By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖಪುಟ
  • ಮುಖ್ಯ ಸುದ್ದಿ
    ಮುಖ್ಯ ಸುದ್ದಿShow More
    ಇತಿಹಾಸ ಸಂಶೋಧಕ ಡಾ.ಲಕ್ಷ್ಮಣ ತೆಲಗಾವಿ ಅವರಿಗೆ ಚಿದಾನಂದಮೂರ್ತಿ ಪ್ರಶಸ್ತಿ
    ಇತಿಹಾಸ ಸಂಶೋಧಕ ಡಾ.ಲಕ್ಷ್ಮಣ ತೆಲಗಾವಿ ಅವರಿಗೆ ಚಿದಾನಂದಮೂರ್ತಿ ಪ್ರಶಸ್ತಿ 
    2 hours ago
    ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ
    ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 
    14 hours ago
    ಕೆಂಪೇಗೌಡ ರಾಷ್ಟ್ರೀಯ ಪ್ರಶಸ್ತಿಗೆ ಮಾದಾರ ಚನ್ನಯ್ಯ ಸ್ವಾಮೀಜಿ ಆಯ್ಕೆ
    ಕೆಂಪೇಗೌಡ ರಾಷ್ಟ್ರೀಯ ಪ್ರಶಸ್ತಿಗೆ ಮಾದಾರ ಚನ್ನಯ್ಯ ಸ್ವಾಮೀಜಿ ಆಯ್ಕೆ | ಜೂನ್ 27 ರಂದು ಪ್ರಶಸ್ತಿ ಪ್ರದಾನ 
    14 hours ago
    ಅರ್ಜಿ ಅಹ್ವಾನ
    ಪ್ರವಾಸೋದ್ಯಮ ಇಲಾಖೆಯಿಂದ ವಿವಿಧ ತರಬೇತಿಗೆ ಅರ್ಜಿ ಆಹ್ವಾನ
    1 day ago
    SJM ಫಾರ್ಮಸಿ ಕಾಲೇಜು ವಿದ್ಯಾರ್ಥಿನಿ ಅಮೂಲ್ಯಗೆ ಚಿನ್ನದ ಪದಕ
    SJM ಫಾರ್ಮಸಿ ಕಾಲೇಜು ವಿದ್ಯಾರ್ಥಿನಿ ಅಮೂಲ್ಯಗೆ ಚಿನ್ನದ ಪದಕ 
    1 day ago
  • ಕ್ರೈಂ ಸುದ್ದಿ
    ಕ್ರೈಂ ಸುದ್ದಿShow More
    Hosadurga police work
    INSTAGRAM, FECEBOOK ಪರಿಚಯ | ಲೈಂಗಿಕ ದುರ್ಬಳಕೆ ವಂಚನೆ ಮಾಡುತ್ತಿದ್ದ ಆರೋಪಿ ಬಂಧನ | ಚಿನ್ನಾಭರಣ ವಶಕ್ಕೆ
    1 week ago
    ಚಿತ್ರದುರ್ಗ ಅಪರಾಧ
    ಜಾನುಕೊಂಡ ಬಳಿ ಭೀಕರ ಅಪಘಾತ | ಇಬ್ಬರು ಕುರಿಗಾಯಿಗಳು, 14 ಕುರಿ ಧಾರುಣ ಸಾವು
    2 weeks ago
    Accident near molakalmuru
    ಮೊಳಕಾಲ್ಮೂರು ಬಳಿ ಮತ್ತೊಂದು ಅಪಘಾತ | ಚಳ್ಳಕೆರೆಯ 5 ಜನ ಸಾವು | ಒಂದೇ ದಿನದ ಅಂತರದಲ್ಲಿ ಜಿಲ್ಲೆಯಲ್ಲಿ ಹತ್ತು ಸಾವು
    3 weeks ago
    ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ | 5 ಜನರ ದುರ್ಮರಣ
    4 weeks ago
    Accident between bike and car
    ಬೈಕ್‌ – ಕಾರು ನಡುವೆ ಅಪಘಾತ | ಸ್ಥಳದಲ್ಲೇ ಇಬ್ಬರು ಮೃತ
    4 weeks ago
  • ತಾಲೂಕು
    ತಾಲೂಕುShow More
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
    ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
    14 hours ago
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 days ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 weeks ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    3 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    3 weeks ago
  • ಅಡಕೆ ಧಾರಣೆ
    ಅಡಕೆ ಧಾರಣೆShow More
    ARECANUT RATE
    ಅಡಿಕೆ ಧಾರಣೆ | 8 ಜೂನ್‌ | ಇಂದಿನ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 6 ಜೂನ್‌ | ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 5 ಜೂನ್‌ | ಇಂದಿನ ಅಡಿಕೆ ಮಾರುಕಟ್ಟೆ ವಿವರ
    2 weeks ago
    ARECANUT RATE
    ಭೀಮಸಮುದ್ರ, ಚನ್ನಗಿರಿ, ತೀರ್ಥಹಳ್ಳಿ, ಸಾಗರ ಹಾಗೂ ರಾಜ್ಯದ ಅಡಿಕೆ ರೇಟ್‌
    2 weeks ago
    ARECANUT RATE
    ಅಡಿಕೆ ಧಾರಣೆ | 4 ಜೂನ್‌ | ಇಂದಿನ ರಾಶಿ, ಚಾಲಿ, ಕೆಂಪಡಕೆ ರೇಟ್‌
    3 weeks ago
  • Dina Bhavishya
    Dina BhavishyaShow More
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 22 | ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು, ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು
    3 hours ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 21 | ವೃತ್ತಿಪರ ಉದ್ಯೋಗಗಳಲ್ಲಿ ಕಿರಿಕಿರಿ, ಅರೋಗ್ಯದಲ್ಲಿ ಎಚ್ಚರ
    1 day ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 20 | ಮಕ್ಕಳ ಶಿಕ್ಷಣದ ಕಡೆ ಗಮನ ಹರಿಸಿ, ದೂರದ ಪ್ರಯಾಣ ಬೇಡ
    2 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 19 | ಹಠಾತ್ ಆರ್ಥಿಕ ಲಾಭ, ಶುಭ ಸುದ್ದಿ
    3 days ago
    ದಿನ ಭವಿಷ್ಯ
    ದಿನ ಭವಿಷ್ಯ | ಜೂನ್ 18 | ಹಠಾತ್ ಧನಲಾಭ, ವೃತ್ತಿಪರ ಉದ್ಯೋಗಗಳಲ್ಲಿ ನಿರೀಕ್ಷಿತ ಪ್ರಗತಿ
    4 days ago
  • ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆShow More
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 15 | ಮೆಕ್ಕೆಜೋಳ, ಶೇಂಗಾ ರೇಟ್….
    7 days ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 12 | ರಾಗಿ, ಮೆಕ್ಕೆಜೋಳ ರೇಟ್….
    1 week ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 11 | ಹತ್ತಿ ರೇಟ್ ಎಷ್ಟಿದೆ?
    2 weeks ago
    ಮಾರುಕಟ್ಟೆ ಧಾರಣೆ
    ಮಾರುಕಟ್ಟೆ ಧಾರಣೆ | ಜೂನ್ 10 | ಮೆಕ್ಕೆಜೋಳ, ರಾಗಿ ರೇಟ್ ಎಷ್ಟಿದೆ?
    2 weeks ago
    ಮಾರುಕಟ್ಟೆ ಧಾರಣೆ
    ಚಿತ್ರದುರ್ಗ ಮಾರುಕಟ್ಟೆಯಲ್ಲಿ ಇಂದಿನ ಹತ್ತಿ ರೇಟ್..
    2 weeks ago
  • ಹೊಳಲ್ಕೆರೆ
    ಹೊಳಲ್ಕೆರೆShow More
    ಹುಲೆಮಳಲಿ ಗ್ರಾಮದಲ್ಲಿ ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿಪೂಜೆ
    ಮೂರು ತಿಂಗಳಲ್ಲಿ ತಾಲ್ಲೂಕಿನ ಕೆರೆಗಳಿಗೆ ನೀರು | ಶಾಸಕ ಡಾ.ಎಂ.ಚಂದ್ರಪ್ಪ 
    3 days ago
    ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ
    ನೂತನ ಆರೋಗ್ಯ ಕ್ಷೇಮ ಕೇಂದ್ರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಾಸಕ ಎಂ.ಚಂದ್ರಪ್ಪ ಭೂಮಿಪೂಜೆ 
    2 weeks ago
    ಸಿ.ಸಿ.ರಸ್ತೆ ಕಾಮಗಾರಿಗೆ ಭೂಮಿ ಪೂಜೆ
    ಮೂರ್ನಾಲ್ಕು ದಿನಗಳಲ್ಲೇ ತಾಳಿಕಟ್ಟೆ ಕೆರೆಗೆ‌ ನೀರು | ಶಾಸಕ‌ ಎಂ.ಚಂದ್ರಪ್ಪ
    3 weeks ago
    ಪೂರ್ವಭಾವಿ ಸಭೆ
    ಹೊಳಲ್ಕೆರೆ ಜಿಲ್ಲೆಯಲ್ಲಿಯೇ ಮಾದರಿ ಕ್ಷೇತ್ರ | ಶಾಸಕ ಎಂ.ಚಂದ್ರಪ್ಪ 
    2 months ago
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ
    ಹೊಳಲ್ಕೆರೆಯಲ್ಲಿ ಭಾನುಮೂರ್ತಿ ನುಡಿನಮನ | ಸಿದ್ಧಯ್ಯನಕೋಟೆ ಶ್ರೀ, ಎಚ್.ಆಂಜನೇಯ ಭಾಗೀ 
    2 months ago
  • ಹಿರಿಯೂರು
    ಹಿರಿಯೂರುShow More
    ವೈಷ್ಣವ
    ನಾಲ್ಕು ವರ್ಷದ ಬಾಲಕ ಸಾವು | ಬಿಜೆಪಿ ಮಂಡಲ ಅಧ್ಯಕ್ಷ ಅಭಿನಂದನ್ ಪುತ್ರ
    5 days ago
    Babburu Horticulture college
    ಕೃಷಿ ಪ್ರಾಯೋಗಿಕ ಮರು ಪರೀಕ್ಷೆ ಜೂನ್ 1ಕ್ಕೆ ನಿಗದಿ
    4 weeks ago
    ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಪ್ರತಿಭಟನೆ
    ಹಿರಿಯೂರು | ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಬಿವಿಪಿ ಒತ್ತಾಯ 
    2 months ago
    VaniVilasa sagara dam
    ವಿವಿ ಸಾಗರದಿಂದ ಅಚ್ಚುಕಟ್ಟು ಪ್ರದೇಶದ ರೈತರಿಗೆ ನೀರು | ಒಂದು ತಿಂಗಳು ನಾಲೆಗೆ ನೀರಿನ ಹರಿವು
    4 months ago
    Power Cut chitradurga News (3)
    ಹಿರಿಯೂರು | ಇಂದು ವಿದ್ಯುತ್ ವ್ಯತ್ಯಯ
    4 months ago
  • ಹೊಸದುರ್ಗ
    ಹೊಸದುರ್ಗShow More
    ಅಂತರ್ ಜಿಲ್ಲಾ ಬೈಕ್ ಕಳ್ಳರ ಬಂಧನ | 4 ಬೈಕುಗಳು ವಶಕ್ಕೆ
    3 days ago
    ಸುಜ್ಞಾನ ಸಂಗಮ, ಜೈನ ಸಮಾಜ ಬಾಂಧವರಿಗೆ ಸನ್ಮಾನ ಸಮಾರಂಭ
    ಸಾತ್ವಿಕತೆ ಇರುವಲ್ಲಿ ಸಹಬಾಳ್ವೆ, ಸೌಹಾರ್ದತೆ ಇರುತ್ತದೆ | ಶಾಂತವೀರ ಶ್ರೀ 
    2 weeks ago
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ
    ಸಾಣೇಹಳ್ಳಿ ಮಠದಲ್ಲಿ ಮಾಸಿಕ ಇಷ್ಟಲಿಂಗ ದೀಕ್ಷಾ ಸಂಸ್ಕಾರ 
    3 weeks ago
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    ಹೊಸದುರ್ಗದಿಂದ ಶೃಂಗೇರಿಗೆ ನೂತನ KSRTC ಬಸ್ ಸೇವೆಗೆ ಚಾಲನೆ
    3 weeks ago
    ವಾಲಿಬಾಲ್ ಹೊನಲು ಬೆಳಕಿನ ಪಂದ್ಯಾವಳಿ
    ಸೋಲು ಮುಂದಿನ ಗೆಲುವಿಗೆ ಪ್ರೇರಣೆ | ಸಾಣೇಹಳ್ಳಿ ಶ್ರೀ 
    4 weeks ago
  • Life Style
    Life StyleShow More
    Does sweat make your hair smel
    ಬೆವರಿನಿಂದ ನಿಮ್ಮ ಕೂದಲಿನಲ್ಲಿ ವಾಸನೆ ಬರುತ್ತದೆಯೇ? ಹಾಗಾದ್ರೆ ಅಡುಗೆಮನೆಯಲ್ಲಿ ಸಿಗುವ ಈ ಪದಾರ್ಥವನ್ನು ಬಳಸಿ
    1 hour ago
    Sore throat
    ಈ ಆಹಾರಗಳು ಗಂಟಲು ನೋವನ್ನು ಇನ್ನಷ್ಟು ಹದಗೆಡಿಸಬಹುದಂತೆ
    2 hours ago
    kitchen
    ಅಡುಗೆಮನೆಯಲ್ಲಿ ಎಂದಿಗೂ ಈ 5 ವಸ್ತುಗಳನ್ನು ಇಡಬಾರದಂತೆ, ಇವು ಆರೋಗ್ಯಕ್ಕೆ ಕೆಟ್ಟದಂತೆ
    1 day ago
    Strawberry-honey
    ಹೊಳೆಯುವ ಮುಖಕ್ಕಾಗಿ ಸ್ಟ್ರಾಬೆರಿ -ಜೇನುತುಪ್ಪದ ಫೇಸ್ ಮಾಸ್ಕ್ 
    1 day ago
    What should pregnant women eat on an empty stomach
    ಗರ್ಭಿಣಿಯರು ಖಾಲಿ ಹೊಟ್ಟೆಯಲ್ಲಿ ಏನು ತಿನ್ನಬೇಕು? ಏನು ತಿನ್ನಬಾರದು? ಎಂಬುದನ್ನು ತಿಳಿಯಿರಿ
    2 days ago
Reading: ಇತಿಹಾಸ ಸಂಶೋಧಕ ಡಾ.ಲಕ್ಷ್ಮಣ ತೆಲಗಾವಿ ಅವರಿಗೆ ಚಿದಾನಂದಮೂರ್ತಿ ಪ್ರಶಸ್ತಿ 
Share
Font ResizerAa
Chitradurga News-Kannada NewsChitradurga News-Kannada News
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖಪುಟ
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2025 | Chitradurganews.com | Powered by Karnatakabest
ಮುಖ್ಯ ಸುದ್ದಿ

ಇತಿಹಾಸ ಸಂಶೋಧಕ ಡಾ.ಲಕ್ಷ್ಮಣ ತೆಲಗಾವಿ ಅವರಿಗೆ ಚಿದಾನಂದಮೂರ್ತಿ ಪ್ರಶಸ್ತಿ 

News Desk Chitradurga News
Last updated: 22 June 2026 07:52
News Desk Chitradurga News
2 hours ago
Share
ಇತಿಹಾಸ ಸಂಶೋಧಕ ಡಾ.ಲಕ್ಷ್ಮಣ ತೆಲಗಾವಿ ಅವರಿಗೆ ಚಿದಾನಂದಮೂರ್ತಿ ಪ್ರಶಸ್ತಿ
ಇತಿಹಾಸ ಸಂಶೋಧಕ ಡಾ.ಲಕ್ಷ್ಮಣ ತೆಲಗಾವಿ ಅವರಿಗೆ ಚಿದಾನಂದಮೂರ್ತಿ ಪ್ರಶಸ್ತಿ
SHARE

CHITRADURGA NEWS | 22 JUNE 2026

ಚಿತ್ರದುರ್ಗ: ಚಿದಾನಂದ ಪ್ರಶಸ್ತಿ ಪ್ರದಾನ ಸಮಿತಿ, ರೇಣುಕಾ ಪ್ರಕಾಶನ ಇವುಗಳ ಸಹಯೋಗದೊಂದಿಗೆ ಐ.ಎಂ.ಎ.ಹಾಲ್‍ನಲ್ಲಿ ಇತಿಹಾಸ ವಿದ್ವಾಂಸರು ಹಾಗೂ ವಿಶ್ರಾಂತ ಪ್ರಾಧ್ಯಾಪಕ ಡಾ.ಲಕ್ಷ್ಮಣ್ ತೆಲಗಾವಿರವರಿಗೆ ಚಿದಾನಂದ ಪ್ರಶಸ್ತಿ ಪ್ರದಾನ ಸಮಾರಂಭ ಹಮ್ಮಿಕೊಳ್ಳಲಾಗಿತ್ತು.

ಇದನ್ನೂ ಓದಿ: ಪ್ರವಾಸೋದ್ಯಮ ಇಲಾಖೆಯಿಂದ ವಿವಿಧ ತರಬೇತಿಗೆ ಅರ್ಜಿ ಆಹ್ವಾನ

ಈ ವೇಳೆ ಖ್ಯಾತ ಸಾಹಿತಿ, ಕಾದಂಬರಿಕಾರ ಡಾ.ಬಿ.ಎಲ್.ವೇಣು ಮಾತನಾಡಿ, ಎಲ್ಲರಿಂದಲೂ ಬರೆಸಿಕೊಳ್ಳುವ, ಬರೆಸುವ, ಬೆಳೆಸುವ ಗುಣ ಚಿತ್ರದುರ್ಗದ ಮಣ್ಣಿಗಿದೆ.

ಸಂಶೋಧನೆ, ಸಾಹಿತ್ಯ ಚಳುವಳಿಯಲ್ಲಿ ತೊಡಗಿಸಿಕೊಂಡ ಮೇರು ಪರ್ವತ ಚಿದಾನಂದಮೂರ್ತಿ ಹೆಸರಿನಲ್ಲಿ ಪ್ರಶಸ್ತಿ ದೊರಕಿರುವುದು ಡಾ.ಲಕ್ಷ್ಮಣ ತೆಲಗಾವಿರವರ ಪುಣ್ಯ.

ಹುಲ್ಲೂರು ಶ್ರೀನಿವಾಸ ಜೋಯಿಸರ ಲೇಖನಗಳಿಗೆ ಮೆರಗು ತಂದವರು ಲಕ್ಷ್ಮಣ ತೆಲಗಾವಿ. ನಾನು ಐತಿಹಾಸಿಕ ಕಾದಂಬರಿಗಳನ್ನು ಬರೆದು ಹೆಸರು ಮಾಡಿದ್ದೇನೆಂದರೆ ಅದರ ಹಿಂದ ಲಕ್ಷ್ಮಣ ತೆಲಗಾವಿರವರಿದ್ದಾರೆಂದು ನೆನಪಿಸಿಕೊಂಡರು. 

ಡಾ.ಲಕ್ಷ್ಮಣ್‍ತೆಲಗಾವಿರವರಿಗೆ ಪ್ರಶಸ್ತಿಗಳು ಹೊಸದೇನಲ್ಲ. ಗಳಗನಾಥ ಪ್ರಶಸ್ತಿ, ದಾವಣಗೆರೆ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಸೇರಿದಂತೆ ಅನೇಕ ಪ್ರಶಸ್ತಿಗಳು ಲಭಿಸಿದೆ. ಇದು ಅವರ ಸಾಧನೆಗೆ ಸಿಕ್ಕ ಪುರಸ್ಕಾರ. ಪ್ರಶಸ್ತಿಗಳು ಬರವಣಿಗೆಗೆ ಶಕ್ತಿ ಕೊಡುತ್ತದೆ. 

ಇದನ್ನೂ ಓದಿ: ಮುರುಘರಾಜೇಂದ್ರ ಕ್ರೀಡಾಂಗಣದಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 

ಸಂಶೋಧನೆ, ಸಾಹಿತ್ಯ ಚಳುವಳಿಯಲ್ಲಿ ತಮ್ಮನ್ನು ತೊಡಿಸಿಕೊಂಡಿದ್ದ ಚಿದಾನಂದಮೂರ್ತಿರವರು ವಿರಾಟ ರೂಪಿ. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಸಿಗಬೇಕೆಂದು ಹೋರಾಡಿದವರು. ಸಾಲು ಸಾಲು ಕಾದಂಬರಿಗಳನ್ನು ಬರೆದು ಸಿನಿಮಾಗಳ ಪ್ರಶಸ್ತಿ ನನಗೆ ಬಂದಿದೆಯೆಂದರೆ ಅದಕ್ಕೆ ಮೂಲ ಕಾರಣ ಡಾ.ಲಕ್ಷ್ಮಣ್ ತೆಲಗಾವಿ ಎನ್ನುವುದನ್ನು ಮರೆಯುವಂತಿಲ್ಲ ಎಂದರು.

ಚಿದಾನಂದ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ.ಲಕ್ಷ್ಮಣ್‍ತೆಲಗಾವಿ, ಎಲ್ಲಾ ಕ್ಷೇತ್ರಗಳಲ್ಲಿಯೂ ಪಾದಾರ್ಪಣೆ ಮಾಡಿದ ಚಿದಾನಂದಮೂರ್ತಿರವರಲ್ಲಿ ಗಟ್ಟಿತನವಿತ್ತು. ಅವರು ಬೀದಿಗಿಳಿದು ಹೋರಾಟ ಮಾಡಿದ್ದನ್ನು ಅನೇಕ ವಿದ್ವಾಂಸರು ಒಪ್ಪಲಿಲ್ಲ. ಕನ್ನಡ ಪ್ರೀತಿ ರಕ್ತಗತವಾಗಿತ್ತು. ಗಟ್ಟಿ ಸಂಶೋಧನೆಗಳು ಈಗ ನಡೆಯುತ್ತಿಲ್ಲ. ವ್ಯಾಖ್ಯಾನ ಇತಿಹಾಸದ ಜೀವಾಳ. ಕಾವ್ಯಗಳ ಮೂಲಕ ಹೊಸ ಇತಿಹಾಸವನ್ನು ಬರೆಯುವ ಪ್ರಯತ್ನವಾಗಬೇಕಿದೆ ಎಂದು ನುಡಿದರು.

ನನಗೆ ಸಿಕ್ಕಿರುವ ಚಿದಾನಂದ ಪ್ರಶಸ್ತಿ ಚಿತ್ರದುರ್ಗಕ್ಕೆ ಸೇರಬೇಕು. ನನ್ನ ಜೊತೆ ಸಂಶೋಧನಾ ತಂಡದವರು ಚಿತ್ರದುರ್ಗದಲ್ಲಿದ್ದಾರೆ. ಆತ್ಮಶಾಂತಿಗಾಗಿ ಕೊನೆಯುಸಿರಿರುವವರೆಗೂ ಚಿತ್ರದುರ್ಗದ ಕೆಲಸ ಮಾಡುತ್ತೇನೆ. ಆಸಕ್ತರ ಮನೆ ಮನೆಗೆ ಪುಸ್ತಕಗಳನ್ನು ತಲುಪಿಸುತ್ತೇನೆ. ಜನ ಓದಿ ಇತಿಹಾಸ ತಿಳಿದುಕೊಳ್ಳಬೇಕೆಂಬುದು ನನ್ನ ಆಸೆ. 

ಇದನ್ನೂ ಓದಿ: ಕೆಂಪೇಗೌಡ ರಾಷ್ಟ್ರೀಯ ಪ್ರಶಸ್ತಿಗೆ ಮಾದಾರ ಚನ್ನಯ್ಯ ಸ್ವಾಮೀಜಿ ಆಯ್ಕೆ | ಜೂನ್ 27 ರಂದು ಪ್ರಶಸ್ತಿ ಪ್ರದಾನ 

ಐವತ್ತು ನಿಘಂಟು ಸಮಿತಿ ಸಭೆಗಳಲ್ಲಿ ಭಾಗವಹಿಸಿದ್ದೇನೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಅಧ್ಯಾಪಕರಾಗಿ ಮೊಟ್ಟ ಮೊದಲು ಪ್ರವೇಶಿಸಿದ ಚಿದಾನಂದಮೂರ್ತಿರವರ ಕನ್ನಡ, ಶಾಸನ ಸಾಂಸ್ಕøತಿಕ ಅಧ್ಯಯನ ಮಾದರಿ. ಹುಲ್ಲೂರು ಶ್ರೀನಿವಾಸ ಜೋಯಿಸರು ಇತಿಹಾಸಕ್ಕೆ ಕಾಲಬದ್ದ, ಕ್ರಮಬದ್ದ ಅಡಿಗಲ್ಲು ಹಾಕಿರುವುದನ್ನು ನಾವುಗಳು ಮುಂದುವರೆಸಿಕೊಂಡು ಹೋಗುತ್ತಿದ್ದೇವೆಂದು ತಿಳಿಸಿದರು.

ಗಟ್ಟಿ ಸಂಶೋಧಕರುಗಳಿದ್ದರೆ ನನ್ನ ಪುಸ್ತಕಗಳನ್ನು ವಿಮರ್ಶೆ ಮಾಡಲಿ. ಅಸ್ತಿತ್ವಕ್ಕೆ ಅರ್ಥ, ವ್ಯಕ್ತಿತ್ವಕ್ಕೆ ಬೆಲೆ, ವಿಚಾರಕ್ಕೆ ಮಾನ್ಯತೆ ಈ ಮೂರು ಚಿದಾನಂದಮೂರ್ತಿಯವರಲ್ಲಿತ್ತು. ಅವರಲ್ಲಿದ್ದ ನಿರಂತರ ಅಧ್ಯಯನ ನಿಷ್ಠೆಯನ್ನು ನಾವು ಪಾಲಿಸೋಣ. ಕನ್ನಡ ವಿಶ್ವವಿದ್ಯಾನಿಲಯ ಆರಂಭಕ್ಕೆ ಚಿದಾನಂದಮೂರ್ತಿ ಕಾರಣ. ನನಗೆ ಸಿಕ್ಕಿರುವ ದೊಡ್ಡ ಗೌರವವನ್ನು ಚಿತ್ರದುರ್ಗದ ಜನಕ್ಕೆ ಅರ್ಪಿಸುತ್ತೇನೆಂದರು.

ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ಕುಲಪತಿ ಡಾ.ಡಿ.ವಿ.ಪರಮಶಿವಮೂರ್ತಿ ಪ್ರಶಸ್ತಿ ಪ್ರದಾನ ಮಾಡಿದರು.

ರಾಜಾವೀರ ಮದಕರಿನಾಯಕ ಟ್ರೇಡರ್ಸ್‍ನ ಮಾಲೀಕ ಕುಮಾರ್ ಬಡಪ್ಪ, ಶಾಸನ ತಜ್ಞ ಹಾಗೂ ಇತಿಹಾಸ ಸಂಶೋಧಕ ಡಾ.ಎನ್.ಎಸ್.ಮಹಂತೇಶ ಮಾತನಾಡಿದರು.

ಇದನ್ನೂ ಓದಿ: SJM ಫಾರ್ಮಸಿ ಕಾಲೇಜು ವಿದ್ಯಾರ್ಥಿನಿ ಅಮೂಲ್ಯಗೆ ಚಿನ್ನದ ಪದಕ 

ಚಿದಾನಂದ ಪ್ರಶಸ್ತಿ ಪ್ರದಾನ ಸಮಿತಿ ಅಧ್ಯಕ್ಷ ಡಾ.ಸಿ.ಯು.ಮಂಜುನಾಥ್, ರೇಣುಕಾ ಪ್ರಕಾಶನದ ಗೌರವಾಧ್ಯಕ್ಷೆ ವೈ.ಗುಣವತಿ ಮಹಾಂತೇಶ್, ಜಾನಪದ ತಜ್ಞ ಡಾ.ಮೀರಾಸಾಬಿಹಳ್ಳಿ ಶಿವಣ್ಣ, ಪ್ರೊ.ಹೆಚ್.ಲಿಂಗಪ್ಪ, ಮೃತ್ಯುಂಜಯ, ನಗರಸಭೆ ಮಾಜಿ ಸದಸ್ಯ ನಾಗರಾಜ್, ಅಪರಾಧಶಾಸ್ತ್ರ ವಿಶ್ರಾಂತ ಪ್ರಾಧ್ಯಾಪಕ ಡಾ.ನಟರಾಜ್, ಮದಕರಿನಾಯ ಸಾಂಸ್ಕøತಿಕ ಕೇಂದ್ರದ ಅಧ್ಯಕ್ಷ ಡಿ.ಗೋಪಾಲಸ್ವಾಮಿ ನಾಯಕ, ನ್ಯಾಯವಾದಿ ಎಚ್.ಎಂ.ಎಸ್.ನಾಯಕ, ಎಂ.ಜಿ.ರಂಗಸ್ವಾಮಿ, ನಿರಂಜನ ದೇವರಮನೆ ಸೇರಿದಂತೆ ಡಾ.ಲಕ್ಷ್ಮಣ್‍ತೆಲಗಾವಿರವರ ಅಪಾರ ಅಭಿಮಾನಿಗಳು ವಿದ್ಯಾರ್ಥಿಗಳು ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಾಜರಿದ್ದರು.

 

________________________________________________

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

________________________________________________

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ. 

» Chitradurga News gmail: chitradurganews23@gmail.com

» Whatsapp Number:  9008943015

________________________________________________

TAGGED:Chidanandamurthy AwardChitradurgaChitradurga newsDr. Lakshmana Telgaviಚಿತ್ರದುರ್ಗಚಿತ್ರದುರ್ಗ ನ್ಯೂಸ್ಚಿದಾನಂದಮೂರ್ತಿ ಪ್ರಶಸ್ತಿಡಾ.ಲಕ್ಷ್ಮಣ ತೆಲಗಾವಿ
Share This Article
Facebook Email Print
Previous Article Sore throat ಈ ಆಹಾರಗಳು ಗಂಟಲು ನೋವನ್ನು ಇನ್ನಷ್ಟು ಹದಗೆಡಿಸಬಹುದಂತೆ
Next Article Does sweat make your hair smel ಬೆವರಿನಿಂದ ನಿಮ್ಮ ಕೂದಲಿನಲ್ಲಿ ವಾಸನೆ ಬರುತ್ತದೆಯೇ? ಹಾಗಾದ್ರೆ ಅಡುಗೆಮನೆಯಲ್ಲಿ ಸಿಗುವ ಈ ಪದಾರ್ಥವನ್ನು ಬಳಸಿ
Leave a Comment

Leave a Reply Cancel reply

Your email address will not be published. Required fields are marked *

Does sweat make your hair smel
ಬೆವರಿನಿಂದ ನಿಮ್ಮ ಕೂದಲಿನಲ್ಲಿ ವಾಸನೆ ಬರುತ್ತದೆಯೇ? ಹಾಗಾದ್ರೆ ಅಡುಗೆಮನೆಯಲ್ಲಿ ಸಿಗುವ ಈ ಪದಾರ್ಥವನ್ನು ಬಳಸಿ
Life Style
Sore throat
ಈ ಆಹಾರಗಳು ಗಂಟಲು ನೋವನ್ನು ಇನ್ನಷ್ಟು ಹದಗೆಡಿಸಬಹುದಂತೆ
Life Style
ದಿನ ಭವಿಷ್ಯ
ದಿನ ಭವಿಷ್ಯ | ಜೂನ್ 22 | ವ್ಯವಹಾರದಲ್ಲಿ ಅನಿರೀಕ್ಷಿತ ಅಡೆತಡೆಗಳು, ನಿರುದ್ಯೋಗಿಗಳಿಗೆ ಹೊಸ ಅವಕಾಶಗಳು
Dina Bhavishya
ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ
ದುರ್ಗಾವರ ಗ್ರಾಮದಲ್ಲಿ ಭಗೀರಥ ಜಯಂತಿ ಆಚರಣೆ | ಬಿಜೆಪಿ ಜಿಲ್ಲಾಧ್ಯಕ್ಷ ಕೆ.ಟಿ.ಕುಮಾರಸ್ವಾಮಿ ಭಾಗೀ 
ಚಳ್ಳಕೆರೆ
© Chitradurga News 2025 | Powered By Karnatakabest.com
Welcome Back!

Sign in to your account

Username or Email Address
Password

Lost your password?

Not a member? Sign Up