CHITRADURGA NEWS | 30 APRIL 2026
ಚಿತ್ರದುರ್ಗ: ಹಿರಿಯೂರು ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಸೀಟುಗಳಿಗೆ 2026-27ನೇ ಶೈಕ್ಷಣಿ ಸಾಲಿನಲ್ಲಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಅಂಕಪಟ್ಟಿ, ವರ್ಗಾವಣೆ ಪತ್ರ, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಕನ್ನಡ ಮಾಧ್ಯಮ ವ್ಯಾಸಂಗ ಪ್ರಮಾಣ ಪತ್ರ, ಗ್ರಾಮೀಣ ಮಾಧ್ಯಮ ಪ್ರಮಾಣ ಪತ್ರ, ವ್ಯಾಸಂಗ ಪ್ರಮಾಣಪತ್ರ ದಾಖಲೆಗಳೊಂದಿಗೆ ಸಂಸ್ಥೆಗೆ ಹಾಜರಾಗಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಇದನ್ನೂ ಓದಿ: ಸಿಎಂ ಭೇಟಿಯಾದ ಶಾಸಕ ಕೆ.ಸಿ.ವೀರೇಂದ್ರ (ಪಪ್ಪಿ) | ಚಿತ್ರದುರ್ಗದ 8 ಕೆರೆಗಳಿಗೆ ಭದ್ರ ನೀರು ಹರಿಸುವಂತೆ ಮನವಿ
ಪ್ರಸಕ್ತ ವರ್ಷದಿಂದ ಹೊಸದಾಗಿ ಎಲೆಕ್ಟಿçಕಲ್ ಅಂಡ್ ಎಲೆಕ್ಟಾçನಿಕ್ಸ್ ಕೋರ್ಸ್ ಪ್ರಾರಂಭವಾಗಿದ್ದು, ವಿದ್ಯಾರ್ಥಿಗಳು ಸದುಪಯೋಗಪಡಿದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಕಛೇರಿ ಮೊಬೈಲ್ ನಂಬರ್ 9900337587, 9482787542 ಗೆ ಸಂಪರ್ಕಿಸಬಹುದು ಎಂದು ಹಿರಿಯೂರು ಸರ್ಕಾರಿ ಪಾಲಿಟೆಕ್ನಿಕ್ ಪ್ರಾಂಶುಪಾಲರು ತಿಳಿಸಿದ್ದಾರೆ.
________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________

