
CHITRADURGA NEWS | 10 MAY 2024
ಚಿತ್ರದುರ್ಗ: ತಾಲೂಕಿನ ಕಡ್ಲೆಗುದ್ದು ನಲ್ಲಿರುವ ಶ್ರೀ ಮತಿ ಇಂದಿರಾ ಗಾಂಧಿ ವಸತಿ ಶಾಲೆ ವಿದ್ಯಾರ್ಥಿಗಳು 2023-24 ರ SSLC ಪರೀಕ್ಷೆಯಲ್ಲಿ ಶೇ.97.82 ರಷ್ಟು ಉತ್ತಮ ಫಲಿತಾಂಶ ಪಡೆಯುವುದರ ಮೂಲಕ ಸರ್ಕಾರಿ ಶಾಲೆಗೆ ಕೀರ್ತಿ ತಂದಿದ್ದಾರೆ.
ಇದನ್ನೂ ಓದಿ: ಶಿವಶರಣ ಮಾದಾರ ಚನ್ನಯ್ಯ ಗುರುಪೀಠಕ್ಕೆ ವಟು ಸ್ವೀಕಾರ | ಜಯಬಸವ ದೇವರೆಂದು ನಾಮಕರಣ

ಶ್ರೀ ಮತಿ ಇಂದಿರಾ ಗಾಂಧಿ ವಸತಿ ಶಾಲೆಯ ವಿದ್ಯಾರ್ಥಿಗಳಾದ ಆರ್.ಕೆಂಚಲಾ 625 ಕ್ಕೆ 566, ಎನ್.ಯು.ತರುಣ ನಾಯಕ 625 ಕ್ಕೆ 560, ಎ.ನವೀನ 625 ಕ್ಕೆ 555, ಎಂ.ಟಿ.ಅನುಷ 625 ಕ್ಕೆ 549, ಆರ್. ಹೇಮಂತರಾಜ್ 625 ಕ್ಕೆ 543 ಅಂಕ ಪಡೆದಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
