By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ
    ವಿಶೇಷ ಡಿ.ಎಡ್ ತರಬೇತಿಗೆ ಅ.28ರೊಳಗೆ ಅರ್ಜಿ ಆಹ್ವಾನ
    10 hours ago
    ಸಾಂದರ್ಭಿಕ ಚಿತ್ರ
    ಅ.27, 28ರಂದು ವೈಜ್ಞಾನಿಕ ಕುರಿ, ಮೇಕೆ ಸಾಕಾಣಿಕೆ ತರಬೇತಿ
    10 hours ago
    ಕಿತ್ತೂರು ರಾಣಿ ಚೆನ್ನಮ್ಮನ ಶೌರ್ಯ, ಸಾಹಸ ಹೆಣ್ಣುಮಕ್ಕಳಿಗೆ ಪ್ರೇರಣೆ | ಬಿ.ಟಿ.ಕುಮಾರಸ್ವಾಮಿ
    10 hours ago
    ಜಿಲ್ಲಾಧಿಕಾರಿ ರಮ್ಯಾ ಎಸ್‌
    ಚಿತ್ರದುರ್ಗದಲ್ಲಿ ಅ.31ರಿಂದ ಬೃಹತ್ ಅಗ್ನಿವೀರ ನೇಮಕಾತಿ ರ್ಯಾಲಿ
    23 hours ago
    ಜಂಗಿ ಕುಸ್ತಿ | ದಾನ್ ಜಿ ಕೋಳಿಗೆ ಚಿನ್ಮೂಲಾದ್ರಿ ಕೇಸರಿ ಬಿರುದು
    ಜಂಗಿ ಕುಸ್ತಿ | ದಾನ್ ಜಿ ಕೋಳಿಗೆ ಚಿನ್ಮೂಲಾದ್ರಿ ಕೇಸರಿ ಬಿರುದು
    23 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    2 weeks ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    3 weeks ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 months ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    3 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 week ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    4 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 months ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    4 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    5 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಅಕ್ಟೋಬರ್ 24 | ಉದ್ಯೋಗಿಗಳಿಗೆ ಕೆಲಸದ ಒತ್ತಡ, ಆರ್ಥಿಕ ಪರಿಸ್ಥಿತಿ ಅನುಕೂಲಕರ
    12 hours ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 23 | ದೂರದ ಪ್ರಯಾಣ ಬೇಡ, ಶುಭ ಸುದ್ದಿ
    1 day ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 22 | ಆದಾಯಕ್ಕಿಂತ ಖರ್ಚು ಹೆಚ್ಚು, ದೀರ್ಘಕಾಲದ ಆರೋಗ್ಯ ಸಮಸ್ಯೆಗಳಿಂದ ಮುಕ್ತಿ
    2 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 21 | ವಿಜಯದಶಮಿ ಹಬ್ಬದಂದು ನಿಮ್ಮ ರಾಶಿ ಫಲವೇನು?
    3 days ago
    today bhavishya
    ದಿನ ಭವಿಷ್ಯ | ಅಕ್ಟೋಬರ್ 20 | ಪರಿಶ್ರಮಕ್ಕೆ ತಕ್ಕ ಫಲಿತಾಂಶ, ಶುಭಸುದ್ದಿಗಳು
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    4 hours ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 23 | ಮೆಕ್ಕೆಜೋಳ, ಶೇಂಗಾ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 19 | ರಾಗಿ, ಸೂರ್ಯಕಾಂತಿ ರೇಟ್ ಎಷ್ಟಿದೆ?
    5 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್…
    1 week ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 14 | ರಾಗಿ, ಶೇಂಗಾ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    4 weeks ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 months ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 months ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    3 weeks ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    4 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    4 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    5 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    1 week ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    2 weeks ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    4 weeks ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    1 month ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • Life Style
    Life StyleShow More
    jola roti
    ಜೋಳ ರೊಟ್ಟಿ ತೂಕ ಇಳಿಸಿಕೊಳ್ಳಲು ಸಹಕಾರಿಯೇ? ತಿಳಿಯಿರಿ
    10 hours ago
    Custard apple
    ಸೀತಾಫಲದ ಎಲೆ ಈ ರೋಗಗಳಿಗೆ ಅದ್ಭುತ ಪರಿಹಾರವಂತೆ
    11 hours ago
    peanuts
    ನೆಲಗಡಲೆ ತಿಂದ ತಕ್ಷಣ ನೀರು ಕುಡಿದರೆ ಏನಾಗುತ್ತದೆ ಗೊತ್ತಾ?
    1 day ago
    black grapes
    ಕಪ್ಪು ದ್ರಾಕ್ಷಿ ಸೇವಿಸಿ; ಈ ಪ್ರಯೋಜನವನ್ನು ಪಡೆಯಿರಿ
    1 day ago
    itchy breast a symptom of cancer
    ಸ್ತನದಲ್ಲಿ ತುರಿಕೆ ಕ್ಯಾನ್ಸರ್‌ನ ಲಕ್ಷಣವೇ?
    2 days ago
Reading: Gram Panchayat Election: ಗ್ರಾ.ಪಂ ಉಪಚುನಾವಣೆ | ವೇಳಾಪಟ್ಟಿ ಪ್ರಕಟ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Gram Panchayat Election: ಗ್ರಾ.ಪಂ ಉಪಚುನಾವಣೆ | ವೇಳಾಪಟ್ಟಿ ಪ್ರಕಟ

News Desk Chitradurga News
Last updated: 6 November 2024 19:09
News Desk Chitradurga News
2 years ago
Share
ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ರಂಜೀತ್‍ಕುಮಾರ್ ಬಂಡಾರು
ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ಸಭೆಯಲ್ಲಿ ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ರಂಜೀತ್‍ಕುಮಾರ್ ಬಂಡಾರು
SHARE

CHITRADURGA NEWS | 06 NOVEMBER 2024

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಗ್ರಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ತೆರವಾದ ಖಾಲಿ ಸದಸ್ಯ ಸ್ಥಾನಗಳಿಗೆ ಉಪಚುನಾವಣೆ(Gram Panchayat Election) ನಡೆಸಲು ವೇಳಾಪಟ್ಟಿ ಪ್ರಕಟಿಸಲಾಗಿದೆ.

ಕ್ಲಿಕ್ ಮಾಡಿ ಓದಿ: ಜಾನುಕೊಂಡ ಗ್ರಾಪಂ ನೂತನ ಅಧ್ಯಕ್ಷರಾಗಿ‌ ಮಂಜುಳಾ ಸ್ವಾಮಿ ಆಯ್ಕೆ

ಚುನಾವಣಾ ವೇಳಾಪಟ್ಟಿ ವಿವರ ಇಂತಿದೆ. 2024ರ ನ.06 ರಿಂದ 26 ರವರೆಗೆ ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಚುನಾವಣಾ ನೀತಿಸಂಹಿತೆ ಜಾರಿಯಲ್ಲಿರುತ್ತದೆ.

ನ.06ರಂದು ಬುಧವಾರ ಚುನಾವಣಾ ಅಧಿಸೂಚನೆ ಹೊರಡಿಸಲಾಗುವುದು. ನ.12ರಂದು ಮಂಗಳವಾರ ನಾಮ ಪತ್ರ ಸಲ್ಲಿಸಲು ಕೊನೆಯ ದಿನ. ನ.13ರಂದು ಬುಧವಾರ ನಾಮಪತ್ರಗಳ ಪರಿಶೀಲನೆ, ನ.15ರಂದು ಶುಕ್ರವಾರ ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ. ಮತದಾನ ಅವಶ್ಯವಿದ್ದರೆ ನ.23ರಂದು ಶನಿವಾರ ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ರವರೆಗೆ ಮತದಾನ ನಡೆಸಲಾಗುವುದು.

ಮರು ಮತದಾನ ಅವಶ್ಯವಿದ್ದರೆ ನ.25ರಂದು ಸೋಮವಾರ ನಡೆಸಲಾಗುವುದು. ನ.26ರಂದು ಮಂಗಳವಾರ ಬೆಳಿಗ್ಗೆ 8 ಗಂಟೆಯಿಂದ ತಾಲ್ಲೂಕು ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದೆ. ನ.26ರಂದು ಚುನಾವಣಾ ಪ್ರಕ್ರಿಯೆ ಪೂರ್ಣಗೊಳ್ಳಲಿದೆ.

ಕ್ಲಿಕ್ ಮಾಡಿ ಓದಿ:  ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ, ಶೇಂಗಾ, ಸೂರ್ಯಕಾಂತಿ ರೇಟ್ 

ಚುನಾವಣೆ ನಡೆಯುವ ಗ್ರಾಮ ಪಂಚಾಯಿತಿ ಹಾಗೂ ಸದಸ್ಯ ಸ್ಥಾನಗಳ ವಿವರ ಇಂತಿದೆ. ಮೊಳಕಾಲ್ಮುರು ತಾಲ್ಲೂಕಿನ ಜಹಗೀರ್ ಬುಡ್ಡೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊಲ್ಲರಹಟ್ಟಿ ಹೊಸಹಳ್ಳಿ ಕ್ಷೇತ್ರದ 1 ಸದಸ್ಯ ಸ್ಥಾನ (ಅನುಸೂಚಿತ ಜಾತಿ), ತುಮಕೂರ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕೋಬನಹಳ್ಳಿ-1 ಕ್ಷೇತ್ರದ 1 ಸದಸ್ಯ ಸ್ಥಾನ (ಸಾಮಾನ್ಯ), ಕೊಂಡ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಂಡ್ಲಹಳ್ಳಿ-5 ಕ್ಷೇತ್ರದ 1 ಸದಸ್ಯ ಸ್ಥಾನ (ಸಾಮಾನ್ಯ ಮಹಿಳೆ).

ಚಳ್ಳಕೆರೆ ತಾಲ್ಲೂಕಿನ ಅಬ್ಬೇನಹಳ್ಳಿ ಗ್ರಾಮ ಪಂಚಾಯಿತಿಯ ಅಬ್ಬೇನಹಳ್ಳಿ ಕ್ಷೇತ್ರದ 1 ಸದಸ್ಯ ಸ್ಥಾನ (ಸಾಮಾನ್ಯ ಮಹಿಳೆ), ಚೌಳಕೆರೆ ಕ್ಷೇತ್ರದ 1 ಸದಸ್ಯ ಸ್ಥಾನ (ಅನುಸೂಚಿತ ಪಂಗಡ), ಘಟಪರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಜ್ಜನಹಳ್ಳಿ ಕ್ಷೇತ್ರದ 1 ಸದಸ್ಯ ಸ್ಥಾನ (ಅನುಸೂಚಿತ ಪಂಗಡ-ಮಹಿಳೆ), ನೇರಲಗುಂಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾತ್ರಿಕೇನಹಟ್ಟಿ ಕ್ಷೇತ್ರದ 1 ಸದಸ್ಯ ಸ್ಥಾನ (ಅನುಸೂಚಿತ ಪಂಗಡ), ಮೈಲನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೂದಿಹಳ್ಳಿ ಕ್ಷೇತ್ರದ 1 ಸದಸ್ಯ ಸ್ಥಾನ (ಅನುಸೂಚಿತ ಪಂಗಡ), ದೊಡ್ಡಚೆಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಕ್ಕಚೆಲ್ಲೂರು-1 ಕ್ಷೇತ್ರದ 1 ಸದಸ್ಯ ಸ್ಥಾನ (ಸಾಮಾನ್ಯ), ಕಾಲುವೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಾದಗಲಗಟ್ಟೆ ಕ್ಷೇತ್ರದ 1 ಸದಸ್ಯ ಸ್ಥಾನ (ಸಾಮಾನ್ಯ), ಕ್ಯಾತಗೊಂಡನಹಳ್ಳಿ ಕ್ಷೇತ್ರದ 1 ಸದಸ್ಯ ಸ್ಥಾನ (ಅನುಸೂಚಿತ ಪಂಗಡ-ಮಹಿಳೆ).

ಕ್ಲಿಕ್ ಮಾಡಿ ಓದಿ: ಚಳ್ಳಕೆರೆಯಲ್ಲಿ ಅಕ್ರಮ ಗಾಂಜಾ ಜಪ್ತಿ | ಅಂದಾಜು 3 ಲಕ್ಷ ಮೌಲ್ಯದ ಗಾಂಜಾ ಇದ್ದ ಮನೆ ಮೇಲೆ ಅಬಕಾರಿ ದಾಳಿ

ಚಿತ್ರದುರ್ಗ ತಾಲ್ಲೂಕಿನ ಚಿಕ್ಕಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊಲ್ಲರಹಟ್ಟಿ ಕ್ಷೇತ್ರದ 1 ಸದಸ್ಯ ಸ್ಥಾನ (ಸಾಮಾನ್ಯ-ಮಹಿಳೆ), ಭರಮಸಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭರಮಸಾಗರ-4 ಕ್ಷೇತ್ರದ 1 ಸದಸ್ಯ ಸ್ಥಾನ (ಸಾಮಾನ್ಯ-ಮಹಿಳೆ), ಹಿರೇಗುಂಟನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೊಲ್ಲರಹಟ್ಟಿ ಕ್ಷೇತ್ರದ 1 ಸದಸ್ಯ ಸ್ಥಾನ (ಸಾಮಾನ್ಯ), ಜಂಪಣ್ಣನಾಯಕನಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಂಪಣ್ಣನಾಯಕನಕೋಟೆ-1 ಕ್ಷೇತ್ರದ 1 ಸದಸ್ಯ ಸ್ಥಾನ (ಸಾಮಾನ್ಯ-ಮಹಿಳೆ).

ಹಿರಿಯೂರು ತಾಲ್ಲೂಕಿನ ಮದಕರಿನಾಯಕನಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮದಕರಿನಾಯಕನ ಕೋಟೆ ಕ್ಷೇತ್ರದ 1 ಸದಸ್ಯ ಸ್ಥಾನ (ಸಾಮಾನ್ಯ), ಧರ್ಮಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೃಷ್ಣಾಪುರ ಕ್ಷೇತ್ರದ 1 ಸದಸ್ಯ ಸ್ಥಾನ (ಹಿಂದುಳಿದ ವರ್ಗ “ಬ”), ಮೇಟಿಕುರ್ಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೆಹಳ್ಳದ ವಡ್ಡರಹಟ್ಟಿ ಕ್ಷೇತ್ರದ 1 ಸದಸ್ಯ ಸ್ಥಾನ (ಸಾಮಾನ್ಯ-ಮಹಿಳೆ), ಹೊಸಯಳನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಸವನಹಳ್ಳಿ ಕ್ಷೇತ್ರದ 1 ಸದಸ್ಯ ಸ್ಥಾನ (ಅನುಸೂಚಿತ ಜಾತಿ), ಯಲ್ಲದಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಂದಿಗನಡು ಕ್ಷೇತ್ರದ 1 ಸದಸ್ಯ ಸ್ಥಾನ (ಅನುಸೂಚಿತ ಜಾತಿ), ಬ್ಯಾಡರಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬ್ಯಾಡರಹಳ್ಳಿ-2 ಕ್ಷೇತ್ರದ 1 ಸದಸ್ಯ ಸ್ಥಾನ (ಅನುಸೂಚಿತ ಪಂಗಡ-ಮಹಿಳೆ),

ಹೊಸದುರ್ಗ ತಾಲ್ಲೂಕಿನ ಜಾನಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಲ್ಲಾಭೋವಿಹಟ್ಟಿ ಕ್ಷೇತ್ರದ 1 ಸದಸ್ಯ ಸ್ಥಾನ (ಸಾಮಾನ್ಯ-ಮಹಿಳೆ), ಬೆಲಗೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಿಯನಹಳ್ಳಿ ಕ್ಷೇತ್ರದ 1 ಸದಸ್ಯ ಸ್ಥಾನ (ಸಾಮಾನ್ಯ-ಮಹಿಳೆ), ಶ್ರೀರಾಂಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶ್ರೀರಾಂಪುರ-2 ಕ್ಷೇತ್ರದ 1 ಸದಸ್ಯ ಸ್ಥಾನ (ಸಾಮಾನ್ಯ), ಹೆಗ್ಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಓಬಳಾಪುರ ಕ್ಷೇತ್ರದ 1 ಸದಸ್ಯ ಸ್ಥಾನ (ಹಿಂದುಳಿದ ವರ್ಗ “ಅ”),

ಕ್ಲಿಕ್ ಮಾಡಿ ಓದಿ:  ಊರ ತುಂಬಾ ಲೈಟಿಂಗ್ಸ್, ಬಂಟಿಂಗ್ಸ್ | ಶಾಲೆ ಶಿಕ್ಷಕರ ಕಟೌಟು | ಗಡಿಭಾಗದ ಶಾಲೆಯಲ್ಲಿ ಜಾತ್ರೆಯ ಸಂಭ್ರಮ

ಹೊಳಲ್ಕೆರೆ ತಾಲ್ಲೂಕಿನ ತೇಕಲವಟ್ಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೇಕಲವಟ್ಟಿಗೊಲ್ಲರಹಟ್ಟಿ ಕ್ಷೇತ್ರದ 1 ಸದಸ್ಯ ಸ್ಥಾನ (ಹಿಂದುಳಿದ ವರ್ಗ “ಅ”-ಮಹಿಳೆ) ಹಾಗೂ 1 ಸದಸ್ಯ ಸ್ಥಾನ (ಸಾಮಾನ್ಯ) ವರ್ಗಕ್ಕೆ ಮೀಸಲಾಗಿದೆ. ಉಪ್ಪರಿಗೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೆರೆಯಾಗಳಹಳ್ಳಿ ಕ್ಷೇತ್ರದ 1 ಸದಸ್ಯ ಸ್ಥಾನ (ಅನುಸೂಚಿತ ಪಂಗಡ-ಮಹಿಳೆ)ಕ್ಕೆ ಉಪ ಚುನಾವಣೆ ನಿಗಧಿಯಾಗಿದ್ದು, ಚುನಾವಣೆ ನಡೆಸಲು ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:By-ElectionChitradurgaChitradurga newsChitradurga UpdatesGram PanchayatKannada Latest NewsKannada NewsScheduleಉಪಚುನಾವಣೆಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಲೇಟೆಸ್ಟ್ ಸುದ್ದಿಕನ್ನಡ ಸುದ್ದಿಗ್ರಾಮ ಪಂಚಾಯತಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಪ್ರಕಟವೇಳಾಪಟ್ಟಿ
Share This Article
Facebook Email Print
Previous Article ಜಾನುಕೊಂಡ ಗ್ರಾಪಂ ನೂತನ ಅಧ್ಯಕ್ಷರಾಗಿ‌ ಮಂಜುಳಾ ಸ್ವಾಮಿ ಆಯ್ಕೆ Gram Panchayat president: ಜಾನುಕೊಂಡ ಗ್ರಾಪಂ ನೂತನ ಅಧ್ಯಕ್ಷರಾಗಿ‌ ಮಂಜುಳಾ ಸ್ವಾಮಿ ಆಯ್ಕೆ
Next Article ಆಯುರ್ವೇದಕ್ಕೆ ಹೆಚ್ಚಿನ ಬೇಡಿಕೆ | ಶಾಸಕ ಎಂ.ಚಂದ್ರಪ್ಪ  Ayurveda: ಆಯುರ್ವೇದಕ್ಕೆ ಹೆಚ್ಚಿನ ಬೇಡಿಕೆ | ಶಾಸಕ ಎಂ.ಚಂದ್ರಪ್ಪ 
Leave a Comment

Leave a Reply Cancel reply

Your email address will not be published. Required fields are marked *

ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
jola roti
ಜೋಳ ರೊಟ್ಟಿ ತೂಕ ಇಳಿಸಿಕೊಳ್ಳಲು ಸಹಕಾರಿಯೇ? ತಿಳಿಯಿರಿ
Life Style
ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ
ವಿಶೇಷ ಡಿ.ಎಡ್ ತರಬೇತಿಗೆ ಅ.28ರೊಳಗೆ ಅರ್ಜಿ ಆಹ್ವಾನ
ಮುಖ್ಯ ಸುದ್ದಿ
ಸಾಂದರ್ಭಿಕ ಚಿತ್ರ
ಅ.27, 28ರಂದು ವೈಜ್ಞಾನಿಕ ಕುರಿ, ಮೇಕೆ ಸಾಕಾಣಿಕೆ ತರಬೇತಿ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up