CHITRADURGA NEWS | 05 MAY 2026
ಚಿತ್ರದುರ್ಗ: ನಗರದ ಮೆದೇಹಳ್ಳಿ ರಸ್ತೆ ಪಿಎಂಎಸ್ ಲೇಔಟ್ ನಿವಾಸಿ ಎಚ್.ಎಂ.ಶರಣೇಂದ್ರಪ್ಪ(95)ಅವರು ಸೋಮವಾರ ಸಂಜೆ ನಿಧನ ಹೊಂದಿದರು.
ಇದನ್ನೂ ಓದಿ: ಪದವಿ ಪೂರ್ವ ಕಾಲೇಜು ಉಪನ್ಯಾಸಕರ ಸಂಘಕ್ಕೆ ಚುನಾವಣೆ | ಮೇ.8ಕ್ಕೆ ಮತಪಟ್ಟಿ ಪ್ರಕಟ
ಅವರಿಗೆ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಎಂ.ಎಸ್.ಸೋಮಶೇಖರ್ ಸೇರಿದಂತೆ ಮೂವರು ಪುತ್ರರು ಇದ್ದಾರೆ.
ಅಂತ್ಯಕ್ರಿಯೆ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕು ಹುಲಿಕೆರೆ ಗ್ರಾಮದಲ್ಲಿ ಮಂಗಳವಾರ ನಡೆಯಲಿದೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

