By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಟೌನ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಮಹಾಸಭೆ
    ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಗೆ ₹22.11 ಲಕ್ಷ ನಿವ್ವಳ ಲಾಭ
    11 hours ago
    ಎಂ.ನಿಶ್ಚಿತ್ (ಚಿಂಟು) ಅವರ ಪದಗ್ರಹಣ ಸಮಾರಂಭ
    ಯುವಕರ ಸಂಘಟನೆಗೆ ಆದ್ಯತೆ | ಭಾರತ ಜೋಡೋ ಸಂಘಟನೆ ಮೂಲಕ ಪಕ್ಷ ಬಲವರ್ಧನೆ
    11 hours ago
    G.H. Mohan Kumar
    ಪೌರ ಕಾರ್ಮಿಕರ ಬಗ್ಗೆ ಹಗುರ ಮಾತು | ಕೃಷ್ಣಭೈರೇಗೌಡರ ಕ್ಷಮೆಗೆ ಆಗ್ರಹ
    11 hours ago
    ಅರ್ಜಿ ಅಹ್ವಾನ
    ಅರಿವು ಶೈಕ್ಷಣಿಕ ಸಾಲ | ಅರ್ಜಿ ಅಹ್ವಾನ 
    18 hours ago
    ಚಿತ್ರದುರ್ಗ ಅಂಚೆ ಕಚೇರಿ
    ರಾಷ್ಟ್ರಮಟ್ಟದ ಪತ್ರ ಬರವಣಿಗೆ ಸ್ಪರ್ಧೆ | ಅಂಚೆ ವಿಭಾಗದಿಂದ ಆಹ್ವಾನ
    18 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    2 weeks ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    3 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    2 months ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಮಾರಿಕಾಂಭ ದೇವಿಯ ಪರವು ಆಚರಣೆ
    ಮಾರಿಕಾಂಭ ದೇವಿಯ ಪರವು ಆಚರಣೆ | ಶತಮಾನದ ಪರಂಪರೆ ಮುಂದುವರಿಕೆ
    3 days ago
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಸೆಪ್ಟಂಬರ್‌ 4 | ಯಾವ ಅಡಿಕೆಗೆ ಎಷ್ಟು ರೇಟ್‌
    2 days ago
    arecanut price list
    ಅಡಿಕೆ ಧಾರಣೆ | ಸೆ.3 | ಚನ್ನಗಿರಿ, ತೀರ್ಥಹಳ್ಳಿ ಸೇರಿ ರಾಜ್ಯದ ಅಡಿಕೆ ವಹಿವಾಟು
    3 days ago
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 06 | ಕೈಗೆತ್ತಿಕೊಂಡ ಕೆಲಸಗಳಲ್ಲಿ ವಿಳಂಬ, ಹಠಾತ್ ಆರ್ಥಿಕ ಲಾಭದ ಸೂಚನೆ
    1 day ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 05 | ಶ್ರಮಕ್ಕೆ ತಕ್ಕ ಫಲಿತಾಂಶ ಅರೋಗ್ಯದಲ್ಲಿ ಜಾಗೃತಿ ವಹಿಸಿ
    2 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 04 | ಉದ್ಯೋಗಗಳಲ್ಲಿ ಕೆಲಸದ ಒತ್ತಡ, ದೂರದ ಪ್ರಯಾಣ ಬೇಡ
    3 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 03 | ಕೈಗೊಂಡ ಕಾರ್ಯಗಳಲ್ಲಿ ಅಡೆತಡೆಗಳು, ಉದ್ಯೋಗದಲ್ಲಿ ಗೊಂದಲದ ಪರಿಸ್ಥಿತಿ
    4 days ago
    today bhavishya
    ದಿನ ಭವಿಷ್ಯ | ಸೆಪ್ಟೆಂಬರ್ 02 | ಕೈಗೊಂಡ ಕಾರ್ಯಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಲಾಭ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 05 | ಹತ್ತಿ ರೇಟ್ ಎಷ್ಟಿದೆ?
    2 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 04 | ರಾಗಿ, ಶೇಂಗಾ ರೇಟ್…..
    3 days ago
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    4 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 02 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ | ಸೆಪ್ಟೆಂಬರ್ 01 | ಹತ್ತಿ ರೇಟ್ ಎಷ್ಟಿದೆ?
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    Inauguration of Teachers' Day Celebrations
    ಗುರು ಸ್ಥಾನ ಪರಮ ಪವಿತ್ರ | ಮಕ್ಕಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಕರದ್ದು | ಶಾಸಕ ಎಂ.ಚಂದ್ರಪ್ಪ
    1 day ago
    Inauguration of the Public Service Movement meeting
    ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ | ಶಾಸಕ ಚಂದ್ರಪ್ಪ
    1 day ago
    ತಾಳಿಕಟ್ಟೆ–ದೊಗ್ಗನಾಳ್ ರಸ್ತೆ ಅಭಿವೃದ್ಧಿಗೆ ₹12 ಕೋಟಿ | ಶಾಸಕ ಎಂ.ಚಂದ್ರಪ್ಪ
    7 days ago
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    3 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    4 weeks ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    3 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    3 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    7 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    2 weeks ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    4 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    1 month ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 months ago
  • Life Style
    Life StyleShow More
    Pineapple
    ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
    1 minute ago
    white and blue conch flowers
    ಬಿಳಿ ಮತ್ತು ನೀಲಿ ಶಂಖಪುಷ್ಪ ಹೂಗಳಲ್ಲಿ ಸೇವಿಸಲು ಯಾವುದು ಉತ್ತಮ?
    23 hours ago
    coconut oil to your hair
    ಕೂದಲಿಗೆ ತೆಂಗಿನ ಎಣ್ಣೆ ಹಚ್ಚುವಾಗ ಈ ತಪ್ಪು ಮಾಡಿದರೆ ನಿಮ್ಮ ಕೂದಲಿಗೆ ಹಾನಿಯಾಗಬಹುದು
    24 hours ago
    PCOS
    ಪಿಸಿಓಎಸ್‍ನಿಂದ ಬಳಲುತ್ತಿರುವವರು ಈ ಹಣ್ಣುಗಳನ್ನು ತಿನ್ನಿ
    2 days ago
    Eucalyptus oil
    ಶೀತದ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ಈ ಎಣ್ಣೆಯನ್ನು ಬಳಸಿ
    2 days ago
Reading: ದುರ್ಗದ ಎಂಪಿ ಟಿಕೇಟ್ ಯಾರಿಗೆ | ಕುತೂಹಲ ಹೆಚ್ಚಿಸಿದ ಬಿಜೆಪಿ-ಕಾಂಗ್ರೆಸ್ ವರಿಷ್ಠರ ನಡೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಲೋಕಸಮರ 2024

ದುರ್ಗದ ಎಂಪಿ ಟಿಕೇಟ್ ಯಾರಿಗೆ | ಕುತೂಹಲ ಹೆಚ್ಚಿಸಿದ ಬಿಜೆಪಿ-ಕಾಂಗ್ರೆಸ್ ವರಿಷ್ಠರ ನಡೆ

chitradurganews.com
Last updated: 18 March 2024 08:57
chitradurganews.com
2 years ago
Share
SHARE

CHITRADURGA NEWS | 18 MARCH 2024

ಚಿತ್ರದುರ್ಗ: ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರುಗಳನ್ನು ಎರಡು ಹಂತದಲ್ಲಿ ಬಿಡುಗಡೆ ಮಾಡಿದೆ.

ಕಾಂಗ್ರೆಸ್ ಕೂಡಾ ಈಗಾಗಲೇ ಮೂರು ಹಂತದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಆದರೆ, ಎರಡೂ ಪಕ್ಷಗಳು ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಚಿತ್ರದುರ್ಗದ ಅಭ್ಯರ್ಥಿಗಳ ಹೆಸರಿರಲಿಲ್ಲ. ಇದು ತೀವ್ರ ಕುತೂಹಲಕ್ಕೆ ಎಡೆ ಮಾಡಿದೆ.

ಇದನ್ನೂ ಓದಿ: ಗಡಿಯಲ್ಲಿ ಪೊಲೀಸ್ ಸರ್ಪಗಾವಲು | 47 ಚೆಕ್ ಪೋಸ್ಟ್‍ಗಳಲ್ಲಿ ಹೈ ಅಲರ್ಟ್

ಪ್ರಮುಖ ಎದುರಾಳಿಗಳಾಗಲಿರುವ ಕಾಂಗ್ರೆಸ್ ಹಾಗೂ ಬಿಜೆಪಿ ಎರಡೂ ರಾಷ್ಟ್ರೀಯ ಪಕ್ಷಗಳು ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಮಾಡಲು ಭಾರೀ ತಲೆಕೆಡಿಸಿಕೊಂಡಂತೆ ಕಾಣುತ್ತಿದೆ ಎಂದು ಜಿಲ್ಲೆಯ ಜನ ಮಾತನಾಡುತ್ತಿದ್ದಾರೆ.

ಕಳೆದ ಮೂರು ದಿನಗಳಿಂದ ಯಾವುದೇ ಕ್ಷಣದಲ್ಲಿ ಎರಡೂ ಪಕ್ಷಗಳು ಲಿಸ್ಟ್ ಬಿಡುಗಡೆ ಮಾಡಬಹುದು ಎನ್ನುವ ಲೆಕ್ಕಾಚಾರಗಳು ನಡೆಯುತ್ತಿವೆ.

ಇದನ್ನೂ ಓದಿ: ಗಾಂಧಿ ಜಯಂತಿಗೆ ಹೊಳಲ್ಕೆರೆ ತಾಲೂಕಿನ ಕೆರೆಗಳಿಗೆ ನೀರು

ಇದಕ್ಕೆ ಪೂರಕವಾಗಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಆಕಾಂಕ್ಷಿಗಳು, ಬೆಂಬಲಿಗರು, ಮುಖಂಡರು ದೆಹಲಿ, ಬೆಂಗಳೂರಿನಲ್ಲಿ ಬೀಡು ಬಿಟ್ಟಿದ್ದಾರೆ.

ಜಿಲ್ಲೆಯಲ್ಲಿ ದಿನವೂ ಒಂದೊಂದು ಹೆಸರು ಓಡಾಡುತ್ತಿದೆ. ಅವರಿಗೆ ಫೈನಲ್ ಆಗಿದೆಯಂತೆ, ಇವರದ್ದು ಘೋಷಣೆ ಮಾತ್ರ ಬಾಕಿ ಇದೆಯಂತೆ ಎಂದು ಎರಡೂ ಪಕ್ಷಗಳ ಅಭ್ಯರ್ಥಿ ಆಯ್ಕೆ ಬಗ್ಗೆ ಮಾತುಕತೆಗಳು ಜೋರಾಗುತ್ತಿವೆ.

ಬಿಜೆಪಿಯಲ್ಲಿ ಏನೆಲ್ಲಾ ಬೆಳವಣಿಗೆ ಆಗಿದೆ:

ಬಿಜೆಪಿ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಹೈಕಮಾಂಡ್ ನಿಲುವು ಮುಖ್ಯವಾಗಿದೆ. ಸಮೀಕ್ಷೆ, ಸ್ಥಳೀಯರ ಅಭಿಪ್ರಾಯ ಆಧರಿಸಿ ಸಾಮಾಜಿಕ ನ್ಯಾಯ ಇತ್ಯಾದಿ ಅಂಶಗಳನ್ನು ಪರಿಗಣಿಸಿ ಟಿಕೇಟ್ ಅಂತಿಮಗೊಳಿಸಲಾಗುತ್ತದೆ ಎನ್ನಲಾಗಿದೆ.

ಇದನ್ನೂ ಓದಿ: ಚಿತ್ರದುರ್ಗದ ಮತದಾರರೆ ಇಲ್ಲಿದೆ ನೋಡಿ ನಿಮ್ಮ ಮತದಾನದ ದಿನ

ಮಾಧ್ಯಮಗಳಲ್ಲಿ ಮಾಜಿ ಸಂಸದ ಜನಾರ್ಧನಸ್ವಾಮಿ ಹೆಸರು ಅಂತಿಮವಾಗಿದೆ ಎಂಬ ಸುದ್ದಿ ಓಡಡುತ್ತಿದೆ.
ಮತ್ತೊಂದೆಡೆ ಹಾಲಿ ಸಂಸದ ಎ.ನಾರಾಯಣಸ್ವಾಮಿ ಟಿಕೇಟ್ ನಿರಾಕರಣೆ ಮಾಡುತ್ತಿದ್ದಾರೆ. ಆದರೆ, ದಲಿತ ಎಡಗೈ ಸಮುದಾಯಕ್ಕೆ ಸಿಗಬೇಕು ಎನ್ನುವ ಕಾರಣಕ್ಕೆ ಮಾಜಿ ಸಚಿವ ಗೋವಿಂದ ಕಾರಜೋಳ ಅವರಿಗೆ ಕೊಡಿಸಲು ಒತ್ತಡ ಹಾಕುತ್ತಿದ್ದಾರೆ ಎನ್ನುವ ಊಹಾಪೋಹಗಳು ಹರಿದಾಡಿವೆ.

ಅನೇಕರು, ನಾರಾಯಣಸ್ವಾಮಿ ಅವರಿಗೆ ಟಿಕೇಟ್ ಫೈನಲ್ ಆಗಿದೆ. ಒಂದು ವೇಳೆ ಅವರಿಗೆ ಸಿಗದಿದ್ದರೆ ಎಂ.ಸಿ.ರಘುಚಂದನ್ ಅವರನ್ನು ಹೈಕಮಾಂಡ್ ಯುವ ಕೋಟಾದಲ್ಲಿ ಆಯ್ಕೆ ಮಾಡಬಹುದು ಎನ್ನುವ ಸುದ್ದಿಗಳಿವೆ.

ಇದನ್ನೂ ಓದಿ: ದುರ್ಗದ ಸೊಸೆ ದಾವಣಗೆರೆ ಬಿಜೆಪಿ ಅಭ್ಯರ್ಥಿ

ಇದೆಲ್ಲದರ ಜೊತೆಗೆ ದೆಹಲಿ ಮಟ್ಟದಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಲಕ್ಷ್ಮೀನಾರಾಯಣ ಅವರ ಹೆಸರು ಚಾಲ್ತಿಯಲ್ಲಿದೆ. ನಿವೃತ್ತ ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ ಕೂಡಾ ಪೈಪೋಟಿ ನಡೆಸಿದ್ದಾರೆ.

ಕಾಂಗ್ರೆಸ್ ಪಕ್ಷದ ಬೆಳವಣಿಗೆಗಳೇನು:

ಇನ್ನೂ ಕಾಂಗ್ರೆಸ್ ಪಕ್ಷದಲ್ಲಿ ಬಹುತೇಕ ಮಾಜಿ ಸಂಸದ ಬಿ.ಎನ್.ಚಂದ್ರಪ್ಪ ಅವರಿಗೆ ಟಿಕೇಟ್ ಅಂತಿಮ ಎನ್ನಲಾಗುತ್ತಿತ್ತು. ಆದರೆ, ಪ್ರಭಾವಿ ಸಚಿವರು ಅದನ್ನು ತಡೆಹಿಡಿದಿದ್ದಾರೆ ಎನ್ನುವ ಸುದ್ದಿಗಳು ಹರಿದಾಡಿದವು.
ಸ್ವತಃ ಬಿ.ಎನ್.ಚಂದ್ರಪ್ಪ ಅವರೇ ಮಾಧ್ಯಮಗಳ ಬಳಿ ತಮ್ಮ ಬೇಸರ ಹೊರ ಹಾಕಿ ಫೇಕ್ ಗಿರಾಕಿಗಳಿಗೆ ದೇವರು ಒಳ್ಳೆಯದು ಮಾಡಲಿ ಎಂದಿದ್ದರು.

ಇದನ್ನೂ ಓದಿ: ಕಾಂಗ್ರೆಸ್ ಸೇರ್ತಿರಾ ಅಂದಾಕ್ಷಣ ಕೆಂಡಾಮಂಡಲರಾದ ಎ.ನಾರಾಯಣಸ್ವಾಮಿ

ಇದಾದ ಎರಡು ದಿನಗಳ ನಂತರವೂ ಪತ್ರಿಕೆಗಳು ಪ್ರಕಟಿಸಿದ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯಲ್ಲಿ ಬಿ.ಎನ್.ಚಂದ್ರಪ್ಪ ಹೆಸರಿತ್ತು.

ಆದರೆ, ಭೋವಿ ಕೋಟಾದಲ್ಲಿ ರಾಮಪ್ಪ ಅವರಿಗೆ ಟಿಕೇಟ್ ಕೊಡಿಸಲು ಸಮುದಾಯದ ಸಚಿವರು, ಮುಖಂಡರು ಪಕ್ಷದ ವರಿಷ್ಟರ ಮೇಲೆ ಒತ್ತಡ ಹಾಕಿದ್ದಾರೆ ಎನ್ನುವ ಮಾಹಿತಿ ಹರಿದಾಡಿತ್ತು.

ಇದನ್ನೂ ಓದಿ: ಚಿತ್ರದುರ್ಗ ಎಂಪಿ ಟಿಕೇಟ್ ಸಸ್ಪೆನ್ಸ್

ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ತಮ್ಮ ಪುತ್ರ ವಿನಯ್ ತಿಮ್ಮಾಪುರ ಅವರಿಗೆ ಟಿಕೇಟ್ ಕೊಡಿಸುವಲ್ಲಿ ಪ್ರಯತ್ನ ಹಾಕುತ್ತಿದ್ದಾರೆ ಎನ್ನಲಾಗುತ್ತಿದೆ.

ಈ ನಡುವೆ ಭಾನುವಾರ 2009ರ ಲೋಕಸಭೆ ಚುನಾವಣೆ ಪರಾಜಿತ ಅಭ್ಯರ್ಥಿ, ಸ್ಥಳೀಯ ಅಭ್ಯರ್ಥಿ ಚರ್ಚೆ ಮುನ್ನೆಲೆಗೆ ತಂದಿದ್ದ ಜೆ.ಜೆ.ಹಟ್ಟಿ. ಡಾ.ಬಿ.ತಿಪ್ಪೇಸ್ವಾಮಿ ಅವರ ಹೆಸರು ಅಂತಿಮ ಎನ್ನುವ ಸುದ್ದಿ ಹರಿದಾಡಿದೆ. ಜಿಲ್ಲೆಯ ಮುಖಂಡರು ಜೆ.ಜೆ.ಹಟ್ಟಿ ತಿಪ್ಪೇಸ್ವಾಮಿ ಅವರಿಗೆ ಟಿಕೇಟ್ ಕೊಡಬೇಕು ಎಂದು ಪಟ್ಟು ಹಿಡಿದಿದ್ದಾರೆ ಎನ್ನಲಾಗುತ್ತಿದೆ. ಈ ಕಾರಣಕ್ಕೆ ಅವರಿಗೆ ಫೈನಲ್ ಆಗಲಿದೆ ಎನ್ನುವ ಸುದ್ದಿಯಿದೆ.

ಇದನ್ನೂ ಓದಿ: 49 ಸಾವಿರದ ಗಡಿ ತಲುಪಿದ ಅಡಿಕೆ ಧಾರಣೆ

ಕಾರ್ಮಿಕ ಕಲ್ಯಾಣ ಮಂಡಳಿ ಅಧ್ಯಕ್ಷ ಜಿ.ಎಸ್.ಮಂಜುನಾಥ್, ಯುವ ಮುಖಂಡ ಪಿ.ರಘು ಸೇರಿದಂತೆ ಹಲವು ಆಕಾಂಕ್ಷಿಗಳು ಬೆಂಗಳೂರು, ದೆಹಲಿಯಲ್ಲಿದ್ದಾರೆ.

ಒಟ್ಟಾರೆ ಯಾರಿಗೆ ಟಿಕೇಟ್ ಅಂತಿಮವಾಗಲಿದೆ ಎನ್ನುವುದು ಭಾರೀ ಕೌತುಕದ ವಿಚಾರವಾಗಿದೆ.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BJPBN ChandrappaChitradurgacongressGovinda KarajolaJanardhanaswamyJJ Hatti ThippeswamyLok SabhaMP TicketNarayanaswamyಎಂಪಿ ಟಿಕೇಟ್ಕಾಂಗ್ರೆಸ್ಗೋವಿಂದ ಕಾರಜೋಳಚಿತ್ರದುರ್ಗಜನಾರ್ಧನಸ್ವಾಮಿಜೆ.ಜೆ.ಹಟ್ಟಿ ತಿಪ್ಪೇಸ್ವಾಮಿನಾರಾಯಣಸ್ವಾಮಿಬಿ.ಎನ್.ಚಂದ್ರಪ್ಪಬಿಜೆಪಿಲೋಕಸಭೆ
Share This Article
Facebook Email Print
Previous Article ಚಿತ್ರದುರ್ಗದ ಮಹಡಿ ಶಿವಮೂರ್ತಿ ಮನೆಯಲ್ಲಿ ಸಭೆ ಹನುಮಲಿ ಷಣ್ಮುಖಪ್ಪ ಅವರಿಗೆ ಎಂಎಲ್ಸಿ ಸ್ಥಾನ ಕೊಡಿ | ಸಭೆ ನಡೆಸಿ ವರಿಷ್ಟರ ಬಳಿ ತೆರಳಲು ಸಿದ್ಧರಾದ ಅಭಿಮಾನಿಗಳು
Next Article ಮಹಿಳಾ ದಿನಾಚರಣೆ, ತಿಂಗಳ ವಿಶೇಷ ವ್ಯಕ್ತಿ ಪರಿಚಯ, ಗೀತ ಗಾಯನ ಮತ್ತು ಕವಿಗೋಷ್ಠಿ ಕಾರ್ಯಕ್ರಮ ಚಿನ್ಮೂಲಾದ್ರಿ ಸಾಹಿತ್ಯ ವೇದಿಕೆಯಿಂದ ಮಹಿಳಾ ದಿನಾಚರಣೆ | ತಿಂಗಳ ವಿಶೇಷ ವ್ಯಕ್ತಿ ಪರಿಚಯ
Leave a Comment

Leave a Reply Cancel reply

Your email address will not be published. Required fields are marked *

Pineapple
ಅನಾನಸ್‌ನ ಹಣ್ಣಿನ ಮಧ್ಯದಲ್ಲಿರುವ ಗಟ್ಟಿ ಭಾಗ ತಿಂದರೆ ಏನಾಗುತ್ತದೆ ಗೊತ್ತಾ?
Life Style
ಟೌನ್ ಕೋ-ಆಪರೇಟಿವ್ ಸೊಸೈಟಿ ವಾರ್ಷಿಕ ಸಾಮಾನ್ಯ ಮಹಾಸಭೆ
ಚಿತ್ರದುರ್ಗ ಟೌನ್ ಕೋ-ಆಪರೇಟಿವ್ ಸೊಸೈಟಿಗೆ ₹22.11 ಲಕ್ಷ ನಿವ್ವಳ ಲಾಭ
ಮುಖ್ಯ ಸುದ್ದಿ
ಎಂ.ನಿಶ್ಚಿತ್ (ಚಿಂಟು) ಅವರ ಪದಗ್ರಹಣ ಸಮಾರಂಭ
ಯುವಕರ ಸಂಘಟನೆಗೆ ಆದ್ಯತೆ | ಭಾರತ ಜೋಡೋ ಸಂಘಟನೆ ಮೂಲಕ ಪಕ್ಷ ಬಲವರ್ಧನೆ
ಮುಖ್ಯ ಸುದ್ದಿ
G.H. Mohan Kumar
ಪೌರ ಕಾರ್ಮಿಕರ ಬಗ್ಗೆ ಹಗುರ ಮಾತು | ಕೃಷ್ಣಭೈರೇಗೌಡರ ಕ್ಷಮೆಗೆ ಆಗ್ರಹ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up