Connect with us

    ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ತಾಯಿ ನಿಧನ

    Puttamma Gulihatty shekar mother

    ನಿಧನವಾರ್ತೆ

    ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ತಾಯಿ ನಿಧನ

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 02 FEBRUARY 2025

    ಹೊಸದುರ್ಗ: ಮಾಜಿ ಸಚಿವರು, ಹೊಸದುರ್ಗ ಮಾಜಿ ಶಾಸಕರೂ ಆದ ಗೂಳಿಹಟ್ಟಿ ಡಿ.ಶೇಖರ್ ಅವರ ತಾಯಿ ಪುಟ್ಟಮ್ಮ(70) ನಿಧನರಾಗಿದ್ದಾರೆ.

    ಹೊಸದುರ್ಗ ತಾಲೂಕು ಗೂಳಿಹಟ್ಟಿ ಭೋವಿಹಟ್ಟಿಯಲ್ಲಿ ಫೆಬ್ರವರಿ 2 ಬೆಳಗಿನ ಜಾವ 5 ಗಂಟೆಗೆ ವಯೋಸಹಜವಾಗಿ ಮೃತಪಟ್ಟಿದ್ದಾರೆ.

    ಇದನ್ನೂ ಓದಿ: ಕೇಂದ್ರದ ಬಜೆಟ್‍ನಿಂದ ಯಾರಿಗೆ ಅನುಕೂಲ | ಹಾಲಿ, ಮಾಜಿ ಸಂಸದರು ಏನು ಹೇಳಿದ್ರು ?

    ಮೃತರು ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಸೇರಿದಂತೆ ಮೂವರು ಪುತ್ರರನ್ನು ಅಗಲಿದ್ದಾರೆ.

    ಸ್ವಗ್ರಾಮ ಗೂಳಿಹಟ್ಟಿಯಲ್ಲಿ ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

    Click to comment

    Leave a Reply

    Your email address will not be published. Required fields are marked *

    More in ನಿಧನವಾರ್ತೆ

    To Top