By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
    ಹಿರಿಯೂರು ಭಾಗದ 16 ಕೆರೆ, ಗಾಯತ್ರಿ ಜಲಾಶಯಕ್ಕೆ ನೀರು ತುಂಬಿಸಲು ₹244 ಕೋಟಿ ಯೋಜನೆಗೆ ಸಿಎಂ ಭೂಮಿಪೂಜೆ
    4 days ago
    ಭದ್ರಾ ಮೇಲ್ದಂಡೆ ಯೋಜನೆ | ಚಿತ್ರದುರ್ಗ ಶಾಖಾ ಕಾಲುವೆಗೆ ಹೆಚ್ಚುವರಿ 1 ಟಿಎಂಸಿ ಬಿಡುಗಡೆಗೆ ಕ್ರಮ | ಟಿ.ರಘುಮೂರ್ತಿ
    5 days ago
    ಅರ್ಜಿ ಅಹ್ವಾನ
    ಚಿತ್ರದುರ್ಗ ಜಿಲ್ಲೆಯಲ್ಲಿ 216 ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
    5 days ago
    ಚರ್ಮ ಕುಶಲಕರ್ಮಿಗಳಿಗೆ ವಿವಿಧ ಯೋಜನೆಗಳಡಿ ಸೌಲಭ್ಯ | ಅರ್ಜಿ ಆಹ್ವಾನ
    5 days ago
    Municipal Council
    ಲ್ಯಾಪ್‌ಟಾಪ್, ತ್ರಿಚಕ್ರ ವಾಹನ ಖರೀದಿಗೆ ಸಹಾಯಧನ
    5 days ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಚಿತ್ರದುರ್ಗ ಜಿಲ್ಲಾ ನ್ಯಾಯಾಲಯ
    ಚಿತ್ರದುರ್ಗದ ಮೂವರು ಕೊಲೆ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
    1 week ago
    ಆರೋಪಿ ರಂಗಸ್ವಾಮಿ
    ಅನೈತಿಕ ಸಂಬಂಧದ ಹಿನ್ನೆಲೆಯಲ್ಲಿ ಮಹಿಳೆ ಕೊಲೆ | ಆರೋಪಿ ಬಂಧನ
    4 weeks ago
    ಲಾರಿಗೆ ರಾಜಹಂಸ ಬಸ್ ಡಿಕ್ಕಿ | ಚಾಲಕ ಸಾವು, 15 ಮಂದಿಗೆ ಗಾಯ
    1 month ago
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    3 months ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 months ago
  • ತಾಲೂಕು
    ತಾಲೂಕುShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    3 weeks ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    1 month ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    1 month ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 months ago
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 7 ಸೆಪ್ಟಂಬರ್‌ | ಇಂದಿನ ಅಡಿಕೆ ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 months ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    2 months ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    4 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    5 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ನವೆಂಬರ್ 05 | ಕೈಗೆತ್ತಿಕೊಂಡ ಕೆಲಸಗಳು ಮುಂದೂಡಿಕೆ, ಅರೋಗ್ಯದಲ್ಲಿ ಎಚ್ಚರ
    1 day ago
    today bhavishya
    ದಿನ ಭವಿಷ್ಯ | ನವೆಂಬರ್ 04 | ಆರ್ಥಿಕ ಸಹಾಯ ದೊರೆಯುತ್ತದೆ, ಪ್ರಯಾಣದಲ್ಲಿ ಎಚ್ಚರ
    2 days ago
    today bhavishya
    ದಿನ ಭವಿಷ್ಯ | ನವೆಂಬರ್ 03 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಪರಿಸ್ಥಿತಿ ಸುಧಾರಣೆ
    4 days ago
    today bhavishya
    ದಿನ ಭವಿಷ್ಯ | ನವೆಂಬರ್ 02 | ಶುಭವಾರ್ತೆ, ಹೊಸ ಉದ್ಯೋಗಾವಕಾಶಗಳು
    5 days ago
    today bhavishya
    ದಿನ ಭವಿಷ್ಯ | ನವೆಂಬರ್ 01 | ಅಗತ್ಯಕ್ಕೆ ತಕ್ಕಂತೆ ಆರ್ಥಿಕ ಸಹಾಯ, ವಸ್ತ್ರಾಭರಣ ಖರೀಧಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 30 | ಮೆಕ್ಕೆಜೋಳ, ಶೇಂಗಾ ರೇಟ್….
    1 week ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 29 | ಹತ್ತಿ ರೇಟ್….
    1 week ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 28 | ರಾಗಿ, ಸೂರ್ಯಕಾಂತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ | ಅಕ್ಟೋಬರ್ 27 | ಹತ್ತಿ ರೇಟ್ ಎಷ್ಟಿದೆ?
    1 week ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    X MLA Umapathi Press meet
    ಮಲ್ಲಾಡಿಹಳ್ಳಿ ಅನಾಥೇವಾಶ್ರಮ | ಸಮಗ್ರ ತನಿಖೆಗಾಗಿ ಲೋಕಾಯುಕ್ತಕ್ಕೆ ದೂರು | ಮಾಜಿ ಶಾಸಕ ಎ.ವಿ.ಉಮಾಪತಿ
    1 month ago
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    2 months ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    2 months ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    2 months ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 months ago
  • ಹಿರಿಯೂರು
    ಹಿರಿಯೂರುShow More
    ವಾಣಿ ವಿಲಾಸ ಸಾಗರಕ್ಕೆ 23 ಟಿಎಂಸಿ ನೀರು ಹರಿಸಿ | ಹಿರಿಯೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಆಗ್ರಹ
    1 month ago
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    5 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    5 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    6 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    7 months ago
  • ಹೊಸದುರ್ಗ
    ಹೊಸದುರ್ಗShow More
    ಸಾಣೇಹಳ್ಳಿ | ಶ್ರೀ ಶಿವಕುಮಾರ ಪ್ರಶಸ್ತಿ ಪ್ರಕಟ | ಬಿ.ಆರ್.ಪೊಲೀಸ್ ಪಾಟೀಲ ಆಯ್ಕೆ
    3 weeks ago
    DIET Principal Nagabhushan spoke at the progress review meeting
    ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ 29 ಅಂಶಗಳ ಕಾರ್ಯಕ್ರಮ ಅನುಷ್ಠಾನಕ್ಕೆ ಸೂಚನೆ
    1 month ago
    Power outage on May 1
    ಸೆ.27ರಂದು ಹೊಸದುರ್ಗ ತಾಲ್ಲೂಕಿನ ವಿವಿಧೆಡೆ ವಿದ್ಯುತ್ ವ್ಯತ್ಯಯ
    1 month ago
    A tribute was paid to Shantaveera Shree on behalf of the Kadugolla Association
    ಕಾಡುಗೊಲ್ಲರಿಗಿದೆ ಶ್ರೀಮಂತ ಸಾಂಸ್ಕೃತಿಕ ಪರಂಪರೆ | ಶ್ರೀ ಶಾಂತವೀರ ಸ್ವಾಮೀಜಿ
    2 months ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 months ago
  • Life Style
    Life StyleShow More
    coconut oil will reduce dark circles
    ತೆಂಗಿನ ಎಣ್ಣೆಯೊಂದಿಗೆ ಈ ಪುಡಿಯನ್ನು ಬೆರೆಸಿ ಹಚ್ಚಿದರೆ ಡಾರ್ಕ್ ಸರ್ಕಲ್ ಕಡಿಮೆಯಾಗುತ್ತದೆಯಂತೆ
    1 week ago
    Masturbation actually has a negative impact on men's health
    ಹಸ್ತಮೈಥುನವು ನಿಜವಾಗಿಯೂ ಪುರುಷರ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆಯೇ? ತಿಳಿಯಿರಿ
    1 week ago
    breast cancer
    ಚಿಕ್ಕ ವಯಸ್ಸಿನಲ್ಲಿಯೇ ಋತುಮತಿಯಾದರೆ ಸ್ತನ ಕ್ಯಾನ್ಸರ್ ಬರುವ ಅಪಾಯ ಹೆಚ್ಚಾಗುತ್ತದೆಯೇ?
    1 week ago
    Sneezing
    ಸೀನುವಿಕೆಯಿಂದ ಬೇಸತ್ತಿದ್ದೀರಾ? ಅಲರ್ಜಿಕ್ ರಿನಿಟಿಸ್‌ಗೆ ಇಲ್ಲಿದೆ ಪರಿಹಾರ
    1 week ago
    Honey bee
    ಕಣಜ ಕಡಿತಕ್ಕೆ ಈ ಮನೆಮದ್ದುಗಳನ್ನು ಹಚ್ಚಿದರೆ ನೋವು ಕಡಿಮೆಯಾಗುತ್ತದೆಯಂತೆ
    1 week ago
Reading: 1.40 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಭೂಮಿಪೂಜೆ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

1.40 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಭೂಮಿಪೂಜೆ 

News Desk Chitradurga News
Last updated: 1 August 2026 19:40
News Desk Chitradurga News
3 months ago
Share
ಸಿಸಿ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಭೂಮಿಪೂಜೆ
ಸಿಸಿ ರಸ್ತೆ, ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) ಭೂಮಿಪೂಜೆ
SHARE

CHITRADURGA NEWS | 01 AUGUST 2026

ಚಿತ್ರದುರ್ಗ: ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಕಂಕಣತೊಟ್ಟು ಕ್ಷೇತ್ರದ ಹಲವು ಕಡೆ ಅಭಿವೃದ್ಧಿ ಕಾರ್ಯಗಳಿಗೆ ಭೂವಿ ಪೂಜೆಯನ್ನು ನೆರವೇರಿಸಲಾಗುತ್ತದೆ, ಅಭಿವೃದ್ಧಿ ಕಾಮಗಾರಿಗಳು ಜನರ ಸಹಕಾರ, ಅಧಿಕಾರಿಗಳ ಜವಾಬ್ದಾರಿ ಹಾಗೂ ಗುತ್ತಿಗೆದಾರರ ಗುಣಮಟ್ಟದ ಕೆಲಸದಿಂದ ಮಾತ್ರ ಯಶಸ್ವಿಯಾಗುತ್ತವೆ ಎಂದು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಹೇಳಿದರು.

ಇದನ್ನೂ ಓದಿ: ಪಾಳೆಯಗಾರರ ಕಾಲದ‌ ಶಿಲಾ‌ ಶಾಸನ ಪತ್ತೆ | ವಸ್ತು ಸಂಗ್ರಹಕಾಯಕ್ಕೆ ಹಸ್ತಾಂತರ

ಕ್ಷೇತ್ರದ ಮದಕರಿಪುರ ಮತ್ತು ನಗರದ ಅಮೃತ ಆಯುರ್ವೇದಿಕ್ ಕಾಲೇಜು ಬಳಿ ಶನಿವಾರ ಸಿಸಿ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು, 

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ರಸ್ತೆ, ಚರಂಡಿ, ಕುಡಿಯುವ ನೀರು ಮತ್ತು ಇತರ ಮೂಲಸೌಕರ್ಯಗಳನ್ನು ಬಲಪಡಿಸುವ ನಿಟ್ಟಿನಲ್ಲಿ ಸರ್ಕಾರ ವಿವಿಧ ಯೋಜನೆಗಳ ಮೂಲಕ ಅನುದಾನ ಬಿಡುಗಡೆ ಮಾಡುತ್ತಿದೆ. ಜನರಿಗೆ ಶಾಶ್ವತ ಹಾಗೂ ಗುಣಮಟ್ಟದ ಸೌಲಭ್ಯ ಕಲ್ಪಿಸುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ ಎಂದು ತಿಳಿಸಿದರು.

೨೦೨೫–೨೬ನೇ ಸಾಲಿನ ಮುಖ್ಯಮಂತ್ರಿಯವರ ಮೂಲಸೌಕರ್ಯ ಅಭಿವೃದ್ಧಿ ಯೋಜನೆಯಡಿ ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯಿತಿ ಕಚೇರಿ ತಿರುವಿನಿಂದ ಅಮೃತ ಆಯುರ್ವೇದ ಕಾಲೇಜುವರೆಗೆ ಸುಮಾರು ೭೦ ಲಕ್ಷ ರೂ. ವೆಚ್ಚದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿ ಆರಂಭಿಸಲಾಗಿದೆ. 

ಹಲವು ವರ್ಷಗಳಿಂದ ಗುಂಡಿಗಳು, ಧೂಳು ಹಾಗೂ ಮಳೆಗಾಲದ ಕೆಸರಿನಿಂದ ಬಳಲುತ್ತಿದ್ದ ಈ ರಸ್ತೆಗೆ ಈಗ ಶಾಶ್ವತ ಪರಿಹಾರ ಸಿಗಲಿದ್ದು, ವಿದ್ಯಾರ್ಥಿಗಳು, ಸಾರ್ವಜನಿಕರು ಹಾಗೂ ವಾಹನ ಸವಾರರಿಗೆ ಸುರಕ್ಷಿತ ಸಂಚಾರ ಸಾಧ್ಯವಾಗಲಿದೆ ಎಂದರು.

ಇದನ್ನೂ ಓದಿ: ನಾಳೆ ಸಿವಿಲ್ ಪೊಲೀಸ್ ಪರೀಕ್ಷೆ | ಜಿಲ್ಲಾಧಿಕಾರಿಗಳಿಂದ ಪರೀಕ್ಷಾ ಕೇಂದ್ರಗಳ ಪರಿಶೀಲನೆ

ನಗರದ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಈ ಮಾರ್ಗದಲ್ಲಿ ಪ್ರತಿದಿನ ನೂರಾರು ವಾಹನಗಳು ಸಂಚರಿಸುತ್ತವೆ. ಉತ್ತಮ ಗುಣಮಟ್ಟದ ಕಾಂಕ್ರೀಟ್ ರಸ್ತೆ ನಿರ್ಮಾಣದಿಂದ ಅಪಘಾತಗಳ ಸಾಧ್ಯತೆ ಕಡಿಮೆಯಾಗುವುದರ ಜೊತೆಗೆ ವಾಹನಗಳ ನಿರ್ವಹಣಾ ವೆಚ್ಚವೂ ತಗ್ಗಲಿದೆ ಎಂದು ಹೇಳಿದರು.

ಇದೇ ವೇಳೆ ಚಿತ್ರದುರ್ಗ ತಾಲೂಕಿನ ಮದಕರಿಪುರ ಗ್ರಾಮದಲ್ಲಿ ಶ್ರೀ ಆಂಜನೇಯಸ್ವಾಮಿ–ಶ್ರೀ ಮಹಾಲಕ್ಷ್ಮೀ ಮಹಾದ್ವಾರದಿಂದ ರಾಜಶೇಖರ ಅವರ ಮನೆವರೆಗೆ (ವಯಾ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ) ಸುಮಾರು ೭೦ ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ ಕಾಮಗಾರಿಗೂ ಭೂಮಿಪೂಜೆ ನೆರವೇರಿಸಲಾಯಿತು. ಈ ಕಾಮಗಾರಿ ೨೦೨೪–೨೫ನೇ ಸಾಲಿನ ಮಳೆ ಪರಿಹಾರ (ಈಟooಜ) ಯೋಜನೆಯಡಿ ಕೈಗೆತ್ತಿಕೊಳ್ಳಲಾಗಿದೆ.

ಮದಕರಿಪುರ ಗ್ರಾಮದಲ್ಲಿ ಮಳೆಗಾಲದಲ್ಲಿ ರಸ್ತೆ ಮೇಲೆ ನೀರು ನಿಂತು ಸಾರ್ವಜನಿಕರು, ಶಾಲಾ ಮಕ್ಕಳು ಹಾಗೂ ಹಿರಿಯ ನಾಗರಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದರು. ಚರಂಡಿ ವ್ಯವಸ್ಥೆ ಇಲ್ಲದ ಕಾರಣ ರಸ್ತೆ ಬೇಗ ಹಾಳಾಗುತ್ತಿತ್ತು. ಈಗ ರಸ್ತೆ ಮತ್ತು ಚರಂಡಿಯನ್ನು ಒಟ್ಟಿಗೆ ನಿರ್ಮಿಸುವುದರಿಂದ ಮಳೆನೀರು ಸರಾಗವಾಗಿ ಹರಿದು ರಸ್ತೆ ದೀರ್ಘಕಾಲ ಬಾಳಿಕೆ ಬರುವಂತೆ ಮಾಡಲಾಗುತ್ತಿದೆ ಎಂದು ಶಾಸಕ ವಿವರಿಸಿದರು.

ಇದನ್ನೂ ಓದಿ: ನಿಮ್ಮ ವಾಹನದ ಮೇಲೆ ‘PRESS’ ಸ್ಟಿಕ್ಕರ್ ಅಂಟಿಸಿದ್ದರೆ ದಂಡ ಗ್ಯಾರೆಂಟಿ | ಜಿಲ್ಲಾ ಪೊಲೀಸರಿಂದ ಎಚ್ಚರಿಕೆ

ಅಭಿವೃದ್ಧಿ ಕಾಮಗಾರಿಗಳ ಯಶಸ್ಸಿಗೆ ಸಾರ್ವಜನಿಕರ ಸಹಕಾರವೂ ಅತ್ಯಗತ್ಯವಾಗಿದೆ. ಜನರು ಕಾಮಗಾರಿಗಳ ಗುಣಮಟ್ಟದ ಬಗ್ಗೆ ಜಾಗೃತಿಯಿಂದ ಗಮನಹರಿಸಿ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ತಾಲೂಕ್ ಪಂಚಾಯಿತಿ ಇಓ ರವಿಕುಮಾರ್, ಕೆಡಿಪಿ ಸಭೆಯ ಸದಸ್ಯರಾದ ಸಂತೋಷ್, ನಾಗರಾಜ್, ಅಮೃತ ಆಯುರ್ವೇದ ಕಾಲೇಜ್ ಕಾರ್ಯದರ್ಶಿ ಭರತ್, ನಿರುತ ಸಾರ್ವಜನಿಕ ಶಿಕ್ಷಣ ಇಲಾಖೆ ಅಧಿಕಾರಿಗಳಾದ ರೇವಣಸಿದ್ದಪ್ಪ, ರಮೇಶ್, ಕಾಂಗ್ರೆಸ್ ಯುವ ಮುಖಂಡರಾದ ರಾಜೇಶ್ ಮದುರೆ, ಸಮರ್ಥ್, ವಿಕಾಸ್, ಪೃಥ್ವಿ, ಸಂಜಯ್, ಮಲ್ಲಿಕಾರ್ಜುನ್, ವೆಂಕಟೇಶ್, ಸಾಗರ್, ವೀರಣ್ಣ, ರಾಜಣ್ಣ, ನಿಂಗಪ್ಪ, ಮಂಜಣ್ಣ, ಬಸವರಾಜ್, ಮುರುಳಿ, ಬಸವರಾಜ್, ನಾಗರಾಜ್, ನವೀನ್ ಕುಮಾರ್, ತಿಪ್ಪೇಶ್, ದ್ಯಾಮಣ್ಣ, ವೆಂಕಟೇಶ್, ವಿಶ್ವನಾಥ್ ರೆಡ್ಡಿ, ಭೀಮರಾಜ್, ಅಣ್ಣಪ್ಪ, ನಂದನ್, ಕೃಷ್ಣಮೂರ್ತಿ, ಓಬಳೇಶ್, ದಿನೇಶ್, ಶಿಲ್ಪ, ಭವ್ಯ, ಶ್ರೀನಿವಾಸ್, ಯಶವಂತ್, ನಾಗರಾಜ್, ಹೊನ್ನೇಶ್ ಹಾಗೂ ಇತರರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsMLA KC Virendra Pappyಚಿತ್ರದುರ್ಗಚಿತ್ರದುರ್ಗ ನ್ಯೂಸ್ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ
Share This Article
Facebook Email Print
Previous Article ಪಾಳೇಗಾರರ ಕಾಲದ ಶಾಸನ ಪತ್ತೆ ಪಾಳೆಯಗಾರರ ಕಾಲದ‌ ಶಿಲಾ‌ ಶಾಸನ ಪತ್ತೆ | ವಸ್ತು ಸಂಗ್ರಹಕಾಯಕ್ಕೆ ಹಸ್ತಾಂತರ
Next Article today bhavishya ದಿನ ಭವಿಷ್ಯ | ಆಗಸ್ಟ್ 02 | ವ್ಯವಹಾರಗಳಲ್ಲಿ ಅನುಕೂಲಕರ ವಾತಾವರಣ, ಶುಭಸುದ್ದಿ
Leave a Comment

Leave a Reply Cancel reply

Your email address will not be published. Required fields are marked *

today bhavishya
ದಿನ ಭವಿಷ್ಯ | ನವೆಂಬರ್ 05 | ಕೈಗೆತ್ತಿಕೊಂಡ ಕೆಲಸಗಳು ಮುಂದೂಡಿಕೆ, ಅರೋಗ್ಯದಲ್ಲಿ ಎಚ್ಚರ
Dina Bhavishya
today bhavishya
ದಿನ ಭವಿಷ್ಯ | ನವೆಂಬರ್ 04 | ಆರ್ಥಿಕ ಸಹಾಯ ದೊರೆಯುತ್ತದೆ, ಪ್ರಯಾಣದಲ್ಲಿ ಎಚ್ಚರ
Dina Bhavishya
today bhavishya
ದಿನ ಭವಿಷ್ಯ | ನವೆಂಬರ್ 03 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಪರಿಸ್ಥಿತಿ ಸುಧಾರಣೆ
Dina Bhavishya
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಹಿರಿಯೂರು ಭಾಗದ 16 ಕೆರೆ, ಗಾಯತ್ರಿ ಜಲಾಶಯಕ್ಕೆ ನೀರು ತುಂಬಿಸಲು ₹244 ಕೋಟಿ ಯೋಜನೆಗೆ ಸಿಎಂ ಭೂಮಿಪೂಜೆ
ಮುಖ್ಯ ಸುದ್ದಿ

Categories

Dina Bhavishya Life Style ಅಡಕೆ ಧಾರಣೆ ಕ್ರೈಂ ಸುದ್ದಿ ಚಳ್ಳಕೆರೆ ತಾಲೂಕು ನಿಧನವಾರ್ತೆ ಮಾರುಕಟ್ಟೆ ಧಾರಣೆ ಮುಖ್ಯ ಸುದ್ದಿ ಮೊಳಕಾಳ್ಮೂರು ಲೋಕಸಮರ 2024 ಸಂಡೆ ಸ್ಪಷಲ್ ಹಿರಿಯೂರು ಹೊಳಲ್ಕೆರೆ ಹೊಸದುರ್ಗ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up