
CHITRADURGA NEWS | 14 April 2026
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆ ಕಲ್ಕುಂಟೆ ಬಳಿ ಹೈವೆಯಲ್ಲಿ 2 ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಚಾಲಕರು ಮೃತಪಟ್ಟಿದ್ದಾರೆ.
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಎದುರಿಗೆ ಬರುತ್ತಿದ್ದ ಲಾರಿಗೆ ಡಿಕ್ಕಿಯಾಗಿದ್ದು, ಮೃತರ ಗುರುತು ಇನ್ನೂ ಕೂಡಾ ಪತ್ತೆಯಾಗಿಲ್ಲ.
ಇದನ್ನೂ ಓದಿ: ದುಶ್ಚಟಗಳಿಂದ ದೂರವಿದ್ದು, ಗುಣಮಟ್ಟದ ಆಹಾರ ಪದ್ಧತಿ ಅನುಸರಿಸಿ
ಚಿತ್ರದುರ್ಗ ಕಡೆಯಿಂದ ಹೋಗುತ್ತಿದ್ದ ಲಾರಿಗೆ ದಾವಣಗೆರೆ ಕಡೆಯಿಂದ ಬರುತ್ತಿದ್ದ ಲಾರಿ ಡಿಕ್ಕಿಯಾಗಿದೆ. ಘಟನೆಯಲ್ಲಿ ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾ ಆಸ್ಪತ್ರೆಗೆ ಗಾಯಾಳು ರವಾನೆ ಮಾಡಲಾಗಿದೆ.
ಸ್ಥಳಕ್ಕೆ ಪಿಐ ಪ್ರಸಾದ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಭರಮಸಾಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
