By using this site, you agree to the Privacy Policy and Terms of Use.
Accept
Chitradurga News-Kannada NewsChitradurga News-Kannada NewsChitradurga News-Kannada News
Notification
Font ResizerAa
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Reading: ಗ್ರಾಮೀಣ ಶಿಕ್ಷಣ ರತ್ನ ಪ್ರಶಸ್ತಿ ಪುರಸ್ಕೃತ ಶ್ವೇತಾ ರೇವಣ್ಣಗೆ‌ ಸನ್ಮಾನ
Share
Font ResizerAa
Chitradurga News-Kannada NewsChitradurga News-Kannada News
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Search
  • ಮುಖ್ಯ ಸುದ್ದಿ
  • ಕ್ರೈಂ ಸುದ್ದಿ
  • ತಾಲೂಕು
  • ಅಡಕೆ ಧಾರಣೆ
  • Dina Bhavishya
  • ಮಾರುಕಟ್ಟೆ ಧಾರಣೆ
  • ಹೊಳಲ್ಕೆರೆ
  • ಹಿರಿಯೂರು
  • ಹೊಸದುರ್ಗ
  • Life Style
Follow US
© 2022 Foxiz News Network. Ruby Design Company. All Rights Reserved.

Home » ಗ್ರಾಮೀಣ ಶಿಕ್ಷಣ ರತ್ನ ಪ್ರಶಸ್ತಿ ಪುರಸ್ಕೃತ ಶ್ವೇತಾ ರೇವಣ್ಣಗೆ‌ ಸನ್ಮಾನ

ಮುಖ್ಯ ಸುದ್ದಿ

ಗ್ರಾಮೀಣ ಶಿಕ್ಷಣ ರತ್ನ ಪ್ರಶಸ್ತಿ ಪುರಸ್ಕೃತ ಶ್ವೇತಾ ರೇವಣ್ಣಗೆ‌ ಸನ್ಮಾನ

News Desk Chitradurga News
Last updated: 24 March 2025 21:43
News Desk Chitradurga News
3 months ago
Share
ಗ್ರಾಮೀಣ ಶಿಕ್ಷಣ ರತ್ನ ಪ್ರಶಸ್ತಿ ಪುರಸ್ಕೃತ ಶೋಭಾ ರೇವಣ್ಣಗೆ‌ ಸನ್ಮಾನ
SHARE
https://chat.whatsapp.com/Jhg5KALiCFpDwME3sTUl7x

CHITRADURGA NEWS | 24 MARCH 2025

ಚಿತ್ರದುರ್ಗ: ಜಿಲ್ಲಾ ಮಾದಿಗ ನೌಕರರ ಸಾಂಸ್ಕøತಿಕ ಸಂಘ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ  ಗ್ರಾಮೀಣ ಶಿಕ್ಷಣ ರತ್ನ ಪ್ರಶಸ್ತಿ ಪುರಸ್ಕೃತ ಶ್ವೇತಾ ರೇವಣ್ಣಗೆ‌ ಸನ್ಮಾನಿಸಲಾಯಿತು.

Also Read: ಅಡಿಕೆ ಧಾರಣೆ | ರಾಶಿ ಅಡಿಕೆ ಬೆಲೆ ಮತ್ತೆ ಏರಿಕೆ

ಜಿಲ್ಲಾ ಶಾಖೆ, ತಾಲ್ಲೂಕು ಶಾಖೆಗಳಿಗೆ ನೂತನವಾಗಿ ಆಯ್ಕೆಯಾಗಿರುವ ಮಾದಿಗ ಸಮುದಾಯದ ಪದಾಧಿಕಾರಿಗಳಿಗೆ ಕ್ರೀಡಾ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಶ್ವೇತಾ ರೇವಣ್ಣ ಸನ್ಮಾನ ಸ್ವೀಕರಿಸಿ ಮಾತನಾಡಿ,

ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಆಶಯದಂತೆ ಶಿಕ್ಷಣ, ಸಂಘಟನೆ, ಹೋರಾಟದಿಂದ ಮಾತ್ರ ಜೀವನದಲ್ಲಿ ಬದಲಾವಣೆ ಕಂಡುಕೊಳ್ಳಬಹುದು ಎಂದು ಹೇಳಿದರು.

ಮಾದಿಗ ನೌಕರರ ಸಾಂಸ್ಕøತಿಕ ಸಂಘದ ಗೌರವಾಧ್ಯಕ್ಷ ಕೆ.ಜಿ.ಜಗದೀಶ್ ಮಾತನಾಡಿ, ಪರಿಶಿಷ್ಟ ಜಾತಿಯಲ್ಲಿ ಬಲಾಢ್ಯರ ನಡುವೆ ಮೀಸಲು ಕ್ಷೇತ್ರ ಸೌಲಭ್ಯ ಪಡೆಯಲು ವಿಫಲವಾಗಿರುವ ಮಾದಿಗ ಸಮುದಾಯಕ್ಕೆ ಒಳ ಮೀಸಲಾತಿ ಜಾರಿ ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಹೋರಾಟಕ್ಕೆ ಮಾದಿಗ ನೌಕರರ ಬೆಂಬಲ ಅತ್ಯಗತ್ಯ ಎಂದು ಹೇಳಿದರು.

ಶಿಕ್ಷಣ ಇಲಾಖೆಯ ನಿವೃತ್ತ ಕಾರ್ಯದರ್ಶಿ ಎಂ.ರೇವಣಸಿದ್ದಪ್ಪ ಮಾತನಾಡಿ, ಮಾದಿಗ ಜನಾಂಗ ಸಮಾಜದಲ್ಲಿ ತನ್ನ ತನ ಉಳಿಸಿಕೊಳ್ಳಬೇಕಾದರೆ ಎಲ್ಲರೂ ಒಗ್ಗಟ್ಟಾಗಿ ಒಳ ಮೀಸಲಾತಿ ಅನುಷ್ಟಾನ ಕುರಿತು ಚರ್ಚಿಸಿ ಜಾಗೃತಿ ಮೂಡಿಸಬೇಕಿದೆ ಎಂದರು.

Also Read: ಒಂದು ದೇಶ – ಒಂದು ಚುನಾವಣೆ ಘೋಷಣೆಯಲ್ಲ | ಭಾರತೀಯರ ಹೃದಯ ಬಡಿತ | ಗೋವಿಂದ ಕಾರಜೋಳ

ವಾಣಿಜ್ಯ ಇಲಾಖೆ ಸಹಾಯಕ ಆಯುಕ್ತ ಎಂ.ನಾರಾಯಣಸ್ವಾಮಿ ಮಾತನಾಡಿದರು.

ಈ ಸಂದರ್ಭದಲ್ಲಿ ಮಾದಿಗ ನೌಕರರ ಸಂಘದ ಅಧ್ಯಕ್ಷ ಡಿ.ಜೆ.ಶ್ರೀನಿವಾಸ್, ಬಿ.ಸಿ.ಎಂ.ಇಲಾಖೆ ನಿವೃತ್ತ ಅಧಿಕಾರಿ ಜಗನ್ನಾಥ್, ಬಿ.ಸಿ.ಎಂ.ಅಧಿಕಾರಿ ರುದ್ರಮುನಿ, ನಿವೃತ್ತ ಪಿ.ಎಸ್.ಐ. ನಾಗರಾಜ್ ದಯಾನಂದ್, ಕಾರ್ಯದರ್ಶಿ ತಿಪ್ಪೇಸ್ವಾಮಿ, ಸರ್ಕಾರಿ ನೌಕರರ ಸಂಘದ ಖಜಾಂಚಿ ಮಲ್ಲಿಕಾರ್ಜುನ, ಕೆ.ವೀರಣ್ಣ, ಶಿವಪ್ರಕಾಶ್, ಟಿ.ಎಸ್.ಬಸಣ್ಣ ಭಾಗವಹಿಸಿದ್ದರು.

ನಿಮ್ಮೂರ ಸುದ್ದಿಗೆ ನೀವೇ ವರದಿಗಾರರು

ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್‌ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.

ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್‌ ಮೇಲ್‌ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.

» Chitradurga News gmail

chitradurganews23@gmail.com

» Whatsapp Number

TAGGED:ChitradurgaChitradurga newsChitradurga UpdatesDr. B.R. AmbedkarInner ReservationKannada Latest NewsKannada NewsMadiga communitySanmanaShobha Revannaಒಳಮೀಸಲಾತಿಕನ್ನಡ ನ್ಯೂಸ್ಕನ್ನಡ ಲೇಟೆಸ್ಟ್ ನ್ಯೂಸ್ಕನ್ನಡ ಸುದ್ದಿಚಿತ್ರದುರ್ಗಚಿತ್ರದುರ್ಗ ನ್ಯೂಸ್ಡಾ.ಬಿ.ಆರ್.ಅಂಬೇಡ್ಕರ್ಮಾದಿಗ ಸಮುದಾಯಶೋಭಾ ರೇವಣ್ಣಸನ್ಮಾನ
Share This Article
Facebook Email Print
Previous Article ಮಹಿಳೆ ಅಬಲೆಯಲ್ಲ, ಸಬಲೆ | ಸೌಭಾಗ್ಯ ಬಸವರಾಜನ್
Next Article ZP Meating sudhakar ನಮ್ಮ ಅವಧಿಯಲ್ಲೇ ರಸ್ತೆ ಅಗಲೀಕರಣ | ಸಚಿವ ಡಿ.ಸುಧಾಕರ್
Leave a Comment

Leave a Reply Cancel reply

Your email address will not be published. Required fields are marked *

ಲಿಫ್ಟ್ ಹತ್ತಿದ ತಕ್ಷಣ ತಲೆ ಸುತ್ತುವವರು ಒಮ್ಮೆ ಈ ವಿಚಾರ ತಿಳಿದಿರಿ
Life Style
ಮಳೆಗಾಲದಲ್ಲಿ ಶೀತ ಮತ್ತು ಕೆಮ್ಮು ಬಂದಾಗ ಏನು ತಿನ್ನಬೇಕು ಮತ್ತು ಏನು ತಿನ್ನಬಾರದು? ಎಂಬುದನ್ನು ತಿಳಿಯಿರಿ
Life Style
ಹೆರಿಗೆಯ ನಂತರ ಬೇಗ ಚೇತರಿಸಿಕೊಳ್ಳಲು ಈ ಲಡ್ಡುಗಳನ್ನು ತಿನ್ನಿರಿ
Life Style
today bhavishya
Astrology: ದಿನ ಭವಿಷ್ಯ | ಜೂನ್ 30 | ಉದ್ಯೋಗಗಳಲ್ಲಿ ಬಡ್ತಿ, ದೂರದ ಪ್ರಯಾಣ, ಆರೋಗ್ಯದಲ್ಲಿ ಎಚ್ಚರ
Dina Bhavishya
© Chitradurga News. Ruby Design Company. All Rights Reserved.

Chitradurga News App

Install
Welcome Back!

Sign in to your account

Username or Email Address
Password

Lost your password?

Not a member? Sign Up