ಮುಖ್ಯ ಸುದ್ದಿ
GTTC: ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

Published on

CHITRADURGA NEWS | 22 NOVEMBER 2024
ಚಿತ್ರದುರ್ಗ: ಚಿತ್ರದುರ್ಗ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ (GTTC) ಕೇಂದ್ರದಲ್ಲಿ ದೀರ್ಘಾವಧಿ ಕೋರ್ಸ್‍ಗಳು ನಡೆಯುತ್ತಿದ್ದು, ಈ ಕೋರ್ಸ್‍ಗೆ ಅಗತ್ಯವಿರುವ ಡಿಪ್ಲೊಮಾ ಇನ್ ಟೂಲ್ ಅಂಡ್ ಡೈ ಮೇಕಿಂಗ್ ಅಥವಾ ಬಿಇ (ಮೆಕ್ಯಾನಿಕಲ್) ಅಥವಾ ಎಂಟೆಕ್ (ಮೆಕ್ಯಾನಿಕಲ್) ವಿದ್ಯಾರ್ಹತೆ ಹೊಂದಿರುವ ಒರ್ವ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: ಚಳ್ಳಕೆರೆ ಶಾಸಕ ಟಿ.ರಘುಮೂರ್ತಿಗೆ ಸಚಿವ ಸ್ಥಾನ..!
ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಚಿತ್ರದುರ್ಗ, ಸರ್ವೆ.ನಂ. 44, ಹಳೆಯ ಬೆಂಗಳೂರು ರಸ್ತೆ, ಕಣಿವೆ ಮಾರಮ್ಮ ದೇವಸ್ಥಾನದ ಹಿಂಭಾಗ, ಕುಂಚಿಗನಾಳ್ ದೂರವಾಣಿ ಸಂಖ್ಯೆ 9738465834, 9481866855, 9945616114 ಗೆ ಸಂಪರ್ಕಿಸಬಹುದು ಎಂದು ಚಿತ್ರದುರ್ಗ ಜಿಟಿಟಿಸಿ ಪ್ರಾಂಶುಪಾಲರು ತಿಳಿಸಿದ್ದಾರೆ.
Continue Reading
Related Topics:Application Invitation, Chitradurga Latest, Chitradurga news, Chitradurga Updates, Employment, featured, GTTC, Guest Lecturer, Jobs, Kannada News, Lecturer, ಅತಿಥಿ ಉಪನ್ಯಾಸಕ, ಅರ್ಜಿ ಆಹ್ವಾನ, ಉದ್ಯೋಗ, ಉಪನ್ಯಾಸಕ, ಕನ್ನಡ ಸುದ್ದಿ, ಕೆಲಸ, ಚಿತ್ರದುರ್ಗ ಅಪ್ಡೇಟ್ಸ್, ಚಿತ್ರದುರ್ಗ ನ್ಯೂಸ್, ಚಿತ್ರದುರ್ಗ ಲೇಟೆಸ್ಟ್, ಜಿಟಿಟಿಸಿ

Click to comment