By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಕೃಷಿ ಹೊಂಡ
    ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು
    2 hours ago
    ಮುರುಘಾ ಮಠ
    ಮುರುಘಾ ಮಠ | ಬಸವ ಜಯಂತಿ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ
    2 hours ago
    ನಗರದ ಕೆಳಕೋಟೆಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ
    ಚಿತ್ರದುರ್ಗದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಯೋಜನೆ | ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ)
    2 hours ago
    ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
    4 hours ago
    ಕೃಷಿ
    ಎರಡು ದಿನ ಕೃಷಿ ಪ್ರಾಯೋಗಿಕ ತರಬೇತಿ
    12 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 days ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    5 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    4 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    3 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    6 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    1 week ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
    16 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 18 | ಆಸ್ತಿ ವಿಚಾರಗಳಲ್ಲಿ ಸಹೋದರರೊಂದಿಗೆ ವಿವಾದಗಳು, ಆರ್ಥಿಕ ಅನುಕೂಲತೆ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 17 | ಕೈಗೊಂಡ ಕೆಲಸಗಳಲ್ಲಿ ವಿಳಂಬ, ದೂರದ ಪ್ರಯಾಣದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    1 week ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    6 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    4 days ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    1 week ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    1 week ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Metabolism
    ಚಯಾಪಚಯ ಕ್ರಿಯೆ ನಿಧಾನವಾಗುತ್ತಿದ್ದರೆ ನಿಮ್ಮ ಚರ್ಮದ ಮೇಲೆ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆಯಂತೆ
    14 hours ago
    eat fruits to stay healthy
    ಆರೋಗ್ಯವಾಗಿರಲು ಹಣ್ಣುಗಳನ್ನು ತಿನ್ನುವ ಸರಿಯಾದ ವಿಧಾನ ತಿಳಿದುಕೊಳ್ಳಿ
    15 hours ago
    sweets
    ನಿಮ್ಮಲ್ಲಿ ಸಿಹಿ ತಿಂಡಿಗಳ ಹಂಬಲ ಹೆಚ್ಚಾಗಲು ಕಾರಣವೇನು ಗೊತ್ತಾ?
    2 days ago
    open pores on your face
    ಮುಖದ ಚರ್ಮದ ತೆರೆದ ರಂಧ್ರಗಳನ್ನು ಮುಚ್ಚಲು ಈ ಬ್ಯೂಟಿ ಟಿಪ್ಸ್ ಫಾಲೋ ಮಾಡಿ
    2 days ago
    Lip mask and lip balm
    ಲಿಪ್ ಮಾಸ್ಕ್ ಮತ್ತು ಲಿಪ್ ಬಾಮ್‍ಗಳಲ್ಲಿ ತುಟಿಗಳಿಗೆ ಯಾವುದು ಉತ್ತಮ?
    3 days ago
Reading: ಹಿಂದೂ ಮಹಾಗಣಪತಿಯ ಆಗಮನಕ್ಕೆ ಭರ್ಜರಿ ಸಿದ್ಧತೆ | ಪೆಂಡಾಲ್ ಅಲಂಕಾರವೇ ಕೌತುಕ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಹಿಂದೂ ಮಹಾಗಣಪತಿಯ ಆಗಮನಕ್ಕೆ ಭರ್ಜರಿ ಸಿದ್ಧತೆ | ಪೆಂಡಾಲ್ ಅಲಂಕಾರವೇ ಕೌತುಕ

chitradurganews.com
Last updated: 15 September 2023 08:13
chitradurganews.com
3 years ago
Share
ಹಿಂದೂ ಮಹಾಗಣಪತಿಯ ಆಗಮನಕ್ಕೆ ಭರ್ಜರಿ ಸಿದ್ಧತೆ
SHARE

ಚಿತ್ರದುರ್ಗ ನ್ಯೂಸ್.ಕಾಂ: ದುರ್ಗದ ಅಧಿಪತಿ ಹಿಂದೂ ಮಹಾಗಣಪನ ಪ್ರತಿಷ್ಠಾಪನೆಗೆ ಭರದಿಂದ ಸಿದ್ಧತೆಗಳು ನಡೆಯುತ್ತಿವೆ. ಅರಮನೆಯ ರಾಜಾಂಗಣ ಅಥವಾ ದರ್ಬಾರ್ ಹಾಲ್ ಮಾದರಿಯಲ್ಲಿ ಈ ಬಾರಿಯ ಗಣಪನ ಮಂಟಪ ಇರಲಿದೆ.

ಒಂದು ವಾರದಿಂದ ಪೆಂಡಾಲ್ ಹಾಕುವ ಕೆಲಸ ನಡೆಯುತ್ತಿದ್ದು, ಪೆಂಡಾಲ್ ಮುಂಭಾಗದ ಸರ್ವೀಸ್ ರಸ್ತೆ ಹಾಗೂ ಮುಖ್ಯ ರಸ್ತೆಯಲ್ಲೂ ವಿದ್ಯುತ್ ದೀಪಗಳ ಅಲಂಕಾರ ಬಹುತೇಕ ಮುಕ್ತಾಯದ ಹಂತದಲ್ಲಿದೆ.

ಪ್ರತಿ ವರ್ಷವೂ ಗಣಪತಿ ಮಂಟಪದ ಅಲಂಕಾರ ಯಾವ ರೀತಿ ಇರುತ್ತದೆ. ಗಣಪತಿ ಯಾವ ಶೈಲಿಯಲ್ಲಿರುತ್ತದೆ ಎನ್ನುವುದೇ ಗಣೇಶೋತ್ಸವದ ಅತೀ ದೊಡ್ಡ ಸೀಕ್ರೀಟ್. ಈ ಎರಡೂ ಗುಟ್ಟುಗಳು ರಟ್ಟಾಗುವುದು ಗಣಪತಿಯನ್ನು ಪ್ರತಿಷ್ಠಾಪನೆ ಮಾಡಿದಾಗಲೇ.

ಹಿಂದೂ ಮಹಾಗಣಪತಿಯ ಆಗಮನಕ್ಕೆ ಭರ್ಜರಿ ಸಿದ್ಧತೆ
ಹಿಂದೂ ಮಹಾಗಣಪತಿ ಪೆಂಡಾಲ್ ಸಿದ್ಧತಾ ಕೆಲಸಗಳ ದೃಶ್ಯ

ಗಣಪತಿ ಯಾವ ಶೈಲಿಯಲ್ಲಿರುತ್ತದೆ ಎನ್ನುವುದನ್ನು ಸಮಿತಿಯವರು ಈವರೆಗೆ ಎಲ್ಲಿಯೂ ಬಹಿರಂಗಪಡಿಸಿಲ್ಲ. ಆದರೆ, ಪೆಂಡಾಲ್ ಮಾತ್ರ ದರ್ಬಾರ್ ಮಾದರಿಯಲ್ಲಿರುತ್ತದೆ ಎನ್ನುವ ವಿಚಾರವನ್ನು ಉತ್ಸವ ಸಮಿತಿ ಬಹಿರಂಗಪಡಿಸಿದ್ದು, ಅಲಂಕಾರ, ತಯಾರಿಗಳು ಅದೇ ರೀತಿಯಲ್ಲೇ ನಡೆಯುತ್ತಿವೆ.

ಬಾಹುಬಲಿ ಸಿನಿಮಾದಲ್ಲಿರುವ ಮಾದರಿಯಂತೆಯೇ ಹಿಂದೂ ಮಹಾಗಣಪನ ದರ್ಬಾರ್ ಮಂಟಪ ಸಿದ್ಧವಾಗುತ್ತಿದೆ. ಸಿದ್ಧತೆ ಪೂರ್ಣಗೊಂಡು ಬೆಳಕು, ಬಟ್ಟೆ, ಅಲಂಕಾರ ಎಲ್ಲವೂ ಮುಗಿದ ನಂತರವಷ್ಟೇ ಈ ದೃಶ್ಯ ಕಣ್ತುಂಬಿಕೊಳ್ಳಬಹುದು.

ಇದನ್ನೂ ಓದಿ: ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆಗೆ ಓಂಕಾರ | ಗೋ ಪೂಜೆ, ಧ್ವಜ ಪೂಜೆ

ಇನ್ನೂ ಗುರುವಾರ ಸಂಜೆ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ, ಕಬೀರಾನಂದಾಶ್ರಮದ ಶ್ರೀ ಶಿವಲಿಂಗಾನಂದ ಸ್ವಾಮೀಜಿ ಪೆಂಡಾಲ್‍ಗೆ ಭೇಟಿ ನೀಡಿ ವೀಕ್ಷಣೆ ಮಾಡಿದರು.

ಈ ವೇಳೆ ಮಾತನಾಡಿದ ಶ್ರೀ ಮಾದಾರ ಚನ್ನಯ್ಯ ಸ್ವಾಮೀಜಿ, ಸೆ.16 ಬೆಳಗ್ಗೆ ಅಥವಾ ಸಂಜೆ ಮಾದಾರ ಚನ್ನಯ್ಯ ಗುರುಪೀಠಕ್ಕೆ ಗಣಪತಿ ಮೂರ್ತಿ ಆಗಮಿಸಲಿದ್ದು, ಅಲ್ಲಿ ಸ್ವಾಗತಿಸಿದ ನಂತರ ಪುರಪ್ರವೇಶ ಮಾಡಲಿದೆ. ಸೆ.18 ರಂದು ಗಣಪತಿ ಪ್ರತಿಷ್ಠಾಪನೆಯಾಗಲಿದ್ದು, ಅಕ್ಟೋಬರ್ 8 ರಂದು ಶೋಭಾಯಾತ್ರೆ ನಂತರ ವಿಸರ್ಜನೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಗಣೇಶೋತ್ಸವದಲ್ಲಿ ಪ್ರತಿ ದಿನ ಸಂಜೆ ರಾಷ್ಟ್ರೀಯ ಭಾವೈಕ್ಯತೆ, ಧಾರ್ಮಿಕತೆ ಹಾಗೂ ಯುವಕನರ ಕುರಿತು ಉಪನ್ಯಾಸಗಳು, ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳು ಜರುಗಲಿವೆ. ಇಡೀ ಉತ್ಸವದ ಎಲ್ಲ ಸಿದ್ಧತೆಗಳಿಗಾಗಿ ಸಮಿತಿಗಳನ್ನು ರಚನೆ ಮಾಡಿದ್ದು, ಎಲ್ಲವೂ ಕಾರ್ಯನಿರ್ವಹಿಸುತ್ತಿವೆ.

ಹಿಂದೂ ಮಹಾಗಣಪತಿಯ ಆಗಮನಕ್ಕೆ ಭರ್ಜರಿ ಸಿದ್ಧತೆ
ಪೆಂಡಾಲ್ ಸಿದ್ಧತೆ ವೀಕ್ಷಿಸಿದ ಸ್ವಾಮೀಜಿಗಳು.

ಗಣಪತಿ ದರ್ಶನಕ್ಕೆ ಬರುವ ಭಕ್ತರಿಗೆ ತೊಂದರೆಯಾಗದಂತೆ ಎಲ್ಲ ಸಿದ್ಧತೆಗಳು ನಡೆಯುತ್ತಿವೆ. ಪಾರ್ಕಿಂಗ್ ವ್ಯವಸ್ಥೆ, ಹೆಣ್ಣು ಮಕ್ಕಳು ಮತ್ತು ಮಕ್ಕಳಿಗಾಗಿ ಶೌಚಾಲಯ ವ್ಯವಸ್ಥೆಯೂ ಇರಲಿದೆ. ಪ್ರತಿ ದಿನವೂ ಪ್ರಸಾದದ ವ್ಯವಸ್ಥೆ ಮಾಡಲಾಗಿದೆ. ಈ ಎಲ್ಲಾ ಸಿದ್ಧತೆಗಳಿಗಾಗಿ ಪ್ರತಿ ದಿನವೂ ಹಲವು ಸಭೆಗಳು ನಡೆಯುತ್ತಿವೆ ಎಂದು ವಿವರಿಸಿದರು.

ಗಣಪತಿ ವಿಗ್ರಹ ಪೀಠ ಸೇರಿದಂತೆ 12 ರಿಂದ 13 ಅಡಿ ಎತ್ತರ ಇರುತ್ತದೆ. ಗಣಪತಿಯ ಹಿಂದೆ ಚಂದ್ರಯಾನ 3 ಮಾದರಿಯ ಅಲಂಕಾರವೂ ಇರುತ್ತದೆ ಎಂದು ಸಮಿತಿಯ ಅಧ್ಯಕ್ಷ ಜಿ.ಎಂ.ಸುರೇಶ್ ಮಾಹಿತಿ ನೀಡಿದರು.

ಇದನ್ನೂ ಓದಿ: ರಾಜ್ಯದ ಪ್ರಮುಖ ಅಡಿಕೆ ಮಾರುಕಟ್ಟೆಗಳ ಧಾರಣೆ ಸೆಪ್ಟಂಬರ್ 14ರ ವರದಿ

ಹಿಂದೂ ಮಹಾಗಣಪತಿ ಉತ್ಸವ ಸಮಿತಿ ಅಧ್ಯಕ್ಷ ಜಿ.ಎಂ.ಸುರೇಶ್, ಮಾರ್ಗದರ್ಶಕರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಟಿ.ಬದರೀನಾಥ್, ಬಜರಂಗದಳ ಪ್ರಾಂತ ಸಹ ಸಂಚಾಲಕ ಪ್ರಭಂಜನ್, ವಿಎಚ್‍ಪಿ ಜಿಲ್ಲಾ ಕಾರ್ಯದರ್ಶಿ ರುದ್ರೇಶ್, ವಿಎಚ್‍ಪಿ ಧರ್ಮಾಚಾರ್ಯ ಪ್ರಮುಖ್ ಓಂಕಾರ್, ಬಜರಂಗದಳ ಜಿಲ್ಲಾ ಸಂಚಾಲಕ ಸಂದೀಪ್, ವಿಎಚ್‍ಪಿ ಪ್ರಮುಖರಾದ ಅಶೋಕ್, ರಂಗಸ್ವಾಮಿ, ವಿಠಲ್, ಕೇಶವ, ಶಶಿಧರ್ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ ಸೇರಿದಂತೆ ಹಲವು ಕಾರ್ಯಕರ್ತರು ಹಾಜರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Bajrang DalChitradurgaDarbarDecorationGoogle ಅನುವಾದದಲ್ಲಿHindu MahaganapatiKabirananda SwamijiKannada Latest NewsMadara Channaiah SwamijiVHPಕನ್ನಡ ಲೇಟೆಸ್ಟ್ ಸುದ್ದಿಕಬೀರಾನಂದ ಸ್ವಾಮೀಜಿಚಿತ್ರದುರ್ಗಡೆಕೋರೇಷನ್ದರ್ಬಾರ್ಬಜರಂಗದಳಮಾದಾರ ಚನ್ನಯ್ಯ ಸ್ವಾಮೀಜಿವಿಎಚ್‍ಪಿಹಿಂದೂ ಮಹಾಗಣಪತಿ
Share This Article
Facebook Email Print
Previous Article ಮುರುಘಾ ಶರಣರಿಗೆ ಜ್ವರ, ‌ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ
Next Article arecanut price list ಸೆಪ್ಟಂಬರ್ 15ರ ಅಡಿಕೆ ಧಾರಣೆ | ರಾಜ್ಯದ ಪ್ರಮುಖ ಮಾರುಕಟ್ಟೆಗಳ ವಿವರ
Leave a Comment

Leave a Reply Cancel reply

Your email address will not be published. Required fields are marked *

ಕೃಷಿ ಹೊಂಡ
ಕೃಷಿ ಹೊಂಡದಲ್ಲಿ ಮುಳುಗಿ ಬಾಲಕ ಸಾವು
ಮುಖ್ಯ ಸುದ್ದಿ
ಮುರುಘಾ ಮಠ
ಮುರುಘಾ ಮಠ | ಬಸವ ಜಯಂತಿ ಪ್ರಬಂಧ ಸ್ಪರ್ಧೆ ವಿಜೇತರ ಪಟ್ಟಿ ಪ್ರಕಟ
ಮುಖ್ಯ ಸುದ್ದಿ
ನಗರದ ಕೆಳಕೋಟೆಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೇಟಿ
ಚಿತ್ರದುರ್ಗದಲ್ಲಿ ಫುಡ್ ಕೋರ್ಟ್ ನಿರ್ಮಾಣಕ್ಕೆ ಯೋಜನೆ | ಶಾಸಕ‌ ಕೆ.ಸಿ.ವೀರೇಂದ್ರ (ಪಪ್ಪಿ)
ಮುಖ್ಯ ಸುದ್ದಿ
ಖಾಸಗಿ ಕೃಷಿ ಕಾಲೇಜು ಆರಂಭಿಸಲು ಅರ್ಜಿ ಆಹ್ವಾನ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up