ಹೊಳಲ್ಕೆರೆ
ತುಪ್ಪದಹಳ್ಳಿ | ಜಲಜೀವನ್ ಮಿಷನ್ ಕಾಮಗಾರಿಗೆ ಭೂಮಿಪೂಜೆ

Published on
CHITRADURGA NEWS | 23 MARCH 2025
ಹೊಳಲ್ಕೆರೆ: ತಾಲ್ಲೂಕಿನ ತುಪ್ಪದಹಳ್ಳಿ ಗ್ರಾಮದಲ್ಲಿ ರೂ.1.52 ಕೋಟಿ ವೆಚ್ಚದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆ ಮನೆಗೂ ಕುಡಿಯುವ ನೀರಿನ ಪೈಪ್‍ಲೈನ್ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ ಸಲ್ಲಿಸಿದರು.
Also Read: ಯುಗಾದಿ ಹಬ್ಬಕ್ಕೆ ಮೈಸೂರಿನಿಂದ 2 ವಿಶೇಷ ರೈಲು | ಚಿತ್ರದುರ್ಗಕ್ಕೆ ಯಾವಾಗ ಮತ್ತು ಎಷ್ಟು ಗಂಟೆಗೆ ಬರಲಿದೆ?

ಈ ವೇಳೆ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮಹೇಶಣ್ಣ, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಧನಂಜಯ್, ಲೋಕೇಶ್, ಉಮಾಪತಿ, ಮಲ್ಲಿಕಾರ್ಜುನ್ ಹಾಗೂ ಗ್ರಾಮದ ಮುಖಂಡರುಗಳು ಇದ್ದರು.
Continue Reading
Related Topics:Bhumi Puja, Chitradurga, Chitradurga news, Chitradurga Updates, Holalkere, Jaljeevan Mission, Kannada Latest News, Kannada News, MLA Chandrappa, Thuppadahalli, work, ಕನ್ನಡ ನ್ಯೂಸ್, ಕನ್ನಡ ಲೇಟೆಸ್ಟ್ ನ್ಯೂಸ್, ಕನ್ನಡ ಸುದ್ದಿ, ಕಾಮಗಾರಿ, ಚಿತ್ರದುರ್ಗ, ಚಿತ್ರದುರ್ಗ ನ್ಯೂಸ್, ಜಲಜೀವನ್ ಮಿಷನ್, ತುಪ್ಪದಹಳ್ಳಿ, ಭೂಮಿಪೂಜೆ, ಶಾಸಕ ಚಂದ್ರಪ್ಪ, ಹೊಳಲ್ಕೆರೆ

Click to comment