
CHITRADURGA NEWS | 11 JUNE 2024
ಚಿತ್ರದುರ್ಗ: ಪ್ರಧಾನಮಂತ್ರಿ ನರೇಂದ್ರ ಮೋದಿ 3.0 ಸಂಪುಟದಲ್ಲಿ ಉಕ್ಕು ಮತ್ತು ಬೃಹತ್ ಕೈಗಾರಿಕೆ ಸಚಿವರಾದ ಎಚ್.ಡಿ.ಕುಮಾರಸ್ವಾಮಿಗೆ ಚಿತ್ರದುರ್ಗ ಸಂಸದರಾದ ಗೋವಿಂದ್ ಕಾರಜೋಳ ಅವರು ನವದೆಹಲಿಯ ಅವರ ನಿವಾಸದಲ್ಲಿ ಭೇಟಿ ಮಾಡಿ ಶುಭ ಕೋರಿದರು.
ಇದನ್ನೂ ಓದಿ: ಮಧ್ಯಾಹ್ನ ಊಟ ಬೇಡ ಎಂದು ಹೇಳಿ ಹೋದ ಮಗ ಶವವಾಗಿ ವಾಪಾಸು | ರೇಣುಕಾಸ್ವಾಮಿ ಕೊಲೆಗೆ ಮರುಗಿದ ಚಿತ್ರದುರ್ಗ
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಎನ್ರ.ವಿಕುಮಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
