CHITRADURGA NEWS | 22 OCTOBER 2025
ಚಿತ್ರದುರ್ಗ: ನಗರದ ಜೆಸಿಆರ್ ಬಡಾವಣೆ ನಿವಾಸಿ, ನಿವೃತ್ತ ಸಹಾಯಕ ಕೃಷಿ ಅಧಿಕಾರಿ ಎಸ್. ಹನುಮಂತರಾಯ ರೆಡ್ಡಿ (79 ವರ್ಷ) ಇಂದು ನಿಧನರಾಗಿದ್ದಾರೆ.

ಮೃತರು ಇಬ್ಬರು ಪುತ್ರರು, ಓರ್ವ ಪುತ್ರಿ ಸೇರಿದಂತೆ ಅಪಾರ ಬಂಧು ವರ್ಗದವರನ್ನು ಅಗಲಿದ್ದಾರೆ.
ಇದನ್ನೂ ಓದಿ: ವಿವಿ ಸಾಗರ ಭರ್ತಿ | ಶಾಸಕ ಬಿ.ಜಿ.ಗೋವಿಂದಪ್ಪ ಸುದ್ದಿಗೋಷ್ಠಿ | ಹಿನ್ನೀರು ರೈತರಿಗೆ ಸ್ಪಂಧನೆ
ನಾಳೆ ಬೆಳಿಗ್ಗೆ 11.30 ರವರೆಗೂ ನಗರದ ಜೆಸಿಆರ್ ಬಡಾವಣೆಯ 6 ನೇ ಕ್ರಾಸ್ ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಅಂತ್ಯಕ್ರಿಯೆಯನ್ನು ಮಧ್ಯಾಹ್ನ 3 ಗಂಟೆಗೆ ಅವರ ಸ್ವಗ್ರಾಮವಾದ ಚಳ್ಳಕೆರೆ ತಾಲೂಕಿನ ಪಿ. ಮಹದೇವಪುರದಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
