯೋಗ ದಿನಾಚರಣೆ | ಎಂ.ಕೆ.ತಾಜ್ ಪೀರ್, ಕೆ.ಸಿ.ನಾಗರಾಜ್ ಭಾಗೀ..
ಜಿಎನ್‍ಎಂ ನರ್ಸಿಂಗ್ (ಜನರಲ್ ನರ್ಸಿಂಗ್ ಅಂಡ್ ಮಿಡ್‍ವೈಫರಿ) ಕೋರ್ಸ್ ಅಧ್ಯಯನಕ್ಕೆ ದ್ವಿತೀಯ ಪಿಯುಸಿ ವಿಜ್ಞಾನ, ಕಲಾ ಹಾಗೂ ವಾಣಿಜ್ಯ ವಿಭಾಗದಲ್ಲಿ ಅಧ್ಯಯನ ಮುಗಿಸಿ ತೇರ್ಗಡೆ ಹೊಂದಿರುವ ವಿದ್ಯಾರ್ಥಿಗಳು ಪ್ರವೇಶ ಪಡೆಯಬಹುದು.
ಹೆಚ್ಚಿನ ಮಾಹಿತಿಗೆ E-mail: patanjalison282ctagmail.com ಹಾಗೂ ಮೊ.8746886435, 789943036 ಮತ್ತು 8217725125 ಸಂಪರ್ಕಿಸಬಹುದು.
ಇದನ್ನೂ ಓದಿ: ಅಡಿಕೆ ಹರಳು ಉದುರುವ, ಹೊಂಬಾಳೆ ಒಣಗುವ ಸಮಸ್ಯೆ ತೀವ್ರ | ರೈತರು ಕೈಗೊಳ್ಳಬಹುದಾದ ಪರಿಹಾರವೇನು ?
ಪತಂಜಲಿ ಎಜುಕೇಶನ್ ಸೊಸೈಟಿ ಅಡಿಯಲ್ಲಿ ನಡೆಯುತ್ತಿರುವ ಪತಂಜಲಿ ಸ್ಕೂಲ್ ಆಫ್ ನರ್ಸಿಂಗ್ ಕಾಲೇಜು, ಒನಕೆ ಓಬವ್ವ ಸ್ಟೇಡಿಯಂ ರಸ್ತೆಯಲ್ಲಿರುವ ಅಪ್ಪಾಜಿ ಪರಿಸರ ಬಿಲ್ಡಿಂಗ್‍ನ ಎರಡನೇ ಮಹಡಿಯಲ್ಲಿದೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
