By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಬಾಬುಜಗಜೀವನ್ ರಾಮ್ ಭವನ ವೀಕ್ಷಿಸಿದ ಶಾಸಕ ಕೆ.ಸಿ ವೀರೇಂದ್ರ (ಪಪ್ಪಿ) | ಉಳಿದ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ 
    6 hours ago
    ರಘುರಾಮರೆಡ್ಡಿ
    ಮರ್ಚೆಂಟ್ಸ್ ಬ್ಯಾಂಕ್ ಅಧ್ಯಕ್ಷರಾಗಿ ರಘುರಾಮರೆಡ್ಡಿ ಅವಿರೋಧ ಆಯ್ಕೆ
    6 hours ago
    ಮುರುಘಾ ಮಠ
    ಮುರುಘಾಮಠ | ಬಸವೇಶ್ವರರ ಜಯಂತಿ ಪ್ರಯುಕ್ತ ರಂಗೋಲಿ, ವೇಷಭೂಷಣ ಸ್ಪರ್ಧೆ 
    9 hours ago
    ಉಚಿತ ನೇತ್ರ ತಪಾಸಣೆ ಹಾಗೂ ರಕ್ತದಾನ ಶಿಬಿರ
    ನೇತ್ರದಾನದಿಂದ ಅಂಧರ ಬಾಳಿಗೆ ಬೆಳಕು | ಡಾ.ಗಿರೀಶ್
    16 hours ago
    ದ್ವಿತೀಯ ಪಿಯುಸಿ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಕಾಲೇಜಿಗೆ ಶೇ.98.57 ಫಲಿತಾಂಶ
    20 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    2 days ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    2 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    2 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    2 weeks ago
    BAMS LIKHITHA
    ಬಿಎಎಂಎಸ್‌ ವಿದ್ಯಾರ್ಥಿನಿ ಆತ್ಮಹತ್ಯೆ | ಹೊಳಲ್ಕೆರೆಯಲ್ಲಿ ಘಟನೆ
    2 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 day ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    4 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    6 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    5 hours ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    3 days ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    6 days ago
    arecanut price list
    ಅಡಿಕೆ ಧಾರಣೆ | 9 ಏಪ್ರಿಲ್‌ | ಸಾಗರ ಮಾರುಕಟ್ಟೆಯಲ್ಲಿ ರಾಶಿ ಬೆಲೆ ಏರಿಕೆ
    1 week ago
    arecanut price list
    ಅಡಿಕೆ ಧಾರಣೆ | 7 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 16 | ನಿರುದ್ಯೋಗಿಗಳಿಗೆ ಉತ್ತಮ ಅವಕಾಶಗಳು, ಹಠಾತ್ ಪ್ರಯಾಣದ ಸೂಚನೆ
    20 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 15 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಆದಾಯಕ್ಕಿಂತ ಖರ್ಚು ಹೆಚ್ಚು
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 14 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 13 | ಉದ್ಯೋಗಗಳಲ್ಲಿ ಹೊಸ ಪ್ರೋತ್ಸಾಹಗಳು, ಹೊಸ ವಾಹನ ಖರೀದಿ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 12 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 16 | ಹತ್ತಿ ರೇಟ್ ಎಷ್ಟಿದೆ?
    13 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 15 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 13 | ಮೆಕ್ಕೆಜೋಳ ರೇಟ್…
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 11 | ಹತ್ತಿ ರೇಟ್…
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 10 | ರಾಗಿ, ಮೆಕ್ಕೆಜೋಳ, ಶೇಂಗಾ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    4 days ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    4 weeks ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    4 weeks ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 days ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 day ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    4 days ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    6 days ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    1 week ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    3 weeks ago
  • Life Style
    Life StyleShow More
    Crystal
    ಚರ್ಮಕ್ಕೆ ಸ್ಫಟಿಕ ಹಚ್ಚುವವರು ಒಮ್ಮೆ ಈ ವಿಚಾರ ತಿಳಿದಿರಿ
    18 hours ago
    bread
    ಬೆಳಿಗಿನ ಉಪಹಾರದಲ್ಲಿ ಬ್ರೆಡ್ ತಿಂದರೆ ಏನಾಗುತ್ತದೆ ಗೊತ್ತಾ?
    19 hours ago
    Dark spots on the neck
    ಕುತ್ತಿಗೆಯ ಮೇಲಿನ ಕಪ್ಪು ಕಲೆಗಳು ಈ ರೋಗಗಳ ಸಂಕೇತವಂತೆ
    2 days ago
    Image of fish
    ಮನೆಯ ಗೋಡೆಯ ಮೇಲೆ ಈ ಮೀನುಗಳ ಚಿತ್ರವನ್ನು ಹಾಕುವುದರಿಂದ ಮನೆಯಲ್ಲಿ ಶಾಂತಿ-ನೆಮ್ಮದಿ ನೆಲೆಸುತ್ತದೆಯಂತೆ
    2 days ago
    Liver disease
    ನಿಮ್ಮ ಕೈಗಳಲ್ಲಿ ಕಂಡುಬರುವ ಈ ಲಕ್ಷಣಗಳು ಲಿವರ್‍ನ ಕಾಯಿಲೆಯ ಸಂಕೇತವಂತೆ
    3 days ago
Reading: ಸ್ವದೇಶಿ ಮೇಳಕ್ಕೆ ಭರ್ಜರಿ ಸಿದ್ಧತೆ | ಏನೆನೆಲ್ಲಾ ಇರುತ್ತೆ ಐದು ದಿನದ ಮೇಳದಲ್ಲಿ | ಪೂರ್ಣ ವಿವರ ಇಲ್ಲಿದೆ…
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಸ್ವದೇಶಿ ಮೇಳಕ್ಕೆ ಭರ್ಜರಿ ಸಿದ್ಧತೆ | ಏನೆನೆಲ್ಲಾ ಇರುತ್ತೆ ಐದು ದಿನದ ಮೇಳದಲ್ಲಿ | ಪೂರ್ಣ ವಿವರ ಇಲ್ಲಿದೆ…

News Desk Chitradurga News
Last updated: 10 November 2025 21:27
News Desk Chitradurga News
5 months ago
Share
ಸ್ವದೇಶಿ ಮೇಳ
SHARE

CHITRADURGA NEWS | 10 NOVEMBER 2025

ಚಿತ್ರದುರ್ಗ: ಸ್ವದೇಶಿ ಮೇಳಕ್ಕಾಗಿ ನಗರದ ಮುರುಘರಾಜೇಂದ್ರ(ಸರ್ಕಾರಿ ವಿಜ್ಞಾನ ಕಾಲೇಜು) ಕ್ರೀಡಾಂಗಣದಲ್ಲಿ ಬೃಹದಾಕಾರದ ಜರ್ಮನ್‌ ಟೆಂಟ್‌ಗಳು ತಲೆ ಎತ್ತಿದ್ದು, 200ಕ್ಕೂ ಅಧಿಕ ಸ್ಟಾಲ್‌ಗಳನ್ನು ನಿರ್ಮಾಣ ಮಾಡಲಾಗಿದೆ.

ಇದನ್ನೂ ಓದಿ: ಶಿವಮೂರ್ತಿ ಮುರುಘಾ ಶರಣರ ಪರ ಸಿ.ವಿ.ನಾಗೇಶ್‌ವಾದ ಮಂಡನೆ

ಚಿತ್ರದುರ್ಗ ನಗರ ಪ್ರವೇಶಿಸುವ 6 ಮುಖ್ಯ ರಸ್ತೆಗಳಲ್ಲೂ ರಾಜಾವೀರ ಮದಕರಿ ನಾಯಕ, ಎಸ್‌.ನಿಜಲಿಂಗಪ್ಪ, ವೀರವನಿತೆ ಒನಕೆ ಓಬವ್ವ, ತರಾಸು, ಮುರುಘರಾಜೇಂದ್ರ ಶ್ರೀ ಹಾಗೂ ಭರಮಣ್ಣ ನಾಯಕ ಮಹಾದ್ವಾರಗಳನ್ನು ನಿರ್ಮಾಣ ಮಾಡಲಾಗುತ್ತಿದೆ.

ಸ್ವಾವಲಂಬನೆ, ನವೋದ್ಯಮ ಹಾಗೂ ಜನಮಾನಸದಲ್ಲಿ ಸ್ವದೇಶಿ ಪರಿಕಲ್ಪನೆ ಪಸರಿಸುವ ಹಿನ್ನೆಲೆಯಲ್ಲಿ ಸ್ವದೇಶಿ ಜಾಗರಣಾ ಮಂಚ್‌ ಆಯೋಜಿಸುತ್ತಿರುವ ಸ್ವದೇಶಿ ಮೇಳಕ್ಕೆ ಭರದ ಸಿದ್ಧತೆ ನಡೆಯುತ್ತಿದೆ.

ಹೇಗಿದೆ ಮೈದಾನದ ಸಿದ್ಧತೆ ?

ಆಹಾರ ಮೇಳಕ್ಕೆ ಪ್ರತ್ಯೇಕ ವ್ಯವಸ್ಥೆ ಮಾಡಿದ್ದು, ಕರ್ನಾಟಕದ ವಿವಿಧ ಶೈಲಿಯ ತಿನಿಸುಗಳನ್ನು ಸವಿಯಬಹುದಾಗಿದೆ. ಪ್ರವೇಶ ದ್ವಾರದಲ್ಲಿ ಗೋವುಗಳ ಪ್ರದರ್ಶನ, ಹರಿಹರ ಹಾಗೂ ಅರಸಿಕೆರೆ ಕಲಾವಿದರ ತಂಡದಿಂದ ಸುಮಾರು ೪೦ ಅಡಿ ಸುತ್ತಳತೆಯ ಬೃಹತ್‌ ರಂಗೋಲಿ, ಪ್ರವೇಶ ದ್ವಾರ, ತರಬೇತಿ ಸಭಾಂಗಣ, ಸಾಂಸ್ಕೃತಿಕ ಹಾಗೂ ವೇದಿಕೆ ಕಾರ್ಯಕ್ರಮಗಳಿಗೆ ಮೈದಾನದಲ್ಲಿ ಮಧ್ಯದಲ್ಲಿ ಬೃಹತ್‌ ಸಭಾಂಗಣ, ಅದರ ಎದುರಿನಲ್ಲೇ 200 ಮಳಿಗೆಗಳ ಬೃಹತ್‌ ಪೆಂಡಾಲ್‌ ಹಾಕಲಾಗಿದೆ. ಎಲ್ಲಾ ಪೆಂಡಾಲ್‌ಗಳ ನಡುವೆ ಮಕ್ಕಳಿಗೆ ಜಾನಪದ ಕ್ರೀಡೆಗಳಿಗೆ ವ್ಯವಸ್ಥೆ ಮಾಡಲಾಗುತ್ತಿದೆ.

ಪ್ಲಾಸ್ಟಿಕ್‌ ಹಾಗೂ ಫ್ಲೆಕ್ಸ್‌ಮುಕ್ತ ಕಾರ್ಯಕ್ರಮ:

ಕಾರ್ಯಕ್ರಮದ ಆಯೋಜನೆ ಕುರಿತು ಮಾಹಿತಿ ನೀಡಿದ ಸಂಘಟಕ ಎಂಎಲ್ಸಿ ಕೆ.ಎಸ್‌.ನವೀನ್‌ ಮಾತನಾಡಿ, ಇಡೀ ಕಾರ್ಯಕ್ರಮವನ್ನು ಪ್ಲಾಸ್ಟಿಕ್‌ ಮುಕ್ತ ಮಾಡುವ ಉದ್ದೇಶದಿಂದ ಫ್ಲೆಕ್ಸ್‌ ಹಾಕದೆ ಕರಪತ್ರಗಳ ಮೂಲಕ ಜಿಲ್ಲೆಯ ಮನೆ ಮನೆಗಳನ್ನು ತಲುಪುವ ಕೆಲಸ ಮಾಡಲಾಗುತ್ತಿದೆ ಎಂದರು.

ಇದನ್ನೂ ಓದಿ: ಯುವನಿಧಿ ಯೋಜನೆ | ಸ್ವಯಂ ಘೋಷಣೆ ಪ್ರತಿ ತಿಂಗಳು ಕಡ್ಡಾಯ

ನ.12 ರಂದು ಬೆಳಗಿನಿಂದಲೇ ಸಾರ್ವಜನಿಕರಿಗೆ ಸ್ವದೇಶಿ ಮೇಳ ಮುಕ್ತವಾಗಲಿದ್ದು, ಸಂಜೆ 4.30 ಕ್ಕೆ ಅಧಿಕೃತ ಉದ್ಘಾಟನೆಯಾಗಲಿದೆ. ಸಿರಿಗೆರೆ ತರಳಬಾಳು ಬೃಹನ್ಮಠದ ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸುವರು. ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ, ಸಂಸದ ಗೋವಿಂದ ಕಾರಜೋಳ, ಆರ್ಥಿಕ ತಜ್ಞರಾದ ಪ್ರೊ.ಕುಮಾರಸ್ವಾಮಿ, ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಸೇರಿದಂತೆ ವಿವಿಧ ಅತಿಥಿಗಳು ಭಾಗವಹಿಸುವರು ಎಂದರು.

ಅಂದು ಮಧ್ಯಾಹ್ನ 12 ಗಂಟೆಗೆ ಶ್ರೀಕೃಷ್ಣ ಯಾದವಾನಂದ ಸ್ವಾಮೀಜಿ ಗೋ ಪೂಜೆ ಹಾಗೂ ಗೋ ಪ್ರದರ್ಶನಕ್ಕೆ ಚಾಲನೆ ನೀಡುವರು. ಶ್ರೀ ಸೇವಾಲಾಲ್‌ ಸ್ವಾಮೀಜಿ ದೇಸಿ ಕ್ರೀಡೆಗಳಿಗೆ ಚಾಲನೆ ನೀಡುವರು.

ನ.13 ರಂದು ಬೆಳಗ್ಗೆ 6.30 ಶ್ರೀ ವಚನಾನಂದ ಸ್ವಾಮೀಜಿ ಜಿಲ್ಲೆಯ ವಿವಿಧ ಯೋಗ ಸಂಸ್ಥೆಗಳ ಒಕ್ಕೂಟದ ಅಡಿಯಲ್ಲಿ ಯೋಗ ತರಬೇತಿ ನೀಡುವರು.

ಯುವ ಸಮಾವೇಶದಲ್ಲಿ ಭೋವಿ ಗುರುಪೀಠದ ಶ್ರೀ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಮಹಿಳಾ‌ ಸಮಾವೇಶ ಬ್ರಹ್ಮಕುಮಾರಿ ಸಂಸ್ಥೆಯವರು ಹಾಗೂ ಪ್ರತಿ ದಿನ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಜಿಲ್ಲೆಯ ಎಲ್ಲ ಶಾಸಕರು ಭಾಗವಹಿಸುವರು ಎಂದರು.

ಇದನ್ನೂ ಓದಿ: ಕನ್ನಡ ಪುಸ್ತಕ ಪ್ರಾಧಿಕಾರದ ಪುಸ್ತಕಗಳು ಶೇ.50 ರಿಯಾಯಿತಿ ದರಗಳಲ್ಲಿ ಲಭ್ಯ 

ನ.16 ರಂದು ನಡೆಯುವ ಸಮಾರೋಪ ಸಮಾರಂಭದ ಸಾನ್ನಿಧ್ಯವನ್ನು ಕಣ್ವಕುಪ್ಪೆ ಮಠದ ಶ್ರೀ ನಾಲ್ವಡಿ ಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಹೊಳಲ್ಕೆರೆ ಶಾಸಕ‌ ಡಾ.ಎಂ.ಚಂದ್ರಪ್ಪ ಮತ್ತಿತರರು ಭಾಗವಹಿಸುವರು ಎಂದು ನವೀನ್‌ ಮಾಹಿತಿ ನೀಡಿದರು.

ಹಳ್ಳಿ ಸೊಗಡು ಬಿತ್ತರಿಸುವ ರೀತಿಯಲ್ಲಿ ಇಡೀ ಕಾರ್ಯಕ್ರಮ ವ್ಯವಸ್ಥೆಯಾಗಿದ್ದು, ಲಕ್ಷಾಂತರ ಜನ ಭಾಗವಹಿಸಲಿದ್ದಾರೆ. ಜಿಲ್ಲೆಯ 15 ಸಾವಿರ ಸರ್ಕಾರಿ ನೌಕರರ ಕುಟುಂಬಗಳು ಭಾಗವಹಿಸುತ್ತಿದ್ದಾರೆ. ಒಂದು ಸಾವಿರ ಯುವ ರೈತರಿಗೆ ಮಾರ್ಗದರ್ಶನ, ಪದವಿ ವಿದ್ಯಾರ್ಥಿಗಳಿಗೆ ಸ್ವದೇಶಿ ಪರಿಕಲ್ಪನೆ ಹಾಗೂ ನವೋದ್ಯಮ ಸ್ಥಾಪನೆ ಕುರಿತಂತೆ ತರಬೇತಿ ನೀಡಲಾಗುವುದು ಎಂದರು.

ಸ್ವದೇಶಿ ಜಾಗರಣಾ ಮಂಚ್‌ ಮುಖ್ಯಸ್ಥರಾದ ಜಗದೀಶ್‌ ಮಾತನಾಡಿ, ಸ್ವದೇಶಿ ಮೇಳದಿಂದ ಜಿಲ್ಲೆಯ ಉದ್ಯಮಿಗಳುಗೆ ಹೊರಗಿನವರ ಪರಿಚಯ ಆಗಲಿದೆ. ಇಲ್ಲಿ ವ್ಯಾಪಾರಕ್ಕಿಂತ ಹೊಸ ಗ್ರಾಹಕರ ಪರಿಚಯ ಮಾಡಿಕೊಡಲಾಗುತ್ತದೆ. ಉದ್ದಿಮೆದಾರರಿಗೆ ಹೊಸ ಗ್ರಾಹಕರ ಜೊತೆಗೆ ಬೆಸೆಯುವ ಕಾರ್ಯಕ್ರಮ ಇದಾಗಿದೆ ಎಂದು ಪರಿಕಲ್ಪನೆಯನ್ನು ವಿವರಿಸಿದರು.

ಇದನ್ನೂ ಓದಿ: ಹೊಳಲ್ಕೆರೆ ತಾಲ್ಲೂಕಿನಲ್ಲಿ ಉಚಿತ ಕಾಲುಬಾಯಿ ಜ್ವರದ ಲಸಿಕೆ ಅಭಿಯಾನ

ನವಂಬರ್ 12 ಬುಧವಾರದಂದು ಮಧ್ಯಾಹ್ನ 3 ರಿಂದ 4ರವರೆಗೆ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ದೇಶಿ ಕ್ರೀಡೆಗಳು.

ಸಂಜೆ 5:30ಕ್ಕೆ ಸಾರ್ವಜನಿಕ ಉದ್ಘಾಟನೆ ಕಾರ್ಯಕ್ರಮ, ರಾತ್ರಿ 7:30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ನವಂಬರ್ 13ರಂದು ಬೆಳಿಗ್ಗೆ 10 ರಿಂದ 1.30ರವರೆಗೆ ನಿತ್ಯ ಬಳಕೆ ವಸ್ತುಗಳ ತಯಾರಿಕ ಶಿಬಿರ, ಮಧ್ಯಾಹ್ನ 3 ರಿಂದ 4.30ರವರೆಗೆ ಮಹಿಳಾ ಸಮಾವೇಶ, ಸಂಜೆ 6.30ಕ್ಕೆ ಶ್ರೀ ಜ್ಞಾನಶಕ್ತಿ ಸುಬ್ರಮಣ್ಯ ಸ್ವಾಮಿ ಕೃಪಾ ಫೋಷಿತ ಯಕ್ಷಗಾನ ಮಂಡಳಿ, ನಾಗವೃಜ ಕ್ಷೇತ್ರ ಪಾವಂಜೆ ಯಕ್ಷದ್ರುವ ಪಟ್ಲ ಸತೀಶ್ ಶೆಟ್ಟಿ ಅವರ ಸಾರಥ್ಯದಲ್ಲಿ ಯಕ್ಷಗಾನ ನಡೆಯಲಿದೆ.

ನವೆಂಬರ್ 14ರಂದು ಬೆಳಿಗ್ಗೆ 10 ರಿಂದ 1.30 ರವರೆಗೆ ಆಯುರ್ವೇದ ಶಿಬಿರ, ಮಧ್ಯಾಹ್ನ 12 ರಿಂದ 1.30ರವರೆಗೆ ಯುವ ಸಮಾವೇಶ, ರಾತ್ರಿ 7 ಗಂಟೆಗೆ ಪಂ. ಪ್ರಕಾಶ್ ಹೆಗಡೆ ಕಲ್ಲಾರೆಮನೆ, ಪಂ. ವಿಜಯ್ ಗೋನಾಳ್, ಪಂ. ಮಹೇಶ್ ರಾಜ್ ಸಾಲೊಂಕೆ ಇವರಿಂದ ಕೊಳಲು ಹಾಗೂ ಸಿತಾರ್ ಜುಗಲ್ ಬಂದಿ ನಡೆಯಲಿದೆ.

ನವಂಬರ್ 15ರಂದು ಬೆಳಿಗ್ಗೆ 10 ರಿಂದ 1.30 ರವರೆಗೆ ತಾರಸಿ ತೋಟ ತರಬೇತಿ, ಬೆಳಿಗ್ಗೆ 10 ರಿಂದ 1 ಗಂಟೆಗೆವರೆಗೆ ರೈತರೊಂದಿಗೆ ಸಂವಾದ, ರಾತ್ರಿ 7 ಗಂಟೆಗೆ ಲಯ ಲಾವಣ್ಯ ನಡೆಯಲಿದೆ.

ಇದನ್ನೂ ಓದಿ: ಕುರಿ ಕಳ್ಳನ ಬಂಧನ | 9.92 ಲಕ್ಷ ಬೆಲೆ ಬಾಳುವ ಕುರಿಗಳು ವಶ

ನವೆಂಬರ್ 16 ರಂದು ಬೆಳಿಗ್ಗೆ 7 ರಿಂದ 8.30ರವರೆಗೆ ರಂಗೋಲಿ ಸ್ಪರ್ಧೆ, ಬೆಳಿಗ್ಗೆ 11 ರಿಂದ 1 ರವರೆಗೆ ಕುಟುಂಬ ಪ್ರಭೋಧನ ಕಾರ್ಯಕ್ರಮ, ರಾತ್ರಿ 7ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಸೂತ್ರ ನಡೆಯಲಿದೆ.

ಪ್ರತಿದಿನ ಮಧ್ಯಾಹ್ನ 3 ರಿಂದ 7ರವರೆಗೆ ಪಂಚಗವ್ಯ ಚಿಕಿತ್ಸಾ ಶಿಬಿರ( ಉಚಿತ ಸಲಹೆ ) ಇರಲಿದೆ.

ಸುದ್ದಿಗೋಷ್ಠಿಯಲ್ಲಿ ಮೇಳದ ಸಂಘಟಕರಾದ ಹನುಮಂತೇಗೌಡ, ಸಂಪತ್ ಕುಮಾರ್‌, ಪರಶುರಾಮ್, ರವಿತೇಜ, ಪ್ರದೀಪ್, ನಾಗರಾಜ್ ಬೇದ್ರೆ, ವೆಂಕಟೇಶ್‌ ಯಾದವ್‌ ಮತ್ತಿತರರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsSwadeshi Melaಚಿತ್ರದುರ್ಗಚಿತ್ರದುರ್ಗ ನ್ಯೂಸ್ಸ್ವದೇಶಿ ಮೇಳ
Share This Article
Facebook Email Print
Previous Article ಡಾ.ಶ್ರೀ.ಶಿವಮೂರ್ತಿ ಮುರುಘಾ ಶರಣರು ಶಿವಮೂರ್ತಿ ಮುರುಘಾ ಶರಣರ ಪರ ಸಿ.ವಿ.ನಾಗೇಶ್‌ ವಾದ ಮಂಡನೆ
Next Article ಜೀವನದಲ್ಲಿ ನಿಂದನೆ, ಕಷ್ಟ, ಅವಮಾನ ಮೀರಿ ನಡೆದಾಗ ಮಾತ್ರ ಸನ್ಮಾನ | ಕಬೀರಾನಂದ ಶ್ರೀ
Leave a Comment

Leave a Reply Cancel reply

Your email address will not be published. Required fields are marked *

arecanut price list
ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
ಅಡಕೆ ಧಾರಣೆ
ಬಾಬುಜಗಜೀವನ್ ರಾಮ್ ಭವನ ವೀಕ್ಷಿಸಿದ ಶಾಸಕ ಕೆ.ಸಿ ವೀರೇಂದ್ರ (ಪಪ್ಪಿ) | ಉಳಿದ ಕಾಮಗಾರಿ ಪೂರ್ಣಗೊಳಿಸುವಂತೆ ಸೂಚನೆ 
ಮುಖ್ಯ ಸುದ್ದಿ
ರಘುರಾಮರೆಡ್ಡಿ
ಮರ್ಚೆಂಟ್ಸ್ ಬ್ಯಾಂಕ್ ಅಧ್ಯಕ್ಷರಾಗಿ ರಘುರಾಮರೆಡ್ಡಿ ಅವಿರೋಧ ಆಯ್ಕೆ
ಮುಖ್ಯ ಸುದ್ದಿ
ಮುರುಘಾ ಮಠ
ಮುರುಘಾಮಠ | ಬಸವೇಶ್ವರರ ಜಯಂತಿ ಪ್ರಯುಕ್ತ ರಂಗೋಲಿ, ವೇಷಭೂಷಣ ಸ್ಪರ್ಧೆ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
 

Loading Comments...
 

    Welcome Back!

    Sign in to your account

    Username or Email Address
    Password

    Lost your password?

    Not a member? Sign Up