CHITRADURGA NEWS | 13 JUNE 2024
ಚಿತ್ರದುರ್ಗ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಜೂನ್ 15ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆರವರೆಗೆ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಇದನ್ನೂ ಓದಿ: ಕೊಲೆಪಾತಕಿ ನಟ ದರ್ಶನ್ಗೆ ಧಿಕ್ಕಾರ | ಕೋಟೆನಾಡಲ್ಲಿ ಕಟ್ಟೆಒಡೆದ ಜನಾಕ್ರೋಶ
ಉದ್ಯೋಗ ಮೇಳದಲ್ಲಿ 8 ಕ್ಕೂ ಹೆಚ್ಚಿನ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಪುರುಷ, ಮಹಿಳಾ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಾಗುವುದು.
ಎಸ್ಎಸ್ಎಲ್ಸಿ, ಪಿ.ಯು.ಸಿ, ಡಿಪ್ಲಮೋ, ಐಟಿಐ, ಯಾವುದೇ ವಿಷಯದಲ್ಲಿ ಪದವಿ ಪಡೆದ 18 ರಿಂದ 30 ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ತಮ್ಮ 5 ಪ್ರತಿ ಬಯೋಡಾಟಾ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, ಭಾವಚಿತ್ರ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಹಾಜರಾಗಬೇಕು.
ಇದನ್ನೂ ಓದಿ: ರೇಣುಕಸ್ವಾಮಿ ಹತ್ಯೆಗೆ ಉಜ್ಜಯಿನಿ ಜಗದ್ಗುರು ಖಂಡನೆ | ದುಃಖ ಭರಿಸುವ ಶಕ್ತಿ ಭಗವಂತ ನೀಡಲಿ
ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ನಗರದ ಹಳೇ ವೈಶಾಲಿ ಗೇಟ್ ಹತ್ತಿರದ ಸ್ಟೇಡಿಯಂ ತಿರುವುನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿಯ ದೂರವಾಣಿ ಸಂಖ್ಯೆ 7022459064, 8105619020, 9945587060 ಗೆ ಸಂಪರ್ಕಿಸಬಹುದು ಎಂದು ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number