SJM DENTAL ಕಾಲೇಜಿನಲ್ಲಿ ಪದವಿ ಪ್ರದಾನ | 55 ವಿದ್ಯಾರ್ಥಿಗಳಿಗೆ BDS ಪ್ರಮಾಣ ಪತ್ರ

SJM DENTAL ಕಾಲೇಜಿನಲ್ಲಿ ಪದವಿ ಪ್ರದಾನ | 55 ವಿದ್ಯಾರ್ಥಿಗಳಿಗೆ BDS ಪ್ರಮಾಣ ಪತ್ರ

CHITRADURGA NEWS | 02 OCTOBER 2024

ಚಿತ್ರದುರ್ಗ: ನಗರದ ಶ್ರೀ ಮುರುಘರಾಜೇಂದ್ರ ಬೃಹನ್ಮಠದ ಅನುಭವ ಮಂಟಪದಲ್ಲಿ ಎಸ್‌ಜೆಎಂ ದಂತ(SJM DENTAL) ವೈದ್ಯಕೀಯ ಮಹಾವಿದ್ಯಾಲಯದ 34ನೇ ಪದವಿ ಪ್ರಧಾನ ಸಮಾರಂಭ ನೆರವೇರಿತು.

ಕ್ಲಿಕ್ ಮಾಡಿ ಓದಿ: Gandhiji – Lal Bahadur Shastri; ಗಾಂಧೀಜಿ – ಶಾಸ್ತ್ರೀಜಿ ಜಯಂತಿ | ಸಚಿವ ಡಿ.ಸುಧಾಕರ್ ಭಾಗೀ

ಕಾರ್ಯಕ್ರಮದಲ್ಲಿ ಬಿ.ಡಿ.ಎಸ್.(BDS) ಪದವಿಯನ್ನು ಪೂರೈಸಿದ 55 ವಿದ್ಯಾರ್ಥಿಗಳು ಪದವಿ ಪ್ರಮಾಣ ಪತ್ರಗಳನ್ನು ಸ್ವೀಕರಿಸಿದರು.

ರಾಜೀವಗಾಂಧಿ ವಿಶ್ವವಿದ್ಯಾಲಯದ ಕುಲಪತಿ ಡಾ.ಎಂ.ಕೆ. ರಮೇಶ್, ಬೆಂಗಳೂರು ರಾಜರಾಜೇಶ್ವರಿ ದಂತ ಮಹಾವಿದ್ಯಲಯದ ಪ್ರಾಂಶುಪಾಲರಾದ ಡಾ. ಹೆಚ್.ಸಿ. ಗಿರೀಶ್, ಎಸ್.ಜೆ.ಎಂ. ವಿದ್ಯಾಪೀಠ ಆಡಳಿತ ಮಂಡಳಿಯ ಸದಸ್ಯರಾದ ಡಾ. ಬಸವಕುಮಾರ ಸ್ವಾಮಿಗಳು, ಡಾ. ಎಂ.ಹೆಚ್. ರಘುನಾಥರೆಡ್ಡಿ, ಪ್ರಾಚಾರ್ಯರು, ಎಸ್‌ಜೆಎಂ ದಂತ ಮಹಾವಿದ್ಯಲಯ ಇವರುಗಳು ವೇದಿಕೆಯಲ್ಲಿದ್ದರು.

ಕ್ಲಿಕ್ ಮಾಡಿ ಓದಿ: V.Somanna; ಭದ್ರಾ ಮೇಲ್ದಂಡೆ ಯೋಜನೆಗೆ ಒಂದೂವರೆ ತಿಂಗಳಲ್ಲಿ ಕೇಂದ್ರದ ಅನುದಾನ | ಸಚಿವ ಸೋಮಣ್ಣ ಭರವಸೆ

ಡಾ. ಕೋದಂಡರಾಮ, ಡಾ. ಹರಿಣ, ಡಾ. ದೀಪಾ, ಡಾ. ಕೇಶವರೆಡ್ಡಿ, ಡಾ. ಹರೀಶ, ಡಾ. ಅಬ್ದುಲ್ ಮುಜೀಬ್, ಡಾ. ಜಯಚಂದ್ರ, ಡಾ. ತನ್ವೀರ ಅಹಮದ್ ಇದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

Share This Article
Leave a Comment

Leave a Reply

Your email address will not be published. Required fields are marked *

Exit mobile version