By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಸಿದ್ದಾಪುರ | ಉಚಿತ ಆರೋಗ್ಯ ತಪಾಸಣಾ ಶಿಬಿರ
    ಸಿದ್ದಾಪುರ | ಉಚಿತ ಆರೋಗ್ಯ ತಪಾಸಣಾ ಶಿಬಿರ
    6 hours ago
    ಅಭಿಮಾನೋತ್ಸವ ಕಾರ್ಯಕ್ರಮ ನಡೆಯುವ ಸ್ಥಳಕ್ಕೆ ಪ್ರಹ್ಲಾದ್ ಜೋಶಿ ಭೇಟಿ
    ಬಿಎಸ್ವೈ ಅಭಿಮಾನೋತ್ಸವ ಯಾವುದೇ ರಾಜಕಾರಣದ ಉದ್ದೇಶ ಅಲ್ಲ | ಪ್ರಹ್ಲಾದ್ ಜೋಶಿ
    20 hours ago
    ಮಕ್ಕಳ ಬೇಸಿಗೆ ಶಿಬಿರ
    ಜ್ಞಾನಾರ್ಜನೆಗೆ ಪುಸ್ತಕಗಳ ಜೊತೆ ಪತ್ರಿಕೆಗಳನ್ನು ಓದಬೇಕು | ಎಸ್‌.ಎಂ.ಲಿಖಿತ್‌
    23 hours ago
    ಸುದ್ದಿಗೋಷ್ಟಿಯಲ್ಲಿ ಛಲವಾದಿ ಮಹಾಸಭಾ ರಾಜ್ಯಾಧ್ಯಕ್ಷ ಎಚ್‌.ಕೆ.ಬಸವರಾಜ್‌ ಮಾತನಾಡಿದರು
    ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿ ಆಗಲು ಸಕಾಲ | ಛಲವಾದಿ ಮಹಾಸಭಾ ರಾಜ್ಯಾಧ್ಯಕ್ಷ ಎಚ್‌.ಕೆ.ಬಸವರಾಜ್‌
    23 hours ago
    ಜಿ.ಎಚ್‌.ತಿಪ್ಪಾರೆಡ್ಡಿ
    ಬಿಎಸ್‌ವೈ ಅಭಿಮಾನೋತ್ಸವದ ಪೂರ್ವಭಾವಿ ಸಭೆ ನಾಳೆ | ಜಿ.ಎಚ್‌.ತಿಪ್ಪಾರೆಡ್ಡಿ
    23 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಬೈಕ್ – ಕಾರ್ ನಡುವೆ ಭೀಕರ ಅಪಘಾತ | ಬೈಕ್ ಸವಾರರು ಇಬ್ಬರು ಸಾವು
    2 weeks ago
    ಎರಡು ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿ | ಚಾಲಕರು ಸಾವು
    3 weeks ago
    car accident near molakalmuru rajapura
    ಭೀಕರ ರಸ್ತೆ ಅಪಘಾತ | ಇಬ್ಬರು ಸ್ಥಳದಲ್ಲೇ ಮೃತ
    4 weeks ago
    ಎತ್ತಿನ ಗಾಡಿಗೆ ಬುಲೆರೋ ಡಿಕ್ಕಿ | ಸ್ಥಳದಲ್ಲೇ ಎತ್ತುಗಳು ಸಾವು
    1 month ago
    ಶಿವಲಿಂಗಪ್ಪ
    ರೈತ ಮುಖಂಡ, ರೇಣುಕಾ ಆಗ್ರೋ ಫರ್ಟಿಲೈಜರ್ಸ್‌ನ ಶಿವಲಿಂಗಪ್ಪ ಶವವಾಗಿ ಪತ್ತೆ
    1 month ago
  • ತಾಲೂಕು
    ತಾಲೂಕುShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    3 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    3 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    3 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    4 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    1 month ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | 30 ಏಪ್ರಿಲ್‌ | ಇಂದಿನ ಅಡಿಕೆ ರೇಟ್‌
    3 days ago
    arecanut price list
    ಅಡಿಕೆ ಧಾರಣೆ | 29 ಏಪ್ರಿಲ್‌ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ವಹಿವಾಟು ವಿವರ
    4 days ago
    arecanut price list
    ಅಡಿಕೆ ಧಾರಣೆ | 28 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟ್‌
    5 days ago
    arecanut price list
    ಅಡಿಕೆ ಧಾರಣೆ | 27 ಏಪ್ರಿಲ್‌ | ಇಂದಿನ ಮಾರುಕಟ್ಟೆ ವಿವರ
    6 days ago
    arecanut price list
    ಭೀಮಸಮುದ್ರ, ತೀರ್ಥಹಳ್ಳಿ ಸೇರಿ ರಾಜ್ಯದ ಮಾರುಕಟ್ಟೆಗಳ ಅಡಿಕೆ ರೇಟ್‌
    1 week ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಮೇ.03 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ ವಹಿಸಿ
    9 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ 02 | ವ್ಯವಹಾರದಲ್ಲಿ ಆರ್ಥಿಕ ಪರಿಸ್ಥಿತಿ ಸುಧಾರಣೆ, ಹಠಾತ್ ಆರ್ಥಿಕ ಲಾಭದ ಸೂಚನೆ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಮೇ 01 | ಉದ್ಯೋಗಿಗಳಿಗೆ ಬಡ್ತಿ, ಹೊಸ ವಾಹನ ಖರೀದಿ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 30 | ಉದ್ಯೋಗದಲ್ಲಿ ನಿರುತ್ಸಾಹಕರ ವಾತಾವರಣ, ಆದಾಯಕ್ಕಿಂತ ಹೆಚ್ಚು ಖರ್ಚು
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಏಪ್ರಿಲ್ 29 | ಕೈಗೊಂಡ ಕೆಲಸಗಳಲ್ಲಿ ಅಡಚಣೆ, ದೂರದ ಪ್ರಯಾಣ ಬೇಡ, ಅರೋಗ್ಯದಲ್ಲಿ ಎಚ್ಚರ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಮೇ. 02| ಹತ್ತಿ ರೇಟ್ ಎಷ್ಟಿದೆ?
    1 day ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 30 | ಹತ್ತಿ ರೇಟ್ ಎಷ್ಟಿದೆ?
    3 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 29 | ಮೆಕ್ಕೆಜೋಳ, ರಾಗಿ, ಶೇಂಗಾ ರೇಟ್…
    4 days ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    5 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಏಪ್ರಿಲ್ 27 | ಮೆಕ್ಕೆಜೋಳ ರೇಟ್…
    6 days ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    3 weeks ago
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ
    ಶಾಸಕ ಎಂ.ಚಂದ್ರಪ್ಪ, ರೈತ ಮುಖಂಡರಿಂದ ಭದ್ರಾ ಮೇಲ್ದಂಡೆ ಕಾಮಗಾರಿ ವೀಕ್ಷಣೆ 
    1 month ago
    ಅಗ್ನಿಶಾಮಕ ಠಾಣೆ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    2.18 ಕೋಟಿ ವೆಚ್ಚದ ಅಗ್ನಿಶಾಮಕ ಠಾಣೆಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ 
    1 month ago
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ಆರೋಗ್ಯ ಉಪ ಕೇಂದ್ರ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ 
    1 month ago
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ
    NG ಹಳ್ಳಿ ಗ್ರಾಮದಲ್ಲಿ ನೂತನ ಕರ್ನಾಟಕ ಪಬ್ಲಿಕ್ ಶಾಲೆಗೆ ಭೂಮಿಪೂಜೆ | ಶಾಸಕ ಚಂದ್ರಪ್ಪ, MLC ಕೆ.ಎಸ್.ನವೀನ್ ಭಾಗೀ 
    2 months ago
  • ಹಿರಿಯೂರು
    ಹಿರಿಯೂರುShow More
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    3 weeks ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    3 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    3 months ago
    Shree SHADAKSHARAMUNI SWAMIJI
    ಆದಿಜಾಂಬವ ಶಾಖಾ ಮಠದ ಹೆಸರಿನ ಸಭೆಗೆ ನಮ್ಮ ಸಮ್ಮತಿ ಇಲ್ಲ | ದಾವಣಗೆರೆಯಲ್ಲಿ ಫೆ.14 ರಂದು ಕರೆದಿರುವ ಸಭೆಗೆ ಸ್ಪಷ್ಟೀಕರಣ | ಶ್ರೀ ಷಡಾಕ್ಷರಮುನಿ ಸ್ವಾಮೀಜಿ
    3 months ago
    M.G. Rangaswamy
    ಹಿರಿಯೂರು ಕಸಾಪ ಸಮ್ಮೇಳನಾಧ್ಯಕ್ಷರಾಗಿ ‘ಎಂಜಿಆರ್‌ʼ
    3 months ago
  • ಹೊಸದುರ್ಗ
    ಹೊಸದುರ್ಗShow More
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ
    ಕೆರೆಗಳ ಪುನಶ್ಚೇತನಕ್ಕೆ ಸಾಣೇಹಳ್ಳಿ ಶ್ರೀ ಚಾಲನೆ 
    3 weeks ago
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ
    ಕುಂಚಿಟಿಗ ಮಠದಲ್ಲಿ ಸುಜ್ಞಾನ ಸಂಗಮ, ಕಾನೂನು ಅರಿವು ಜಾಗೃತಿ | ಶಾಂತವೀರ ಶ್ರೀ ಸಾನಿಧ್ಯ
    3 weeks ago
    ಮತ್ತೆ ಪಾರಮ್ಯ ಮೆರೆದ ಆರ್‌ಪಿ ಕಾಲೇಜು (RP COLLEGE) | ಹೊಸದುರ್ಗ ತಾಲೂಕಿಗೆ ಅಗ್ರ ಸ್ಥಾನದ ದಾಖಲೆ
    3 weeks ago
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ
    ದ್ವಿಭಾಷಾ ತರಗತಿ ಬೋಧನೆ ಕುರಿತು ಶಿಕ್ಷಕರಿಗೆ ತರಬೇತಿ ಕಾರ್ಯಾಗಾರ 
    4 weeks ago
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    ಹೊಸದುರ್ಗ ಕುಂಚಿಟಿಗ ಮಠದಲ್ಲಿ ಅಂತರ್ಜಾತಿ ವಿವಾಹ | ಶ್ರೀ ಶಾಂತವೀರ ಸ್ವಾಮೀಜಿ‌ ಸಾನ್ನಿಧ್ಯ
    1 month ago
  • Life Style
    Life StyleShow More
    legumes
    ಪ್ರತಿದಿನ ದ್ವಿದಳ ಧಾನ್ಯವನ್ನು ತಿನ್ನುವುದರಿಂದ ಏನೆಲ್ಲಾ ಪ್ರಯೋಜನವಿದೆ ಗೊತ್ತಾ?
    8 hours ago
    dry fruits
    ಬೇಸಿಗೆಯಲ್ಲಿ ಈ ಒಣ ಹಣ್ಣುಗಳನ್ನು ತಿನ್ನಬಾರದು?
    9 hours ago
    fruits
    ಸಂಜೆಯ ವೇಳೆ ಈ ಹಣ್ಣುಗಳನ್ನು ತಿನ್ನಬೇಡಿ
    1 day ago
    spice
    ಬೇಸಿಗೆಯ ಶಾಖದಿಂದ ನಿಮ್ಮ ದೇಹವನ್ನು ಒಳಗಿನಿಂದ ತಂಪಾಗಿಡಲು ಅಡುಗೆಮನೆಯಲ್ಲಿ ಸಿಗುವಂತಹ ಈ ಮಸಾಲೆಗಳನ್ನು ಬಳಸಿ
    1 day ago
    Kidney stone problem
    ಕಿಡ್ನಿಯ ಕಲ್ಲುಗಳ ಸಮಸ್ಯೆ ಇರುವವರು ಈ ಹೂವಿನ ಕಷಾಯ ಕುಡಿಯಿರಿ
    2 days ago
Reading: ಹಜ್ ಯಾತ್ರಾರ್ಥಿಗಳಿಗೆ ಆರೋಗ್ಯ ತಪಾಸಣೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಹಜ್ ಯಾತ್ರಾರ್ಥಿಗಳಿಗೆ ಆರೋಗ್ಯ ತಪಾಸಣೆ

News Desk Chitradurga News
Last updated: 13 March 2026 20:09
News Desk Chitradurga News
2 months ago
Share
ಹಜ್ ಯಾತ್ರಾರ್ಥಿಗಳಿಗೆ ಆರೋಗ್ಯ ತಪಾಸಣೆ
ಹಜ್ ಯಾತ್ರಾರ್ಥಿಗಳಿಗೆ ಆರೋಗ್ಯ ತಪಾಸಣೆ
SHARE

CHITRADURGA NEWS | 13 MARCH 2026

ಚಿತ್ರದುರ್ಗ: ಹಜ್ ಯಾತ್ರೆಗೆ ಹೋಗುವವರು ನಿಯಮಿತವಾಗಿ ಮಾತ್ರೆಗಳನ್ನು ತೆಗೆದುಕೊಳ್ಳುವುದರ ಜೊತೆಗೆ ಶುದ್ದವಾದ ನೀರು, ಆಹಾರವನ್ನು ಸೇವಿಸಿ ಸುರಕ್ಷಿತವಾಗಿ ಹಿಂದಿರುಗುವಂತೆ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ರವೀಂದ್ರ ಮನವಿ ಮಾಡಿದರು.

ಇದನ್ನೂ ಓದಿ: ಆದರ್ಶ ವಿದ್ಯಾಲಯ | ಮಾ.22 ರಂದು ಪ್ರವೇಶ ಪರೀಕ್ಷೆ | ಅಗತ್ಯ ಕ್ರಮ ಕೈಗೊಳ್ಳಿ | ADC 

ಕರ್ನಾಟಕ ಸರ್ಕಾರ ಹಾಗೂ ಹಜ್ ಸಮಿತಿಯಿಂದ ಜಿಲ್ಲಾಸ್ಪತ್ರೆಯ ಡಾ.ಬಿ.ಸಿ.ರಾಯ್ ಸಭಾಂಗಣದಲ್ಲಿ ಶುಕ್ರವಾರ ಹಜ್ ಯಾತ್ರಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದ್ದ ಆರೋಗ್ಯ ತಪಾಸಣೆಯಲ್ಲಿ ಭಾಗವಹಿಸಿ ಮಾತನಾಡಿದರು.

ಹಜ್‍ನಲ್ಲಿ ನೂಕು ನುಗ್ಗಲಿರುತ್ತದೆ. ಅವಸರ ಮಾಡಿಕೊಳ್ಳಬೇಡಿ. ತಾಳ್ಮೆಯಿಂದ ಯಾತ್ರೆಯನ್ನು ಮುಗಿಸಿ. ಅಲ್ಲಿಯೂ ಆರೋಗ್ಯ ತಪಾಸಣೆಗೆ ಕ್ಯಾಂಪ್‍ಗಳಿರುತ್ತವೆ. ಸಕ್ಕರೆ ಕಾಯಿಲೆ, ರಕ್ತದೊತ್ತಡವಿರುವವರು ಸಮಯಕ್ಕೆ ಸರಿಯಾಗಿ ಮಾತ್ರೆಗಳನ್ನು ಸೇವಿಸಿ ಆರೋಗ್ಯದಲ್ಲಿ ಏರುಪೇರಾಗದಂತೆ ಎಚ್ಚರ ವಹಿಸುವಂತೆ ಡಾ.ರವೀಂದ್ರ ಸೂಚಿಸಿದರು.

ಆರ್.ಸಿ.ಹೆಚ್.ಅಧಿಕಾರಿ ಡಾ.ಅಭಿನವ ಮಾತನಾಡಿ, ದೇವರ ಕೆಲಸವೆಂದರೆ ಪುಣ್ಯದ ಕೆಲಸವಿದ್ದಂತೆ ಪ್ರತಿ ವರ್ಷವೂ ಹಜ್ ಯಾತ್ರಾರ್ಥಿಗಳಿಗೆ ಆರೋಗ್ಯ ತಪಾಸಣೆ ನಡೆಸಿ ಲಸಿಕೆಗಳನ್ನು ನೀಡಲಾಗುವುದು. ಪೋಲಿಯೋ ಮಾದರಿ ಒಂದು ಲಸಿಕೆ, ನಿಮೋನಿಯಾ ಹಾಗೂ ಮೆದುಳು ಜ್ವರ ಹರಡದಂತೆ ಲಸಿಕೆ ಕೊಡಲಾಗುತ್ತದೆ. ಎರಡು ಇಂಜೆಕ್ಷನ್ ಒಂದು ಡ್ರಾಪ್ಸ್ ನೀಡಲಾಗುವುದು. ಒಟ್ಟು ಮೂರು ಹಂತದಲ್ಲಿ ಲಸಿಕೆ ಕೊಟ್ಟು ಹಜ್‍ಗೆ ಯಾತ್ರಾರ್ಥಿಗಳನ್ನು ಕಳಿಸಿಕೊಡಲಾಗುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ: ಮಹಿಳೆಯರಲ್ಲಿ ಗರ್ಭಕಂಠ‌‌ ಕ್ಯಾನ್ಸರ್ ತಪ್ಪಿಸಲು HPV ಲಸಿಕೆ‌ ಸಹಕಾರಿ | ಡಾ.ಮೆಲ್ವಿನ್ ಕುಮಾರ್

ಹಜ್ ಕಮಿಟಿ ಕಾರ್ಯದರ್ಶಿ ಹಾಜಿ ಆರ್.ದಾದಾಪೀರ್ ಮಾತನಾಡಿ, ಹಜ್ ಯಾತ್ರಾರ್ಥಿಗಳ ಸೇವೆ ಮಾಡುವುದೆಂದರೆ ಪುಣ್ಯದ ಕೆಲಸ. ಲಾಟರಿ ಮೂಲಕ ಆಯ್ಕೆ ಮಾಡಿ ಹಜ್‍ಗೆ ಯಾತ್ರಾರ್ಥಿಗಳನ್ನು ಕಳಿಸಲಾಗುವುದು. ಸೃಷ್ಠಿಕರ್ತ ಪರಮಾತ್ಮನ ಬಳಿ ಹೋಗುವ ನೀವುಗಳು ಯಾತ್ರೆಯನ್ನು ಯಶಸ್ವಿಯಾಗಿ ಪೂರೈಸಿ ಕ್ಷೇಮದಿಂದ ಹಿಂದಿರುಗಿ ಎಂದು ಹಾರೈಸಿದರು.

ಎಲ್ಲರಿಗೂ ಅವಕಾಶ ಸಿಗುವುದಿಲ್ಲ. ಸಿಕ್ಕ ಅವಕಾಶವನ್ನು ಬಳಸಿಕೊಳ್ಳಿ. ಕೊಲ್ಲಿ ರಾಷ್ಟ್ರಗಳ ನಡುವೆ ಯುದ್ದವಾಗುತ್ತಿರುವುದರಿಂದ ಪ್ರಪಂಚದ ಮನುಕುಲದ ಒಳಿತಿಗಾಗಿ ಕೂಡಲೆ ಯುದ್ದ ನಿಲ್ಲಿಸುವಂತೆ ಹಜ್‍ನಲ್ಲಿ ಪ್ರಾರ್ಥಿಸಿ. ವಿಧಿ ವಿಧಾನಗಳ ಪ್ರಕಾರ ಯಾತ್ರೆಗೆ ಯಾವುದೇ ತೊಂದರೆಯಿಲ್ಲದಂತೆ ಹಿಂದಿರುಗಿ ಎಂದು ಯಾತ್ರಾರ್ಥಿಗಳಲ್ಲಿ ವಿನಂತಿಸಿದರು.

ಇದನ್ನೂ ಓದಿ: ಯುಗಾದಿ ಹಬ್ಬಕ್ಕೆ ಮುರುಘಾಮಠದಲ್ಲಿ ವಿಶೇಷ ಕಾರ್ಯಕ್ರಮ

108 ಮಂದಿಗೆ ಆರೋಗ್ಯ ತಪಾಸಣೆ ನಡೆಸಲಾಯಿತು. ಡಾ.ಸತೀಶ್, ಡಾ.ನಿಖಿಲ್, ಡಾ.ಅರುಣಕುಮಾರಿ, ಹಜ್ ಕಮಿಟಿಯ ಆದಿಲ್, ಸಾಧಿಕ್, ಮುಜಾಮಿಲ್ ಸೇರಿದಂತೆ ಇತರರು ಇದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:ChitradurgaChitradurga newsHajj PilgrimsHealth Checkupಆರೋಗ್ಯ ತಪಾಸಣೆಚಿತ್ರದುರ್ಗಚಿತ್ರದುರ್ಗ ನ್ಯೂಸ್ಹಜ್ ಯಾತ್ರಾರ್ಥಿಗಳು
Share This Article
Facebook Email Print
Previous Article ಎಚ್.ಪಿ.ವಿ ಲಸಿಕಾ ಅಭಿಯಾನ ಮಹಿಳೆಯರಲ್ಲಿ ಗರ್ಭಕಂಠ‌‌ ಕ್ಯಾನ್ಸರ್ ತಪ್ಪಿಸಲು HPV ಲಸಿಕೆ‌ ಸಹಕಾರಿ | ಡಾ.ಮೆಲ್ವಿನ್ ಕುಮಾರ್
Next Article ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ ಹೊಳಲ್ಕೆರೆಯಲ್ಲಿ ಹಾಲು ಕರೆಯುವ ಸ್ಪರ್ಧೆ | ಶಿಮುಲ್ ನಿರ್ದೇಶಕ ಶೇಖರ್ ಉದ್ಘಾಟನೆ 
Leave a Comment

Leave a Reply Cancel reply

Your email address will not be published. Required fields are marked *

ಸಿದ್ದಾಪುರ | ಉಚಿತ ಆರೋಗ್ಯ ತಪಾಸಣಾ ಶಿಬಿರ
ಸಿದ್ದಾಪುರ | ಉಚಿತ ಆರೋಗ್ಯ ತಪಾಸಣಾ ಶಿಬಿರ
ಮುಖ್ಯ ಸುದ್ದಿ
legumes
ಪ್ರತಿದಿನ ದ್ವಿದಳ ಧಾನ್ಯವನ್ನು ತಿನ್ನುವುದರಿಂದ ಏನೆಲ್ಲಾ ಪ್ರಯೋಜನವಿದೆ ಗೊತ್ತಾ?
Life Style
dry fruits
ಬೇಸಿಗೆಯಲ್ಲಿ ಈ ಒಣ ಹಣ್ಣುಗಳನ್ನು ತಿನ್ನಬಾರದು?
Life Style
ದಿನ ಭವಿಷ್ಯ
ದಿನ ಭವಿಷ್ಯ | ಮೇ.03 | ಹಠಾತ್ ಆರ್ಥಿಕ ಲಾಭ, ಆರೋಗ್ಯದಲ್ಲಿ ಎಚ್ಚರ ವಹಿಸಿ
Dina Bhavishya
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up