ಮುಖ್ಯ ಸುದ್ದಿ
Dr.Shiva Rajkumar: ಚಿತ್ರದುರ್ಗಕ್ಕೆ ಹ್ಯಾಟ್ರಿಕ್ ಹೀರೋ ಶಿವಣ್ಣ | ರಣಗಲ್ ತಂಡದ ಸವಾರಿ

CHITRADURGA NEWS | 23 NOVEMBER 2024
ಚಿತ್ರದುರ್ಗ: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ಬೈರತಿ ರಣಗಲ್(Bairati Rangal) ಚಿತ್ರ ರಾಜ್ಯದಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದ್ದು, ಇಂದು ಮಧ್ಯಾಹ್ನ ಚಿತ್ರದುರ್ಗಕ್ಕೆ ನಟ ಶಿವರಾಜ್ ಕುಮಾರ್ (Dr.Shiva Rajkumar) ಭೇಟಿ ನೀಡಲಿದ್ದಾರೆ.
ಕ್ಲಿಕ್ ಮಾಡಿ ಓದಿ: ವಿವಿ ಸಾಗರಕ್ಕೆ ಹೆಚ್ಚಾದ ಒಳಹರಿವು | ಕೋಡಿ ಬೀಳಲು ಇನ್ನೆಷ್ಟು ಬಾಕಿ

ಇಂದು ಮಧ್ಯಾಹ್ನ 1.30ಕ್ಕೆ ಚಿತ್ರದುರ್ಗದ ಪ್ರಸನ್ನ ಥಿಯೇಟರ್ ಗೆ ನಟ ಡಾ.ಶಿವರಾಜ್ ಕುಮಾರ್ ಭೇಟಿ ನೀಡಲಿದ್ದಾರೆ. ನಂತರ ಸಂಜೆ 6 ಗಂಟೆಗೆ ದಾವಣಗೆರೆಯ ತ್ರಿನೇತ್ರ ಥಿಯೇಟರ್ ಗೆ ಭೇಟಿ ನೀಡಲಿದ್ದಾರೆ.
ಭೈರತಿ ರಣಗಲ್ ಕನ್ನಡ ಭಾಷೆಯ ನಿಯೋ-ನಾಯರ್ ಆಕ್ಷನ್ ಥ್ರಿಲ್ಲರ್ ಚಲನಚಿತ್ರವಾಗಿದ್ದು, ಇದನ್ನು ನರ್ತನ್ ನಿರ್ದೇಶಿಸಿದ್ದಾರೆ ಮತ್ತು ಗೀತಾ ಪಿಕ್ಚರ್ಸ್ ಅಡಿಯಲ್ಲಿ ಗೀತಾ ಶಿವರಾಜಕುಮಾರ್ ನಿರ್ಮಿಸಿದ್ದಾರೆ.
ಚಿತ್ರದಲ್ಲಿ ಶಿವ ರಾಜಕುಮಾರ್, ರಾಹುಲ್ ಬೋಸ್, ರುಕ್ಮಿಣಿ ವಸಂತ್, ದೇವರಾಜ್, ಛಾಯಾ ಸಿಂಗ್, ಮಧು ಗುರುಸ್ವಾಮಿ , ವಸಿಷ್ಟ ಎನ್ ಮುಖ್ಯ ಮುಖ್ಯ ಪಾತ್ರದಲ್ಲಿ ಅಭಿನಯಿಸಿದ್ದಾರೆ.
ಕ್ಲಿಕ್ ಮಾಡಿ ಓದಿ: ರಾಗಿ ಖರೀಧಿಗೆ 4290 ಬೆಲೆ ನಿಗಧಿ | ಡಿಸೆಂಬರ್ 1 ನೊಂದಣಿ ಆರಂಭ
