CHITRADURGA NEWS | 16 JULY 2024
ಚಿತ್ರದುರ್ಗ: ಮಂಗಳವಾರ ಸುರಿದ ಮಳೆಗೆ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಬಾಗೂರಿನಲ್ಲಿ 50.6 ಮಿ.ಮೀ ಮಳೆಯಾಗಿದೆ.
ಇದನ್ನೂ ಓದಿ: Aadhaar; ವಿದ್ಯುತ್ ಆರ್.ಆರ್.ನಂಬರಿಗೆ ಆಧಾರ್ ಸಂಖ್ಯೆ ಜೋಡಣೆ ಕಡ್ಡಾಯ

ಹೊಸದುರ್ಗ ತಾಲ್ಲೂಕಿನ ಹೊಸದುರ್ಗದಲ್ಲಿ 27.4 ಮಿ.ಮೀ, ಮಾಡದಕೆರೆ 26.2ಮಿ.ಮೀ, ಮತ್ತೋಡು 10.2 ಮಿ.ಮೀ, ಶ್ರೀರಾಂಪುರ 10 ಮಿ.ಮೀ ಮಳೆಯಾಗಿದೆ.
ಚಿತ್ರದುರ್ಗ ತಾಲ್ಲೂಕಿನ ಚಿತ್ರದುರ್ಗ-1ರಲ್ಲಿ 4.2 ಮಿ.ಮೀ, ಚಿತ್ರದುರ್ಗ-2ರಲ್ಲಿ 12.4 ಮಿ.ಮೀ, ಭರಮಸಾಗರ 11.4 ಮಿ.ಮೀ, ಸಿರಿಗೆರೆ 35.2 ಮಿ.ಮೀ, ಹಿರೇಗುಂಟನೂರು 2.0 ಮಿ.ಮೀ, ಐನಹಳ್ಳಿಯಲ್ಲಿ 22.4 ಮಿ.ಮೀ, ತುರುವನೂರು 8.4 ಮಿ.ಮೀ, ಮಳೆಯಾಗಿದೆ.
ಚಳ್ಳಕೆರೆ ತಾಲ್ಲೂಕಿನ ಚಳ್ಳಕೆರೆಯಲ್ಲಿ 3.6 ಮಿ.ಮೀ, ಪರಶುರಾಂಪುರ 1.00 ಮಿ.ಮೀ, ನಾಯಕನಹಟ್ಟಿ 8.2 ಮಿ.ಮೀ, ತಳಕು 5.2ಮಿ.ಮೀ, ಡಿ.ಮರಿಕುಂಟೆ 2.2 ಮಿ.ಮೀ ಮಳೆಯಾಗಿದೆ.
ಹಿರಿಯೂರು ತಾಲ್ಲೂಕಿನ ಹಿರಿಯೂರಿನಲ್ಲಿ 5.4 ಮಿ.ಮೀ, ಇಕ್ಕನೂರಿನಲ್ಲಿ 4.6 ಮಿ.ಮೀ, ಬಬ್ಬೂರು 5.0 ಮಿ.ಮೀ, ಈಶ್ವರಗೆರೆ 2.4 ಮಿ.ಮೀ, ಮಳೆಯಾಗಿದೆ.
ಇದನ್ನೂ ಓದಿ: LAWYER; ಸರ್ಕಾರಿ ವಕೀಲರ ಹುದ್ದೆಗೆ ಅರ್ಜಿ ಆಹ್ವಾನ
ಹೊಳಲ್ಕೆರೆ ತಾಲ್ಲೂಕಿನ ಹೊಳಲ್ಕೆರೆಯಲ್ಲಿ 14.2 ಮಿ.ಮೀ, ರಾಮಗಿರಿ 15.4 ಮಿ.ಮೀ, ಚಿಕ್ಕಜಾಜೂರು 16.8 ಮಿ.ಮೀ, ಬಿ.ದುರ್ಗ 15.2 ಮಿ.ಮೀ, ಹೆಚ್.ಡಿ.ಪುರ 17 ಮಿ.ಮೀ, ತಾಳ್ಯ 7.4 ಮಿ.ಮೀ ಮಳೆಯಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
