Connect with us

    ಶ್ರೀ ಬಸವಪ್ರಭು ಸ್ವಾಮೀಜಿಗೆ ಗೌರವ ಡಾಕ್ಟರೇಟ್

    ಮುಖ್ಯ ಸುದ್ದಿ

    ಶ್ರೀ ಬಸವಪ್ರಭು ಸ್ವಾಮೀಜಿಗೆ ಗೌರವ ಡಾಕ್ಟರೇಟ್

    https://chat.whatsapp.com/Jhg5KALiCFpDwME3sTUl7x

    CHITRADURGA NEWS | 22 JANUARY 2025

    ಚಿತ್ರದುರ್ಗ: ಕುವೆಂಪು ವಿಶ್ವವಿದ್ಯಾಲಯದಲ್ಲಿ ಇಂದು ನಡೆದ 34ನೇ ವಾರ್ಷಿಕ ಘಟಿಕೋತ್ಸವದಲ್ಲಿ ಶ್ರೀ ಬಸವಪ್ರಭು ಸ್ವಾಮೀಜಿ ಅವರಿಗೆ ಪಿಎಚ್ ಡಿ ಪದವಿಯನ್ನು ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ಪ್ರದಾನ ಮಾಡಿದರು.

    Also Read: ಮಲ್ಲಾಪುರ ಕೆರೆ ನಿರ್ಲಕ್ಷ್ಯ | ಸುಮೋಟೊ ಕೇಸ್ | ಉಪಲೋಕಾಯುಕ್ತ ಕೆ.ಎನ್.ಫಣೀಂದ್ರ

    ಶ್ರೀಗಳು ಡಾ.ಸಣ್ಣರಾಮ ಅವರ ಮಾರ್ಗದರ್ಶನದಲ್ಲಿ ಡಾ.ಶಿವಮೂರ್ತಿ ಮುರುಘಾ ಶರಣರು, ಸಾಹಿತ್ಯ ಮತ್ತು ಸಂಸ್ಕೃತಿ ವಿಷಯ ಕುರಿತು ಮಹಾಪ್ರಬಂಧವನ್ನು ಮಂಡಿಸಿದ್ದರು.

    Click to comment

    Leave a Reply

    Your email address will not be published. Required fields are marked *

    More in ಮುಖ್ಯ ಸುದ್ದಿ

    To Top