By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಹುಣಸೇಕಟ್ಟೆ ಗ್ರಾಮದ ಸೇವಂತಿಗೆ ಜಮೀನುಗಳಿಗೆ ತೋಟಗಾರಿಕೆ ಅಧಿಕಾರಿಗಳ ತಂಡ ಭೇಟಿ ನೀಡಿ
    ಹುಣಸೇಕಟ್ಟೆಯಲ್ಲಿ ಸೇವಂತಿಗೆ ಬೆಳೆಗೆ ಫ್ಯೂಜೇರಿಯಂ ವಿಲ್ಟ್ ರೋಗ | ರೈತರಿಗೆ ತೋಟಗಾರಿಕೆ ಇಲಾಖೆ ತಾಂತ್ರಿಕ ಸಲಹೆ
    11 hours ago
    DC Office Chitradurga
    ನೇಪಾಳ ಪ್ರಕೃತಿ ವಿಕೋಪ | ಸಂಪರ್ಕಕ್ಕೆ ಸಿಗದ ಪ್ರವಾಸಿಗರ ಮಾಹಿತಿ ನೀಡಲು ಜಿಲ್ಲಾಡಳಿತ ಮನವಿ
    11 hours ago
    ಆಗಸ್ಟ್ 30 ರಂದು ಚಿತ್ರದುರ್ಗ ನಗರ, ಚಿಕ್ಕಜಾಜೂರು ರೈಲ್ವೆ ಮೇಲುಸೇತುವೆಗಳ ಭೂಮಿಪೂಜೆ | ಸಚಿವ ವಿ.ಸೋಮಣ್ಣ ಭಾಗಿ
    11 hours ago
    ನೇಪಾಳ
    ನೇಪಾಳ ದುರಂತ | ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ
    11 hours ago
    41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ
    ನೇತ್ರದಾನದಿಂದ ಅನೇಕರ ಬಾಳಿಗೆ ಬೆಳಕು ನೀಡಬಹುದು | ಡಾ.ಅನುಶ್ರೀ
    21 hours ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    ಖಾಸಗಿ ಬಸ್ ಪಲ್ಟಿ | ಸ್ಥಳದಲ್ಲೇ ಮೂವರ ಸಾವು | 15ಕ್ಕೂ ಹೆಚ್ಚು ಮಂದಿಗೆ ಗಾಯ
    7 days ago
    ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಲಾರಿ ಡಿಕ್ಕಿ | ಇಬ್ಬರು ಸಾವು
    2 weeks ago
    ನಾಯಿ ತಪ್ಪಿಸಲು ಹೋಗಿ ರಸ್ತೆ ಬದಿ ನಿಂತಿದ್ದವರಿಗೆ ಕಾರು ಡಿಕ್ಕಿ | ಸ್ಥಳದಲ್ಲೇ ಓರ್ವ ಸಾವು
    1 month ago
    LOHITH NITHYASHREE
    ಭೀಕರ ಅಪಘಾತ ಮಾರುತಿ ಗ್ಯಾಸ್‌ನ ಲೋಹಿತ್‌ ಪ್ರಸಾದ್‌ ದಂಪತಿ ಸಾವು | ಹೊಳಲ್ಕೆರೆ ಕಣಿವೆ ಬಳಿ ಕಾರು ಲಾರಿ ನಡುವೆ ಅಪಘಾತ
    2 months ago
    ಲಾರಿ-ಬಸ್ ನಡುವೆ ಭೀಕರ ಅಪಘಾತ | 12ಕ್ಕೂ ಹೆಚ್ಚು ಮಂದಿಗೆ ಗಾಯ
    2 months ago
  • ತಾಲೂಕು
    ತಾಲೂಕುShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    4 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಚಳ್ಳಕೆರೆ ತಾಲೂಕು ಪಂಚಾಯತಿ ಸಭಾಂಗಣದಲ್ಲಿ ಪತ್ರಿಕಾ ದಿನಾಚರಣೆ
    ಜವಾಬ್ದಾರಿ ಅರಿತವರು ಮಾತ್ರ ಪತ್ರಕರ್ತರಾಗಲು ಸಾಧ್ಯ | ಶಾಸಕ ಟಿ.ರಘುಮೂರ್ತಿ
    1 month ago
    Bus crashes into divider
    ಡಿವೈಡರ್‌ಗೆ ಅಪ್ಪಳಿಸಿದ ಬಸ್‌ | 28 ಪ್ರಯಾಣಿಕರಿಗೆ ಗಾಯ | ಇಬ್ಬರು ಮೃತ
    2 months ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    arecanut price list
    ಅಡಿಕೆ ಧಾರಣೆ | ಅಡಿಕೆ ಬೆಲೆಯಲ್ಲಿ ಕುಸಿತ
    2 months ago
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    3 months ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    3 months ago
  • Dina Bhavishya
    Dina BhavishyaShow More
    today bhavishya
    ದಿನ ಭವಿಷ್ಯ | ಆಗಸ್ಟ್ 27 | ಹಠಾತ್ ಆರ್ಥಿಕ ಲಾಭದ ಸೂಚನೆ, ಅರೋಗ್ಯದಲ್ಲಿ ಎಚ್ಚರ
    24 hours ago
    today bhavishya
    ದಿನ ಭವಿಷ್ಯ | ಆಗಸ್ಟ್ 26 | ಶುಭ ಸುದ್ದಿ, ಕೈಗೊಂಡ ಕಾರ್ಯಗಳು ಯಶಸ್ವಿ
    2 days ago
    today bhavishya
    ದಿನ ಭವಿಷ್ಯ | ಆಗಸ್ಟ್ 25 | ನಿರುದ್ಯೋಗಿಗಳಿಗೆ ಹೊಸ ಉದ್ಯೋಗ, ಅರೋಗ್ಯದಲ್ಲಿ ಜಾಗೃತಿ ವಹಿಸಿ
    3 days ago
    today bhavishya
    ದಿನ ಭವಿಷ್ಯ | ಆಗಸ್ಟ್ 24 | ಅನಿರೀಕ್ಷಿತ ಸಮಸ್ಯೆಗಳು, ಉದ್ಯೋಗದಲ್ಲಿ ಬಡ್ತಿ
    4 days ago
    today bhavishya
    ದಿನ ಭವಿಷ್ಯ | ಆಗಸ್ಟ್ 23 | ಆಕಸ್ಮಿಕ ಧನಲಾಭ, ದೂರದ ಪ್ರಯಾಣ ಬೇಡ
    5 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ | ಆಗಸ್ಟ್ 27 | ಹತ್ತಿ ರೇಟ್ ಎಷ್ಟಿದೆ?
    14 hours ago
    ಮಾರುಕಟ್ಟೆ ಧಾರಣೆ | ಆಗಸ್ಟ್ 24 | ಮೆಕ್ಕೆಜೋಳ, ಶೇಂಗಾ ರೇಟ್…..
    4 days ago
    ಮಾರುಕಟ್ಟೆ ಧಾರಣೆ | ಆಗಸ್ಟ್ 20 | ಹತ್ತಿ ರೇಟ್ ಎಷ್ಟಿದೆ?
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಆಗಸ್ಟ್ 19 | ಮೆಕ್ಕೆಜೋಳ, ಶೇಂಗಾ ರೇಟ್…..
    1 week ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್ ಎಷ್ಟಿದೆ?
    1 week ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹೊಳಲ್ಕೆರೆ ಪಟ್ಟಣದ ಕ್ರೀಡಾಂಗಣದಲ್ಲಿ 80ನೇ ಸ್ವಾತಂತ್ರ್ಯೋತ್ಸವ
    ಹಿರಿಯರ ತ್ಯಾಗದ ಮಾರ್ಗದರ್ಶನದಲ್ಲಿ ಮುನ್ನಡೆಯೋಣ | ಶಾಸಕ ಡಾ.ಎಂ.ಚಂದ್ರಪ್ಪ
    2 weeks ago
    ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
    ಮನೆ ಮನೆಗೆ ಶುದ್ಧ ಕುಡಿಯುವ ನೀರು, ಮಕ್ಕಳಿಗೆ ಉಚಿತ ಶಿಕ್ಷಣ–ಸೌಲಭ್ಯ | ಶಾಸಕ ಚಂದ್ರಪ್ಪ
    3 weeks ago
    ಗುರು–ಲಿಂಗ–ಜಂಗಮ ವಿಷಯದ ಕುರಿತು ಉಪನ್ಯಾಸ
    ಅಷ್ಟಾವರಣಗಳು ಆಧ್ಯಾತ್ಮಿಕ ಬದುಕಿನ ರಕ್ಷಣಾ ಕವಚ | ಡಾ.ಜಿ.ವಿ.ಮಂಜುನಾಥ
    3 weeks ago
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಚಾಲನೆ
    3 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿಗೆ ಶಾಸಕ ಡಾ.ಎಂ.ಚಂದ್ರಪ್ಪ ಭೂಮಿಪೂಜೆ
    1 month ago
    ಮಾದಕ ವಸ್ತುಗಳ ಬಳಕೆ ತಡೆಗಟ್ಟುವಿಕೆ ವಿಷಯ ಕುರಿತು ಉಪನ್ಯಾಸಕ ಎಸ್.ಬಸವರಾಜು ಮಾತನಾಡಿದರು
    ಮಾದಕ ವಸ್ತುಗಳ ದುಶ್ಚಟಮುಕ್ತ ಜೀವನದಿಂದ ಉತ್ತಮ ಆರೋಗ್ಯ | ಎಸ್.ಬಸವರಾಜು
    1 month ago
  • ಹಿರಿಯೂರು
    ಹಿರಿಯೂರುShow More
    Power outage on May 1
    ಜೂನ್ 23 ರಂದು ಹಿರಿಯೂರು ತಾಲೂಕಿನಲ್ಲಿ ವಿದ್ಯುತ್ ವ್ಯತ್ಯಯ
    2 months ago
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    2 months ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    3 months ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    5 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    6 months ago
  • ಹೊಸದುರ್ಗ
    ಹೊಸದುರ್ಗShow More
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    ಹೊಸದುರ್ಗ | ಭಕ್ತಿಭಾವದಿಂದ ನೆರವೇರಿದ ಲಕ್ಷ್ಮೀ ನರಸಿಂಹ ಸ್ವಾಮಿ ದೇವಾಲಯ ಉದ್ಘಾಟನೆ
    4 days ago
    ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು
    3 weeks ago
    ಸಾಣೇಹಳ್ಳಿ ಶ್ರೀಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಕಾರ್ಯಕ್ರಮ
    ಬದುಕು ಬದಲಿಸುವ ಶಕ್ತಿ ಇಷ್ಟಲಿಂಗ ದೀಕ್ಷೆಗಿದೆ | ಸಾಣೇಹಳ್ಳಿ ಪಂಡಿತಾರಾಧ್ಯ ಶ್ರೀ
    4 weeks ago
    ಉಪನ್ಯಾಸ ಹಾಗೂ ಸ್ವಾಗತ ಸಮಾರಂಭ
    ಬಡತನ ನಿರ್ಮೂಲನೆಗೆ ಶಿಕ್ಷಣವೇ ಬ್ರಹ್ಮಾಸ್ತ್ರ | ಶಾಂತವೀರ ಶ್ರೀ
    2 months ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    2 months ago
  • Life Style
    Life StyleShow More
    Dark circles
    ಡಾರ್ಕ್ ಸರ್ಕಲ್‍ಗೆ ಆಲೂಗಡ್ಡೆ ಅಥವಾ ಸೌತೆಕಾಯಿಯಲ್ಲಿ ಯಾವುದು ಉತ್ತಮ? ತಿಳಿಯಿರಿ
    22 hours ago
    Rahu Dosha
    ಜಾತಕದಲ್ಲಿ ರಾಹು ದೋಷವಿರುವವರು ಈ ಶುಭ ಬಣ್ಣಗಳನ್ನು ಬಳಸಿದರೆ ದೋಷಗಳು ದೂರವಾಗುತ್ತವೆಯಂತೆ
    22 hours ago
    Pomegranate
    ಈ ಐದು ಜನರು ದಾಳಿಂಬೆ ತಿನ್ನುವುದು ಹಾನಿಕಾರಕವಂತೆ
    2 days ago
    Noni fruit
    ಕೂದಲು ಉದುರುವಿಕೆಗೆ ನೋನಿ ಹಣ್ಣು ಪ್ರಯೋಜನಕಾರಿಯೇ? ತಿಳಿಯಿರಿ
    2 days ago
    Rose petal
    ನಿಮ್ಮ ಮುಖ ಕಾಂತಿಯುತವಾಗಿರಲು ಗುಲಾಬಿ ದಳಗಳು ಮತ್ತು ಹಸಿ ಹಾಲಿನಿಂದ ತಯಾರಿಸಿದ ಈ ಫೇಸ್ ಪ್ಯಾಕ್ ಅನ್ನು ಪ್ರಯತ್ನಿಸಿ
    3 days ago
Reading: Heart Hospital; ಜಯದೇವ ಶ್ರೀಗಳ ಹೆಸರಿನಲ್ಲಿ ಚಿತ್ರದುರ್ಗದಲ್ಲಿ ಹೃದ್ರೋಗ ಆಸ್ಪತ್ರೆಗೆ‌ ಅಧಿವೇಶನದಲ್ಲಿ ಒತ್ತಾಯ | ಸಚಿವ ರಾಮಲಿಂಗಾರೆಡ್ಡಿ ಭರವಸೆ
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

Heart Hospital; ಜಯದೇವ ಶ್ರೀಗಳ ಹೆಸರಿನಲ್ಲಿ ಚಿತ್ರದುರ್ಗದಲ್ಲಿ ಹೃದ್ರೋಗ ಆಸ್ಪತ್ರೆಗೆ‌ ಅಧಿವೇಶನದಲ್ಲಿ ಒತ್ತಾಯ | ಸಚಿವ ರಾಮಲಿಂಗಾರೆಡ್ಡಿ ಭರವಸೆ

News Desk Chitradurga News
Last updated: 8 October 2024 20:55
News Desk Chitradurga News
2 years ago
Share
ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಸಚಿವ ಸಚಿವ ರಾಮಲಿಂಗಾರೆಡ್ಡಿ
ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಸಚಿವ ಸಚಿವ ರಾಮಲಿಂಗಾರೆಡ್ಡಿ
SHARE

CHITRADURGA NEWS | 08 OCTOBER 2024

ಚಿತ್ರದುರ್ಗ: ಬೆಂಗಳೂರಿನಲ್ಲಿ(Bangalore) ಜಯದೇವ ಹೃದಯಾಲಯ ತೆರೆಯಲು ಶ್ರೀ ಜಯದೇವ ಸ್ವಾಮೀಜಿ ಕಾರಣರಾಗಿದ್ದಾರೆ. ಅವರ 150ನೇ ಜಯಂತಿ ಅಂಗವಾಗಿ ಚಿತ್ರದುರ್ಗದಲ್ಲಿ ಜಯದೇವ ಹೃದ್ರೋಗಾಲಯ(Heart Hospital) ತೆರೆಯಲು ಅಧಿವೇಶನದಲ್ಲಿ ಒತ್ತಾಯಿಸುವುದಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ(Minister Ramalingareddy) ಭರವಸೆ ನೀಡಿದರು.

ಕ್ಲಿಕ್ ಮಾಡಿ ಓದಿ: Madakari Nayaka; ಅ.13 ರಂದು ವಕೀಲರ ಸಂಘದಿಂದ ಮದಕರಿ ನಾಯಕ ನಾಟಕ ಪ್ರದರ್ಶನ

ಜಯದೇವ ಜಗದ್ಗುರುಗಳ 150ನೇ ಜಯಂತ್ಯುತ್ಸವದ ಅಂಗವಾಗಿ ಕೃಷಿ ಮೇಳ, ಕೃಷಿ ಮತ್ತು ಕೈಗಾರಿಕಾ ವಸ್ತು ಪ್ರದರ್ಶನ, ಜೊಡೆತ್ತು ಪ್ರದರ್ಶನ ಮತ್ತು ಸಾಕು ಪ್ರಾಣಗಳ ಪ್ರದರ್ಶನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

1963 ರಲ್ಲಿ ಬರಗಾಲ ಬಂದಾಗ ಹೆಚ್ಚು ಇಳುವರಿ ತೆಗೆಯುವ ಕಾರಣಕ್ಕೆ ರಾಸಯಾನಿಕಗಳ ಬಳಕೆ ಕೃಷಿಯಲ್ಲಿ ಪ್ರಾರಂಭವಾಯಿತು. ಇದಕ್ಕಿಂತ ಪೂರ್ವದಲ್ಲಿ ಎಲ್ಲಾ ಕಡೆಗಳಲ್ಲೂ ಸಾವಯವ ಕೃಷಿಯೇ ಪ್ರಧಾನವಾಗಿತ್ತು ಎಂದು ಸಚಿವರು ತಿಳಿಸಿದರು.

ನಮ್ಮ ಕ್ಷೇತ್ರದಲ್ಲಿ 23 ಸರ್ಕಾರಿ ಶಾಲೆಗಳನ್ನು ದತ್ತು ಸ್ವೀಕರಿಸಿ ಹೈಟೆಕ್ ಶಾಲೆಗಳಾಗಿ ಪರಿವರ್ತನೆ ಮಾಡಿದ್ದಯ, ಮಾದರಿ ಶಾಲೆಗಳನ್ನಾಗಿ ಮಾಡಲಾಗಿದೆ. ಇದರಿಂದ ಸರ್ಕಾರಿ ಶಾಲೆಗಳು ಬಲಗೊಳ್ಳುವ ಜೊತೆಗೆ ಬಡವರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆಯುತ್ತದೆ ಎಂದರು.

ಕ್ಲಿಕ್ ಮಾಡಿ ಓದಿ: Kabbadi; ಶ್ರೀಗುರು ತಿಪ್ಪೇರುದ್ರಸ್ವಾಮಿ ಪ್ರೌಢಶಾಲೆಗೆ ಕಬಡ್ಡಿಯಲ್ಲಿ ಪ್ರಥಮ ಸ್ಥಾನ

ತುಮಕೂರು ಸಿದ್ಧಗಂಗಾ ಮಠದ ಶ್ರೀ ಸಿದ್ಧಲಿಂಗ ಸ್ವಾಮೀಜಿ ಮಾತನಾಡಿ, ಮುರುಘಾ ಮಠದ ಶರಣ ಸಂಸ್ಕೃತಿ ಉತ್ಸವ ಮಧ್ಯ ಕರ್ನಾಟಕದ ಬಹದೊಡ್ಡ ಉತ್ಸವವಾಗಿದೆ, ಈ ಕಾರ್ಯಕ್ರಮದಲ್ಲಿ ರೈತ, ಕೃಷಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ.

ಇಂದು ಶಾಲೆಗಳಲ್ಲಿ ಮಕ್ಕಳು ಡಾಕ್ಟರ್ ಇಂಜಿನಿಯರ್ ಎನ್ನುತ್ತಾರೆಯೇ ಹೊರತು ರೈತ ಎನ್ನುವುದಿಲ್ಲ. ಕಾರಣ ರೈತನ ಕೆಲಸ ಕಷ್ಟದ ಕೆಲಸ. ಚಳಿ, ಮಳೆ ಗಾಳಿ ಬಿಸಿಲನ್ನು ಲೆಕ್ಕಿಸದೆ ರೈತ ಕೆಲಸ ಮಾಡಬೇಕಿದೆ. ಕೃಷಿ ಮಾಡಲು ಮನೆಮಂದಿ ಎಲ್ಲಾ ಬೇಕು. ಇವತ್ತಿನ ಆಹಾರದಿಂದ ಆರೋಗ್ಯ ಹದಗೆಡುತ್ತಿದೆ ಎಂದು ಬೇಸರಿಸಿದರು.

ಜಯದೇವ ಜಗದ್ಗರುಗಳ ದೂರ ದೃಷ್ಟಿ ಅಪಾರವಾದದ್ದು. ಆ ಕಾಲದಲ್ಲಿಯೇ ನಾಡಿನಾದ್ಯಂತ ವಿದ್ಯಾರ್ಥಿ ನಿಲಯಗಳನ್ನು ನಿರ್ಮಾಣ ಮಾಡಿದವರು. ಅಂತಹ ಮಹಾತ್ಮರ 150ನೇ ಜಯಂತ್ಯುತ್ಸವದಲ್ಲಿ ಪಾಲ್ಗೊಳ್ಳುವುದೇ ನನ್ನ ಭಾಗ್ಯ ಎಂದರು.

ಕ್ಲಿಕ್ ಮಾಡಿ ಓದಿ: Apmc: ಮಾರುಕಟ್ಟೆ ಧಾರಣೆ | ಅಕ್ಟೋಬರ್ 08 | ಚಿತ್ರದುರ್ಗದಲ್ಲಿ ಇಂದಿನ ಹತ್ತಿ ರೇಟ್

ಎಸ್.ಜೆ.ಎಂ. ವಿದ್ಯಾಪೀಠದ ಆಡಳಿತ ಮಂಡಳಿ ಅಧ್ಯಕ್ಷ ಶಿವಯೋಗಿ ಕಳಸದ ಮಾತನಾಡಿ, ರಾಜ್ಯದಲ್ಲಿ ಸಾವಯವ ಕೃಷಿ ಅನುಸರಿಸಲು ತೊಂದರೆ ಇಲ್ಲ. ಆದರೆ ರೈತ ಬೆಳೆದ ಬೆಳೆಗೆ ವೈಜ್ಞಾನಿಕ ಬೆಲೆ ಸಿಗಬೇಕಿದೆ. ಶೇ.70 ಕ್ಕಿಂತ ಹೆಚ್ಚು ಕೃಷಿಕರು ಈ ದೇಶದಲ್ಲಿ ಇನ್ನು ಹೆಚ್ಚಿನ ಉತ್ಪಾದನೆಗೆ ಗಮನ ಹರಿಸಬೇಕು. ಕೃಷಿ ಪದವಿಯ ನಂತರ ವಿದ್ಯಾರ್ಥಿಗಳು ಮರಳಿ ತಮ್ಮ ಊರಿಗೆ ಬಂದು ವೈಜ್ಞಾನಿಕ ಕೃಷಿಯನ್ನು ಬೆಂಬಲಿಸಬೇಕಾಗಿದೆ ಎಂದು ಹೇಳಿದರು.

ಮಠದ ಆಡಳಿತ ಮಂಡಳಿ ಸದಸ್ಯರಾದ ಡಾ.ಬಸವಕುಮಾರ ಸ್ವಾಮೀಜಿ ಮಾತನಾಡಿ, ಜಯದೇವ ಜಗದ್ಗುರುಗಳು ಈ ನಾಡಿಗೆ ಕೊಟ್ಟ ಕೊಡುಗೆಯನ್ನು ಸ್ಮರಿಸಲು ಅವರ 150 ನೇ ಜಯಂತೊತ್ಸವವನ್ನು ಹಮ್ಮಿಕೊಳ್ಳಲಾಗಿದೆ. ಸಮಾಜದ ಎಲ್ಲಾ ವರ್ಗಗಳಿಗೂ ಉಪಯೋಗವಾಗುವಂತಹ ಕಾರ್ಯಗಳನ್ನು ಮಾಡಿದ್ದಾರೆ ಎಂದರು.

1924 ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನದಲ್ಲಿ ಮಹಾತ್ಮ ಗಾಂಧೀಜಿಯವರಿಗೆ ವಚನದ ಪುಸ್ತಕಗಳನ್ನು ಕೊಟ್ಟು ಬಸವಣ್ಣನವರ ವಿಚಾರಧಾರೆಗಳನ್ನು ಪರಚಯಿಸಿದವರು ಎಂದು ಸ್ಮರಿಸಿದರು.

ಕ್ಲಿಕ್ ಮಾಡಿ ಓದಿ: VV sagara; ವಾಣಿವಿಲಾಸ ಜಲಾಶಯಕ್ಕೆ ಒಂದೇ ವಾರದಲ್ಲಿ ಹರಿದು ಬಂತು ಒಂದು TMC ನೀರು

ಕಾರಿಗನೂರಿನ ಪ್ರಗತಿಪರ ರೈತ ತೇಜಸ್ವಿ ಪಟೇಲ್ ಮಾತನಾಡಿ, ಒಬ್ಬ ರೈತ ನಾಲ್ಕು ತಿಂಗಳು ಬೆಳೆದ ಬೆಳೆಯನ್ನು ಮಾರುಕಟ್ಟೆಯಲ್ಲಿ ಬಂಡವಾಳಗಾರರು ಕೇಳಿದ ಬೆಲೆಗೆ ಮಾರಾಟ ಮಾಡ ಬೇಕಾಗುತ್ತದೆ. ರೈತನಿಗೆ ಯಾರ ಬಯವೂ ಇಲ್ಲ ಆನೆ, ಹುಲಿ, ಚಿರತೆಯಂತಹ ಕ್ರೂರ ಪ್ರಾಣ ಗಳಿದ್ದರೂ, ಭಯವಿಲ್ಲದೆ ಕೃಷಿ ಮಾಡುತ್ತಾನೆ. ಆದರೆ ಅವನಿಗೆ ಭಯ ಇರುವುದು ಇಂದಿನ ಮಾರುಕಟ್ಟೆಯ ಮೇಲೆ. ಉಣ್ಣೆ ರಕ್ತ ಹೀರುವಂತೆ ರೈತನ ಬೆಳೆಯ ಹಣವನ್ನೆಲ್ಲ ಸಾಲ ಹೀರುತ್ತಿದ್ದೆ ಎಂದರು.

ರೈತ ಸಂಘದ ರಾಜ್ಯ ಕಾರ್ಯಾಧ್ಯಕ್ಷ ಈಚಘಟ್ಟದ ಸಿದ್ದವೀರಪ್ಪ ಮಾತನಾಡಿ, ಚಿತ್ರದುರ್ಗ ಜಿಲ್ಲೆ ಸದಾ ಬರಗಾಲದ ಪ್ರದೇಶ ಮಳೆ ಬಂದರೂ ರೈತರಿಗೆ ತೊಂದರೆ ಬರದೇ ಇದ್ದರೂ ತೊಂದರೆ. ರೈತನ ಬೆಳೆಗೆ ಬೆಂಬಲ ಬೆಲೆ ಇಲ್ಲದ ಕಾರಣ ಸಮಸ್ಯಗಳಿಗೆ ತುತ್ತಾಗುತ್ತಿದ್ದಾನೆ. ಮನಷ್ಯನ ಆಹಾರ ಇಂದು ಕಲುಷಿತವಾಗಿದೆ.

ವಿಷದ ಆಹಾರವನ್ನು ನಾವಿಂದು ಸೇವಿಸುತ್ತಿದ್ದೇವೆ. ಇಂದು ಎಲ್ಲಾ ಅಧಿಕಾರಿಗಳು ರೈತನ ಕೃಷಿ ಸಮಸ್ಯೆಗಳಿಗೆ ಗಮನಹರಿಸಬೇಕಿದೆ. ಚಿತ್ರದುರ್ಗದ ಏಕೈಕ ಜೀವನದಿ ವೇದಾವತಿ ನದಿಯನ್ನು ಪುನಃಶ್ಚೇತನಗೊಳಿಸಿ ಹರಿಯಲು ಬಿಡಬೇಕು ಎಂದು ಮನವಿ ಮಾಡಿದರು.

ವಸ್ತು ಪ್ರದರ್ಶನದಲ್ಲಿ ತೋಟಗಾರಿಕೆ ಇಲಾಖೆ ಪ್ರಥಮ ಸ್ಥಾನ ಗಳಿಸಿದರೆ ಕೃಷಿ ಇಲಾಖೆ ದ್ವಿತೀಯ ಸ್ಥಾನಗಳಿಸಿದರೆ, ಜಲಸಂಪನ್ಮೂಲ ಇಲಾಖೆಯ ಭದ್ರಾ ಮೇಲ್ದಂಡೆ ಯೋಜನೆ ಮಾದರಿಗೆ ತೃತೀಯ ಸ್ಥಾನ ದೊರೆಯಿತು.

ಕ್ಲಿಕ್ ಮಾಡಿ ಓದಿ: Chitradurga jail: ಜೈಲಿನಲ್ಲಿ ಮುರುಘಾ ಶರಣರು ಓದಿದ ಪುಸ್ತಕಗಳು ಎಷ್ಟು ಗೊತ್ತಾ ?

ಪ್ರಗತಿಪರ ರೈತ ಹಿರಿಯೂರಿನ ಸಿದ್ಧರಾಮಪ್ಪ, ದೊಣ್ಣೆ ಹಳ್ಳಿಯ ವೈ.ಎನ್.ಸಂತೋಷಕುಮಾರ್ ಗಜ್ಜಗಾನಹಳ್ಳಿಯ ಪಿ.ಭಾಗ್ಯಮ್ಮ, ಕುರಕಾಲ ಹಟ್ಟಿಯ ಟಿ.ರವಿಕುಮಾರ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ), ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎಂ.ಕೆ.ತಾಜ್‌ಪೀರ್, ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಯೋಗೀಶ್ ಬಾಬು ಉಪಸ್ಥಿತರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:BangaloreChitradurgaChitradurga newsChitradurga UpdatesheartJayadeva SrigalaKannada Latest NewsKannada NewsMinister RamalingareddySessionಅಧಿವೇಶಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಲೇಟೆಸ್ಟ್ ಸುದ್ದಿಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚಿತ್ರದುರ್ಗ ನ್ಯೂಸ್ಚಿತ್ರದುರ್ಗ ಸುದ್ದಿಜಯದೇವ ಶ್ರೀಗಳಬೆಂಗಳೂರುಸಚಿವ ರಾಮಲಿಂಗಾರೆಡ್ಡಿಹೃದಯಾಲಯ
Share This Article
Facebook Email Print
Previous Article ಅ.13 ರಂದು ವಕೀಲರ ಸಂಘದಿಂದ ಮದಕರಿ ನಾಯಕ ನಾಟಕ ಪ್ರದರ್ಶನ | ಶಿವುಯಾದವ್ Madakari Nayaka; ಅ.13 ರಂದು ವಕೀಲರ ಸಂಘದಿಂದ ಮದಕರಿ ನಾಯಕ ನಾಟಕ ಪ್ರದರ್ಶನ
Next Article ವಿ.ಪಿ.ಬಡಾವಣೆಯ ಎಂ.ಬಿ.ಲಕ್ಷ್ಮೀ ಅವರ ಮನೆಯಲ್ಲಿ ದಸರಾ ಅಂಗವಾಗಿ ಗೊಂಬೆಗಳನ್ನು ಕೂರಿಸಿರುವ ದೃಶ್ಯ Dasara festival; ದಸರಾ ವಿಶೇಷ | ನಗರದ ವಿ.ಪಿ ಬಡಾವಣೆಯಲ್ಲಿ ಬೊಂಬೆಗಳ ಮನೆ 
Leave a Comment

Leave a Reply Cancel reply

Your email address will not be published. Required fields are marked *

ಹುಣಸೇಕಟ್ಟೆ ಗ್ರಾಮದ ಸೇವಂತಿಗೆ ಜಮೀನುಗಳಿಗೆ ತೋಟಗಾರಿಕೆ ಅಧಿಕಾರಿಗಳ ತಂಡ ಭೇಟಿ ನೀಡಿ
ಹುಣಸೇಕಟ್ಟೆಯಲ್ಲಿ ಸೇವಂತಿಗೆ ಬೆಳೆಗೆ ಫ್ಯೂಜೇರಿಯಂ ವಿಲ್ಟ್ ರೋಗ | ರೈತರಿಗೆ ತೋಟಗಾರಿಕೆ ಇಲಾಖೆ ತಾಂತ್ರಿಕ ಸಲಹೆ
ಮುಖ್ಯ ಸುದ್ದಿ
DC Office Chitradurga
ನೇಪಾಳ ಪ್ರಕೃತಿ ವಿಕೋಪ | ಸಂಪರ್ಕಕ್ಕೆ ಸಿಗದ ಪ್ರವಾಸಿಗರ ಮಾಹಿತಿ ನೀಡಲು ಜಿಲ್ಲಾಡಳಿತ ಮನವಿ
ಮುಖ್ಯ ಸುದ್ದಿ
ಆಗಸ್ಟ್ 30 ರಂದು ಚಿತ್ರದುರ್ಗ ನಗರ, ಚಿಕ್ಕಜಾಜೂರು ರೈಲ್ವೆ ಮೇಲುಸೇತುವೆಗಳ ಭೂಮಿಪೂಜೆ | ಸಚಿವ ವಿ.ಸೋಮಣ್ಣ ಭಾಗಿ
ಮುಖ್ಯ ಸುದ್ದಿ
ನೇಪಾಳ
ನೇಪಾಳ ದುರಂತ | ನಾಪತ್ತೆಯಾದ ಕನ್ನಡಿಗರ ಮಾಹಿತಿ ನೀಡಲು ಸರ್ಕಾರ ಮನವಿ
ಮುಖ್ಯ ಸುದ್ದಿ
© Chitradurga News 2025 | Powered By Karnatakabest.com
Loading Comments...
Welcome Back!

Sign in to your account

Username or Email Address
Password

Lost your password?

Not a member? Sign Up