CHITRAUDRGA NEWS | 18 AUGUST 2026
ಚಿತ್ರದುರ್ಗ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲೊಂದಾದ “ಗೃಹಲಕ್ಷ್ಮಿ” ಯೋಜನೆಯ 32ನೇ ಕಂತಿನ ಹಣವನ್ನು ಬಿಡುಗಡೆ ಮಾಡಲಾಗಿದೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಆರ್. ಶಿವಣ್ಣ ಗಂಜಿಗಟ್ಟೆ ತಿಳಿಸಿದ್ದಾರೆ.
ಇದನ್ನೂ ಓದಿ: ಮಾರುಕಟ್ಟೆ ಧಾರಣೆ | ಆಗಸ್ಟ್ 17 | ಶೇಂಗಾ ರೇಟ್ ಎಷ್ಟಿದೆ?
ರಾಜ್ಯ ಸರ್ಕಾರ ಮಹಿಳೆಯರ ಆರ್ಥಿಕ ಸ್ಥಿತಿ ಬಲಪಡಿಸುವ ಉದ್ದೇಶದಿಂದ ಜಾರಿಗೆ ತಂದಿರುವ ಗೃಹಲಕ್ಷ್ಮಿ ಯೋಜನೆ. ಕುಟುಂಬದ ಮುಖ್ಯ ಮಹಿಳೆಗೆ ಪ್ರತಿ ತಿಂಗಳು ರೂ.2000/-ಹಣವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡಲಾಗುತ್ತಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು 3,78,512 ಫಲಾನುಭವಿಗಳಿಗೆ ಈಗಾಗಲೇ ರೂ.75.70 ಕೋಟಿ ರೂಪಾಯಿ ಜಮೆಯಾಗಿದೆ ಎಂದು ಪ್ರಕಟಣೆ ತಿಳಿಸಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

