CHITRADURGA NEWS | 08 JUNE 2024
ಹೊಳಲ್ಕೆರೆ: ತಾಲೂಕಿನ ಹನುಮಂತ ದೇವರ ಕಣಿವೆಯಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್‍ನಲ್ಲಿ 2024-25ನೇ ಸಾಲಿನ ಪ್ರಥಮ ವರ್ಷದ ಸೆಮಿಸ್ಟರ್ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಇದನ್ನೂ ಓದಿ: ಕು.ಬೇಬಿ ಪ್ರಿಯಾಂಕ ಭರತನಾಟ್ಯ ರಂಗ ಪ್ರವೇಶ
ಈ ಸಂಸ್ಥೆಯಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ಮತ್ತು ಎಲೆಕ್ಟ್ರಿಕಲ್ ವೆಹಿಕಲ್ ಟೆಕ್ನಾಲಜಿ ಎರಡು ಕೋರ್ಸ್ ಲಭ್ಯವಿದ್ದು, ಆಸಕ್ತರು ಪ್ರಥಮ ಸೆಮಿಸ್ಟರ್ ಪ್ರವೇಶ ಬಯಸುವ ವಿದ್ಯಾರ್ಥಿಗಳು ತಮ್ಮ ಎಲ್ಲ ಮೂಲ ದಾಖಲಾತಿಗಳೊಂದಿಗೆ ಸಂಸ್ಥೆಗೆ ಹಾಜರಾಗಿ ಪ್ರವೇಶ ಪಡೆಯಲು ಸೂಚಿಸಿದೆ.
ಇದನ್ನೂ ಓದಿ: ಮಾದಾರ ಚನ್ನಯ್ಯ ಶ್ರೀಗಳಿಗೆ ಗೌರವ ಡಿ.ಲಿಟ್ | ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯದಿಂದ ಪ್ರದಾನ
ಹೆಚ್ಚಿನ ವಿವರಗಳಿಗೆ ದೂರವಾಣಿ ಸಂಖ್ಯೆ 9448754246 ಗೆ ಸಂಪರ್ಕಿಸಬಹುದು ಎಂದು ಹೊಳಲ್ಕೆರೆ ಸರ್ಕಾರಿ ಪಾಲಿಟೆಕ್ನಿಕ್ ಪ್ರಾಚಾರ್ಯರು ತಿಳಿಸಿದ್ದಾರೆ.

________________________________________________
ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
________________________________________________
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» Chitradurga News gmail: chitradurganews23@gmail.com
» Whatsapp Number: 9008943015
________________________________________________
