By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮುರುಘಾ ಮಠ
    ಮುರುಘಾಮಠ | ಬಸವೇಶ್ವರರ ಜಯಂತಿ ಪ್ರಯುಕ್ತ ರಂಗೋಲಿ, ವೇಷಭೂಷಣ ಸ್ಪರ್ಧೆ 
    3 hours ago
    ಉಚಿತ ನೇತ್ರ ತಪಾಸಣೆ ಹಾಗೂ ರಕ್ತದಾನ ಶಿಬಿರ
    ನೇತ್ರದಾನದಿಂದ ಅಂಧರ ಬಾಳಿಗೆ ಬೆಳಕು | ಡಾ.ಗಿರೀಶ್
    10 hours ago
    ದ್ವಿತೀಯ ಪಿಯುಸಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿಗೆ ಶೇ.98.57 ಫಲಿತಾಂಶ
    14 hours ago
    ROAD WIDENING MEATING AT DC OFFICE
    ನಗರದ ಮುಖ್ಯರಸ್ತೆ ಒತ್ತುವರಿ ತೆರವು ಅನಿವಾರ್ಯ | ಶಾಸಕ ಕೆ.ಸಿ.ವೀರೇಂದ್ರ(ಪಪ್ಪಿ)
    24 hours ago
    ಅಬ್ಬಿನಹೊಳೆ ಪೊಲೀಸ್ ಠಾಣೆ | ವಾಹನಗಳ ಬಹಿರಂಗ ಹರಾಜು
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 day ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    4 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    6 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    3 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    6 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    7 days ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆಯಲ್ಲಿ ಕೊಂಚ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    14 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 12 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    6 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    4 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 day ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    4 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    6 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Crystal
    ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ
    12 hours ago
    bread
    ಬೆಳಿಗಿನ ಉಪಹಾರದಲ್ಲಿ ಬ್ರೆಡ್ ತಿಂದರೆ ಏನಾಗುತ್ತದೆ ಗೊತ್ತಾ?
    13 hours ago
    Dark spots on the neck
    ಕುತ್ತಿಗೆಯ ಮೇಲಿನ ಕಪ್ಪು ಕಲೆಗಳು ಈ ರೋಗಗಳ ಸಂಕೇತವಂತೆ
    1 day ago
    Image of fish
    ಮನೆಯ ಗೋಡೆಯ ಮೇಲೆ ಈ ಮೀನುಗಳ ಚಿತ್ರವನ್ನು ಹಾಕುವುದರಿಂದ ಮನೆಯಲ್ಲಿ ಶಾಂತಿ-ನೆಮ್ಮದಿ ನೆಲೆಸುತ್ತದೆಯಂತೆ
    2 days ago
    Liver disease
    ನಿಮ್ಮ ಕೈಗಳಲ್ಲಿ ಕಂಡುಬರುವ ಈ ಲಕ್ಷಣಗಳು ಲಿವರ್‍ನ ಕಾಯಿಲೆಯ ಸಂಕೇತವಂತೆ
    2 days ago
Reading: ವಾಕ್‌ ಮಾಡುತ್ತಿದ್ದ ಮಹಿಳೆಯ ಮಾಂಗಲ್ಯ ಸರ ಕದ್ದು ಕಳ್ಳರು ಪರಾರಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಕ್ರೈಂ ಸುದ್ದಿ

ವಾಕ್‌ ಮಾಡುತ್ತಿದ್ದ ಮಹಿಳೆಯ ಮಾಂಗಲ್ಯ ಸರ ಕದ್ದು ಕಳ್ಳರು ಪರಾರಿ

chitradurganews.com
Last updated: 16 July 2025 11:10
chitradurganews.com
9 months ago
Share
FIR
FIR
SHARE

CHITRADURGA NEWS | 16 JULY 2025

ಹಿರಿಯೂರು: ಹಿರಿಯೂರು ಪಟ್ಟಣದ ಜನನಿಬಿಡ ಪ್ರದೇಶದ ರಸ್ತೆಯಲ್ಲಿ ರಾತ್ರಿ ಊಟದ ನಂತರ ವಾಕ್‌ ಮಾಡುತ್ತಿದ್ದ ಮಹಿಳೆಯ ಬಂಗಾರದ ಸರ ಕದ್ದು ಕಳ್ಳರು ಪರಾರಿಯಾಗಿರುವ ಘಟನೆ ನಡೆದಿದೆ.

ಪೊಲೀಸ್‌ ಇಲಾಖೆಯ ನಿವೃತ್ತ ಎಎಸ್‌ಐ ತಿಪ್ಪೇಸ್ವಾಮಿ ಅವರ ಪತ್ನಿ ವಿನೋದಮ್ಮ ಹಿರಯೂರಿನ ಶ್ರೀನಿವಾಸ ಬಡಾವಣೆಯ ತಮ್ಮ ಮನೆಯ ಬಳಿ ರಾತ್ರಿ ಊಟದ ನಂತರ ವಾಕ್‌ ಮಾಡುತ್ತಿದ್ದಾಗ ಬೈಕಿನಲ್ಲಿ ಬಂದ ಇಬ್ಬರು ಕಳ್ಳರು ಸರ ಕದ್ದು ಪರಾರಿಯಾಗಿದ್ದಾರೆ.

ಇದನ್ನೂ ಓದಿ: BNS ಕಾಯ್ದೆಯಡಿ ಜಿಲ್ಲೆಯಲ್ಲಿ ಮೊದಲ ಶಿಕ್ಷೆ | ಕಳ್ಳತನ ಮಾಡಿದ ಆರೋಪಿಗೆ ಜೈಲುವಾಸ | ಹೊಳಲ್ಕೆರೆ ನ್ಯಾಯಾಲಯ

ಕಳ್ಳತನದ ದೃಶ್ಯ ಸಿ.ಸಿ.ಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸರ ಕದ್ದ ವೇಳೆ ವಿನೋದಮ್ಮ ಜೋರಾಗಿ ಕೂಗಿಕೊಂಡಿದ್ದಾರೆ. ಈ ವೇಳೆ ಅಕ್ಕ, ಪಕ್ಕದ ಮನೆಯವರು ಬಂದು ಕಳ್ಳರನ್ನು ಹಿಡಿಯಲು ಯತ್ನಿಸಿದಾಗ ಚಾಕು ತೋರಿಸಿ ಬೆದರಿಸಿ ತಪ್ಪಿಸಿಕೊಂಡಿದ್ದಾರೆ.

ವಿನೋದಮ್ಮ ಧರಿಸಿದ್ದ ಮಾಂಗಲ್ಯ ಸರ 60 ಗ್ರಾಂ ತೂಕವಿತ್ತು, ಈ ಬಗ್ಗೆ ದೂರು ದಾಖಲಾಗಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgagoldchainHiriyuruTheftಕಳ್ಳತನಬಂಗಾರದ ಸರಹಿರಿಯೂರು
Share This Article
Facebook Email Print
Previous Article ಹೊಳಲ್ಕೆರೆಯ ಪ್ರಧಾನ ಸಿವಿಲ್ ಮತ್ತು ಜೆಎಂಎಫ್‍ಸಿ ನ್ಯಾಯಾಲಯ BNS ಕಾಯ್ದೆಯಡಿ ಜಿಲ್ಲೆಯಲ್ಲಿ ಮೊದಲ ಶಿಕ್ಷೆ | ಕಳ್ಳತನ ಮಾಡಿದ ಆರೋಪಿಗೆ ಜೈಲುವಾಸ | ಹೊಳಲ್ಕೆರೆ ನ್ಯಾಯಾಲಯ
Next Article ವಾಣಿವಿಲಾಸ ಸಾಗರ ಭದ್ರಾ ಜಲಾಶಯದಿಂದ ವಿವಿ ಸಾಗರಕ್ಕೆ ನೀರು ಹರಿಸಲು ಅನುಮತಿ | 4.21 TMC ನೀರೆತ್ತಲು ಅವಕಾಶ
Leave a Comment

Leave a Reply Cancel reply

Your email address will not be published. Required fields are marked *

ಮುರುಘಾ ಮಠ
ಮುರುಘಾಮಠ | ಬಸವೇಶ್ವರರ ಜಯಂತಿ ಪ್ರಯುಕ್ತ ರಂಗೋಲಿ, ವೇಷಭೂಷಣ ಸ್ಪರ್ಧೆ 
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ಉಚಿತ ನೇತ್ರ ತಪಾಸಣೆ ಹಾಗೂ ರಕ್ತದಾನ ಶಿಬಿರ
ನೇತ್ರದಾನದಿಂದ ಅಂಧರ ಬಾಳಿಗೆ ಬೆಳಕು | ಡಾ.ಗಿರೀಶ್
ಮುಖ್ಯ ಸುದ್ದಿ
Crystal
ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ
Life Style
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up