By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಗ್ರೀಷ್ಮ ಡೇ – ಕೇರ್‌ ಸೆಂಡರ್‌ ವಾರ್ಷಿಕೋತ್ಸವ
    ಗ್ರೀಷ್ಮ ಡೇ – ಕೇರ್‌ ಸೆಂಡರ್‌ ವಾರ್ಷಿಕೋತ್ಸವ | ಬಾಲಗೋಕುಲದ ಉಮೇಶ್‌ ಜೀ ಉಪಸ್ಥಿತಿ
    1 hour ago
    ಜನಗಣತಿ | ಆನ್‌ಲೈನ್‌ನಲ್ಲಿ ಸ್ವಯಂ ನೋಂದಣಿ
    ಜನಗಣತಿ | ಆನ್‍ಲೈನ್ ಮೂಲಕ ಸ್ವಯಂ ದಾಖಲಿಸಲು ಅವಕಾಶ
    2 hours ago
    ಜಿಲ್ಲಾಸ್ಪತ್ರೆ
    ಜಿಲ್ಲಾಸ್ಪತ್ರೆಯಲ್ಲಿ ಉಚಿತ ಮಕ್ಕಳ ಹೃದಯ ತಪಾಸಣೆ
    3 hours ago
    ಗೃಹಲಕ್ಷ್ಮಿ ಯೋಜನೆ
    ಮಹಿಳೆಯರಿಗೆ ಗುಡ್ ನ್ಯೂಸ್ | ಗೃಹಲಕ್ಷ್ಮಿ 29ನೇ ಕಂತಿನ ಹಣ ಮಹಿಳೆಯರ ಖಾತೆಗೆ ಜಮಾ 
    4 hours ago
    ಹುಲ್ಲೂರು ಶ್ರೀನಿವಾಸ ಜೋಯಿಸ ಸ್ಮಾರಕ ಉಪನ್ಯಾಸ ಮಾಲೆ
    ಚಿತ್ರದುರ್ಗ ಇತಿಹಾಸ ಸಂಶೋಧನೆಗೆ ಹುಲ್ಲೂರು ಶ್ರೀನಿವಾಸ ಜೋಯಿಸರ ಕೊಡುಗೆ ದೊಡ್ಡದು
    17 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಗ್ಯಾಸ್ ಸಿಲಿಂಡರ್ ಸ್ಫೋಟ
    ಗ್ಯಾಸ್ ಸಿಲಿಂಡರ್ ಸ್ಫೋಟ | ಅಪ್ಪ, ಮಗ ಸಾವು 
    5 days ago
    SP Ranjith Kumar Bandaru
    ಯುಗಾದಿ ಜೂಜಾಟ ಪೊಲೀಸರ ಭರ್ಜರಿ ಭೇಟೆ | ಜಿಲ್ಲೆಯ ಪೊಲೀಸರು ಜಪ್ತಿ ಮಾಡಿದ ಹಣವೆಷ್ಟು ಗೊತ್ತಾ ?
    1 week ago
    ಭೀಕರ ಅಪಘಾತ | ಮೂವರು ಪೊಲೀಸ್ ಅಧಿಕಾರಿಗಳು ಸಾವು | ಹೆಗ್ಗೆರೆ ಬಳಿ ಘಟನೆ
    2 weeks ago
    SNAKE BYTE
    ಬಾಲಕಿಗೆ ಕಚ್ಚಿದ ನಾಗರಹಾವು | ಬಾಯಿಂದಲೇ ವಿಷ ತೆಗೆದ ಶಿಕ್ಷಕ ರವಿಶಂಕರ್‌ ಸಮಯಪ್ರಜ್ಞೆ | ಇಬ್ಬರಿಗೂ ಚಿಕಿತ್ಸೆ
    2 weeks ago
    DC Office Chitradurga
    ಡಿಸಿ, ಎಡಿಸಿ ಸಹಿ ದುರ್ಬಳಕೆ | 6 ಮಂದಿ ನೌಕರರ ವಿರುದ್ಧ ದೂರು | 15 ಲಕ್ಷ ರೂ. ಮೊತ್ತದ ನಕಲಿ ಬಿಲ್‌ ಸೃಷ್ಟಿ | ಡಿಸಿ ಕಚೇರಿ ಸಂಕೀರ್ಣದಲ್ಲೇ ನಡೆದ ಅಕ್ರಮ
    2 weeks ago
  • ತಾಲೂಕು
    ತಾಲೂಕುShow More
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 days ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    1 week ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    3 weeks ago
    ನಾಯಕನಹಟ್ಟಿ ಶ್ರೀ ಗುರುತಿಪ್ಪೇರುದ್ರಸ್ವಾಮಿ ಜಾತ್ರಾ ಮಹೋತ್ಸವ
    ನಾಯಕನಹಟ್ಟಿ ರಥೋತ್ಸವ | ಮುಕ್ತಿ ಭಾವುಟ ಹರಾಜು | ಈ ವರ್ಷ ಎಷ್ಟು ಮೊತ್ತಕ್ಕೆ ?
    4 weeks ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಚನ್ನಗಿರಿ, ತುಮಕೂರು ಅಡಿಕೆ ಮಾರುಕಟ್ಟೆ ರೇಟ್ಸ್‌
    18 hours ago
    ARECANUT RATE
    ಅಡಿಕೆ ಧಾರಣೆ | 25 ಮಾರ್ಚ್‌ | ಚನ್ನಗಿರಿ, ಭದ್ರಾವತಿ, ತೀರ್ಥಹಳ್ಳಿ ರಾಜ್ಯದ ಇತರೆ ಮಾರುಕಟ್ಟೆಗಳ ರೇಟ್‌
    6 days ago
    ARECANUT RATE
    ಅಡಿಕೆ ಧಾರಣೆ | 24 ಮಾರ್ಚ್‌ | ಯಾವ ಅಡಿಕೆಗೆ ಎಷ್ಟಾಯ್ತು ರೇಟ್‌
    7 days ago
    ARECANUT RATE
    ಅಡಿಕೆ ಧಾರಣೆ | 23 ಮಾರ್ಚ್‌ | ಇಂದಿನ ಅಡಿಕೆ ಮಾರುಕಟ್ಟೆ ರೇಟ್‌
    1 week ago
    ARECANUT RATE
    ಅಡಿಕೆ ಧಾರಣೆ | ತೀರ್ಥಹಳ್ಳಿ, ಮಂಗಳೂರು, ಪುತ್ತೂರು ಅಡಿಕೆ ಮಾರುಕಟ್ಟೆ ರೇಟ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 31 | ಕೈಗೊಂಡ ಕೆಲಸಗಳಲ್ಲಿ ಅಡಚಣೆ, ದೂರದ ಪ್ರಯಾಣದಲ್ಲಿ ಎಚ್ಚರ
    7 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 30 | ದೀರ್ಘಕಾಲದ ಸಾಲದ ಒತ್ತಡ, ನಿರುದ್ಯೋಗಿಗಳಿಗೆ ಶುಭವಾರ್ತೆ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 29 | ವ್ಯಾಪಾರಗಳಲ್ಲಿ ಶ್ರಮಕ್ಕೆ ತಕ್ಕ ಫಲ, ಆರ್ಥಿಕ ಸ್ಥಿತಿ ಅನುಕೂಲಕರ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 28 | ಆಕಸ್ಮಿಕ ಧನಲಾಭ, ದೂರದ ಪ್ರಯಾಣ ಬೇಡ, ಆರೋಗ್ಯದಲ್ಲಿ ಎಚ್ಚರ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಮಾರ್ಚ್ 27 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಉದ್ಯೋಗದಲ್ಲಿ ಕಿರಿಕಿರಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 30 | ಮೆಕ್ಕೆಜೋಳ, ಶೇಂಗಾ, ರಾಗಿ ರೇಟ್…
    23 hours ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 26 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 27 | ಮೆಕ್ಕೆಜೋಳ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 26 | ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮಾರ್ಚ್ 25 | ಮೆಕ್ಕೆಜೋಳ, ರಾಗಿ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 week ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 week ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    2 weeks ago
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ
    ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ | ಶಿಮುಲ್ ನಿರ್ದೇಶಕ ಶೇಖರ್ ಉದ್ಘಾಟನೆ 
    3 weeks ago
    Rank Winners
    ಮಲ್ಲಾಡಿಹಳ್ಳಿ ಆಯುರ್ವೇದ ವೈದ್ಯಕೀಯ ಕಾಲೇಜಿಗೆ 15 ರ‍್ಯಾಂಕ್‌ 
    3 weeks ago
  • ಹಿರಿಯೂರು
    ಹಿರಿಯೂರುShow More
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    2 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    2 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    2 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    2 months ago
    Hosayalanadu school anniversery
    ಹೊಸಯಳನಾಡು ಪಬ್ಲಿಕ್‌ ಶಾಲೆ ವಾರ್ಷಿಕೋತ್ಸವ | ಯದುವೀರ ಕೃಷ್ಣದತ್ತ ಒಡೆಯರ್‌, ನಟ ರಮೇಶ್‌ ಅರವಿಂದ್‌ ಭಾಗೀ
    3 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    2 days ago
    HOSADURGA BJP LEADERS PRESS MEET
    ಹೊಸದುರ್ಗ ಬಿಜೆಪಿಯಲ್ಲಿ ಗೊಂದಲ | ತಾಲೂಕು ಅಧ್ಯಕ್ಷರ ವಿರುದ್ಧ ಅಸಮಧಾನ ಬಹಿರಂಗ | ಮಾಜಿ ಅಧ್ಯಕ್ಷ ಗೂಳಿಹಟ್ಟಿ ಜಗದೀಶ್‌ ಅತೃಪ್ತಿ
    1 week ago
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ
    ಕುಂಚಿಟಿಗ ಮಠದಲ್ಲಿ 65 ಗ್ರಾಮದ ಪ್ರಮುಖರಿಗೆ‌ ಸನ್ಮಾನ | ಸುಜ್ಞಾನ ಸಂಗಮ
    3 weeks ago
    SRI SHANTHAVEERA SWAMIJI PATTADIKARA MAHOTHSAVA
    ಶ್ರೀ ಶಾಂತವೀರ ಸ್ವಾಮೀಜಿ 25ನೇ ಪಟ್ಟಾಧಿಕಾರ ಮಹೋತ್ಸವ | ಸಂಗಮೇಶ್ವರ ಜಯಂತಿ | ಪುಷ್ಪವೃಷ್ಠಿ, ಅಭಿನಂದನೆಗಳ ಮಹಾಪೂರ
    1 month ago
    Sri Shanthaveera swamiji
    ಇಂದು ಹೊಸದುರ್ಗದ ಶ್ರೀಶಾಂತವೀರ ಸ್ವಾಮೀಜಿ ಪಟ್ಟಾಧಿಕಾರ ಮಹೋತ್ಸವ
    1 month ago
  • Life Style
    Life StyleShow More
    ಗರ್ಭಾಶಯದಲ್ಲಿ ಫೈಬ್ರಾಯ್ಡ್
    ಗರ್ಭಾಶಯದಲ್ಲಿ ಫೈಬ್ರಾಯ್ಡ್ ಇರುವವರು ಈ ಆಹಾರಗಳನ್ನು ಸೇವಿಸಿ
    5 hours ago
    milk
    ಇದನ್ನು ಹಾಲಿನೊಂದಿಗೆ ಬೆರೆಸಿ ತಿಂದರೆ ನಿಮ್ಮ ದೇಹಕ್ಕೆ ಎಷ್ಟು ಪ್ರಯೋಜನಕಾರಿ ಗೊತ್ತಾ?
    6 hours ago
    onion peels
    ವೆಸ್ಟ್ ಎಂದು ಎಸೆಯುವ ಈರುಳ್ಳಿ ಸಿಪ್ಪೆ ಎಷ್ಟು ಪ್ರಯೋಜನಕಾರಿ ಗೊತ್ತಾ?
    1 day ago
    wash your hair to keep it healthy.
    ಕೂದಲು ಆರೋಗ್ಯವಾಗಿರಲು ಅದನ್ನು ತೊಳೆಯುವ ಸರಿಯಾದ ವಿಧಾನ ತಿಳಿದುಕೊಳ್ಳಿ
    1 day ago
    ಮಸಾಲೆ ಪದಾರ್ಥ
    ಮಸಾಲೆ ಪದಾರ್ಥಗಳಲ್ಲಿನ ಕಲಬೆರೆಕೆ ಗುರುತಿಸುವುದು ಹೇಗೆ ಗೊತ್ತಾ?
    2 days ago
Reading: ಚಿತ್ರದುರ್ಗದಲ್ಲಿ HDK ಜನ್ಮ ದಿನಾಚರಣೆ | ಕೇಕ್ ಕತ್ತರಿಸಿ JDS ಕಾರ್ಯಕರ್ತರ ಸಂಭ್ರಮ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಚಿತ್ರದುರ್ಗದಲ್ಲಿ HDK ಜನ್ಮ ದಿನಾಚರಣೆ | ಕೇಕ್ ಕತ್ತರಿಸಿ JDS ಕಾರ್ಯಕರ್ತರ ಸಂಭ್ರಮ 

News Desk Chitradurga News
Last updated: 16 December 2024 18:32
News Desk Chitradurga News
1 year ago
Share
HDK Birthday Celebration
ಜೆಡಿಎಸ್ ಕಚೇರಿಯಲ್ಲಿ ಹೆಚ್.ಡಿ. ಕುಮಾರಸ್ವಾಮಿ ಜನ್ಮ ದಿನಾಚರಣೆ
SHARE

CHITRADURGA NEWS | 16 DECEMBER 2024

ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರ 65 ನೇ ವರ್ಷದ ಜನ್ಮ ದಿನಾಚರಣೆಯನ್ನು ನಗರದ ಜೆಡಿಎಸ್ ಕಚೇರಿಯಲ್ಲಿ ಸೋಮವಾರ ಜೆಡಿಎಸ್ ಕಾರ್ಯಕರ್ತರು ಕೇಕ್ ಕತ್ತರಿಸಿ ಸಂಭ್ರಮಾಚರಣೆ ಮಾಡಿದರು.

ಕ್ಲಿಕ್ ಮಾಡಿ ಓದಿ: ವಿದ್ಯುತ್ ವ್ಯತ್ಯಯ 

ಈ ವೇಳೆ ಜೆಡಿಎಸ್ ಘಟಕದ ಅಧ್ಯಕ್ಷ ಎಂ.ಜಯ್ಯಣ್ಣ, ಪ್ರಧಾನ ಕಾರ್ಯದರ್ಶಿ ಬಿ.ಕಾಂತರಾಜ್ ಮಾತನಾಡಿದರು.

ಈ ಸಂದರ್ಭದಲ್ಲಿ ನಗರಸಭೆಗೆ ನೂತನವಾಗಿ ಸ್ಥಾಯಿ ಸಮಿತಿಗೆ ಅಧ್ಯಕ್ಷರುರಾಗಿ ಆಯ್ಕೆಯಾದ ನಸ್ರುಲ್ಲಾ ಅವರನ್ನು ಜೆಡಿಎಸ್ ವತಿಯಿಂದ ಸನ್ಮಾನಿಸಲಾಯಿತು.

ಕ್ಲಿಕ್ ಮಾಡಿ ಓದಿ: ಮೀನು ಹಿಡಿಯಲು ಹಾಕಿದ್ದ ಬಲೆಯಲ್ಲಿ ಸಿಲುಕಿ ಯುವಕ ಸಾವು

ಜೆಡಿಎಸ್‍ನ ಕಾರ್ಯಾಧ್ಯಕ್ಷ ಜಿ.ಬಿ.ಶೇಖರ್, ಮಹಾ ಪ್ರಧಾನ ಕಾರ್ಯದರ್ಶಿ ಗೋಪಾಲಸ್ವಾಮಿ ನಾಯಕ್, ಚಿತ್ರದುರ್ಗ ತಾಲ್ಲೂಕು ಅಧ್ಯಕ್ಷ ಸಣ್ಣ ತಿಮ್ಮಣ್ಣ, ಮಹಿಳಾ ಘಟಕದ ಅಧ್ಯಕ್ಷೆ ಲಲಿತಾ ಕೃಷ್ಣಮೂರ್ತಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಗೀತಮ್ಮ, ಸದಸ್ಯ ಚಂದ್ರಶೇಖರ್, ಹೊಳಲ್ಕೆರೆ ಜೆಡಿಎಸ್ ಅಧ್ಯಕ್ಷ ಪರಮೇಶ್ವರಪ್ಪ, ರುದ್ರಣ್ಣ ಜಾಲಿಕಟ್ಟೆ, ಮಂಜುನಾಥ್ ಸೇರಿದಂತೆ ಜೆಡಿಎಸ್ ಕಾರ್ಯಕರ್ತರು ಭಾಗವಹಿಸಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Birthday CelebrationChitradurgaChitradurga newsChitradurga UpdatesH.D. KumaraswamyJDSJDS workersKannada Latest NewsKannada NewsUnion Ministerಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಕೇಂದ್ರ ಸಚಿವಚಿತ್ರದುರ್ಗಚಿತ್ರದುರ್ಗ ನ್ಯೂಸ್ಜನ್ಮ ದಿನಾಚರಣೆಜೆಡಿಎಸ್ಜೆಡಿಎಸ್ ಕಾರ್ಯಕರ್ತರುಹೆಚ್.ಡಿ. ಕುಮಾರಸ್ವಾಮಿ
Share This Article
Facebook Email Print
Previous Article APMC: ಮಾರುಕಟ್ಟೆ ಧಾರಣೆ | ಇಂದಿನ ಮೆಕ್ಕೆಜೋಳ ರೇಟ್
Next Article Hockey Tournament ದಾವಣಗೆರೆ ವಿಶ್ವವಿದ್ಯಾನಿಲಯ ಪುರುಷರ ಅಂತರ ಕಾಲೇಜು ಹಾಕಿ ಪಂದ್ಯಾವಳಿ | ಬಸವಪ್ರಭು ಸ್ವಾಮೀಜಿ ಚಾಲನೆ 
Leave a Comment

Leave a Reply Cancel reply

Your email address will not be published. Required fields are marked *

ಗ್ರೀಷ್ಮ ಡೇ – ಕೇರ್‌ ಸೆಂಡರ್‌ ವಾರ್ಷಿಕೋತ್ಸವ
ಗ್ರೀಷ್ಮ ಡೇ – ಕೇರ್‌ ಸೆಂಡರ್‌ ವಾರ್ಷಿಕೋತ್ಸವ | ಬಾಲಗೋಕುಲದ ಉಮೇಶ್‌ ಜೀ ಉಪಸ್ಥಿತಿ
ಮುಖ್ಯ ಸುದ್ದಿ
ಜನಗಣತಿ | ಆನ್‌ಲೈನ್‌ನಲ್ಲಿ ಸ್ವಯಂ ನೋಂದಣಿ
ಜನಗಣತಿ | ಆನ್‍ಲೈನ್ ಮೂಲಕ ಸ್ವಯಂ ದಾಖಲಿಸಲು ಅವಕಾಶ
ಮುಖ್ಯ ಸುದ್ದಿ
ಜಿಲ್ಲಾಸ್ಪತ್ರೆ
ಜಿಲ್ಲಾಸ್ಪತ್ರೆಯಲ್ಲಿ ಉಚಿತ ಮಕ್ಕಳ ಹೃದಯ ತಪಾಸಣೆ
ಮುಖ್ಯ ಸುದ್ದಿ
ಗೃಹಲಕ್ಷ್ಮಿ ಯೋಜನೆ
ಮಹಿಳೆಯರಿಗೆ ಗುಡ್ ನ್ಯೂಸ್ | ಗೃಹಲಕ್ಷ್ಮಿ 29ನೇ ಕಂತಿನ ಹಣ ಮಹಿಳೆಯರ ಖಾತೆಗೆ ಜಮಾ 
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up