
CHITRADURGA NEWS | 07 NOVEMBER 2025
ಚಿತ್ರದುರ್ಗ: ಚಿತ್ರದುರ್ಗ ನಗರಸಭೆ ವ್ಯಾಪ್ತಿಯಲ್ಲಿನ ಕುಡಿಯುವ ನೀರಿನ ಸಮಸ್ಯೆ, ಚರಂಡಿ, ಸ್ವಚ್ಛತೆ, ಯುಜಿಡಿ ಸಮಸ್ಯೆ, ಇ-ಖಾತಾ ವಿಳಂಬ ಹಾಗೂ ಇತರೆ ಕುಂದು ಕೊರತೆಗಳಿಗೆ ಸಂಬಂಧಿಸಿದಂತೆ ಸಹಾಯವಾಣಿ ಕೇಂದ್ರ ದೂರವಾಣಿ ಸಂಖ್ಯೆ 08194-222401 ಗೆ ಕರೆ ಮಾಡಿ ದೂರುಗಳನ್ನು ನೋಂದಾಯಿಸುವಂತೆ ನಗರಸಭೆ ಪೌರಾಯುಕ್ತೆ ಲಕ್ಷ್ಮೀ ತಿಳಿಸಿದ್ದಾರೆ.
ಇದನ್ನೂ ಓದಿ: ಕಬ್ಬು ಬೆಳೆಗೆ 3500 ದರ ನಿಗಧಿಗೆ ಕೋಟೆನಾಡಿನಲ್ಲೂ ಒತ್ತಾಯ | ಸರ್ಕಾರಕ್ಕೆ ಮನವಿ



________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
