CHITRADURGA NEWS | 18 November 2026
ಚಿತ್ರದುರ್ಗ: ಚಿತ್ರದುರ್ಗ: ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ (APMC) ನವೆಂಬರ್ 18ರಂದು ನಡೆದ ಮಾರುಕಟ್ಟೆಯಲ್ಲಿ ಶೇಂಗಾ, ಮೆಕ್ಕೆಜೋಳ, ಸೂರ್ಯಕಾಂತಿ ಮತ್ತಿತರೆ ಬೆಳೆಗಳ ಕನಿಷ್ಟ ಮತ್ತು ಗರಿಷ್ಠ ಧಾರಣೆ ಇಲ್ಲಿದೆ.
ಇದನ್ನೂ ಓದಿ: ಲೋಕಾಯುಕ್ತ ದಾಳಿ | ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವೀಂದ್ರ, ಎಪಿಎಂಸಿ ಅಧಿಕಾರಿ ವೆಂಕಟೇಶ್ ಮನೆ, ಕಚೇರಿಯಲ್ಲಿ ಪರಿಶೀಲನೆ
ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ
ಮೆಕ್ಕೆಜೋಳ 2000 – 3750
ಮೆಕ್ಕೆಜೋಳ (ಕಾರ್ನ್) 4409 – 4621
ಕಡಲೆ ಕಾಳು 5469 – 7875
ಶೇಂಗಾ 4111 – 11289
ಸೂರ್ಯಕಾಂತಿ 7469 – 8050
ಹುರುಳಿಕಾಳು
ತೊಗರಿಬೆಳೆ 8689 – 9219
ರಾಗಿ 3060 – 3750
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

