
ಸಾಂದರ್ಭಿಕ ಚಿತ್ರ | 27 AUGUST 2025
ಚಿತ್ರದುರ್ಗ: ಭಾಗ್ಯಲಕ್ಷ್ಮೀ ಯೋಜನೆಯಡಿ 2006-07ನೇ ಸಾಲಿನಲ್ಲಿ ನೊಂದಣಿಯಾಗಿ 18 ವರ್ಷ ಪೂರ್ಣಗೊಂಡ ಫಲಾನುಭವಿಗಳು 2024-25ನೇ ಸಾಲಿನ ಪರಿಪಕ್ವ ಮೊತ್ತ ಪಡೆಯಲು ಅರ್ಹರಾಗಿರುತ್ತಾರೆ.
ಇದನ್ನೂ ಓದಿ: ಗಣಪತಿ ಮಂಟಪಕ್ಕೆ ಸಿಂಧೂರವೆಂದು ಹೆಸರು | ಆಪರೇಷನ್ ಸಿಂಧೂರ ವಿಶೇಷ

ಭರಮಸಾಗರ ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯ ಅರ್ಹ ಫಲಾನುಭವಿಗಳು ಎಲ್.ಐ.ಸಿ ಭಾಗ್ಯಲಕ್ಷ್ಮೀ ಫಾರಂ ಭರ್ತಿ ಮಾಡಿ, ಫಾರಂನೊಂದಿಗೆ, ಮೂಲ ಬಾಂಡ್, ಮಗುವಿನ ಜನನ ಪ್ರಮಾಣ ಪತ್ರ, ಎಸ್.ಎಸ್.ಎಲ್.ಸಿ ಮಾಕ್ರ್ಸ್ ಕಾರ್ಡ, ಶಾಲಾ ಧೃಡೀಕರಣ, ಮಗುವಿನ ಬ್ಯಾಂಕ್ ಖಾತೆ, ಮಗು,ತಂದೆ ಮತ್ತು ತಾಯಿ ಆಧಾರ್, ಅಪರೇಷನ್ ಕಾರ್ಡ್, ಚುಚ್ಚುಮದ್ದು ಕಾರ್ಡ್, ಅಂಗನವಾಡಿ ಕಾರ್ಯಕರ್ತೆ ಹಾಗೂ ಪೊಷಕರ ದೃಢೀಕರಣ ಲಗತ್ತಿಸಿ ಚಿತ್ರದುರ್ಗ ನಗರದ ಆರ್.ಟಿ.ಓ ಕಚೇರಿ ಸಮೀಪದ ಬಸಪ್ಪ ಆಸ್ಪತ್ರೆ ಹತ್ತಿರದ ಕಚೇರಿಯಲ್ಲಿ ನೊಂದಾಯಿಸಿಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
