
CHITRADURGA NEWS | 16 OCTOBER 2025
ಚಿತ್ರದುರ್ಗ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಅ. 17 ರಂದು ಚಿತ್ರದುರ್ಗ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.
ಇದನ್ನೂ ಓದಿ: ಪತ್ರಕರ್ತರ ಸಂಘದ ಚುನಾವಣಾಧಿಕಾರಿಯಾಗಿ ಚಿಕ್ಕಪ್ಪನಹಳ್ಳಿ ಷಣ್ಮುಖ
ಸಚಿವರು ಅಂದು ಬೆಳಿಗ್ಗೆ ಬೆಂಗಳೂರಿನಿಂದ ಹೊರಟು, ಮೊಳಕಾಲ್ಮೂರು ತಾಲ್ಲೂಕು ಹಾನಗಲ್‍ಗೆ ಆಗಮಿಸಿ, ಇಲ್ಲಿನ ನಿರೀಕ್ಷಣ ಮಂದಿರಕ್ಕೆ ತೆರಳುವರು. ಬಳಿಕ ಮೊಳಕಾಲ್ಮೂರಿಗೆ ತೆರಳಿ, ತಾಲ್ಲೂಕು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸುವರು.
ನಂತರ ಇಲ್ಲಿನ ಪಕ್ಷದ ಕಚೇರಿಗೆ ಭೇಟಿ ನೀಡಿ, ಬೆಳಿಗ್ಗೆ 11.30 ಗಂಟೆಗೆ ಚಿತ್ರದುರ್ಗ ಮಾರ್ಗವಾಗಿ ಬೆಂಗಳೂರಿಗೆ ಹಿಂದಿರುಗುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ತಿಳಿಸಿದ್ದಾರೆ.


________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
