ಮುಖ್ಯ ಸುದ್ದಿ
ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾಗಿ ಹೆಚ್.ಎಂ.ದ್ಯಾಮಣ್ಣ ಆಯ್ಕೆ
CHITRADURGA NEWS | 02 APRIL 2024
ಚಿತ್ರದುರ್ಗ: ಜಿಲ್ಲಾ ಸಹಕಾರ ಯೂನಿಯನ್ನಿನ ಪದಾಧಿಕಾರಿಗಳ ಚುನಾವಣೆಯಲ್ಲಿ ಉಳಿದ ಅವದಿಗೆ ಅಧ್ಯಕ್ಷರಾಗಿ ಹೆಚ್.ಎಂ. ದ್ಯಾಮಣ್ಣ, ಉಪಾಧ್ಯಕ್ಷರಾಗಿ ಹೆಚ್.ವಿ. ಪ್ರತಾಪ್ ಸಿಂಹ ಅವರು ಅವಿರೊಧವಾಗಿ ಆಯ್ಕೆಯಾಗಿದ್ದಾರೆ.
ಇದನ್ನೂ ಓದಿ: ಬಾಡೂಟಕ್ಕೆ ಕಣ್ಗಾವಲು ತೋಟದ ಮನೆ ಸಭೆಗೂ ಬರ್ತಾರೆ ಆಫೀಸರ್
ಈ ಸಂದರ್ಭದಲ್ಲಿ ಜಿಲ್ಲಾ ಸಹಕಾರ ಯೂನಿಯನ್ ನಿರ್ದೇಶಕ ಆರ್.ರಾಮರೆಡ್ಡಿ, ಜಿಲ್ಲಾ ಸಹಕಾರ ಯೂನಿಯನ್ನಿನ ನಿರ್ದೇಶಕರುಗಳಾದ ಜಿಂಕಲು ಬಸವರಾಜ್, ಜೆ.ಪ್ರಕಾಶ್, ಸಂಜೀವಮೂರ್ತಿ, ಎನ್.ಮಾತೃಶ್ರೀ. ಮಂಜುನಾಥ್, ಜಿ.ಈ.ಅಜ್ಜಪ್ಪ, ಕೆ.ಹೆಚ್.ಜಗನ್ನಾಥ್, ಟಿ.ಮಹಂತೇಶ್, ಮಾರಾಟಾಧಿಕಾರಿ ಮತ್ತು ಚುನಾವಣಾಧಿಕಾರಿ ಕೆ. ಕೃಷ್ಣಮೂರ್ತಿ, ಯೂನಿಯನ್ನಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾಗರಾಜ್ ಪಾಟೀಲ್ ಸೇರಿದಮತೆ ಸಿಬ್ಬಂದಿ ವರ್ಗ ಹಾಜರಿದ್ದರು.