CHITRADURGA NEWS | 28 AUGUST 2024
ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಹೂಕೋಸು ತುಂಬಿದ್ದ ಲಾರಿ ಪಲ್ಟಿಯಾಗಿರುವ ಘಟನೆ ಚಳ್ಳಕೆರೆ ಸಮೀಪ ನಡೆದಿದೆ.
25 ಟನ್ ಹೂಕೋಸು ತುಂಬಿದ್ದ ಲಾರಿ ಹಾವೇರಿಯಿಂದ ಚಳ್ಳಕೆರೆ ಮಾರ್ಗವಾಗಿ ಕೊಲ್ಕತ್ತಾ ಕಡೆ ಹೋಗುವಾಗ ಘಟನೆ ಸಂಭವಿಸಿದೆ. ಚಳ್ಳಕೆರೆ ಹೊರವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಪಲ್ಟಿಯಾಗಿ ಲಾರಿ ಚಾಲಕ ಮತ್ತು ಕ್ಲೀನರ್ ಗಂಭೀರ ಗಾಯಗೊಂಡಿದ್ದಾರೆ.
ಕ್ಲಿಕ್ ಮಾಡಿ ಓದಿ: ಜಾನುವಾರು ಗಣತಿಗೆ ಕೌಂಟ್‌ಡೌನ್ | ಮನೆ– ಮನೆಗೆ ಬರಲಿದ್ದಾರೆ ಗಣತಿದಾರರು

ಚಳ್ಳಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪಿಐ ದೇಸಾಯಿ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail
chitradurganews23@gmail.com
» Whatsapp Number
