
CHITRADURGA NEWS | 20 APRIL 2024
ಚಿತ್ರದುರ್ಗ: ಡಾನ್ ಬೋಸ್ಕೊ ಕಾಲೇಜು ವತಿಯಿಂದ ಏ.22 ರಂದು ಕಾಲೇಜು ಅವಣದಲ್ಲಿ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.
ಇದನ್ನೂ ಓದಿ: ಎರಡು ದಿನ ಕರೆಂಟ್ ಇರಲ್ಲ
ಉದ್ಯೋಗ ಮೇಳದಲ್ಲಿ ಸುಮಾರು 30 ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಲಿದ್ದಾವೆ.
ನಿರುದ್ಯೋಗ ಯುವಕ – ಯುವತಿಯರು ಭಾಗವಹಿಸಿ ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಜೆ. ಜೋಮನ್ ತಿಳಿಸಿದ್ದಾರೆ.
ಇದನ್ನೂ ಓದಿ : ಹೊಳಲ್ಕೆರೆ ಬಳಿ ಕಣಿವೆ ಬಳಿ ಕಾರು ಪಲ್ಟಿ | ಚಾಲಕ ಸ್ಥಳದಲ್ಲೇ ಸಾವು
ಉದ್ಯೋಗ ಮೇಳ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 8892959731, 9481690695 ಗೆ ಸಂಪರ್ಕಿಸಬಹುದು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
