By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಆಯಾನ್‌ ಬೇಗ್‌
    ಚಿತ್ರದುರ್ಗದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ
    42 minutes ago
    ಪವನ್ ಕಲ್ಯಾಣ್
    ಏ.25 ರಂದು ಚಿತ್ರದುರ್ಗದಲ್ಲಿ ಜನಸೇನಾ ಪಕ್ಷದ ಸದಸ್ಯತ್ವ ಅಭಿಯಾನ  
    9 hours ago
    ರಾಮಾನುಜಾಚಾರ್ಯರ 1009 ನೇ ಜಯಂತ್ಯೋತ್ಸವ ಆಚರಣೆ
    ರಾಮಾನುಜಾಚಾರ್ಯರ 1009 ನೇ ಜಯಂತ್ಯೋತ್ಸವ ಆಚರಣೆ 
    9 hours ago
    ಬಾಲಭವನದಲ್ಲಿ 15 ದಿನಗಳ ಮಕ್ಕಳ ಬೇಸಿಗೆ ಶಿಬಿ
    ಬಾಲಭವನದಲ್ಲಿ 15 ದಿನಗಳ ಮಕ್ಕಳ ಬೇಸಿಗೆ ಶಿಬಿರ | ಉದ್ಘಾಟನೆ 
    23 hours ago
    ಉಚ್ಚಂಗಿಯಲ್ಲಮ್ಮ
    ಕೋಟೆನಾಡಿನ ಶಕ್ತಿ ದೇವತೆ ಉಚ್ಚಂಗಿಯಲ್ಲಮ್ಮ ದೇವಿಯ ಜಾತ್ರಾ ಮಹೋತ್ಸವ 
    23 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    5 days ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    1 week ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    3 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    3 weeks ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    3 weeks ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 week ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಏಪ್ರಿಲ್‌ 22 | ಇಂದಿನ ಅಡಿಕೆ ರೇಟ್‌
    22 hours ago
    arecanut price list
    ಅಡಿಕೆ ಧಾರಣೆ |17 ಏಪ್ರಿಲ್‌ |ಇಂದಿನ ಮಾರುಕಟ್ಟೆಯಲ್ಲಿ ಯಾವ ಅಡಿಕೆಗೆ ಎಷ್ಟು ರೇಟ್‌
    6 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಮತ್ತಷ್ಟು ಏರಿಕೆ
    7 days ago
    arecanut price list
    ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆಯಲ್ಲಿ ಏರಿಕೆ
    1 week ago
    arecanut price list
    ಅಡಿಕೆ ಧಾರಣೆ | 10 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌ ?
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 23 | ಉದ್ಯೋಗಗಳಲ್ಲಿ ಅನುಕೂಲಕರ ವಾತಾವರಣ, ಪ್ರಯಾಣದ ಸೂಚನೆ
    12 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 22 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಮಕ್ಕಳ ಆರೋಗ್ಯದ ಬಗ್ಗೆ ಎಚ್ಚರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 21 | ಕೈಗೊಂಡ ಕೆಲಸಗಳಲ್ಲಿ ಯಶಸ್ಸು, ಶುಭ ಸುದ್ದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 20 | ವೃತ್ತಿ ಮತ್ತು ವ್ಯವಹಾರಗಳಲ್ಲಿ ಆತುರದ ನಿರ್ಧಾರ ಬೇಡ, ಆರೋಗ್ಯದಲ್ಲಿ ಎಚ್ಚರ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 19 | ಆಕಸ್ಮಿಕ ಧನಲಾಭ, ಕೈಗೊಂಡ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 23 | ಹತ್ತಿ ರೇಟ್ ಎಷ್ಟಿದೆ?
    5 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 22 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    1 day ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    2 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 18 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 17 | ಮೆಕ್ಕೆಜೋಳ, ರಾಗಿ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 weeks ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    3 weeks ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    1 month ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    1 week ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    1 week ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    2 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    2 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    2 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    4 weeks ago
  • Life Style
    Life StyleShow More
    Fatty liver problem, fish
    ಕೊಬ್ಬಿನ ಲಿವರ್‍ ಸಮಸ್ಯೆ ಇರುವವರು ಮೀನು ತಿನ್ನಬಹುದೇ?
    10 hours ago
    vitamins
    ದೇಹದಲ್ಲಿ ಈ ಜೀವಸತ್ವಗಳ ಮಟ್ಟ ಹೆಚ್ಚಾದರೆ ದೇಹಕ್ಕೆ ಹಾನಿ ಉಂಟಾಗಬಹುದು
    11 hours ago
    skin hole
    ಚರ್ಮ್ ರಂಧ್ರಗಳನ್ನು ಆಳವಾಗಿ ಸ್ವಚ್ಛಗೊಳಿಸಲು ಈ ಮಾರ್ಗವನ್ನು ಅನುಸರಿಸಿ
    1 day ago
    perfume scent
    ಬೇಸಿಗೆಯಲ್ಲಿ ಸುಗಂಧ ದ್ರವ್ಯದ ಪರಿಮಳ ಹೆಚ್ಚು ಕಾಲ ಉಳಿಯಲು ಈ ಟ್ರಿಕ್ ಪ್ರಯತ್ನಿಸಿ
    1 day ago
    skin
    ನಿಮ್ಮ ಚರ್ಮವು ಹೆಚ್ಚು ಸೂಕ್ಷ್ಮವಾಗಿದೆಯೇ? ಹಾಗಾದ್ರೆ ಚರ್ಮದ ಹೊರ ಪದರ ಆರೋಗ್ಯವಾಗಿರಲು ಹೀಗೆ ಮಾಡಿ
    2 days ago
Reading: ಮನೆಯ ಕೈತೋಟದಲ್ಲಿ ತರಕಾರಿ ಬೆಳೆದು ಆರೋಗ್ಯ ಕಾಪಾಡಿಕೊಳ್ಳಿ | ಡಾ.ಶಾಂತ ಭಟ್
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಮನೆಯ ಕೈತೋಟದಲ್ಲಿ ತರಕಾರಿ ಬೆಳೆದು ಆರೋಗ್ಯ ಕಾಪಾಡಿಕೊಳ್ಳಿ | ಡಾ.ಶಾಂತ ಭಟ್

News Desk Chitradurga News
Last updated: 15 November 2025 21:38
News Desk Chitradurga News
5 months ago
Share
ಸ್ವದೇಶಿ ಮೇಳದ ನಾಲ್ಕನೇ ದಿನದಂದು ಹಮ್ಮಿಕೊಂಡಿದ್ದ ತಾರಸಿ ತೋಟ ತರಬೇತಿ
SHARE

CHITRADURGA NEWS | 16 NOVEMBER 2025

ಚಿತ್ರದುರ್ಗ: ಹಿಂದಿನ ಕಾಲದಲ್ಲಿ ಮನೆಗ ಬೇಕಾದ ಅಗತ್ಯವಾದ ತರಕಾರಿಗಳನ್ನು ಮನೆಯ ಕೈತೋಟದಲ್ಲಿಯೇ ಬೆಳೆಯುವುದರ ಮೂಲಕ ಮನೆಯವರ ಆರೋಗ್ಯವನ್ನು ಕಾಪಾಡುತ್ತಿದ್ದರು, ಆದರೆ ಇಂದಿನ ದಿನಮಾನದಲ್ಲಿ ಎಲ್ಲವನ್ನು ಮಾರುಕಟ್ಟೆಯಿಂದ ಖರೀದಿ ಮಾಡುವುದರಿಂದ ನಮ್ಮ ಆರೋಗ್ಯದ ಮೇಲೆ ದುಷ್ಪರಿಣಾಮ ಮಾಡಿಕೊಳ್ಳುತ್ತಿದ್ದಾರೆ ಎಂದು ದಾವಣಗೆರೆಯ ಪರಿವರ್ತನ ವೇದಿಕೆಯ ಡಾ.ಶಾಂತ ಭಟ್ ವಿಷಾಧಿಸಿದ್ದಾರೆ.

ಇದನ್ನೂ ಓದಿ: ಅಡಿಕೆ ರೇಟ್‌ | ಭೀಮಸಮುದ್ರ, ಚನ್ನಗಿರಿ ಅಡಿಕೆ ಮಾರುಕಟ್ಟೆ ದರ

ನಗರದಲ್ಲಿ ಕಳೆದ 12 ರಿಂದ ನಡೆಯುತ್ತಿರುವ ಸ್ವದೇಶಿ ಜಾಗರಣ ಮಂಚ್ ಅಡಿಯಲ್ಲಿನ ಸ್ವದೇಶಿ ಮೇಳದ ನಾಲ್ಕನೇ ದಿನದಂದು ಹಮ್ಮಿಕೊಂಡಿದ್ದ ತಾರಸಿ ತೋಟ ತರಬೇತಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, 

ಉತ್ತಮವಾದ ಪರಿಸರಕ್ಕಾಗಿ ಜನರ ಮನಸ್ಸ್‍ನ್ನು ಪರಿಸರದ ಕಡೆಗೆ ತಿರುಗಿಸುವ ಕಾರ್ಯವನ್ನು ಇಂದಿನ ದಿನದಲ್ಲಿ ಮಾಡಬೇಕಿದೆ. 

ನಮ್ಮ ತಂದೆ-ತಾಯಿ ಅಜ್ಜ, ತಾತನ ಕಾಲದಲ್ಲಿ ನಮ್ಮನ್ನು ಹೊಲ ತೋಟಗಳಿಗೆ ಕರೆದುಕೊಂಡು ಹೋಗುವುದರ ಮೂಲಕ ತಮ್ಮ ಪರಿಸರವನ್ನು ಪರಿಚಯ ಮಾಡಿ ಕೊಡುತ್ತಿದ್ದರು. ಆದರೆ ಇಂದಿನ ಮಕ್ಕಳಿಗೆ ಹಾಲು ಎಲ್ಲಿದ್ದ ಬರುತ್ತದೆ ಎಂದರೆ ಭೂತ್‍ನಿಂದ ಅನ್ನುತ್ತಾರೆ ಅದೇ ರೀತಿ ತರಕಾರಿಗಳು ಎಲ್ಲಿಂದ ಬರುತ್ತವೆ ಎಂದರೆ ಮಾರುಕಟ್ಟೆಯಿಂದ ಎನ್ನುತ್ತಾರೆ.

ಇದನ್ನೂ ಓದಿ: ಸಾಲುಮರದ ತಿಮ್ಮಕ್ಕ ಹೆಸರಿನಲ್ಲಿ ಸಸಿ ನೆಟ್ಟು ಶ್ರದ್ಧಾಂಜಲಿ ಸೂಚನೆ

ಪೋಷಕರು ತಮ್ಮ ಮಕ್ಕಳು ಹೆಚ್ಚಿನ ಅಂಕಗಳನ್ನು ಗಳಿಸಲಿ ಎಂದು ದಿನ ಮಕ್ಕಳನ್ನು ಓದು ಓದು ಎನ್ನುತ್ತಾರೆ. ಅಟವನ್ನು ಆಡಲು ಸಹಾ ಬಿಡುವುದಿಲ್ಲ, ಅವರ ಮುಂದಿನ ಜಿವನಕ್ಕೆ ಅವಶ್ಯಕವಾದ ತಯಾರಿಯನ್ನು ಸಹಾ ಮಾಡಲು ಬಿಡುತ್ತಿಲ್ಲ. ಇಂದಿನ ದಿನಮಾನದಲ್ಲಿ ಮಕ್ಕಳು ಹೆಚ್ಚಿನ ಪ್ರಮಾಣದಲ್ಲಿ ಬುದ್ದಿಯನ್ನು ಉಪಯೋಗ ಮಾಡುತ್ತಿಲ್ಲ. ಇದರ ಬದಲು ತಂತ್ರಜ್ಞಾನವನ್ನು ಹೆಚ್ಚಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ.

ಇದರಿಂದ ಮುಂದಿನ ದಿನದಲ್ಲಿ ನಿಮ್ಮ ಬುದ್ದಿಗೆ ಮಂಕು ಹಿಡಿಯುತ್ತದೆ ಎಂದ ಅವರು, ಮನೆಯಲ್ಲಿ ಕೈತೋಟವನ್ನು ಮಾಡುವುದರ ಮೂಲಕ ಶುದ್ದವಾದ ತರಕಾರಿಗಳನ್ನು ಬೆಳೆದು ಮನೆಯಲ್ಲಿ ಉಪಯೋಗವನ್ನು ಮಾಡುವುದರ ಮೂಲಕ ಮನೆಯವರ ಆರೋಗ್ಯವನ್ನು ಕಾಪಾಡಬಹುದಾಗಿದೆ ಎಂದು ತಿಳಿಸಿದರು.

ತಾರಸಿ ತೋಟ ತರಬೇತಿ ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಕೆ.ಎಸ್.ನವೀನ್ ಮಾತನಾಡಿ, ನಾವು ಚಿಕ್ಕವರಾಗಿದ್ದಾಗ ನಮ್ಮ ಮನೆಯ ಹಿಂದೆ ತೋಟವನ್ನು ಮಾಡುತ್ತಿದ್ದರು ಅದರಲ್ಲಿ ಮನೆಗೆ ಬೇಕಾದ ಅಗತ್ಯವಾದ ತರಕಾರಿಗಳನ್ನು ಬೆಳೆಯುವುದರ ಮೂಲಕ ಮನೆಗೆ ಶುದ್ದವಾರ ತರಕಾರಿಗಳನ್ನು ಉಪಯೋಗ ಮಾಡುತ್ತಿದ್ದರು.

ಇದನ್ನೂ ಓದಿ: ದನಗಳಿಲ್ಲದ ಕೃಷಿಯಿಂದ ಆರೋಗ್ಯ ಉಳಿಯುವುದಿಲ್ಲ | ಪುಟ್ಟಸ್ವಾಮಿ

ಆದರೆ ಇಂದಿನ ದಿನದಲ್ಲಿ ಯಾವ ಮನೆಯಲ್ಲಿಯೂ ಸಹಾ ಕೈತೋಟ ಎನ್ನುವುದು ಇಲ್ಲವಾಗಿದೆ, ಗ್ರಾಮಾಂತರ ಪ್ರದೇಶದಲ್ಲಿ ಬಹುತೇಕ ಜನತೆ ತಮ್ಮ ಮನೆಗೆ ಅಗತ್ಯವಾಗಿ ಬೇಕಾದ ತರಕಾರಿಗಳನ್ನು ತಾವೇ ಸ್ವಂತಹ ಬೆಳೆಯುವುದರ ಮೂಲಕ ಉಪಯೋಗವನ್ನು ಮಾಡುತ್ತಿದ್ದಾರೆ. 

ನಗರಗಳಲ್ಲಿ ನಮಗೆ ಅಗತ್ಯವಾಗಿ ಬೇಕಾದ ವಸ್ತುಗಳು ನಮ್ಮ ಮನೆ ಬಾಗಿಲಿಗೆ ಕೆಲವೇ ನಿಮಿಷಗಳಲ್ಲಿ ಬರುವ ಈ ಕಾಲದಲ್ಲಿ ತರಕಾರಿಗಳು ಯಾವ ರೀತಿಯಲ್ಲಿ ಬೆಳೆಯುತ್ತಾರೆ ಎಂದು ಮಕ್ಕಳಿಗೆ ತಿಳಿದಿಲ್ಲ ಎಂದರು.

ಉತ್ತಮವಾದ ಬೆಳೆ ಬರಲಿ ಎಂಬ ದೃಷ್ಟಿಯಿಂದ ರಾಸಾಯಿಕ ವಸ್ತುಗಳನ್ನು ಬೆಳೆಗಳಿಗೆ ನೀಡುತ್ತಿದ್ದಾರ, ಇದರಿಂದ ಬೆಳೆಗಳು ವಿಷವಾಗುತ್ತಿವೆ. ಇದನ್ನು ಸೇವಿಸುವ ನಾವುಗಳು ಸಹಾ ವಿಷದ ದೇಹವಾಗುತ್ತಾ ವಿವಿಧ ರೀತಿಯ ರೋಗಗಳಿಗೆ ಬಲಿಯಾಗುತ್ತಿದ್ದಾರೆ ಎಂದರು.

ಇದನ್ನೂ ಓದಿ: ಬಿರ್ಸಾ ಮುಂಡಾ ಆದಿವಾಸಿ ಬುಡಕಟ್ಟುಗಳ ಆತ್ಮಾಭಿಮಾನದ ಪ್ರತೀಕ | AC ಮೆಹಬೂಬ್ ಜಿಲಾನಿ ಖುರೇಷಿ

ಸ್ವದೇಶಿ ಮೇಳದ ಸಂಚಾಲಕರಾದ ಸೌಭಾಗ್ಯ ಬಸವರಾಜನ್, ರೀನಾ ವೀರಭದ್ರಪ್ಪ, ಶ್ಯಾಮಲಾ ಶಿವಪ್ರಕಾಶ್, ನಾಗರಾಜ್ ಬೇದ್ರೇ ಭಾಗವಹಿಸಿದ್ದರು.  

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsSwadeshi MelaVegetablesಚಿತ್ರದುರ್ಗಚಿತ್ರದುರ್ಗ ನ್ಯೂಸ್ತರಕಾರಿಸ್ವದೇಶಿ ಮೇಳ
Share This Article
Facebook Email Print
Previous Article BJP leader Hanumantegowda ಕಾಂಗ್ರೆಸ್ ಮುಕ್ತ ಭಾರತಕ್ಕೆ ಬಿಹಾರ ಚುನಾವಣೆ ಫಲಿತಾಂಶ ಸಾಕ್ಷಿ | ಹನುಮಂತೇಗೌಡ
Next Article ಸ್ವಾತಂತ್ರ್ಯ ಸಿಕ್ಕು 70 ವರ್ಷ ಕಳೆದರು ಸಹಕಾರ ಸಂಘಗಳಿಗೆ ಸರಿಯಾದ ವ್ಯವಸ್ಥೆ ಇಲ್ಲ | ಶಾಸಕ ಎಂ.ಚಂದ್ರಪ್ಪ
Leave a Comment

Leave a Reply Cancel reply

Your email address will not be published. Required fields are marked *

ಆಯಾನ್‌ ಬೇಗ್‌
ಚಿತ್ರದುರ್ಗದಲ್ಲಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಆತ್ಮಹತ್ಯೆ
ಮುಖ್ಯ ಸುದ್ದಿ
ಮಾರುಕಟ್ಟೆ ಧಾರಣೆ
ಮಾರುಕಟ್ಟೆ ಧಾರಣೆ | ಏಪ್ರಿಲ್ 23 | ಹತ್ತಿ ರೇಟ್ ಎಷ್ಟಿದೆ?
ಮಾರುಕಟ್ಟೆ ಧಾರಣೆ
ಪವನ್ ಕಲ್ಯಾಣ್
ಏ.25 ರಂದು ಚಿತ್ರದುರ್ಗದಲ್ಲಿ ಜನಸೇನಾ ಪಕ್ಷದ ಸದಸ್ಯತ್ವ ಅಭಿಯಾನ  
ಮುಖ್ಯ ಸುದ್ದಿ
ರಾಮಾನುಜಾಚಾರ್ಯರ 1009 ನೇ ಜಯಂತ್ಯೋತ್ಸವ ಆಚರಣೆ
ರಾಮಾನುಜಾಚಾರ್ಯರ 1009 ನೇ ಜಯಂತ್ಯೋತ್ಸವ ಆಚರಣೆ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up