By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಕಾರ್ಯಕ್ರಮ
    ಆರು ತಿಂಗಳಿಗೊಮ್ಮೆ ಜಂತುಹುಳು ನಿವಾರಕ ಮಾತ್ರೆ ಸೇವಿಸುವುದು ಅತ್ಯಗತ್ಯ | ಟಿಹೆಚ್‍ಒ ಡಾ.ಗಿರೀಶ್
    8 hours ago
    ಹೊಸದುರ್ಗ | ಭಾರತ್ ಜೋಡೊ ಯುವ ಸಂಘ ಸ್ಥಾಪಿಸಲು ಅರ್ಜಿ ಅಹ್ವಾನ 
    8 hours ago
    ಮುರುಘಾ ಮಠ
    ಮುರುಘಾ ಮಠ | ನಾಳೆಯಿಂದ‌ ಶ್ರಾವಣ ಚಿಂತನೆ ಆರಂಭ
    8 hours ago
    ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮ
    ಅಂಬೇಡ್ಕರ್ ಸಂವಿಧಾನ ಎಲ್ಲ ವರ್ಗದ ಜನರ ಬಾಳಿಗೆ ದಾರಿದೀಪ | ಡಾ.ಎಸ್. ಮಾರುತಿ
    20 hours ago
    ಜಿಲ್ಲಾ ವಿಪತ್ತು ನಿರ್ವಹಣೆ ಸಭೆ
    ಮಳೆ ಕೊರತೆ | ಬಿತ್ತನೆ ವೈಫಲ್ಯ, ಮಧ್ಯಂತರ ಪರಿಹಾರಕ್ಕೆ ಶಿಫಾರಸ್ಸು ಮಾಡಿ | ರಘುಮೂರ್ತಿ
    20 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 weeks ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    1 month ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    1 month ago
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    2 months ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 months ago
  • ತಾಲೂಕು
    ತಾಲೂಕುShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 days ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 week ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    4 weeks ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    1 month ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 12 | ಉದ್ಯೋಗದಲ್ಲಿ ಕೆಲಸದ ಒತ್ತಡ, ವ್ಯಾಪಾರದಲ್ಲಿ ಅನಿರೀಕ್ಷಿತ ಅಡೆತಡೆಗಳು
    10 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 11 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಹಠಾತ್ ಪ್ರಯಾಣದ ಸೂಚನೆ
    1 day ago
    today bhavishya
    ದಿನ ಭವಿಷ್ಯ | ಆಗಸ್ಟ್ 10 | ಕೈಗೊಂಡ ಕಾರ್ಯಗಳು ಪೂರ್ಣ, ನಿರುದ್ಯೋಗಿಗಳಿಗೆ ಶುಭಸುದ್ದಿ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 09 | ಅನಗತ್ಯ ವೆಚ್ಚಗಳು ಹೆಚ್ಚು, ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 08 | ಉದ್ಯೋಗದಲ್ಲಿ ಕೆಲಸದ ಒತ್ತಡ, ಆರ್ಥಿಕ ಸ್ಥಿತಿ ಅನುಕೂಲಕರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 12 | ರಾಗಿ, ಶೇಂಗಾ ರೇಟ್…..
    16 minutes ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಆಗಸ್ಟ್ 10 | ಮೆಕ್ಕೆಜೋಳ, ರಾಗಿ ರೇಟ್…..
    2 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 08 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 07 | ಮೆಕ್ಕೆಜೋಳ, ರಾಗಿ, ತೊಗರಿ ರೇಟ್ ಎಷ್ಟಿದೆ?
    5 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 days ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    6 days ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    3 weeks ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    3 weeks ago
    ಶಾಸಕ ಡಾ.ಎಂ.ಚಂದ್ರಪ್ಪ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ
    ಸಬೂಬು ಹೇಳಿಕೊಂಡು ಕಾಲಹರಣ ಮಾಡಿದರೆ ಸಹಿಸಲ್ಲ | KDP ಸಭೆಯಲ್ಲಿ ಶಾಸಕ ಎಂ.ಚಂದ್ರಪ್ಪ ಅಧಿಕಾರಿಗಳಿಗೆ ಎಚ್ಚರಿಕೆ 
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    4 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    2 days ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 week ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    1 month ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 months ago
  • Life Style
    Life StyleShow More
    Threading
    ಥ್ರೆಡ್ಡಿಂಗ್ ಮಾಡುವಾಗ ಗಾಯವಾಗಿದೆಯೇ? ಅದನ್ನು ಹೇಗೆ ಗುಣಪಡಿಸಲು ಈ ಮನೆಮದ್ದನ್ನು ಬಳಸಿ
    8 hours ago
    insulin
    ನಿಮ್ಮ ದೇಹದ ಇನ್ಸುಲಿನ್ ಪ್ರತಿಕ್ರಿಯೆಯನ್ನು ಸುಧಾರಿಸಲು ಈ ಆಹಾರಗಳನ್ನು ಸೇವಿಸಿ
    9 hours ago
    Consume these foods to boost immunity during pregnancy
    ಮಳೆಗಾಲದಲ್ಲಿ ಗರ್ಭಿಣಿಯರ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಈ ಆಹಾರಗಳನ್ನು ಸೇವಿಸಿ
    1 day ago
    Hair becomes rough due to salt.
    ಉಪ್ಪು ನೀರಿನ ವಾತಾವರಣದಿಂದ ಕೂದಲು ಒರಟಾಗಿದ್ದರೆ ಈ ರೀತಿ ಆರೈಕೆ ಮಾಡಿ
    1 day ago
    Glassware
    ಗಾಜಿನ ವಸ್ತುಗಳು ಮಸುಕಾಗಿದ್ದರೆ ಅದನ್ನು ಈ ರೀತಿ ಸ್ವಚ್ಛಗೊಳಿಸಿ
    2 days ago
Reading: ಕೋಟೆನಾಡಿನಲ್ಲಿ ಅರಳಿದ ಕಮಲ | ಗೆಲುವಿನ ಜಯಭೇರಿ ಬಾರಿಸಿದ ಗೋವಿಂದ ಕಾರಜೋಳ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಕೋಟೆನಾಡಿನಲ್ಲಿ ಅರಳಿದ ಕಮಲ | ಗೆಲುವಿನ ಜಯಭೇರಿ ಬಾರಿಸಿದ ಗೋವಿಂದ ಕಾರಜೋಳ

News Desk Chitradurga News
Last updated: 4 June 2024 13:35
News Desk Chitradurga News
2 years ago
Share
ಚಿತ್ರದುರ್ಗದಲ್ಲಿ ಬಿಜೆಪಿಗೆ ರೋಚಕ ಗೆಲುವು
ಚಿತ್ರದುರ್ಗದಲ್ಲಿ ಬಿಜೆಪಿಗೆ ರೋಚಕ ಗೆಲುವು
SHARE

CHITRADURGA NEWS | 04 JUNE 2024
ಚಿತ್ರದುರ್ಗ: ಚಿತ್ರದುರ್ಗ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಚಂದ್ರಪ್ಪ ವಿರುದ್ಧ ಕಾರಜೋಳ ಜಯಭೇರಿ ಬಾರಿಸಿದ್ದಾರೆ.

ತೀವ್ರ ಉತ್ಸಾಹದಲ್ಲಿ ಮಂಗಳವಾರ ಬೆಳಿಗ್ಗೆ ಮತ ಎಣಿಕೆ ಕೇಂದ್ರಕ್ಕೆ ಬಿ.ಎನ್.ಚಂದ್ರಪ್ಪ ಆಗಮಿಸಿದ್ದರು. ಮೊದಲ ಸುತ್ತಿನಲ್ಲಿ 75 ಮತಗಳ ಮುನ್ನಡೆ ಸಾಧಿಸಿದ್ದರು. ಕಾಂಗ್ರೆಸ್ ಪಕ್ಷದ ಬಿ.ಎನ್.ಚಂದ್ರಪ್ಪ 32,239 ಹಾಗೂ ಬಿಜೆಪಿಯ ಗೋವಿಂದ ಕಾರಜೋಳ ಅವರು 32,164 ಮತ ಪಡೆದಿದ್ದರು. ಎರಡನೇ ಸುತ್ತಿನಿಂದ ಸತತವಾಗಿ ಹಿನ್ನಡೆ ಸಾಧಿಸಿದ ಕಾರಣ ಬೇಸರಗೊಂಡು ಮತ ಎಣಿಕೆ ಕೇಂದ್ರದಿಂದ ಹೆಜ್ಜೆ ಹಾಕಿದ್ದಾರೆ.

ಎರಡನೇ ಸುತ್ತಿನಿಂದಲೂ ತೀವ್ರ ಅಂತರ ಕಾಯ್ದುಕೊಂಡ ಗೋವಿಂದ ಕಾರಜೋಳ ಗೆಲುವಿನ ನಗೆ ಬೀರಿದ್ದಾರೆ. 6,77041 ಮತ ಪಡೆದಿದ್ದು, ಕೊನೆ ಹಂತದ ಎಣಿಕೆ ನಡೆಯುತ್ತಿದೆ. ಕಾಂಗ್ರೆಸ್‌ ಅಭ್ಯರ್ಥಿ ಬಿ.ಎನ್‌.ಚಂದ್ರಪ್ಪ 6,30.451 ಪಡೆ ಪಡೆದು ಸೋಲು ಅನುಭವಿಸಿದ್ದಾರೆ.

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಮತದಾರರು ವಲಸಿಗರಿಗೆ ಮತ್ತು ಹೊಸ ಮುಖಗಳಿಗೆ ಮಣೆ ಹಾಕುತ್ತ ಬಂದಿರುವುದು ಈ ಚುನಾವಣೆಯಲ್ಲೂ ಮುಂದುವರೆದಿದೆ.

ಕಾಂಗ್ರೆಸ್ ಪಕ್ಷದ ಭದ್ರಕೋಟೆಯಾಗಿದ್ದ ಕ್ಷೇತ್ರದಲ್ಲಿ ಕಮಲ ಪಡೆ 2009 ಮತ್ತು 2019ರಲ್ಲಿ ಗೆದ್ದಿದೆ. 1996ರಲ್ಲಿ ಜೆಡಿಯು, 1999ರಲ್ಲಿ ಜೆಡಿಎಸ್ ಗೆದ್ದಿದ್ದು ಬಿಟ್ಟರೆ ಉಳಿದಂತೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳೇ ಇಲ್ಲಿ ಗೆದ್ದಿದ್ದಾರೆ. 1952ರಲ್ಲಿ ಕಾಂಗ್ರೆಸ್ ಪಕ್ಷದಿಂದ ಎಸ್ ನಿಜಲಿಂಗಪ್ಪ ಚಿತ್ರದುರ್ಗ ಕ್ಷೇತ್ರದ ಸಂಸದರಾಗಿದ್ದರು.

ಕಾಂಗ್ರೆಸ್ ನಿಂದ 1971ರಲ್ಲಿ ಕೊಂಡಜ್ಜಿ ಬಸ್ಸಪ್ಪ, 1977 ಮತ್ತು 1980ರಲ್ಲಿ ಕೆ. ಮಲ್ಲಣ್ಣ, 1984ರಲ್ಲಿ ಕೆ ಹೆಚ್ ರಂಗನಾಥ್ ಗೆಲವು ಸಾಧಿಸಿದ್ದರೆ 1989, 1991ರಲ್ಲಿ ಸಿ ಪಿ ಮೂಡಲಗಿರಿಯಪ್ಪ ಗೆದ್ದು ಬೀಗಿದ್ದರು. 1996ರಲ್ಲಿ ಜನತಾದಳದಿಂದ ನಿವೃತ್ತ ಐಪಿಎಸ್ ಅಧಿಕಾರಿ ಪಿ.ಕೋದಂಡರಾಮಯ್ಯ ಗೆದ್ದಿದ್ದರು. 1998ರಲ್ಲಿ ಕಾಂಗ್ರೆಸ್ ನಿಂದ ಸಿ ಪಿ ಮೂಡಲಗಿರಿಯಪ್ಪ ಮೂರನೇ ಬಾರಿ ಸಂಸದರಾಗಿದ್ದರು.

ಚಿತ್ರದುರ್ಗ ಎಸ್ಟಿ ಮೀಸಲು ಕ್ಷೇತ್ರದಲ್ಲಿ 1999ರಲ್ಲಿ ನಟ ಶಶಿಕುಮಾರ್ ಜೆಡಿಎಸ್ ನಿಂದ ಸಂಸದರಾಗಿ ಆಯ್ಕೆ ಆಗಿದ್ದರು. 2004ರಲ್ಲಿ ಕಾಂಗ್ರೆಸ್ ನಿಂದ ನಿವೃತ್ತ ನ್ಯಾ. ಎನ್ ವೈ ಹನುಮಂತಪ್ಪ ಸಂಸದರಾಗಿದ್ದರು. ಚಿತ್ರದುರ್ಗ ಎಸ್ಸಿ ಮೀಸಲು ಕ್ಷೇತ್ರದಲ್ಲಿ ವಿದೇಶದಿಂದ ಮರಳಿದ್ದ ಜನಾರ್ಧನಸ್ವಾಮಿ 2009ರಲ್ಲಿ ಬಿಜೆಪಿ ಸಂಸದರಾಗಿ ಗೆದ್ದು ಬೀಗಿದ್ದರು. 2014ರಲ್ಲಿ ಚಿಕ್ಕಮಗಳೂರು ಮೂಲದ ಬಿ ಎನ್ ಚಂದ್ರಪ್ಪ ಕಾಂಗ್ರೆಸ್ ನಿಂದ ಸಂಸದರಾಗಿದ್ದರು. 2019ರಲ್ಲಿ ಆನೇಕಲ್ ಮೂಲದ ಎ. ನಾರಾಯಣಸ್ವಾಮಿ ಬಿಜೆಪಿ ಸಂಸದರಾಗಿ ಆಯ್ಕೆ ಆಗಿದ್ದರು.

ಚಿತ್ರದುರ್ಗ ಲೋಕಸಭೆ ಕ್ಷೇತ್ರ ತುಮಕೂರು ಜಿಲ್ಲೆಯ ಶಿರಾ ಮತ್ತು ಪಾವಗಡ ವಿಧಾನಸಭೆ ಕ್ಷೇತ್ರಗಳನ್ನೊಳಗೊಂಡಿದೆ. ಚಿತ್ರದುರ್ಗ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಒಟ್ಟು 8 ವಿಧಾನಸಭೆ ಕ್ಷೇತ್ರಗಳ ಪೈಕಿ 2013ರಲ್ಲಿ 5 ಕಾಂಗ್ರೆಸ್ , 1 ಜೆಡಿಎಸ್, 1 ಬಿಜೆಪಿ, 1 ಬಿಎಸ್ ಆರ್ ಪಕ್ಷ ಗೆದ್ದಿತ್ತು.

2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅನಾಯಾಸವಾಗಿ ಗೆಲುವು ಸಾಧಿಸಿತ್ತು. 2019ರ ಲೋಕಸಭೆ ಚುನಾವಣೆ ವೇಳೆಗೆ ಪರಿಸ್ಥಿತಿ ಬದಲಾಗಿತ್ತು. 2018ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 5, ಕಾಂಗ್ರೆಸ್ 2, ಜೆಡಿಎಸ್ 1 ಕ್ಷೇತ್ರದಲ್ಲಿ ಗೆಲುವು ಸಾಧಿಸಿತ್ತು.
2019ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಇದ್ದರೂ ಸಹ ಬಿಜೆಪಿ ಸುಲಭ ಗೆಲುವು ಸಾಧಿಸಿತ್ತು. 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 7ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರೆ ಬಿಜೆಪಿ ಕೇವಲ 1ಸ್ಥಾನದಲ್ಲಿ ಗೆದ್ದಿದೆ.

ಎಸ್ಸಿ ಮೀಸಲು ಲೋಕಸಭಾ ಕ್ಷೇತ್ರದಲ್ಲಿ ಒಟ್ಟು 18,41,937 ಮತದಾರರಿದ್ದು ಏಪ್ರಿಲ್ 26 ಶುಕ್ರವಾರದಂದು ನಡೆದಿದ್ದ ಮೊದಲ ಹಂತದ ಮತದಾನದಲ್ಲಿ ಶೇಕಡಾ 72.74 ಪ್ರಮಾಣದ ಮತದಾನವಾಗಿತ್ತು. 2024ರಲ್ಲಿ ಕಾಂಗ್ರೆಸ್ ಮೂರನೇ ಬಾರಿಗೆ ಬಿ.ಎನ್‌.ಚಂದ್ರಪ್ಪ ಅವರನ್ನು ಕಣಕ್ಕಿಳಿಸಿತ್ತು. ಆದರೆ ಮಾಜಿ ಉಪ ಮುಖ್ಯಮಂತ್ರಿ ಬಾಗಲಕೋಟೆಯ ಮುಧೋಳ ಮೂಲದ ಗೋವಿಂದ ಕಾರಜೋಳ ಕೋಟೆನಾಡಿನಲ್ಲಿ ಪುನಃ ಕಮಲ ಅರಳಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Govinda KarajolaKannada NewsLok Sabharesultvictoryಕನ್ನಡ ನ್ಯೂಸ್ಗೆಲುವುಗೋವಿಂದ ಕಾರಜೋಳಫಲಿತಾಂಶಲೋಕಸಭೆ
Share This Article
Facebook Email Print
Previous Article ಚಿತ್ರದುರ್ಗದಲ್ಲಿ ಬಿಜೆಪಿಗೆ ರೋಚಕ ಗೆಲುವು BREAKING NEWS ಚಿತ್ರದುರ್ಗದಲ್ಲಿ ಬಿಜೆಪಿಗೆ ರೋಚಕ ಗೆಲುವು | ಗೋವಿಂದ ಕಾರಜೋಳ ಕೈ ಹಿಡಿದ ದುರ್ಗದ ಮತದಾರ
Next Article ಗೋವಿಂದ ಕಾರಜೋಳ ಕೊರಳಿಗೆ ವಿಜಯಮಾಲೆ | ಪೈಪೋಟಿಯಿಲ್ಲದೆ ಗೆದ್ದು ಬೀಗಿದ ಬಿಜೆಪಿ
Leave a Comment

Leave a Reply Cancel reply

Your email address will not be published. Required fields are marked *

ಮಾರುಕಟ್ಟೆ ಧಾರಣೆ | ಆಗಸ್ಟ್ 12 | ರಾಗಿ, ಶೇಂಗಾ ರೇಟ್…..
ಮಾರುಕಟ್ಟೆ ಧಾರಣೆ
ರಾಷ್ಟ್ರೀಯ ಜಂತುಹುಳು ನಿವಾರಣಾ ದಿನ ಕಾರ್ಯಕ್ರಮ
ಆರು ತಿಂಗಳಿಗೊಮ್ಮೆ ಜಂತುಹುಳು ನಿವಾರಕ ಮಾತ್ರೆ ಸೇವಿಸುವುದು ಅತ್ಯಗತ್ಯ | ಟಿಹೆಚ್‍ಒ ಡಾ.ಗಿರೀಶ್
ಮುಖ್ಯ ಸುದ್ದಿ
ಹೊಸದುರ್ಗ | ಭಾರತ್ ಜೋಡೊ ಯುವ ಸಂಘ ಸ್ಥಾಪಿಸಲು ಅರ್ಜಿ ಅಹ್ವಾನ 
ಮುಖ್ಯ ಸುದ್ದಿ
ಮುರುಘಾ ಮಠ
ಮುರುಘಾ ಮಠ | ನಾಳೆಯಿಂದ‌ ಶ್ರಾವಣ ಚಿಂತನೆ ಆರಂಭ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up