By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಶರಣ ಸಂಸ್ಕೃತಿ ಉತ್ಸವಕ್ಕೆ ವಿದ್ಯುತ್ ದೀಪಾಲಂಕಾರದ ಮೆರುಗು
    ಶರಣ ಸಂಸ್ಕೃತಿ ಉತ್ಸವಕ್ಕೆ ವಿದ್ಯುತ್ ದೀಪಾಲಂಕಾರದ ಮೆರುಗು
    56 minutes ago
    ವಚನ ಕಂಠಪಾಠ, ಬಸವಾದಿ ಶರಣರ ವೇಷಭೂಷಣ ಸ್ಪರ್ಧೆ
    ಶರಣ ಸಂಸ್ಕೃತಿ ಉತ್ಸವ | ವಚನ ಕಂಠಪಾಠ, ಬಸವಾದಿ ಶರಣರ ವೇಷಭೂಷಣ ಸ್ಪರ್ಧೆ
    1 hour ago
    DC ramya
    ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆ | ಚಿತ್ರದುರ್ಗದಲ್ಲೇ ಅತಿ ಹೆಚ್ಚು ಮತದಾರರು | ಡಿಸಿ ರಮ್ಯಾ 
    1 hour ago
    ಕೆ.ಎಂ.ಸುರೇಶ್ ಪರ ಎಂ.ಸಿ. ರಘುಚಂದನ್ ಮತಯಾಚಿಸಿದರು.
    ಕೆ.ಎಂ. ಸುರೇಶ್‌ಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಿ | ಎಂ.ಸಿ.ರಘುಚಂದನ್
    2 hours ago
    ರಾಷ್ಟ್ರಮಟ್ಟದ ಇನ್‌ಸ್ಪೈರ್ ಅವಾರ್ಡ್ ಸ್ಪರ್ಧೆಗೆ ಜಿಲ್ಲೆಯ ಐವರು ವಿದ್ಯಾರ್ಥಿಗಳು ಆಯ್ಕೆ
    ರಾಷ್ಟ್ರಮಟ್ಟದ ಇನ್‌ಸ್ಪೈರ್ ಅವಾರ್ಡ್ ಸ್ಪರ್ಧೆಗೆ ಜಿಲ್ಲೆಯ ಐವರು ವಿದ್ಯಾರ್ಥಿಗಳು ಆಯ್ಕೆ
    13 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    3 days ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    2 weeks ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
  • ತಾಲೂಕು
    ತಾಲೂಕುShow More
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    7 days ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    1 month ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    1 month ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 13 | ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು, ದೂರದ ಪ್ರಯಾಣ ಬೇಡ 
    14 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 12 | ಕೈಗೊಂಡ ಕಾರ್ಯಗಳಲ್ಲಿ ಪರಿಶ್ರಮಕ್ಕೆ ತಕ್ಕ ಫಲ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 11 | ಅನಿರೀಕ್ಷಿತ ಧನಲಾಭದ ಸೂಚನೆ, ಶುಭ ಸುದ್ದಿ
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 10 | ಉದ್ಯೋಗದಲ್ಲಿ ಅಧಿಕಾರಿಗಳೊಂದಿಗೆ ಭಿನ್ನಾಭಿಪ್ರಾಯ, ಆಧ್ಯಾತ್ಮಿಕ ಚಿಂತನೆ ಹೆಚ್ಚು
    4 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 09 | ಹಠಾತ್ ಪ್ರಯಾಣದ ಸೂಚನೆ, ಶುಭ ಸುದ್ದಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 12 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 09 | ರಾಗಿ, ಶೇಂಗಾ ರೇಟ್….
    4 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 08 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 07 | ರಾಗಿ ರೇಟ್ ಎಷ್ಟಿದೆ?
    6 days ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 06 | ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    2 weeks ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 month ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 month ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    1 month ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    1 week ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    7 days ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • Life Style
    Life StyleShow More
    chewing gum
    ಚೂಯಿಂಗ್ ಗಮ್ ‘ಡಬಲ್ ಗಲ್ಲದ’ ಸಮಸ್ಯೆಯನ್ನು ಹೋಗಲಾಡಿಸುತ್ತದೆಯೇ?
    13 hours ago
    red or white dragon fruit
    ಕೆಂಪು ಮತ್ತು ಬಿಳಿ ಡ್ರ್ಯಾಗನ್ ಹಣ್ಣಿನಲ್ಲಿ ಯಾವುದು ಉತ್ತಮ?
    13 hours ago
    Slim waist
    ನಿಮ್ಮ ಸೊಂಟ ಸ್ಲಿಮ್ ಆಗಬೇಕೆಂದು ಬಯಸುವಿರಾ? ಹಾಗಾದ್ರೆ ಈ ಸರಳ ಸಲಹೆಗಳನ್ನು ಅನುಸರಿಸಿ
    2 days ago
    Cardamom water
    ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಏಲಕ್ಕಿ ನೀರು ಕುಡಿದರೆ ಎಷ್ಟೆಲ್ಲಾ ಪ್ರಯೋಜನವಿದೆ ಗೊತ್ತಾ?
    2 days ago
    Knee pain
    ಮೊಣಕಾಲು ನೋವಿಗೆ ಈ ಮಸಾಲೆಗಳನ್ನು ಸೇವಿಸಿ
    3 days ago
Reading: ಗೋ.ರು.ಚ ದತ್ತಿ ಪ್ರಶಸ್ತಿ ಪ್ರದಾನ | ಜಾನಪದ, ಶಿಕ್ಷಣ, ಗ್ರಂಥ, ಕವಿ ವಲಯಕ್ಕೆ ಪ್ರಶಸ್ತಿ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಗೋ.ರು.ಚ ದತ್ತಿ ಪ್ರಶಸ್ತಿ ಪ್ರದಾನ | ಜಾನಪದ, ಶಿಕ್ಷಣ, ಗ್ರಂಥ, ಕವಿ ವಲಯಕ್ಕೆ ಪ್ರಶಸ್ತಿ 

News Desk Chitradurga News
Last updated: 1 September 2026 20:36
News Desk Chitradurga News
1 month ago
Share
ಗೊರುಚ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಸಮಾರಂಭ
ಗೊರುಚ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಸಮಾರಂಭ
SHARE

CHITRADURGA NEWS | 01 SEPTEMBER 2026

ಚಿತ್ರದುರ್ಗ: ವಚನ ಪರಂಪರೆಯ ಶರಣರು ಸಾಹಿತ್ಯ ಹಾಗೂ ಸಮಾಜಕ್ಕೆ ಗೌರವ ತಂದುಕೊಟ್ಟಿದ್ದಾರೆ. ವಚನಗಳು ಕೇವಲ ಭೂತಕಾಲದ ಉಪಮೆ ಮತ್ತು ನೆನಪುಗಳಲ್ಲ. ಅವು ವರ್ತಮಾನದ ಅಗತ್ಯಗಳನ್ನು ಮೈಗೂಡಿಸಿಕೊಂಡ ಜೀವಪರ ಸಾಹಿತ್ಯವಾಗಿದ್ದು, ಬಡತನಮುಕ್ತ ಸಮಾಜ ನಿರ್ಮಾಣಕ್ಕೆ ದಾರಿದೀಪವಾಗಬೇಕು ಎಂದು ಭೋವಿ ಗುರುಪೀಠ ಸಿದ್ಧರಾಮೇಶ್ವರ ಸಂಸ್ಥಾನದ ಜಗದ್ಗುರು ಶ್ರೀ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿ ಕರೆ ನೀಡಿದರು.

ಇದನ್ನೂ ಓದಿ: ನೂತನ ಜಿಲ್ಲಾಧಿಕಾರಿಯಾಗಿ ರಮ್ಯಾ ಎಸ್‌ | ಹಾಲಿ ಡಿಸಿ ಟಿ.ವೆಂಕಟೇಶ್‌ ವರ್ಗಾವಣೆ

ನಗರದ ಪತ್ರಿಕಾ ಭವನದಲ್ಲಿ ಮಂಗಳವಾರ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಬೆಂಗಳೂರು ಹಾಗೂ ಶಸಾಪ ಜಿಲ್ಲಾ ಘಟಕದ ವತಿಯಿಂದ ಆಯೋಜಿಸಿದ್ದ ಗೊರುಚ ದತ್ತಿ ನಿಧಿ ಪ್ರಶಸ್ತಿ ಪ್ರದಾನ ಸಮಾರಂಭದ ದಿವ್ಯಸಾನಿಧ್ಯ ವಹಿಸಿ ಅವರು ಮಾತನಾಡಿದರು.

ಇಂದಿನ ಯುವಕರು ವಿಜ್ಞಾನದ ಹೆಸರಿನಲ್ಲಿ ಪ್ರಶ್ನೆಗಳನ್ನು ಕೇಳುತ್ತಾರೆ. ಆದ್ದರಿಂದ ಧರ್ಮದ ವಿಚಾರಗಳನ್ನು ಯುವಕರು ಒಪ್ಪಿಕೊಳ್ಳುವಂತಾಗಲು ಧರ್ಮದಲ್ಲಿ ವೈಜ್ಞಾನಿಕತೆ ಇರಬೇಕು. ವೈಜ್ಞಾನಿಕತೆಯನ್ನು ಒಳಗೊಂಡಿರುವ ಧರ್ಮ ಮಾತ್ರ ಭವಿಷ್ಯದಲ್ಲಿ ಶಾಶ್ವತವಾಗಿ ಉಳಿಯಲು ಸಾಧ್ಯ ಎಂದು ಹೇಳಿದರು.

ದತ್ತಿ ಪ್ರಶಸ್ತಿಗಳಲ್ಲಿ ಶರಣತತ್ವದ ವ್ಯಕ್ತಿತ್ವ ಹಾಗೂ ಘನತೆ ಅಡಕವಾಗಿರುತ್ತದೆ. ಅಂತಹ ಮಹನೀಯರ ಹೆಸರಿನಲ್ಲಿ ನೀಡುವ ಪ್ರಶಸ್ತಿಗಳಿಗೆ ಸದಾ ಮೌಲ್ಯಯುತ ಗೌರವ ದೊರೆಯುತ್ತದೆ ಎಂದರು.

ಇದನ್ನೂ ಓದಿ: ಚಿತ್ರದುರ್ಗದ ನೂತನ ಜಿಲ್ಲಾಧಿಕಾರಿಯಾಗಿ ಎಸ್. ರಮ್ಯ ಅಧಿಕಾರ ಸ್ವೀಕಾರ

ದತ್ತಿ ದಾಸೋಹಿ ನಾಡೋಜ ಶ್ರೀ ಗೊ.ರು. ಚನ್ನಬಸಪ್ಪ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರತಿಯೊಬ್ಬರೂ ಬಡತನ, ಹಸಿವು ಹಾಗೂ ಅಪಮಾನಗಳನ್ನು ಸಹಿಸಿಕೊಂಡು ಸುಂದರ ಬದುಕನ್ನು ಕಟ್ಟಿಕೊಳ್ಳಬೇಕು. ದೊರೆತ ಅವಕಾಶಗಳನ್ನು ಸಮಾಜಮುಖಿ ಚಿಂತನೆಗೆ ಬಳಸಿಕೊಂಡು ಸಾಂಸ್ಕೃತಿಕ ಶ್ರೀಮಂತಿಕೆಗೆ ಕಾರಣರಾಗಬೇಕು ಎಂದರು.

ಮುರುಘಾಮಠದ ಆಡಳಿತ ಮಂಡಳಿ ಸದಸ್ಯ ಡಾ. ಬಸವಕುಮಾರ ಸ್ವಾಮೀಜಿ ದಿವ್ಯಸಾನಿಧ್ಯ ವಹಿಸಿದ್ದರು. ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಸಿ. ಸೋಮಶೇಖರ್ ಅಧ್ಯಕ್ಷತೆ ವಹಿಸಿ ಶರಣ ಸಾಹಿತ್ಯದ ಶ್ರೀಮಂತ ಪರಂಪರೆಯನ್ನು ಸ್ಮರಿಸಿದರು. ಸಾಹಿತಿ ಹಾಗೂ ಶಿಕ್ಷಣತಜ್ಞ ಪ್ರೊ. ಕೆ.ಇ. ರಾಧಾಕೃಷ್ಣ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಈ ಸಂದರ್ಭದಲ್ಲಿ ಲೇಖಕಿ ಹಾಗೂ ಕವಯತ್ರಿ ಡಾ. ಜಯಾ ರಾಜಶೇಖರ್ ಅವರಿಗೆ ಗೊರುಚ ಶರಣ ದತ್ತಿ ಪ್ರಶಸ್ತಿ, ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಪ್ರಪ್ರಥಮ ಕುಲಪತಿ ಹಾಗೂ ಮೈಸೂರು ವಿಶ್ವವಿದ್ಯಾಲಯದ ಜಾನಪದ ವಿಭಾಗದ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದ ಡಾ. ಅಂಬಳಕಿ ಹಿರಿಯಣ್ಣ ಅವರಿಗೆ ಗೊರುಚ ಜಾನಪದ ದತ್ತಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇದನ್ನೂ ಓದಿ: ಶೀಘ್ರದಲ್ಲೇ ಚಿತ್ರದುರ್ಗ, ಹೊಳಲ್ಕೆರೆ, ಮೊಳಕಾಲ್ಮೂರು ಬರಪೀಡಿತ ಪಟ್ಟಿಗೆ | ಸಚಿವ ರಘುಮೂರ್ತಿ

ರಂಗಭೂಮಿ ನಟ, ನಿರ್ದೇಶಕ, ಧಾರಾವಾಹಿ ಕಲಾವಿದ ಹಾಗೂ ಕೆಎಎಸ್ ಅಧಿಕಾರಿ ಡಾ. ಸಂಗಮೇಶ್ ಉಪಾಸೆ ಅವರ ನೀರಕಂಡಲ್ಲಿ ಮುಳುಗುವರಯ್ಯ ಕೃತಿಗೆ ಗೊರುಚ ಶರಣ ಸಾಹಿತ್ಯ ಗ್ರಂಥ ಪ್ರಶಸ್ತಿ, ಗಾಯಕಿ ಹಾಗೂ ಲೇಖಕಿ ಡಾ. ಎಂ. ಕೆಂಪಮ್ಮ ಕಾರ್ಕಹಳ್ಳಿ ಅವರ ಮಂಡ್ಯ ಜಿಲ್ಲೆಯ ಆಚರಣಾತ್ಮಕ ಜಾನಪದ ಕೃತಿಗೆ ಗೊರುಚ ಜನಪದ ಸಾಹಿತ್ಯ ಗ್ರಂಥ ಪ್ರಶಸ್ತಿ ನೀಡಿ ಸನ್ಮಾನಿಸಲಾಯಿತು.

ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ. ಶಿವಸ್ವಾಮಿ, ದಾವಣಗೆರೆ ಕಸಾಪ ಜಿಲ್ಲಾಧ್ಯಕ್ಷ ವಾಮದೇವಪ್ಪ, ದಾವಣಗೆರೆ ಶಸಾಪ ಜಿಲ್ಲಾಧ್ಯಕ್ಷ ಎಚ್.ಕೆ. ಲಿಂಗರಾಜು, ಡಾ. ಪಾಲಾಕ್ಷಪ್ಪ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇದನ್ನೂ ಓದಿ: ಯುವ ಹವಾಮಾನ ಕಾರ್ಯ ನಿಧಿಗೆ ಅರ್ಜಿ ಆಹ್ವಾನ

ಉಮೇಶ್ ಪತ್ತಾರ ವಚನ ಪ್ರಾರ್ಥನೆ ನೆರವೇರಿಸಿದರು. ಶಸಾಪ ರಾಜ್ಯ ಉಪಾಧ್ಯಕ್ಷ ಕೆ.ಎಂ. ವೀರೇಶ್ ಪ್ರಾಸ್ತಾವಿಕ ನುಡಿಯೊಂದಿಗೆ ಸ್ವಾಗತಿಸಿದರು. ಜಿಲ್ಲಾ ಕಾರ್ಯದರ್ಶಿ ಹುರಳಿ ಎಂ. ಬಸವರಾಜ್ ಕಾರ್ಯಕ್ರಮ ನಿರೂಪಿಸಿದರು. ಕೆ.ಪಿ.ಎಂ. ಗಣೇಶಯ್ಯ ವಂದಿಸಿದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsEducationFolkloreGorucha Datti Nidhi AwardLiteratureಗೊರುಚ ದತ್ತಿ ನಿಧಿ ಪ್ರಶಸ್ತಿ ಪ್ರದಾನಗ್ರಂಥಚಿತ್ರದುರ್ಗಚಿತ್ರದುರ್ಗ ನ್ಯೂಸ್ಜಾನಪದಶಿಕ್ಷಣ
Share This Article
Facebook Email Print
Previous Article ಜಿಲ್ಲಾಧಿಕಾರಿಯಾಗಿ ಎಸ್. ರಮ್ಯ ಅಧಿಕಾರ ಸ್ವೀಕಾರ ಚಿತ್ರದುರ್ಗದ ನೂತನ ಜಿಲ್ಲಾಧಿಕಾರಿಯಾಗಿ ಎಸ್. ರಮ್ಯ ಅಧಿಕಾರ ಸ್ವೀಕಾರ
Next Article today bhavishya ದಿನ ಭವಿಷ್ಯ | ಸೆಪ್ಟೆಂಬರ್ 02 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಲಾಭ
Leave a Comment

Leave a Reply Cancel reply

Your email address will not be published. Required fields are marked *

ಶರಣ ಸಂಸ್ಕೃತಿ ಉತ್ಸವಕ್ಕೆ ವಿದ್ಯುತ್ ದೀಪಾಲಂಕಾರದ ಮೆರುಗು
ಶರಣ ಸಂಸ್ಕೃತಿ ಉತ್ಸವಕ್ಕೆ ವಿದ್ಯುತ್ ದೀಪಾಲಂಕಾರದ ಮೆರುಗು
ಮುಖ್ಯ ಸುದ್ದಿ
ವಚನ ಕಂಠಪಾಠ, ಬಸವಾದಿ ಶರಣರ ವೇಷಭೂಷಣ ಸ್ಪರ್ಧೆ
ಶರಣ ಸಂಸ್ಕೃತಿ ಉತ್ಸವ | ವಚನ ಕಂಠಪಾಠ, ಬಸವಾದಿ ಶರಣರ ವೇಷಭೂಷಣ ಸ್ಪರ್ಧೆ
ಮುಖ್ಯ ಸುದ್ದಿ
DC ramya
ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆ | ಚಿತ್ರದುರ್ಗದಲ್ಲೇ ಅತಿ ಹೆಚ್ಚು ಮತದಾರರು | ಡಿಸಿ ರಮ್ಯಾ 
ಮುಖ್ಯ ಸುದ್ದಿ
ಕೆ.ಎಂ.ಸುರೇಶ್ ಪರ ಎಂ.ಸಿ. ರಘುಚಂದನ್ ಮತಯಾಚಿಸಿದರು.
ಕೆ.ಎಂ. ಸುರೇಶ್‌ಗೆ ಪ್ರಥಮ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸಿ | ಎಂ.ಸಿ.ರಘುಚಂದನ್
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up