By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಹೊಳಲ್ಕೆರೆಯಲ್ಲಿ ಅತೀ ಹೆಚ್ಚು‌ಮಳೆ | ಹನುಮನಕಟ್ಟೆ ಗ್ರಾಮದಲ್ಲಿ ಚೆಕ್ ಡ್ಯಾಂ ಭರ್ತಿ | ಎಲ್ಲೆಲ್ಲಿ ಎಷ್ಟೆಷ್ಟು ಮಳೆ ವರದಿ‌ ನೋಡಿ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಹೊಳಲ್ಕೆರೆಯಲ್ಲಿ ಅತೀ ಹೆಚ್ಚು‌ಮಳೆ | ಹನುಮನಕಟ್ಟೆ ಗ್ರಾಮದಲ್ಲಿ ಚೆಕ್ ಡ್ಯಾಂ ಭರ್ತಿ | ಎಲ್ಲೆಲ್ಲಿ ಎಷ್ಟೆಷ್ಟು ಮಳೆ ವರದಿ‌ ನೋಡಿ

ಮುಖ್ಯ ಸುದ್ದಿ

ಹೊಳಲ್ಕೆರೆಯಲ್ಲಿ ಅತೀ ಹೆಚ್ಚು‌ಮಳೆ | ಹನುಮನಕಟ್ಟೆ ಗ್ರಾಮದಲ್ಲಿ ಚೆಕ್ ಡ್ಯಾಂ ಭರ್ತಿ | ಎಲ್ಲೆಲ್ಲಿ ಎಷ್ಟೆಷ್ಟು ಮಳೆ ವರದಿ‌ ನೋಡಿ

chitradurganews.com
Last updated: 6 November 2023 13:33
chitradurganews.com
2 years ago
Share
SHARE
https://chat.whatsapp.com/Jhg5KALiCFpDwME3sTUl7x

ಚಿತ್ರದುರ್ಗ ನ್ಯೂಸ್.ಕಾಂ: ಬರದಿಂದ ಬೆಂದು ಹೋಗಿದ್ದ‌ ಕೋಟೆನಾಡು ಚಿತ್ರದುರ್ಗ‌ ಜಿಲ್ಲೆಗೆ ಭರ್ಜರಿ‌ ಮಳೆಯಾಗಿದೆ.

ಜಿಲ್ಲೆಯ ಹೊಳಲ್ಕೆರೆ ತಾಲೂಕಿನಲ್ಲಿ ಅತೀ ಹೆಚ್ಚು ಮಳೆಯಾಗಿದ್ದು, ಹನುಮನಕಟ್ಟೆಯ ಚೆಕ್ ಡ್ಯಾಂ ಭರ್ತಿಯಾಗಿ ಹರಿಯುತ್ತಿದೆ. ರೈತರ‌ ಜಮೀನುಗಳಲ್ಲಿರುವ ಹಲವು ಕೃಷಿ ಹೊಂಡಗಳಿಗೆ ನೀರು ಬಂದಿದೆ.

ತಾಳ್ಯ ಬಳಿ ಕೃಷಿ ಹೊಂಡಕ್ಕೆ ಬಂದಿರುವ ಮಳೆ ನೀರು
ತಾಳ್ಯ ಬಳಿ ಕೃಷಿ ಹೊಂಡಕ್ಕೆ ಬಂದಿರುವ ಮಳೆ ನೀರು

ಹೊಳಲ್ಕೆರೆ ವ್ಯಾಪ್ತಿಯಲ್ಲಿ 86.8 ಮಿ.ಮೀ ಮಳೆಯಾಗಿದೆ. ಸಿರಿಗೆರೆಯಲ್ಲಿ 78 ಮಿ.ಮೀ ಮಳೆಯಾಗಿದೆ.

ಇದನ್ನೂ ಓದಿ: ಕೋಟೆನಾಡಿಗೆ ಕಾಲಿಟ್ಟ ಮಳೆರಾಯ | ಒಂದೇ ರಾತ್ರಿಗೆ ಇಳೆಯೆಲ್ಲಾ ತಂಪು

ಹೊಳಲ್ಕೆರೆ ತಾಲೂಕಿನಲ್ಲಿ ಅಡಿಕೆ ತೋಟದಲ್ಲಿ ನೀರು
ಹೊಳಲ್ಕೆರೆ ತಾಲೂಕಿನಲ್ಲಿ ಅಡಿಕೆ ತೋಟದಲ್ಲಿ ನೀರು

ಉಳಿದಂತೆ ಚಳ್ಳಕೆರೆ 4, ನಾಯಕನಹಟ್ಟಿ 16, ಡಿ.ಮರಿಕುಂಟೆ 2, ಚಿತ್ರದುರ್ಗ 21, ತುರವನೂರು 2, ಹಿರೇಗುಂಟನೂರು 3,  ಭರಮಸಾಗರ 8, ಸಿರಿಗೆರೆ 78, ಐನಳ್ಳಿ 31, ಹೊಳಲ್ಕೆರೆ 86, ರಾಮಗಿರಿ 49, ಚಿಕ್ಕಜಾಜೂರು 18, ಬಿ.ದುರ್ಗ 22, ಎಚ್ .ಡಿ.ಪುರ 36, ತಾಳ್ಯ 8, ಮೊಳಕಾಲ್ಮುರು  39, ರಾಯಾಪುರ 23, ಬಿಜಿ ಕೆರೆ 3, ರಾಂಪುರ 27, ದೇವಸಮುದ್ರ 51, ಹೊಸದುರ್ಗ 24, ಬಾಗೂರು 7, ಮತ್ತೋಡು 13, ಶ್ರೀರಾಂಪುರ 50, ಮಾಡದಕೆರೆ 26 ಮೀ.ಮಿ ಮಳೆಯಾಗಿದೆ.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:check damChitradurgafortcityheavy rainHolalkereRainಕನ್ನಡ ಸುದ್ದಿಕೋಟೆನಾಡುಚಿತ್ರದುರ್ಗಚಿತ್ರದುರ್ಗ ಅಪ್ಡೇಟ್ಸ್ಚೆಕ್ ಡ್ಯಾಂಭರ್ಜರಿ ಮಳೆಮಳೆಹಳ್ಳ
Share This Article
Facebook Email Print
Previous Article ABVP ರಾಜ್ಯ ಕಾರ್ಯಕಾರಿಣಿ | NEP ರದ್ಧತಿ ವಿರುದ್ಧ ವಿರುದ್ಧ ಉಗ್ರ ಹೋರಾಟಕ್ಕೆ ತೀರ್ಮಾನ | ರಾಜ್ಯ ಕಾರ್ಯದರ್ಶಿ ಪ್ರೇಮಶ್ರೀ
Next Article arecanut price list ಅಡಕೆ ಧಾರಣೆ | ನವೆಂಬರ್ 6 ಸೋಮವಾರ | ರಾಜ್ಯದ ವಿವಿಧ ಮಾರುಕಟ್ಟೆಗಳ ಅಡಕೆ ಮಾರುಕಟ್ಟೆಗಳ ವಿವರ
Leave a Comment

Leave a Reply Cancel reply

Your email address will not be published. Required fields are marked *

ಸ್ವಸ್ತಿಕ್ ಚಿಹ್ನೆ ಬಿಡಿಸುವಾಗ ನೀವು ಈ ತಪ್ಪನ್ನು ಮಾಡಬೇಡಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 29 | ಆಕಸ್ಮಿಕ ಧನ ವ್ಯಯದ ಸೂಚನೆ, ಆಸ್ತಿ ವಿಷಯಗಳಲ್ಲಿ ವಿವಾದಗಳು
Dina Bhavishya
ಸೋಲು ಗೆಲುವಿಗಿಂತ ಚುನಾವಣೆಯಲ್ಲಿ ಸ್ಪರ್ಧಿಸುವುದು ಮುಖ್ಯ | ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥ್‍ ಗೌಡ
ಮುಖ್ಯ ಸುದ್ದಿ
Sadguru Pradeep participate hosadurga bandh
ಹೊಸದುರ್ಗ ಬಂದ್‌ | ಇಂದು ಅಂತ್ಯವಲ್ಲ, ಆರಂಭ | ಸದ್ಗುರು ಪ್ರದೀಪ್‌
ಹೊಸದುರ್ಗ
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up