CHITRADURGA NEWS | 08 JUNE 2026
ಚಿತ್ರದುರ್ಗ: ನೆಲ್ಲಿಕಟ್ಟೆ ಗ್ರಾಮದಲ್ಲಿ 1 ಕೋಟಿ 25 ಲಕ್ಷ ರೂ.ವೆಚ್ಚದಲ್ಲಿ ನೂತನ ಚೆಕ್‍ಡ್ಯಾಂ ಗೋಕಟ್ಟೆ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿ ಪೂಜೆ ಸಲ್ಲಿಸಿದರು.
ಇದನ್ನೂ ಓದಿ: ರುಡ್‍ಸೆಟ್ | ಉಚಿತ ಸಮಗ್ರ ಕೃಷಿ ತರಬೇತಿ
ಈ ಸಂದರ್ಭದಲ್ಲಿ ಭರಮಸಾಗರ ಬಿಜೆಪಿ ಮಂಡಲ ಅಧ್ಯಕ್ಷ ಎನ್.ಟಿ.ಬಸವರಾಜ್, ಬಿಜೆಪಿ. ಜಿಲ್ಲಾ ಉಪಾಧ್ಯಕ್ಷ ಶೈಲೇಶ್‍ಕುಮಾರ್, ಡಿ.ಎಸ್.ಪ್ರವೀಣ್‍ಕುಮಾರ್, ಮಂಜುನಾಥ, ನಾಗರಾಜಪ್ಪ, ಬಾಬು, ತಿಪ್ಪೇಶಣ್ಣ, ಶೇಖರಣ್ಣ, ಷಣ್ಮುಖಪ್ಪ, ಸಿದ್ದಬಸಣ್ಣ, ಕಲ್ಲೇಶ್, ರಾಜಣ್ಣ, ಶಿವಣ್ಣ, ಅರುಣ್‍ಕುಮಾರ್, ಗ್ರಾಮದ ಮುಖಂಡರುಗಳು ಉಪಸ್ಥಿತರಿದ್ದರು.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
