CHITRADURGA NEWS | 01 APRIL 2025
ಚಿತ್ರದುರ್ಗ: ಕಾಂಗ್ರೆಸ್ ಮುಖಂಡ ಹನುಮಲಿ ಷಣ್ಮುಖಪ್ಪ ಅವರ ತಾಯಿ ಶತಾಯುಷಿ ಚಂದ್ರಮ್ಮ(102) ಮಾ.31 ಸೋಮವಾರ ರಾತ್ರಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.
ಮೃತರು ಹನುಮಲಿ ಷಣ್ಮುಖಪ್ಪ ಸೇರಿದಂತೆ ನಾಲ್ವರು ಪುತ್ರರು, ಐವರು ಪುತ್ರಿಯರು, ಅಪಾರ ಬಂಧುಗಳನ್ನು ಅಗಲಿದ್ದಾರೆ.
ಇದನ್ನೂ ಓದಿ: ಯುಗಾದಿ ಜೂಜು | ಜಿಲ್ಲೆಯಲ್ಲಿ 850 ಜನರ ಬಂಧನ | ಪೊಲೀಸ್ ಇಲಾಖೆಯ ಭರ್ಜರಿ ಕಾರ್ಯಚರಣೆ
ಸ್ವಗ್ರಾಮ ಹೊಳಲ್ಕೆರೆ ತಾಲೂಕು ಹನುಮಲಿಯಲ್ಲಿ ಏ.2 ಬುಧವಾರ ಮಧ್ಯಾಹ್ನ 2 ಗಂಟೆಗೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
