By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    Free health check-up camp in Kengunte
    ಕೆಂಗುಂಟೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
    12 hours ago
    Cultural researcher S. Karthik delivered a lecture
    ಅಶೋಕನ ಮೂರು ಶಾಸನ ಹೊಂದಿರುವ ಚಿತ್ರದುರ್ಗಕ್ಕೆ ವಿಶಿಷ್ಟ ಸ್ಥಾನ | ಎಸ್.ಕಾರ್ತಿಕ್
    12 hours ago
    ಹಿಂದೂ ಮಹಾಗಣಪತಿ ಮಹೋತ್ಸವ | ಅಕ್ಟೋಬರ್ 1ಕ್ಕೆ ಬೃಹತ್ ಬೈಕ್ ರ್ಯಾಲಿ | 3ಕ್ಕೆ ಶೋಭಾಯಾತ್ರೆ
    13 hours ago
    Appeal for ₹3 crore grant for construction of Jogi Community Hall
    ಜೋಗಿ ಸಮುದಾಯ ಭವನ ನಿರ್ಮಾಣಕ್ಕೆ ₹3 ಕೋಟಿ ಅನುದಾನಕ್ಕೆ ಮನವಿ
    1 day ago
    Celebration of the Jayanti of Sharanas Hoogara Madayya and Hendaada Marayya
    ಮುರುಘಾ ಮಠದಲ್ಲಿ ಹೂಗಾರ ಮಾದಯ್ಯ, ಹೆಂಡದ ಮಾರಯ್ಯ ಶರಣರ ಜಯಂತಿ ಆಚರಣೆ
    2 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    1 month ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    3 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
  • ತಾಲೂಕು
    ತಾಲೂಕುShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 days ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 weeks ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    3 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    3 weeks ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    3 weeks ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    3 weeks ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    3 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    4 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 28 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ಆರ್ಥಿಕ ಸಮಸ್ಯೆ
    7 hours ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 27 | ಅನಿರೀಕ್ಷಿತ ವಿವಾದಗಳು, ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 26 | ಉದ್ಯೋಗಿಗಳಿಗೆ ಬಡ್ತಿ, ದೂರದ ಪ್ರಯಾಣ ಬೇಡ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 25 | ಹಠಾತ್ ಆರ್ಥಿಕ ಲಾಭ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 24 | ಆದಾಯಕ್ಕಿಂತ ಖರ್ಚು ಹೆಚ್ಚು, ಉದ್ಯೋಗದಲ್ಲಿ ಅಧಿಕಾರಿಗಳ ಬೆಂಬಲ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 25 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 24 | ಹತ್ತಿ ರೇಟ್
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 23 | ಮೆಕ್ಕೆಜೋಳ, ಸೂರ್ಯಕಾಂತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 22 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    3 weeks ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    3 weeks ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    4 weeks ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    1 month ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    8 months ago
  • ಹೊಸದುರ್ಗ
    ಹೊಸದುರ್ಗShow More
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    2 days ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 weeks ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    1 month ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 months ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    2 months ago
  • Life Style
    Life StyleShow More
    steaming your face
    ಮುಖಕ್ಕೆ ಸ್ಟೀಮ್ ತೆಗೆದುಕೊಳ್ಳುವುದರಿಂದ ಏನೆಲ್ಲಾ ಪ್ರಯೋಜನವಿದೆ ತಿಳಿಯಿರಿ
    37 minutes ago
    bacteria
    ಕರುಳಿನಲ್ಲಿ ಉತ್ತಮ ಬ್ಯಾಕ್ಟೀರಿಯಾಗಳು ಕಡಿಮೆಯಾದರೆ, ಈ ಬದಲಾವಣೆಗಳು ದೇಹದಲ್ಲಿ ಕಂಡುಬರುತ್ತವೆಯಂತೆ
    24 hours ago
    blood sugar
    ತಿಂದ ನಂತರ ಸಕ್ಕರೆ ಮಟ್ಟ ಹೆಚ್ಚಾಗುವುದನ್ನು ನಿಯಂತ್ರಿಸಲು ಈ ಒಂದು ಕೆಲಸ ಮಾಡಿದರೆ ಸಾಕಂತೆ
    1 day ago
    Iodine
    ಅಯೋಡಿನ್ ಕೊರತೆಯಿಂದ ಬಳಲುತ್ತಿರುವವರು ಈ ಆಹಾರ ಸೇವಿಸಿ
    2 days ago
    Eat these 5 things for breakfast to improve gut health
    ಕರುಳಿನ ಆರೋಗ್ಯವನ್ನು ಸುಧಾರಿಸಲು ಉಪಾಹಾರದಲ್ಲಿ ಈ 5 ವಸ್ತುಗಳನ್ನು ಸೇವಿಸಿ
    2 days ago
Reading: ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆ | ಒನಕೆ ಓಬವ್ವ ಕ್ರೀಡಾಂಗಣದಲ್ಲಿ 2 ದಿನ ಆಯೋಜನೆ | ಮಾಲತೇಶ್ ಮುದ್ದಜ್ಜಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆ | ಒನಕೆ ಓಬವ್ವ ಕ್ರೀಡಾಂಗಣದಲ್ಲಿ 2 ದಿನ ಆಯೋಜನೆ | ಮಾಲತೇಶ್ ಮುದ್ದಜ್ಜಿ

News Desk Chitradurga News
Last updated: 28 January 2026 08:37
News Desk Chitradurga News
8 months ago
Share
ಪತ್ರಿಕಾಗೋಷ್ಠಿಯಲ್ಲಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ್ ಮುದ್ದಜ್ಜಿ
ಪತ್ರಿಕಾಗೋಷ್ಠಿಯಲ್ಲಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ್ ಮುದ್ದಜ್ಜಿ
SHARE

CHITRADURGA NEWS | 28 JANUARY 2026

ಚಿತ್ರದುರ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ 2025-26ನೇ ಸಾಲಿನ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಮತ್ತು ಸಾಂಸ್ಕøತಿಕ ಸ್ಪರ್ಧೆಗಳು ಇದೇ ಜ.29 ಮತ್ತು 30ರಂದು ಎರಡು ದಿನ ನಗರದ ವೀರವನಿತೆ ಒನಕೆ ಓಬವ್ವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮಾಲತೇಶ್ ಮುದ್ದಜ್ಜಿ ತಿಳಿಸಿದರು.

ಇದನ್ನೂ ಓದಿ: ದಾವಣಗೆರೆ ವಿವಿಯಿಂದ ರಂಗನಾಥ್ ಗೆ Phd

ನಗರದ ಪತ್ರಿಕಾಭವನದಲ್ಲಿ ಮಂಗಳವಾರ ಜಿಲ್ಲಾಮಟ್ಟದ ವಾರ್ಷಿಕ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳು ಆಯೋಜಿಸಿರುವ ಕುರಿತು ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ಜಿಲ್ಲೆಯ ಸರ್ಕಾರಿ ನೌಕರರು ಜಿಲ್ಲಾಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ಭಾಗವಹಿಸಲು ಈ ಬಾರಿ ಸಂಪೂರ್ಣವಾಗಿ ಆನ್‍ಲೈನ್ ಮೂಲಕವೇ ನೋಂದಣಿಗೆ ಅವಕಾಶ ನೀಡಲಾಗಿದ್ದು, ಕಡ್ಡಾಯವಾಗಿ ಆನ್‍ಲೈನ್ ನೋಂದಣಿ ಮಾತ್ರ ಪರಿಗಣಿಸಲಾಗಿದೆ. 

ಈಗಾಗಲೇ ಸುಮಾರು 2045 ಸರ್ಕಾರಿ ನೌಕರರು ಆನ್‍ಲೈನ್ ಮೂಲಕ ವಿವಿಧ ಕ್ರೀಡೆಗಳಲ್ಲಿ ಹಾಗೂ ಸಾಂಸ್ಕøತಿಕ ಸ್ಪರ್ಧೆಗಳಲ್ಲಿ ತಮ್ಮ ಹೆಸರುಗಳನ್ನು ನೋಂದಣಿ ಮಾಡಿಕೊಂಡಿರುತ್ತಾರೆ ಎಂದು ತಿಳಿಸಿದ ಅವರು, ಕ್ರೀಡಾಕೂಟದ ದಿನದಂದು ಬರುವಂತಹ ಯಾವುದೇ ಸರ್ಕಾರಿ ನೌಕರರಿಗೆ ನೇರ ನೋಂದಣಿಗೆ ಅವಕಾಶ ಇಲ್ಲ ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಅಪಘಾತ ರಹಿತ ಸೇವೆ | KSRTC ಚಾಲಕ ಮನೋಹರ್ ಗೆ ಅವಾರ್ಡ್

ಕ್ರೀಡಾಕೂಟದಲ್ಲಿ ಈಗಾಗಲೇ ಆನ್‍ಲೈನ್ ಮೂಲಕ ನೋಂದಣಿ ಮಾಡಿಕೊಂಡಿರುವ ಸರ್ಕಾರಿ ನೌಕರರಿಗೆ ವಿಶೇಷ ಟೀ ಶರ್ಟ್ ಮತ್ತು ಕ್ಯಾಪ್ ವಿತರಿಸಲಾಗುವುದು. ನೋಂದಣಿ ಮಾಡಿಕೊಂಡಿರುವ ಸರ್ಕಾರಿ ನೌಕರರು ಕಡ್ಡಾಯವಾಗಿ ತಮ್ಮ ಇಲಾಖೆಯ ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್ ತರಬೇಕು. ಜಿಲ್ಲಾಮಟ್ಟದ ಕ್ರೀಡಾಕೂಟಕ್ಕೆ ಆನ್‍ಲೈನ್ ನೋಂದಣಿ ಮಾಡಿಕೊಂಡು ಕ್ರೀಡಾಕೂಟದಲ್ಲಿ ಭಾಗವಹಿಸುವ ಸರ್ಕಾರಿ ನೌಕರರಿಗೆ ಮಾತ್ರ ಎರಡು ದಿನಗಳ ವಿಶೇಷ ರಜೆ ಸೌಲಭ್ಯ ನೀಡಲಾಗುವುದು ಎಂದು ತಿಳಿಸಿದರು.

ಸಂಕ್ರಾಂತಿ ಸಂಭ್ರಮ-ಸುಗ್ಗಿಯ ಸಿರಿ: ಜಿಲ್ಲೆಯಲ್ಲಿ ಸರ್ಕಾರಿ ನೌಕರರ ಸಂಘದ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಜ.29ರಂದು ಸಂಜೆ 6ಕ್ಕೆ “ಸಂಕ್ರಾಂತಿ ಸಂಭ್ರಮ-ಸುಗ್ಗಿಯ ಸಿರಿ” ಎನ್ನುವ ವಿನೂತನ ಮನೋರಂಜನೆ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಜಿಲ್ಲಾಧ್ಯಕ್ಷ ಮಾಲತೇಶ್ ಮುದ್ದಜ್ಜಿ ತಿಳಿಸಿದರು.

ಜೀ-ಕನ್ನಡ ವಾಹಿನಿಯ ಸರಿಗಮಪ ಖ್ಯಾತಿಯ ಗಾಯನ ಕಲಾವಿದ ಕಂಬದ ರಂಗಯ್ಯ ಹಾಗೂ ಸಂಗಡಿಗರಿಂದ ಸಂಗೀತ ರಸಮಂಜರಿ ಹಾಗೂ ನೃತ್ಯ ಕಾರ್ಯಕ್ರಮ ಆಯೋಜಿಸಲಾಗಿದೆ. ಖ್ಯಾತ ಚಿತ್ರನಟ “ನೆನಪಿರಲಿ” ಚಿತ್ರದ ನಾಯಕ “ಲವ್ಲಿಸ್ಟಾರ್ ಪ್ರೇಮ್” ಅವರು ವಿಶೇಷ ಅತಿಥಿಯಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದರು.

ಗ್ರಾಮೀಣ ಶೈಲಿಯ ಸಂಕ್ರಾಂತಿ ಊಟ: 

ಹೆಚ್ಚಿನ ನೌಕರರು ರೈತಾಪಿ ಕುಟುಂಬದಿಂದ ಬಂದವರಾದ್ದರಿಂದ ಅವರಿಗೆ ಹಳೆಯ ನೆನಪುಗಳ ಮರುಕಳಿಸಲು ಕಾರ್ಯಕ್ರಮಕ್ಕೆ ಆಗಮಿಸುವ ಸುಮಾರು 5 ಸಾವಿರ ಜನ ಸರ್ಕಾರಿ ನೌಕರರು ಹಾಗೂ ಅವರ ಕುಟುಂಬದ ಸದಸ್ಯರಿಗೆ ವಿಶೇಷ ಭೋಜನ ವ್ಯವಸ್ಥೆ ಮಾಡಲಾಗಿದೆ. ಜೋಳದ ರೊಟ್ಟಿ, ಸಜ್ಜೆ ರೊಟ್ಟಿ ಮತ್ತು ಎಣ್ಣೆಗಾಯಿ ಪಲ್ಯದಂತಹ ಗ್ರಾಮೀಣ ಶೈಲಿಯ ಊಟವನ್ನು ಎಲ್ಲರಿಗೂ ಉಚಿತವಾಗಿ ನೀಡಲಾಗುವುದು ಎಂದರು.

ಇದನ್ನೂ ಓದಿ: ಅಡಿಕೆ ಧಾರಣೆ | 27 ಜನವರಿ | ಯಾವ ಅಡಿಕೆಗೆ ಎಷ್ಟು ರೇಟ್‌ ?

ಜಿಲ್ಲಾಮಟ್ಟದ ಕ್ರೀಡಾಕೂಟ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ನಿಗಮಮಂಡಳಿ ಅಧ್ಯಕ್ಷರು, ಜಿಲ್ಲಾಮಟ್ಟದ ಅಧಿಕಾರಿಗಳಾದ ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಒ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಅಪರ ಜಿಲ್ಲಾಧಿಕಾರಿಗಳು, ಉಪವಿಭಾಗಾಧಿಕಾರಿಗಳು ಹಾಗೂ ಜಿಲ್ಲಾಮಟ್ಟದ ಎಲ್ಲ ಅಧಿಕಾರಿಗಳು ಹಾಗೂ ಎಲ್ಲಾ ವರ್ಗದ ನೌಕರರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ಖಜಾಂಚಿ ಎ.ಮಲ್ಲಿಕಾರ್ಜುನ, ಜಿಲ್ಲಾ ಉಪಾಧ್ಯಕ್ಷ ಹೆಚ್.ಬಿ.ಪೂಜಾರ್, ಹಿರಿಯೂರು ತಾಲ್ಲೂಕು ಅಧ್ಯಕ್ಷ ಆರ್.ರಮೇಶ್, ರಾಜ್ಯ ಪರಿಷತ್ ಸದಸ್ಯೆ ಡಾ.ಬಿ.ಟಿ.ಲೋಲಾಕ್ಷಮ್ಮ ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsCultural competitionGovernment employeessports eventಕ್ರೀಡಾಕೂಟಚಿತ್ರದುರ್ಗಚಿತ್ರದುರ್ಗ ನ್ಯೂಸ್ಸರ್ಕಾರಿ ನೌಕರರುಸಾಂಸ್ಕೃತಿಕ ಸ್ಪರ್ಧೆ
Share This Article
Facebook Email Print
Previous Article ದಿನ ಭವಿಷ್ಯ ದಿನ ಭವಿಷ್ಯ | ಜನವರಿ 28 | ಉದ್ಯೋಗಿಗಳಿಗೆ ಶುಭ ಸುದ್ದಿ, ಆತುರದ ನಿರ್ಧಾರ ಒಳ್ಳೆಯದಲ್ಲ, ದೂರದ ಪ್ರಯಾಣ ಬೇಡ
Next Article Pear fruit ಪೇರಳೆ ಹಣ್ಣಿಗೆ ಉಪ್ಪು ಸೇರಿಸಿ ತಿನ್ನುವುದು ಸರಿಯೇ?
Leave a Comment

Leave a Reply Cancel reply

Your email address will not be published. Required fields are marked *

steaming your face
ಮುಖಕ್ಕೆ ಸ್ಟೀಮ್ ತೆಗೆದುಕೊಳ್ಳುವುದರಿಂದ ಏನೆಲ್ಲಾ ಪ್ರಯೋಜನವಿದೆ ತಿಳಿಯಿರಿ
Life Style
today bhavishya
ದಿನ ಭವಿಷ್ಯ | ಸೆಪ್ಟೆಂಬರ್ 28 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ಆರ್ಥಿಕ ಸಮಸ್ಯೆ
Dina Bhavishya
Free health check-up camp in Kengunte
ಕೆಂಗುಂಟೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
ಮುಖ್ಯ ಸುದ್ದಿ
Cultural researcher S. Karthik delivered a lecture
ಅಶೋಕನ ಮೂರು ಶಾಸನ ಹೊಂದಿರುವ ಚಿತ್ರದುರ್ಗಕ್ಕೆ ವಿಶಿಷ್ಟ ಸ್ಥಾನ | ಎಸ್.ಕಾರ್ತಿಕ್
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up