By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಭಾರೀ ಮಳೆಗೆ ಮನೆಗೆ ನುಗ್ಗಿದ ನೀರು | ರಾತ್ರಿ‌ ಜನಜೀವನ ಅಸ್ತವ್ಯಸ್ತ
    1 hour ago
    ಜಿಲ್ಲಾ ಪ್ರಶಿಕ್ಷಣ ವರ್ಗದ ಕಾರ್ಯಾಗಾರ
    ಚಿತ್ರದುರ್ಗ ಬಿಜೆಪಿ ಕಾರ್ಯಕರ್ತರಿಗೆ ಶಿವಮೊಗ್ಗದಲ್ಲಿ ಪ್ರಶಿಕ್ಷಣ ವರ್ಗ | ಬಿ.ವೈ.ವಿಜಯೇಂದ್ರ ಭಾಗೀ
    2 hours ago
    ಪೂರ್ವಭಾವಿ ಸಭೆ ಕೆಪಿಸಿಸಿ ಉಪಾಧ್ಯಕ್ಷ ಮುರುಳಿಧರ ಹಾಲಪ್ಪ ಮಾತನಾಡಿದರು
    ಕಾಂಗ್ರೆಸ್‌ನಲ್ಲಿ ಅಶಿಸ್ತಿಗೆ ಅವಕಾಶವಿಲ್ಲ | ಮುರುಳೀಧರ ಹಾಲಪ್ಪ ಎಚ್ಚರಿಕೆ
    3 hours ago
    ಸಹಜ ಕೃಷಿ ತರಬೇತಿ ಕಾರ್ಯಾಗಾರ
    ವಿಷಯುಕ್ತ ಆಹಾರಕ್ಕಾಗಿ ಸಹಜ ಕೃಷಿ ಅನಿವಾರ್ಯ | ಐಕಾಂತಿಕ ರಾಘವ
    5 hours ago
    ಶಾಲೆ ಸಂಸತ್ತಿನ ಚುನಾವಣೆ
    ಶಾಲೆಗೆ‌‌ ಆಧಾರ್ ಕಾರ್ಡ್ ತಂದು ಮತದಾನ ಮಾಡಿದ ಮಕ್ಕಳು | ಕ್ಯಾದಿಗೆರೆ ಶಾಲೆಯಲ್ಲಿ ಚುನಾವಣೆ 
    5 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    3 days ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    3 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    3 weeks ago
  • ತಾಲೂಕು
    ತಾಲೂಕುShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    4 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    1 week ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    2 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 15 | ವ್ಯವಹಾರದಲ್ಲಿ ಆರ್ಥಿಕ ಪ್ರಗತಿ, ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು
    17 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 14 | ವೃತ್ತಿ ಮತ್ತು ವ್ಯಾಪಾರದಲ್ಲಿ ನಿರೀಕ್ಷಿತ ಪ್ರಗತಿ, ದೂರ ಪ್ರಯಾಣ ಬೇಡ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 13 | ಕೈಗೊಂಡ ಕೆಲಸಗಳಲ್ಲಿ ಅಡಚಣೆಗಳು, ಅರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 12 | ಕೈಗೊಂಡ ಕೆಲಸದಲ್ಲಿ ವಿಳಂಬ, ಆರ್ಥಿಕ ಸಂಕಷ್ಟ
    4 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 11 | ಉದ್ಯೋಗದ ವಾತಾವರಣ ಅನುಕೂಲಕರ, ಹೊಸ ವಾಹನ ಖರೀದಿ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    8 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    1 week ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    2 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    1 month ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    2 months ago
  • ಹಿರಿಯೂರು
    ಹಿರಿಯೂರುShow More
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    4 months ago
  • ಹೊಸದುರ್ಗ
    ಹೊಸದುರ್ಗShow More
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    4 days ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    2 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    2 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    3 weeks ago
    ರಂಗಶಾಲಾ ನಾಟಕೋತ್ಸವ
    ಸಾಣೇಹಳ್ಳಿಯಲ್ಲಿ ಯಶಸ್ವಿಯಾಗಿ ನಡೆದ ರಂಗಶಾಲಾ ನಾಟಕೋತ್ಸವ
    3 weeks ago
  • Life Style
    Life StyleShow More
    eyes
    ಕಣ್ಣುಗಳಲ್ಲಿನ ಈ ಬದಲಾವಣೆಗಳು ರೋಗಗಳನ್ನು ಸೂಚಿಸುತ್ತವೆಯಂತೆ
    15 hours ago
    care of your skin during pregnancy
    ಗರ್ಭಾವಸ್ಥೆಯಲ್ಲಿ ಚರ್ಮದ ಆರೈಕೆ ಮಾಡುವಾಗ ಈ ವಿಷಯಗಳನ್ನು ನೆನಪಿನಲ್ಲಿಡಿ
    16 hours ago
    teeth
    ವೃದ್ಧರಾದ ಮೇಲೂ ನಿಮ್ಮ ಹಲ್ಲುಗಳು ಗಟ್ಟಿಯಾಗಿರಲು ಈ ಸಲಹೆ ಅನುಸರಿಸಿ
    2 days ago
    heart disease
    ದೇಹದಲ್ಲಿನ ಈ ಬದಲಾವಣೆಗಳು ಹೃದಯ ಕಾಯಿಲೆಯ ಲಕ್ಷಣವಾಗಿದೆ
    2 days ago
    pregnant women to eat pumpkin seeds
    ಗರ್ಭಿಣಿಯರು ಕುಂಬಳಕಾಯಿ ಬೀಜಗಳನ್ನು ತಿನ್ನುವುದು ಸುರಕ್ಷಿತವೇ? 
    3 days ago
Reading: ಎಚ್.ಆಂಜನೇಯಗೆ ಬೆಳ್ಳಿ ಗದೆ ನೀಡಿ ಸನ್ಮಾನ | ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಎಚ್.ಆಂಜನೇಯಗೆ ಬೆಳ್ಳಿ ಗದೆ ನೀಡಿ ಸನ್ಮಾನ | ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನ

chitradurganews.com
Last updated: 14 July 2024 21:04
chitradurganews.com
2 years ago
Share
Silver Mace to H. Anjaneya
ಎಚ್.ಆಂಜನೇಯಗೆ ಬೆಳ್ಳಿ ಗದೆ
SHARE

CHITRADURGA NEWS | 14 JULY 2024

ಚಿತ್ರದುರ್ಗ: ಬೆಂಗಳೂರಿನಲ್ಲಿ ರಾಜ್ಯ ಸರ್ಕಾರದಿಂದ ಹಮ್ಮಿಕೊಂಡಿದ್ದ ಡಾ.ಬಾಬು ಜಗಜೀವನರಾಮ್ ಭವನ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಎಚ್.ಆಂಜನೇಯ ಅವರಿಗೆ ಬೆಳ್ಳಿ ಗದೆ ನೀಡಿ ದಲಿತ ಮುಖಂಡರು ಸನ್ಮಾನಿಸಿದರು.

ಈ ಹಿಂದೆ ಸಮಾಜ ಕಲ್ಯಾಣ ಸಚಿವರಾಗಿದ್ದ ಅವಧಿಯಲ್ಲಿ ಎಚ್.ಆಂಜನೇಯ ಅವರು ಬೆಂಗಳೂರಿನಲ್ಲಿ ಬೃಹತ್ ಮಟ್ಟದ ಬಾಬು ಜಗಜೀವನರಾಮ್ ಭವನ ನಿರ್ಮಾಣಕ್ಕೆ ಅಡಿಗಲ್ಲು ಹಾಕಿದ್ದರು.

ಇದನ್ನೂ ಓದಿ: ಪತಂಜಲಿ ಸಂಸ್ಥೆಯಿಂದ ಯೋಗ ಶಿಕ್ಷಕರಿಗೆ ತರಬೇತಿ | 35 ವಾರ್ಡ್‍ಗಳಲ್ಲೂ ಯೋಗ ಕೇಂದ್ರ ತೆರೆಯುವ ಉದ್ದೇಶ

ಈ ಹಿನ್ನೆಲೆಯಲ್ಲಿ ದಲಿತ ಮುಖಂಡರು, ಸರ್ಕಾರದ ಪರವಾಗಿ ಆಂಜನೇಯ ಅವರಿಗೆ ಬೆಳ್ಳಿ ಗಧೆ ನೀಡಿ ಸನ್ಮಾನಿಸಿದರು. ಈ ವೇಳೆ ಆಂಜನೇಯ ಪರ ಜಯಘೋಷಗಳು ಮೊಳಗಿದವು.

ಇನ್ನೂ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಬಹುತೇಕ ನಾಯಕರು ತಮ್ಮ ಭಾಷಣದಲ್ಲಿ ಆಂಜನೇಯ ಹೆಸರು ಉಲ್ಲೇಖಿಸಿದರು. ಈ ವೇಳೆ ಅಭಿಮಾನಿಗಳು ಶಿಳ್ಳೆ, ಚಪ್ಪಾಳೆ ಹಾಕಿ ಅಭಿಮಾನ ಪ್ರದರ್ಶಿಸಿದರು.

ಇದನ್ನೂ ಓದಿ: ಅಗ್ನಿವೀರ ವಾಯು ಸೇವೆಗೆ ಅರ್ಜಿ ಆಹ್ವಾನ

ಬಾಬು ಜಗಜೀವನರಾಮ್ ಭವನದ ಉದ್ಘಾಟನಾ ಕಾರ್ಯಕ್ರಮ ಒಂದು ರೀತಿಯಲ್ಲಿ ಎಚ್.ಆಂಜನೇಯ ಅವರ ಶಕ್ತಿ ಪ್ರದರ್ಶನದಂತೆ ಭಾಸವಾಯಿತು.

ಆಂಜನೇಯ ಪರ ಜನರ ಅಭಿಮಾನ ಕಂಡು ಸಿಎಂ ಸಿದ್ದರಾಮಯ್ಯ ಆಂಜನೇಯ ಅವರನ್ನು ನೋಡಿ ಮೆಚ್ಚುಗೆಯ ನಗೆ ನಕ್ಕರು.

Tribute to H. Anjaneya
ಎಚ್.ಆಂಜನೇಯಗೆ ಸನ್ಮಾನ

ದಲಿತ ಸಮುದಾಯ ಸಿದ್ದರಾಮಯ್ಯ ಪರವಾಗಿದೆ:

ಸನ್ಮಾನ ಸ್ವೀಕರಿಸಿ ಮಾತನಾಡಿದ ಮಾಜಿ ಸಚಿವ ಎಚ್.ಆಂಜನೇಯ, ಅಹಿಂದ ವರ್ಗದ ಕಣ್ಮಣಿ ಸಿದ್ದರಾಮಯ್ಯ ಐದು ವರ್ಷ ಮುಖ್ಯಮಂತ್ರಿಯಾಗಿ ನಿರ್ಭಯವಾಗಿ ಕಾರ್ಯನಿರ್ವಹಿಸಬೇಕು. ಈ ಕಾರ್ಯಕ್ಕೆ ಇಡೀ ದಲಿತ ಸಮುದಾಯ ನಿಮ್ಮೊಂದಿಗೆ ಇರಲಿದೆ ಎಂದರು.

ಇದನ್ನೂ ಓದಿ: ರಸ್ತೆ ಕಾಮಗಾರಿಗೆ ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಭೂಮಿ ಪೂಜೆ 

ಸಿದ್ದರಾಮಯ್ಯ ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಉತ್ತಮವಾಗಿ ಆಡಳಿತ ನಡೆಸುತ್ತಿರುವುದನ್ನು ಕೆಲ ಜನರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ. ಆದ್ದರಿಂದಲೇ ಅಗತ್ಯವಾಗಿ ಟೀಕೆ, ಆರೋಪ ಮಾಡಿ ಎದೆಗುಂದಿಸುವ ಕೆಲಸ ಮಾಡುತ್ತಿದ್ದಾರೆ ಎಂದು ದೂರಿದರು.

ನೊಂದವರು, ಬಡವರು, ಶೋಷಿತರು, ಅಹಿಂದ ವರ್ಗದ ಪ್ರಗತಿಗೆ ಯೋಜನೆಗಳನ್ನು ರೂಪಿಸಿರುವ ಕಾರಣಕ್ಕೆ ಹಾಗೂ ಎಲ್ಲ ವರ್ಗದ ಜನರು ಮೆಚ್ಚಿಕೊಳ್ಳುವ ರೀತಿ ಮಾದರಿ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ಅವರ ಕುರಿತು ಕೆಲವರಲ್ಲಿ ಸಹಜವಾಗಿ ಅಸೂಯೆ ಉಂಟಾಗಿದೆ. ಆದ್ದರಿಂದ ಸುಳ್ಳು ಆರೋಪಗಳಲ್ಲಿ ಕೆಲ ದುಷ್ಟ ಶಕ್ತಿಗಳು ತೊಡಗಿವೆ ಎಂದು ಆರೋಪಿಸಿದರು.

ಇದನ್ನೂ ಓದಿ: ಇದು ಪತ್ರಕರ್ತರು ಆತ್ಮಾವಲೋಕನ ಮಾಡಿಕೊಳ್ಳುವ ಸಮಯ | ಕನ್ನಡಪ್ರಭ ಪ್ರಧಾನ ಸಂಪಾದಕ ರವಿ ಹೆಗಡೆ

ಇಂತಹ ಯಾವುದೇ ಟೀಕೆಗಳಿಗೆ ಸಿದ್ದರಾಮಯ್ಯ ಎದೆಗುಂದಬೇಕಿಲ್ಲ. ನಮ್ಮ ಪರವಾಗಿ ಆಡಳಿತ ನಡೆಸುತ್ತಿರುವ ನಿಮ್ಮ ಬೆನ್ನಿಗೆ ದಲಿತ ಶಕ್ತಿ ಇದೆ. ತಾವು ನಿರ್ಭಯವಾಗಿ ಮುನ್ನುಗ್ಗಿ. 2013-18 ಅವಧಿಯಲ್ಲಿ ಸ್ವತಂತ್ರವಾಗಿ ಆಡಳಿತ ಮರುಕಳಿಸಲಿ. ಈ ನಿಮ್ಮ ಕಾರ್ಯಕ್ಕೆ ನಾವು ಸದಾ ಬೆಂಬಲವಾಗಿರುತ್ತೇವೆ ಎಂದು ಅಭಯ ನೀಡಿದರು.

ಐದು ವರ್ಷಗಳ ಕಾಲ ನನ್ನನ್ನು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗದ ಖಾತೆ ಸಚಿವರಾಗಿ ಸ್ವತಂತ್ರವಾಗಿ ಕಾರ್ಯನಿರ್ಹಿಸಲು ಅವಕಾಶ ಕೊಟ್ಟಿದ್ದ ಸಿದ್ದರಾಮಯ್ಯ ಅವರ 2013-18 ಆಡಳಿತ ದಲಿತರ ಪಾಲಿಗೆ ಸುವರ್ಣ ಯುಗವಾಗಿತ್ತು ಎಂದರು.

ಇದನ್ನೂ ಓದಿ: ಪತಂಜಲಿ ಸಂಸ್ಥೆಯಿಂದ ಯೋಗ ಶಿಕ್ಷಕರಿಗೆ ತರಬೇತಿ | 35 ವಾರ್ಡ್‍ಗಳಲ್ಲೂ ಯೋಗ ಕೇಂದ್ರ ತೆರೆಯುವ ಉದ್ದೇಶ

ಸಚಿವನಾಗಿ ಹಾಸ್ಟೆಲ್ ನಿರ್ಮಾಣ ಸೇರಿ ನೂರಾರು ಜನಪರ ಕೆಲಸ ಮಾಡಿದ್ದೇನೆ. ಮುಖ್ಯವಾಗಿ ಡಾ.ಬಾಬು ಜಗಜೀವನರಾಮ್ ಭವನ ಇಡೀ ದೇಶವೇ ಇತ್ತ ತಿರುಗಿ ನೋಡುವ ರೀತಿ ನಿರ್ಮಾಣ ಮಾಡಲು ಶ್ರಮಿಸಿದ್ದೇನೆ. ಇದಕ್ಕೆಲ ಬೆಂಬಲವಾಗಿ ನಿಂತವರು ಸಿದ್ದರಾಮಯ್ಯ ಎಂದು ಸ್ಮರಿಸಿದರು.

ಲೋಕಸಭಾ ಮಾಜಿ ಸ್ಪೀಕರ್ ಮೀರಾಕುಮಾರಿ, ಸಚಿವರಾದ ಎಚ್.ಸಿ.ಮಹಾದೇವಪ್ಪ, ಕೆ.ಎಚ್.ಮುನಿಯಪ್ಪ, ಆರ್.ಬಿ.ತಿಮ್ಮಾಪುರ, ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಮತ್ತಿತರರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Babu JagjivanaramBangaloreChief MinisterChitradurgaChitradurga newsFormer MinisterH.AnjaneyaKannada UpdatesShakti ShowSiddaramaiahಎಚ್.ಆಂಜನೇಯಕನ್ನಡ ಅಪ್ಡೇಟ್ಸ್ಚಿತ್ರದುರ್ಗಚಿತ್ರದುರ್ಗ ನ್ಯೂಸ್ಬಾಬು ಜಗಜೀವನರಾಮ್ಬೆಂಗಳೂರುಮಾಜಿ ಸಚಿವಮುಖ್ಯಮಂತ್ರಿಶಕ್ತಿ ಪ್ರದರ್ಶನಸಿದ್ದರಾಮಯ್ಯ
Share This Article
Facebook Email Print
Previous Article Yoga Teacher Training by Patanjali Institute Yoga; ಪತಂಜಲಿ ಸಂಸ್ಥೆಯಿಂದ ಯೋಗ ಶಿಕ್ಷಕರಿಗೆ ತರಬೇತಿ | 35 ವಾರ್ಡ್‍ಗಳಲ್ಲೂ ಯೋಗ ಕೇಂದ್ರ ತೆರೆಯುವ ಉದ್ದೇಶ
Next Article ಅರ್ಜಿ ಅಹ್ವಾನ SPORTS; ಕ್ರೀಡಾ ವಿದ್ಯಾರ್ಥಿ ವೇತನ | ಅರ್ಜಿ ಅಹ್ವಾನ 
Leave a Comment

Leave a Reply Cancel reply

Your email address will not be published. Required fields are marked *

ಭಾರೀ ಮಳೆಗೆ ಮನೆಗೆ ನುಗ್ಗಿದ ನೀರು | ರಾತ್ರಿ‌ ಜನಜೀವನ ಅಸ್ತವ್ಯಸ್ತ
ಮುಖ್ಯ ಸುದ್ದಿ
ಜಿಲ್ಲಾ ಪ್ರಶಿಕ್ಷಣ ವರ್ಗದ ಕಾರ್ಯಾಗಾರ
ಚಿತ್ರದುರ್ಗ ಬಿಜೆಪಿ ಕಾರ್ಯಕರ್ತರಿಗೆ ಶಿವಮೊಗ್ಗದಲ್ಲಿ ಪ್ರಶಿಕ್ಷಣ ವರ್ಗ | ಬಿ.ವೈ.ವಿಜಯೇಂದ್ರ ಭಾಗೀ
ಮುಖ್ಯ ಸುದ್ದಿ
ಪೂರ್ವಭಾವಿ ಸಭೆ ಕೆಪಿಸಿಸಿ ಉಪಾಧ್ಯಕ್ಷ ಮುರುಳಿಧರ ಹಾಲಪ್ಪ ಮಾತನಾಡಿದರು
ಕಾಂಗ್ರೆಸ್‌ನಲ್ಲಿ ಅಶಿಸ್ತಿಗೆ ಅವಕಾಶವಿಲ್ಲ | ಮುರುಳೀಧರ ಹಾಲಪ್ಪ ಎಚ್ಚರಿಕೆ
ಮುಖ್ಯ ಸುದ್ದಿ
ಸಹಜ ಕೃಷಿ ತರಬೇತಿ ಕಾರ್ಯಾಗಾರ
ವಿಷಯುಕ್ತ ಆಹಾರಕ್ಕಾಗಿ ಸಹಜ ಕೃಷಿ ಅನಿವಾರ್ಯ | ಐಕಾಂತಿಕ ರಾಘವ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com

Loading Comments...

    Welcome Back!

    Sign in to your account

    Username or Email Address
    Password

    Lost your password?

    Not a member? Sign Up